god

 • ಅಕ್ಷರದಿ ಅರಳುವ ಗಣಪ

  ಗಣೇಶನನ್ನು ಹೇಗೆಲ್ಲಾ ಸಂಭ್ರಮಿಸಬಹುದು? ಮೂರ್ತಿ ಕೂರಿಸಿ ಪೂಜೆ ಮಾಡುವ ಮೂಲಕ, ತಿಂಡಿ ತಿನಿಸುಗಳನ್ನು ತಯಾರಿಸಿ ಮನೆ ಮಂದಿಗೆಲ್ಲಾ ಬಡಿಸುವ ಮೂಲಕ ಪಡುವ ಸಂಭ್ರಮ ಗೊತ್ತಿರುವುದೇ. ಇಲ್ಲೊಬ್ಬರು ಅಕ್ಷರಗಳ ಮೂಲಕ ಗಣೇಶನನ್ನು ಸಂಭ್ರಮಿಸುತ್ತಿದ್ದಾರೆ. ಕಲಾವಿದ ವೆಂಕಟೇಶ್‌ ಎಲ್ಲೂರ ಅವರಿಗೆ ಯಾರಾದರೂ…

 • ನೋವ ದಾಟಿ, ನಗೆಯ ಮೀಟಿ…

  ಸೂರ್ಯ ಪುನಃ ಮೂಡುತ್ತಾನೆ, ಸಂಜೆ ಮುಳುಗುತ್ತಾನೆ. ಜಗತ್ತೇನೋ ಹಾಗೆಯೇ ಇದೆ. ಬದಲಾಗಿರುವುದು ನಿನ್ನ ಜಗ ಮಾತ್ರವೇ. ಹೌದು, ಮುಂದೆ ನಿನ್ನ ಬದುಕು ಏನಾಗಬಹುದು ಹೇಳು? ಗೋಡೆಯನ್ನೇ ಅದೆಷ್ಟು ಹೊತ್ತಿನಿಂದ ದಿಟ್ಟಿಸುತ್ತಿದ್ದಳ್ಳೋ. ಅವಳು ಸೊನ್ನೆಯೊಳಗೆ ಹೋಗಿ ಸೊನ್ನೆಯಾಗಿ ಅವಿತಿದ್ದಳು. ಬೆಳಗೆದ್ದರೆ…

 • ಕ್ಷೀರಾಭಿಷೇಕದ ಮೂಲವೇನಿರಬಹುದು?

  ಕ್ಷೀರಾಭಿಷೇಕವೆಂಬುದು ದೇವರಿಗೆ ಮಾಡುವ ಹಾಲಿನ ಸ್ನಾನ. ದೀಪ, ಅರ್ಚನೆ, ಆರತಿ ಮೊದಲಾದವುಗಳಂತೆ ಕ್ಷೀರಾಭಿಷೇಕವೂ ಒಂದು ಸೇವೆ ಅಥವಾ ಪೂಜಾವಿಧಾನ. ದೇವರನ್ನು ನೀರಿನಿಂದ ಸ್ನಾನ ಮಾಡಿಸಿದ ನಂತರ ಆಕಳಿನ ಹಸಿ(ಕಾಯಿಸದ) ಹಾಲನ್ನು ಮಂತ್ರ ಉಚ್ಚಾರದೊಂದಿಗೆ ದೇವರ ಮೂರ್ತಿಯ ಮುಡಿಯಿಂದ ಅಡಿಯವರೆಗೂ…

 • ಪ್ರಳಯ,ಸೃಷ್ಟಿ ಕಾಲಚಕ್ರದ ನಿಯಮ!

  ಸೃಷ್ಟಿಯ ಮೊದಲು ಈ ಜಗತ್ತೆಲ್ಲವೂ ನೀರಿನಲ್ಲಿ ಮುಳುಗಿತ್ತು. ಆಗ ಶ್ರೀಮನ್ನಾರಾಯಣನು ಶೇಷಶಾಯಿಯಾಗಿ ಯಾವ ಸಂಕಲ್ಪವೂ, ಕ್ರಿಯೆಯೂ ಇಲ್ಲದೆ ಆತ್ಮಾನಂದದಲ್ಲಿ ಮಗ್ನನಾಗಿ ಯೋಗನಿದ್ರೆಯಲ್ಲಿದ್ದನು, ಆದರೆ ಆತನ ಜ್ಞಾನಶಕ್ತಿಯು ಮಾತ್ರ ಸಂಪೂರ್ಣವಾಗಿ ಎಚ್ಚರವಾಗಿಯೇ ಇತ್ತು. ಪಂಚಭೂತಗಳೂ, ಸಕಲ ಜೀವರಾಶಿಗಳೂ ಶ್ರೀಮನ್ನಾರಾಯಣನ ದೇಹದಲ್ಲಿ…

