CONNECT WITH US  

ಶಿರ್ವ: ಮಕ್ಕಳು ಸರಕಾರಿ ಶಾಲೆಯಲ್ಲಿ ಕಲಿತರೆ ಪ್ರಯೋಜನವಿಲ್ಲ. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಭವಿಷ್ಯವಿದೆ ಎನ್ನುವ ಹೆತ್ತವರ ಚಿಂತನಾ ಕ್ರಮದಿಂದಾಗಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ...

ಬೆಂಗಳೂರು: ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಕೆಲವು ತಿದ್ದುಪಡಿ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಅಂಬಿಕಾತನಯದತ್ತ ವೇದಿಕೆ: ಕನ್ನಡ ಮತ್ತು ಅದರ ಸಂಸ್ಕೃತಿಯ ಅಳಿವು, ಉಳಿವಿಗೂ ಕನ್ನಡ ಶಾಲೆಗಳ ಅಳಿವು, ಉಳಿವಿಗೂ ನೇರ ಸಂಬಂಧವಿದೆ. ಇಂತಹ ಮಹತ್ತರ ಪಾತ್ರ ಹೊಂದಿರುವ ಸರ್ಕಾರಿ ಕನ್ನಡ ಶಾಲೆಗಳು...

ವಿಧಾನಪರಿಷತ್ತು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಳ, ಕಂಪ್ಯೂಟರ್‌ ಸೇರಿದಂತೆ ಆಧುನಿಕ ಕಲಿಕಾ ಸವಲತ್ತುಗಳ ನೀಡಿಕೆ ನಿಟ್ಟಿನಲ್ಲಿ 2018-19ನೇ...

Bengaluru: As many as 140 students of two government-run schools fell sick after they consumed mid-day meals on Thursday, December 20.

ಮುಂದಿನ ಶೈಕ್ಷಣಿಕ ವರ್ಷದಿಂದ 1,000 ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಈಗ ಶಿಕ್ಷಣ ತಜ್ಞರು ಮತ್ತು ಸಾಹಿತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಸಾಂದರ್ಭಿಕ ಚಿತ್ರ.

ವಿಧಾನಸಭೆ: ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಕೊಠಡಿಗಳಿಗೆ
ಸ್ಥಳಾಂತರಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು...

Mangaluru: Container boxes, stored alongside a government school in Baikampady industrial area toppled over on the school building thus damaging the school...

ಸಾಂದರ್ಭಿಕ ಚಿತ್ರ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡದವರು ಉದ್ಯೋಗಿಗಳಾಗುವುದು ಮಾತ್ರವಲ್ಲದೇ ಸ್ವತಃ ಉದ್ಯಮಿಗಳಾಗಿ ವ್ಯಾಪಾರ, ಉದ್ದಿಮೆ ಆರಂಭಿಸಲು ಸಹಾಯಧನ ನೀಡಿ ಅಭಿವೃದ್ಧಿ ಹೊಂದಲು...

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಉನ್ನತೀಕರಣಕ್ಕಾಗಿ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ ನೀಡಿರುವ ವರದಿ ಬಹುತೇಕ ಹಳ್ಳ ಹಿಡಿದಿದೆ. ಸಮಿತಿಯ 21 ಶಿಫಾರಸುಗಳಲ್ಲಿ ಕೆಲವಷ್ಟೇ...

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಪ್ರಸಕ್ತ ಸಾಲಿನ ಸಮುದಾಯದತ್ತ ಶಾಲೆ ಅ.23 ಮತ್ತು ಅ.25ರಂದು ನಡೆಯಲಿದೆ. ಪ್ರಾಥಮಿಕ ಶಾಲೆಯ ಸಮುದಾಯದತ್ತ ಕಾರ್ಯಕ್ರಮ ಅ.23ರಂದು ಹಾಗೂ...

