government

 • ದಿವ್ಯಾಂಗರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಸಚಿವ

  ಬೆಂಗಳೂರು: ಶಿಕ್ಷಣದ ಮೂಲಕ ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಸಾಧ್ಯ ಮತ್ತು ಅವರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಯುನೆಸ್ಕೋ, ಸರ್ವಶಿಕ್ಷಾ ಅಭಿಯಾನದ ಜಂಟಿ ಸಹಯೋಗದಲ್ಲಿ ಸಿಬಿಎಂ ನಗರದ…

 • ಕಾವೇರಿ ನದಿ ಸ್ವಚ್ಛತೆ: ಸರ್ಕಾರದಿಂದ ಮಾಹಿತಿ

  ಬೆಂಗಳೂರು: ಕಾವೇರಿ ನದಿಗೆ ಹರಿದು ಬರುವ ಒಳಚರಂಡಿ ನೀರು ಮತ್ತು ತ್ಯಾಜ್ಯ ತಡೆಯುವ ವಿಚಾರಕ್ಕೆ ಸಂಬಂಧಿಸಿದ “ಸಮಗ್ರ ಯೋಜನಾ ವರದಿ’ (ಡಿಪಿಆರ್‌) ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಿದೆ. ಕಾವೇರಿ ನದಿ ಸ್ವಚ್ಛತೆಗೆ ಸಂಬಂಧಿಸಿದಂತೆ ಎಸ್‌.ಇ.ಜಯಂತ್‌ ಸಲ್ಲಿಸಿರುವ…

 • ಅಭಿವೃದ್ಧಿ ಪರ ಸರ್ಕಾರಕ್ಕೆ ಜನ ಬೆಂಬಲ

  ಬೆಂಗಳೂರು: ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿ ಸ್ಥಿರ ಹಾಗೂ ಸದೃಢ ಸರ್ಕಾರಕ್ಕಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಧನ್ಯವಾದ ಸಲ್ಲಿಸಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಹಾಗೂ ರಾಜ್ಯದಲ್ಲಿ…

 • ಬಿಎಸ್‌ವೈ ಸರ್ಕಾರ ಉಳಿಯುತ್ತಾ? ಬೀಳುತ್ತಾ?

  ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಮೂರೂ ರಾಜಕೀಯ ಪಕ್ಷಗಳ ನಾಯಕರು ಫ‌ಲಿತಾಂಶಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಮೂರೂ ಪಕ್ಷಗಳು ಸೋಲು-ಗೆಲುವಿನ ಬಗ್ಗೆ ತಮ್ಮದೇ…

 • ಫಲಿತಾಂಶ ಬಳಿಕ ಸರ್ಕಾರ ಬೀಳಲ್ಲ: ಹೊರಟ್ಟಿ

  ಬಾಗಲಕೋಟೆ: ರಾಜ್ಯದಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ಬಂದ ಬಳಿಕವೂ ಬಿಜೆಪಿ ಸರ್ಕಾರ ಪತನಗೊಳ್ಳುವುದು ಅನುಮಾನ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಮುಧೋಳ ತಾಲೂಕಿನ ಯಡಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯವರು ಕಡಿಮೆ ಸ್ಥಾನ ಗೆದ್ದರೆ…

 • ಸರ್ಕಾರ ಕೆಡವಿದ್ದು ನಾನಲ್ಲ, ಕಾಂಗ್ರೆಸ್‌ ನಾಯಕರು

  ಮೈತ್ರಿ ಸರ್ಕಾರದ ಪತನದಲ್ಲಿ ಮುಂಚೂಣಿ ನಾಯಕರು ಎಂದೇ ಗುರುತಿಸಿಕೊಂಡಿದ್ದ ಗೋಕಾಕದ ರಮೇಶ ಜಾರಕಿಹೊಳಿ ಜನರ ಮನದಿಂದ ದೂರವಾಗಿಲ್ಲ ಎಂಬ ವಿಶ್ವಾಸದಲ್ಲಿದ್ದಾರೆ. ಬಿಡುವಿಲ್ಲದ ಪ್ರಚಾರದ ನಡುವೆಯೂ ರಮೇಶ ಜಾರಕಿಹೊಳಿ “ಉದಯವಾಣಿ’ ಕೇಳಿದ ಪಂಚ ಪ್ರಶ್ನೆಗೆ ಉತ್ತರಿಸಿದರು. 1. ಚುನಾವಣೆ ಸ್ಪರ್ಧೆಯನ್ನು…

 • ಮೂರೂವರೆ ವರ್ಷ ಸ್ವಂತ ಬಲದಲ್ಲೇ ಸರ್ಕಾರ

  ದಾವಣಗೆರೆ: ಉಪ ಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಗೆದ್ದು ಮುಂದಿನ ಮೂರೂವರೆ ವರ್ಷ ಯಾವುದೇ ಪಕ್ಷದ ಬೆಂಬಲ, ಸಹಕಾರ ಇಲ್ಲದೇ ಸ್ವಂತ ಬಲದಿಂದಲೇ ಅಧಿಕಾರ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಪ…