 • ಸೂರ್ಯ ದಿನವೂ ಕಾಣುವ ದೇವರು

  ವಂದನಾರ್ಹನಾದ ಸೂರ್ಯನಿಗೆ ನಮಿಸ ಬೇಕಾದದ್ದು ದೇವರನ್ನು ಹುಡುಕುವ ಪ್ರತಿ ಭಕ್ತನ, ಆ ಸೂರ್ಯನ ಬೆಳಕಿನಲ್ಲಿ ಬದುಕು ಕಟ್ಟಿಕೊಳ್ಳುವ ನಮ್ಮೆಲ್ಲರ ಕರ್ತವ್ಯ. ಹಾಗಾಗಿ, ಗಾಯತ್ರಿ ಮಂತ್ರದಲ್ಲೂ ಸೂರ್ಯನನ್ನು ನೆನಯಲಾಗುತ್ತದೆ. ಸೂರ್ಯನ ಕುರಿತಾದ ಮಂತ್ರಗಳೂ ಶ್ಲೋಕಗಳೂ ಇವೆ. ಪ್ರತಿ ಮನುಷ್ಯನಿಗೂ ದೇವರನ್ನು…

 • ಸನ್ಮಾರ್ಗ ತೋರುವ ಶಕ್ತಿಯೇ ಗುರು?

  ಗುರುವಿಗೆ ತನ್ನ ಶಿಷ್ಯನ ಮೇಲೆ ಪ್ರೀತಿ ತೋರುವಾಗ ಯಾವುದೇ ಸ್ವಾರ್ಥವಿರದೆ ಆ ಮಗುವಿನ ಶ್ರೇಯಸ್ಸಿಗೋಸ್ಕರ ಪ್ರೀತಿಂದಲೇ ಜ್ಞಾನವನ್ನು ಧಾರೆಯೆರೆಯುತ್ತಾನೆ. ಆದುದರಿಂದಲೇ ಕಣ್ಣಿಗೆ ಕಾಣುವ ದೇವರೆಂದರೆ ಗುರು. ಈ ಕಲಿಯುಗದಲ್ಲಿ ದೇವರನ್ನು ಕಂಡವರಿಲ್ಲ. ದೇವರಿದ್ದಾನೆಂಬ ಅರಿವು ಬದುಕಿನ ದಾರಿಯನ್ನು ನಿರ್ಮಿಸಿದೆ…

 • ಮಳೆಗಾಗಿ ದೇವರ ಮೊರೆ ಹೋದ್ರು

  ಹರಪನಹಳ್ಳಿ: ಬೆಳೆ ಬಾಡುತ್ತಿರುವ ಹಿನ್ನೆಲೆಯಲ್ಲಿ ವರುಣನ ಆಗಮನಕ್ಕಾಗಿ ಪ್ರಾರ್ಥಿಸಿ ತಾಲೂಕಿನ ಉದ್ದಗಟ್ಟಿ ದೊಡ್ಡ ತಾಂಡಾ (ಬಾಪೂಜಿ ನಗರ) ಗ್ರಾಮಸ್ಥರು ಹುಲಿಕಟ್ಟಿ ಸಮೀಪದ ಶಕ್ತಿದೇವತೆ ಗುಳೇದ ಲಕ್ಕಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಿಗೆ ವಿಶೇಷ ಅಲಂಕಾರ ಮಾಡಿ ನೈವೇದ್ಯ, ಫಲಪುಷ್ಟಗಳನ್ನು…

 • ಕಣ್ಣೀರೂ ಒಂದು ಭಾಷೆ ಗೊತ್ತಿಲ್ವಾ ನಿನಗೆ?  

  ದೇವರು ತುಂಬಾ ಆಟ ಆಡ್ತಾನೆ. ಹೆಚ್ಚಿನ ಸಂದರ್ಭದಲ್ಲಿ, ಒಬ್ಬರ ಪ್ರೀತಿ ಇನ್ನೊಬ್ಬರಿಗೆ ದಕ್ಕದ ಹಾಗೆ ಮಾಡಿಬಿಡ್ತಾನೆ. ಯಾರು ಯಾರಿಗೆ ಜೋಡಿ ಎಂದು ಹಣೆಬರಹ ಬರೆಯೋ ಆ ದೇವರು, ಅವರವರ ಜೊತೆಯಲ್ಲೇ ಪ್ರೀತಿ ಹುಟ್ಟುವ ಹಾಗೂ ಮಾಡಿಬಿಟ್ಟಿದ್ರೆ ಈ ಭೂಮಿ…

 • ದೇವರು ಎಲ್ಲಿ ಇದ್ದಾನೆ..?