ನಮ್ಮ ಹಳ್ಳಿ ಮಲೆನಾಡಿನ ಎಲ್ಲ ಹಳ್ಳಿಗಳಂತೆ ಯುವಶಕ್ತಿಯೆಲ್ಲ ಸೋರಿ ಬೆಂಗಳೂರು ಅಮೆರಿಕಕ್ಕೆ ಹೋಗಿ ದುಡಿತಕ್ಕೆ ಕುಳಿತ ಬಳಿಕದ ಕೈ ಬೆರಳೆಣಿಕೆಯ ಮಕ್ಕಳು ಮತ್ತು ಕೃಷಿಕ ಮುದುಕರ ಸಂಸಾರಗಳು ಉಳಿದಿರುವ ಜಾಳು...

ಸರಕಾರಿ ಶಾಲೆಗಳು ಎಂದರೆ ಮೂಗು ಮುರಿಯುವರೇ ಹೆಚ್ಚು. ಏಕೆಂದರೆ, ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ, ಶಾಲಾಕಟ್ಟಡದ ಅವ್ಯವಸ್ಥೆ, ಇನ್ನಿತರ ಕಾರಣಗಳನ್ನು ಮುಂದೊಡ್ಡಿ, ಪಾಲಕರು ಸರಕಾರಿ ಶಾಲೆಗೆ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸರ್ಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಉನ್ನತೀಕರಿಸುವ ವಿಷಯವಾಗಿ ವಿದ್ಯಾರ್ಥಿಗಳ ಹಿನ್ನಡೆ ಗುರುತಿಸಿ ಕಾರ್ಯಕ್ರಮ ರೂಪಿಸಲು ಜಿಲ್ಲಾ ಉಪನಿರ್ದೇಶಕರು ಸಜ್ಜಾಗಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಖಾಸಗಿ ಶಾಲಾ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆ ತರುವ ಮುಖ್ಯಮಂತ್ರಿಯವರ ಘೋಷಣೆ, ಸರ್ಕಾರಿ ಶಾಲೆಗಳ ಉಳಿವಿಗೆ ಸ್ವಾಗತಾರ್ಹವಾದರೂ, ಉದ್ದೇಶ ಈಡೇರಲು ಬೇಕಾದ ನೀಲನಕ್ಷೆ...

ನಾಗತಿಹಳ್ಳಿ ಶಾಲೆಯ ಮುಂದೆ ನಿಂತರ ಹೀಗನಿಸುತ್ತದೆ. ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆಯ ಅನಿಸಿಬಿಟ್ಟರೆ ಆಶ್ಚರ್ಯ ಪಡಬೇಕಿಲ್ಲ. ಹತ್ತಿರ ಹೋದರೆ, ಅರೆ, ಸರ್ಕಾರಿ ಸ್ಕೂಲ್‌ ಹೀಗುಂಟ? ಅಂತ ಚಕಿತ...

ಕುಂದಾಪುರ: ಹಳ್ಳಿ ಹಳ್ಳಿಗಳಿಗೆ ತೆರಳಿ 50 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಸರಕಾರಿ ಶಾಲೆಗಳ ಉಳಿವಿಗೆ ಹೋರಾಟದ ಮೂಲಕ ಸರಕಾರದ ಬಳಿ ತೆರಳಲಿದ್ದೇವೆ ಎಂದು ಕರೆಂಕಿ ಶ್ರೀ ದುರ್ಗಾ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕಳೆದ ಎಂಟು ವರ್ಷದಲ್ಲಿ ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಸೇರಿರುವ 10 ಲಕ್ಷ ವಿದ್ಯಾರ್ಥಿಗಳನ್ನು ಮರಳಿ ಸರ್ಕಾರಿ ಶಾಲೆಗಳಿಗೆ ವಾಪಸ್‌ ಕರೆ ತರಲು ಸರ್ಕಾರ ಪ್ರಯತ್ನ...

Bengaluru: Chief Minister H.D Kumaraswamy said that the Government has sanctioned funds to repair government school and college buildings.

"ನನ್ನ ಉದ್ದೇಶ ಈಡೇರಿದೆ ...'

Back to Top