 • ಸರ್ಕಾರ ಅಸ್ಥಿರಗೊಳಿಸುವ ಕುತಂತ್ರ ಫಲಿಸದು

  ಬೆಂಗಳೂರು: ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಕಾಂಗ್ರೆಸ್‌, ಜೆಡಿಎಸ್‌ ಕುತಂತ್ರ ಫಲಿಸುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರಿಗೆ ಬಲ ತುಂಬಲು ಗೃಹಲಕ್ಷ್ಮೀ ಬಡಾವಣೆಯ ಬಿಜೆಪಿ ಕಚೇರಿ…

 • ಬಿಜೆಪಿಯದ್ದು ಖರೀದಿ ಪದ್ಧತಿ ಸರ್ಕಾರ

  ಬೆಂಗಳೂರು: ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವಕ್ಕೆ ಮಾರಕವಾಗುವ ಖರೀದಿ ಪದ್ಧತಿಯ ಸರ್ಕಾರ ರಚನೆಗೆ ಬಿಜೆಪಿ ನಾಂದಿ ಹಾಡಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಶಿವರಾಜ್‌ ಪರ ಭಾನುವಾರ ವೃಷಾಭವತಿನಗರ ವಾರ್ಡ್‌ನ…

 • ಅಪೌಷ್ಠಿಕತೆ ನಿವಾರಣೆ: ಸರ್ಕಾರದ ನಿರ್ಲಕ್ಷ್ಯಕ್ಕೆ ಹೈ ಅಸಮಾಧಾನ

  ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಠಿ ಕತೆ ಯನ್ನು ನಿವಾರಿಸುವ ವಿಚಾರಕ್ಕೆ ಸಂಬಂಧಿಸಿ ದಂತೆ ನ್ಯಾ. ಎನ್‌.ಕೆ. ಪಾಟೀಲ್‌ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿ ಸಿದ ವರದಿ ಸಲ್ಲಿಸಲು ಹಾಗೂ ಈ ನಿಟ್ಟಿನಲ್ಲಿ ನ್ಯಾಯಾಲಯ ಆಗಾಗ ನೀಡಿರುವ ಆದೇಶಗಳ ಅನುಪಾಲನೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯ ಸರ್ಕಾರದ…

 • ಶಾ ಹೇಳಿದ್ದರಿಂದಲೇ ಸರ್ಕಾರ ಕೆಡವಿದೆವು

  ಗೋಕಾಕ: ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜತೆ ಮಾತುಕತೆ ನಡೆಸಿ, ಯಡಿಯೂರಪ್ಪ ಅವರನ್ನು ಸಿಎಂ ಮಾಡುವುದಾದರೆ ನಾವು ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬರುತ್ತೇವೆ ಎಂದಾಗ ಅಮಿತ್‌ ಶಾ ಅವರು, “ರಮೇಶ ಗೋ-ಅಹೆಡ್‌’ ಎಂದು ಅನುಮತಿ ನೀಡಿದ್ದರು….

 • ಬಿಎಂಟಿಸಿ ಪ್ರಯಾಣದರ ಇಳಿಕೆಗೆ ಸರ್ಕಾರ ನಿರ್ಧಾರ

  ಬೆಂಗಳೂರು: ರಾಜಧಾನಿಯ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಪ್ರಯಾಣ ದರ ಇಳಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಂಬಂಧಪಟ್ಟ ಸಚಿವರು, ಸ್ಥಳೀಯ ಶಾಸಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘ‌…

 • ಮೊಗೇರಾ ಜಾತಿ ಪ್ರಮಾಣಪತ್ರ ವಿವಾದ ಸರ್ಕಾರದಿಂದ ಹಳೇ ಸುತ್ತೋಲೆ ವಾಪಸ್‌

  ಬೆಂಗಳೂರು: ಮೊಗೇರಾ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವ ಕುರಿತು 2018ರಲ್ಲಿ ಹೊರಡಿಸ ಲಾಗಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ. ಈ ಕುರಿತು ಉತ್ತರ ಕನ್ನಡ ಜಿಲ್ಲಾ ಮೊಗೇರ ಸಂಘ ಸಲ್ಲಿಸಿದ್ದ ಸಾರ್ವಜನಿಕ…

 • ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ

  ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಹತ್ತಿರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆ ಭವಿಷ್ಯದಲ್ಲಿ ಉತ್ತಮ ಪ್ರಗತಿ ಕಾಣಲಿದ್ದು, 10 ವರ್ಷದಲ್ಲಿ ಜಿಲ್ಲೆ ಅಭಿವೃದ್ಧಿಯಲ್ಲಿ ಮಹತ್ತರ ಬದಲಾವಣೆ ಆಗಲಿದೆ. ಅಧಿಕಾರಿಗಳು ಉತ್ಸಾಹದಿಂದ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರ್ಕಾರ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸೂಕ್ತ ಪರಿಹಾರ…