  ದೇವರು ನಮ್ಮಲ್ಲಿಯೇ ಇದ್ದಾನೆ ಎಂಬುದು ಸತ್ಯವಾದ ಮಾತು. ಅದಕ್ಕೆ ತಕ್ಕಂತೆ ನಮ್ಮ ನಡೆನುಡಿಗಳನ್ನು ರೂಢಿಸಿಕೊಂಡಾಗ ಸದ್‌ಜ್ಯೋತಿಯಿಂದ ಜಗತ್ತು ಬೆಳಗುವುದರಲ್ಲಿ ಸಂಶಯವಿಲ್ಲ. ಒಬ್ಬನಿಗೆ ದೇವರು ಎಲ್ಲಿದ್ದಾನೆ? ಎಂಬ ಪ್ರಶ್ನೆ ಬಹುವಾಗಿ ಕಾಡಿತಂತೆ. ಕಂಡಕಂಡವರಲ್ಲಿ ಕೇಳುತ್ತ ಹೋದನಂತೆ. ಎಲ್ಲರೂ ಅವರವರ ತಿಳುವಳಿಕೆಗೆ…

 • ಕಿರಿಕ್‌ ಪತ್ನಿಯಿಂದ ಮುಕ್ತಿಗೆ ಅತ್ತಿ ಗಿಡಕ್ಕೆ ಮೊರೆ!

  ಚಿಕ್ಕೋಡಿ: “ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೆ ಕೋಟಿ ರೂಪಾಯಿ’ ಎನ್ನುವ ಹಾಡು ಜನಜನಿತ. ಆದರೆ, ಹೆಂಡತಿಯ ಸಹವಾಸವೇ ಬೇಡ. ಏಳೇಳು ಜನ್ಮದಲ್ಲೂ ನನಗೆ ಮದುವೆ ಸಹವಾಸವೇ ಬೇಡ. ಕುಮಾರನಾಗಿಯೇ ಬದುಕುವ ಅವಕಾಶ ಕಲ್ಪಿಸು ದೇವರೇ ಎಂದು ಪತಿರಾಯನೊಬ್ಬ ಅತ್ತಿ ಮರಕ್ಕೆ…

 • ಯಾರು ನೋಡಲಿಯೆಂದು ನಾನು ಹಾಡುವುದಿಲ್ಲ…

  ಈಕೆ ಹಾಡುತ್ತಾಳೆಂದರೆ, ಆ ದೇವರು ತನ್ಮಯದಿಂದ ಕೇಳುತ್ತಾ ಹೋಗುತ್ತಾನೆ. ಈ ಯುವತಿ ಹಾಡುವ ಸೋಬಾನೆ ಪದಗಳು ಆತನಿಗೂ ಪ್ರೀತಿ. ಸುಮಾರು 200ಕ್ಕೂ ಹೆಚ್ಚು ಗೀತೆಗಳನ್ನು ತನ್ನ ನೆನಪಿನ ಗಂಟಿನಲ್ಲಿ ಇಟ್ಟುಕೊಂಡಿರುವ ಈಕೆಯನ್ನು ಕಂಡರೆ ಊರಿನವರಿಗೂ ಅಷ್ಟೇ ಪ್ರೀತಿ.  …

 • ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೆ !

  ಅಮ್ಮ, ಅವ್ವ, ತಾಯಿ, ಜನನಿ, ಮಾತೆ, ದೇವರೊಬ್ಬ ನಾಮ ಹಲವೆಂಬಂತೆ ತಾಯಿಯ ನೂರಾರು ನಾಮಗಳು. ನಾವೆಲ್ಲ “ಮಮ್ಮಿ’ ಎಂದು ಕರೆಯುವುದು ಆಕೆಯನ್ನೇ. ಒಂಬತ್ತು ತಿಂಗಳು ಹೊತ್ತು, ಹೆತ್ತು, ನಮ್ಮನ್ನು ಸಾಕು ಸಲಹಿದವಳು ಶಕ್ತಿಮಾತೆ ತಾಯಿ. “ಕಣ್ಣಿಗೆ ಕಾಣುವ ದೇವರು…

