CONNECT WITH US  

ಧಾರವಾಡ: ನಗರದ ಲಿಂಗಾಯತ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಧಾರವಾಡ: ಬಡ ಪ್ರತಿಭಾವಂತ ಲಿಂಗಾಯತ ಸಮುದಾಯದ ಶಾಲಾ ಮಕ್ಕಳ ಸಂಪೂರ್ಣ ಶುಲ್ಕ ಭರಿಸುವ ಕುರಿತು ಚಿಂತನೆ ನಡೆದಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

Back to Top