 • ಸಿದ್ದರಾಮಯ್ಯಗೆ ಬಯಸಿದ ಮನೆ ನೀಡಿದ ಸರ್ಕಾರ

  ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸರ್ಕಾರ ಕಡೆಗೂ ಸರ್ಕಾರಿ ನಿವಾಸವನ್ನು ಹಂಚಿಕೆ ಮಾಡಿದೆ. ಸಿದ್ದರಾಮಯ್ಯ ಅವರು ಬಯಸಿದಂತೆ ಕುಮಾರಕೃಪಾ ಪೂರ್ವದಲ್ಲಿರುವ ಪ್ಲಾಟ್‌ ನಂಬರ್‌ 1ನ್ನು ನೀಡಿದೆ. ಈಗಾಗಲೇ ವಾಸವಿರುವ ಕಾವೇರಿ ನಿವಾಸವನ್ನು ತಮಗೆ ನೀಡುವಂತೆ ಸಿದ್ದರಾಮಯ್ಯ ನವರು…

 • ಉಡುಪಿ ಜಿಲ್ಲೆಯಲ್ಲಿ ಶೇ. 60ರಷ್ಟು ಸಿಸೇರಿಯನ್‌ ಹೆರಿಗೆ

  ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಗುತ್ತಿದ್ದ ನೈಸರ್ಗಿಕ ಸಹಜ ಹೆರಿಗೆಗಳ ಸಂಖ್ಯೆ ಇಳಿಮುಖ ವಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸಿಸೇರಿಯನ್‌ ಹೆರಿಗೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸರಕಾರಿ ಆಸ್ಪತ್ರೆ ಸರಕಾರಿ ಆಸ್ಪತ್ರೆಯಲ್ಲಿ 2016-17ರಲ್ಲಿ ಸುಮಾರು 1,746 ನೈಸರ್ಗಿಕ, 2,047…

 • ಕಡಬ ಗ್ರಾ.ಪಂಚಾಯತ್‌ಗೆ ಉನ್ನತ ಸ್ಥಾನ ಯೋಗ

  ಕಡಬ: ಗ್ರಾಮ ಪಂಚಾಯತ್‌ ಆಗಿರುವ ಕಡಬವನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಬೇಕೆಂಬ ಬೇಡಿಕೆಗೆ ಕೊನೆಗೂ ಸರಕಾರದ ಮಟ್ಟದಲ್ಲಿ ಹಸಿರು ನಿಶಾನೆ ದೊರೆತಿದೆ. ರಾಜ್ಯ ಪೌರಾಡಳಿತ ನಿರ್ದೇಶನಾಲಯದ ಸೂಚನೆಯಂತೆ 2 ವರ್ಷಗಳ ಹಿಂದೆ ಈ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು….

 • ರಾಜ್ಯದಲ್ಲಿ ಮೂರೂ ಪಕ್ಷಗಳು ಸೇರಿ ಸರ್ಕಾರ ನಡೆಸಲಿ: ಪೇಜಾವರ ಶ್ರೀ

  ಬಾಗಲಕೋಟೆ: ರಾಜ್ಯದ ಕಲ್ಯಾಣಕ್ಕೆ ಎಲ್ಲರೂ ಸೇರಿ ಕೆಲಸ ಮಾಡಬೇಕು. ನಮಗೆ ರಾಜ್ಯದ ಹಿತ ಮುಖ್ಯ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸೇರಿ ಸರ್ಕಾರ ನಡೆಸುವಂತಾಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

 • ಅಧಿವೇಶನದ ಸವಾಲನ್ನು ಯಶಸ್ವಿಯಾಗಿ ಎದುರಿಸಿದ ಸರ್ಕಾರ

  ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಮೂರು ದಿನಗಳಿಗೆ ಸಮಾಪ್ತಿಗೊಳಿಸಿ, ಹೊಸ ಬಜೆಟ್‌ ಮಂಡಿಸುವ ಸಾಹಸಕ್ಕೆ ಹೋಗದೆ, ಸಮ್ಮಿಶ್ರ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್‌ಗೆ ಅನುಮೋದನೆ ಪಡೆದು, ಪೂರಕ ಅಂದಾಜಿನಲ್ಲಿ ನೆರೆ ಪರಿಹಾರ ಸೇರಿ ಇತರೆ ಬಾಬ್ತುಗಳಿಗೆ ಹಣ ಹೊಂದಾಣಿಕೆ ಮಾಡುವ…

 • ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

  ಬೆಂಗಳೂರು: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌ ಯುವ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಯುವ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ ಕಾಂಗ್ರೆಸ್‌ ಭವನದಿಂದ ವಿಧಾನ ಸೌಧ…

ಹೊಸ ಸೇರ್ಪಡೆ