 • ಶಾಂತಮೂರ್ತಿ ಈ ದೇವ ಕಪಿಲೇಶ್ವರ 

  ಇಡೀ ಭಾರತದಲ್ಲಿ ಸಾಕಷ್ಟು ಕಪಿಲೇಶ್ವರ ದೇವಸ್ಥಾನಗಳಿವೆ. ಅವುಗಳಲ್ಲಿ ಬೆಳಗಾವಿಯ  ಕಪಿಲೇಶ್ವರನ ದೇವಾಲಯ ಅತ್ಯಂತ ಪುರಾತನವಾದುದಂತೆ. ಇನ್ನು 12 ಜ್ಯೋತಿರ್ಲಿಂಗಗಳ ಯಾತ್ರೆ  ಕೈಗೊಳ್ಳುವವರು ತಮ್ಮ ಯಾತ್ರೆ ಸಂಪೂರ್ಣಗೊಳಿಸಬೇಕೆಂದರೆ ಈ ಕಪಿಲೇಶ್ವರನ ದರ್ಶನ ಪಡೆಯಲೇಬೇಕಂತೆ.  ಇಲ್ಲಿಯ ಕಪಿಲೇಶ್ವರನ ದರ್ಶನ ಮಾಡಿದರೆ ಚಾರ್‌ಧಾಮ…

 • ನಮಗೂ ದೇವರಿಗೂ ಜಾತಿ ಬೇಕಿಲ್ಲ; ಸರಕಾರಕ್ಕಷ್ಟೇ ಬೇಕು

  ಜಾತಿಗನುಗುಣವಾಗಿ ಸರಕಾರ ಸೌಕರ್ಯಗಳನ್ನು ನೀಡದೆ ಇದ್ದಿದ್ದರೆ ಯಾರಿಗೂ ಜಾತಿ ಮುಖ್ಯ ಆಗುತ್ತಿರಲಿಲ್ಲ. ಒಂದು ಕಡೆ ಜಾತಿ ಅಂತ ಹೊಡೆದಾಡಬೇಡಿ ಎಂದು ರಾಜಕಾರಣಿಗಳು ಭಾಷಣ ಮಾಡುತ್ತಾರೆ. ಇನ್ನೊಂದೆಡೆ ಅವರೇ ಜನರನ್ನು ವಿಂಗಡಿಸಲು ಜಾತಿಗಳನ್ನು ಮಾನದಂಡವಾಗಿ ಬಳಸಿಕೊಳ್ಳುತ್ತಿದ್ದಾರೆ.  ಮಗು ಹುಟ್ಟಿದ ತಕ್ಷಣ…

 • ತಪ್ಪಿತಸ್ಥರಿಗೆ ಎಚ್ಚರಿಕೆ ಕೊಡುವ ಯಮ-ಮಾಂಡವ್ಯರು

  ತಪ್ಪುಗಳನ್ನು ಗುಟ್ಟಾಗಿ ಮಾಡಿದರೆ ಬಚಾವಾಗಬಹುದು ಎಂಬ ತಪ್ಪು ಕಲ್ಪನೆ ಇದೆ. ಇದು ಅಸಾಧ್ಯ, ಗುಟ್ಟಾಗಿ ಯಾವುದನ್ನೂ ಮಾಡಲು ಆಗದು, ಅದು ಭಗವಂತನಿಗೆ ತಿಳಿಯುತ್ತದೆ ಎಂದವರು ಕನಕದಾಸರು. ಅರಿವಿಲ್ಲದೆಯೂ ಬೆಂಕಿಗೆ ಕೈ ಹಾಕಿದರೆ ರಿಯಾಯಿತಿ ತೋರುತ್ತದೆಯೆ? ಹಾಗೆ ತಪ್ಪಿಗೆ ಶಿಕ್ಷೆ…

 • ದೇವರೇಕೆ ಹೀಗೆ ಮಾಡಿದ?

  ದಟ್ಟವಾದ ಅರಣ್ಯದಲ್ಲಿ ಒಂದು ವಿಶೇಷ ಮರವಿತ್ತು. ಮಾವಿನ ಮರ, ಗಂಧದ ಮರ, ಹಲಸಿನ ಮರಗಳಿಂದ ಈ ವಿಶೇಷ ಮರ ಸುತ್ತುವರಿದಿತ್ತು. ಆ ಮರದ ವಿಶೇಷತೆಯೆಂದರೆ ಅದು ಕುರೂಪಿ ಮರವಾಗಿತ್ತು. ಎಲ್ಲಾ ನೇರಕ್ಕೆ ಬೆಳೆದು, ವಿಸ್ತಾರವಾಗಿ ಹಬ್ಬಿದ್ದರೆ ಇದೊಂದು ಮರ…

 • ಹತ್ತು ರೂ. ಕೊಟ್ಟ ದೇವರು!

  ಹದಿನೈದು ವರ್ಷಗಳ ಹಿಂದಿನ ಮಾತು. ಪುಟ್ಟ ಮುದ್ದುಮಗನೊಂದಿಗೆ ತವರು ಮನೆಗೆ ಬರುವ ಸಡಗರದಲ್ಲಿ, ನಾಲ್ಕಾರು ಬ್ಯಾಗುಗಳ ಲಗೇಜನ್ನು ಹಿಡಿದು ಬಸ್ಸು ಹತ್ತಿ ತರೀಕೆರೆಗೆ ಬಂದು ತಲುಪಿದೆ. ಅಲ್ಲಿಂದ ನನ್ನೂರಿಗೆ ಬರಲು ಮತ್ತೂಂದು ಬಸ್‌ ಹತ್ತಬೇಕಿತ್ತು. ಕಂಕುಳಲ್ಲಿ ಗುಂಗುರು ಕೂದಲಿನ…

 • ದೇವರೇ, ವರ ಸ್ಯಾಂಕ್ಷನ್‌ ಮಾಡು…

  ನಾನು- ನೀನು ಎಷ್ಟು ಆಸೆ ಪಟ್ಟರೆ ಏನು ಬಂತು? ರೇಖೆಯ ಭವಿಷ್ಯದಲ್ಲಿ ಇಲ್ಲದ್ದನ್ನು ಕದಿಯಲು ಆಗುತ್ತಾ ಹೇಳು? ಪ್ರೀತಿಸಿದವರನ್ನು ನಿಜ ಜೀವನದಲ್ಲಿ ಪಡೆಯುವುದು ಕೂಡ ಸುದೈವದ ತೂಕ ಕಣೋ. ವಾಸ್ತವದ ಅಡಿಪಾಯದ ಮೇಲೆ ಜೀವನ ನಿಂತಿರುವಾಗ, ಅದರ ವಿರುದ್ಧ…

 • ಎಲ್ಲಿ ಹೋದಳು ನಿದ್ರಾದೇವಿ!

  ಅಬ್ಟಾ ! ಕಣ್ಣವೆಗಳು ದಣಿಯುವಷ್ಟು ನಿದ್ದೆ ಮಾಡಬೇಕು, ಬಾಲ್ಯದಲ್ಲಿ ಮಲಗಿ ನಿದ್ರಿಸಿ ಕನಸಿನ ಲೋಕದಲ್ಲಿ ಪಯಣಿಸಿ ಬಂದ ಹಾಗೆ. ಚಂದಿರನೂರು, ಅಲ್ಲಿರುವ ಸಹಸ್ರಾರು ತಾರೆಯರು, ಮಿರಮಿರನೆ ಮಿಂಚುವ ಅಪ್ಸರೆಯರ ನಡುವೆ ನಾವು ಎನಿಸುವಷ್ಟರ ಮಟ್ಟಿಗಿನ ನಿದ್ದೆಯೊಂದು ಬಂದು ಆವರಿಸಿ…

 • ದೇವರು ಮತ್ತು ಸಿಸಿ ಕೆಮರಾ ! 

  ಗುಂಡನ ಹೊಸ ಸಮಸ್ಯೆ ಇದು. ಅವನಿಗೆ ಹೊಸ ಸೃಜನಶೀಲ ಆಲೋಚನೆಗಳು ಬರಬೇಕಾದರೆ ಪೃಷ್ಠವನ್ನು ತುರಿಸಿಕೊಳ್ಳಬೇಕು. ಮನೆಯಲ್ಲಾದರೂ ಅಡ್ಡಿಯಿಲ್ಲ ; ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ಮಾಡಿದರೆ ಒಂದು ಅಸಭ್ಯ ಎನಿಸುವುದು. ನೋಡುವವರಿಗೆ, “ಈತ ನಿಜವಾಗಿ ತುರಿಸುತ್ತಿಲ್ಲ ; ಕ್ರಿಯಾಶೀಲ…

ಹೊಸ ಸೇರ್ಪಡೆ