H D Kumarswamy

 •  ವೇಣೂರು ಕ್ಷೇತ್ರ ಜೀರ್ಣೋದ್ಧಾರ: ವಿಶೇಷ ಅನುದಾನಕ್ಕೆ ಮನವಿ

  ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿಶೇಷ ಅನುದಾನಕ್ಕಾಗಿ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ನೀಡಿ ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರ ಮೂಲಕ, ಬೆಳ್ತಂಗಡಿ…

 • ದೇವೇಗೌಡ-ಸಿಎಂ ಕುಮಾರಸ್ವಾಮಿ ಚರ್ಚೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಗಳವಾರವೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಬಂಧ ಕಾಂಗ್ರೆಸ್‌ನ ಅತೃಪ್ತ ಶಾಸಕರ ಜತೆಯೂ ಗೃಹ ಕಚೇರಿ…

 • ಆಡಿಯೋ ರಾದ್ಧಾಂತ ಜನರು ಗಮನಿಸುತ್ತಿದ್ದಾರೆ

  ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರಸಕ್ತ ರಾಜಕೀಯ ಚದುರಂಗದಾಟದಲ್ಲಿ ಮೊದಲು ಬಿಜೆಪಿ ಉರುಳಿಸಿದ ದಾಳಕ್ಕೆ ಸಮ್ಮಿಶ್ರ ಸರ್ಕಾರದ ದೋಸ್ತಿಗಳು ಕಂಗಾಲಾಗಿದ್ದವು. ರೆಸಾರ್ಟ್‌ ಯಾತ್ರೆ, ಶಾಸಕರಿಬ್ಬರ ಬಡಿದಾಟ, ಅತೃಪ್ತರ ಮುಂಬೈ ಯಾತ್ರೆ ಕಾಂಗ್ರೆಸ್‌ ಪಾಲಿಗಂತೂ ತಲೆತಗ್ಗಿಸುವಂತೆ ಮಾಡಿತ್ತು. ಆದರೆ, ಆಟದ ಕೊನೆ ಘಳಿಗೆಯಲ್ಲಿ…

 • ಟೆಂಡರ್‌ ಸರಳೀಕರಣಕ್ಕೆ ಕಾಯ್ದೆಗೆ ತಿದ್ದುಪಡಿ

  ವಿಧಾನಸಭೆ: ಟೆಂಡರ್‌ ಪ್ರಕ್ರಿಯೆ ಸರಳೀಕರಿಸುವುದಕ್ಕಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ ಆಕ್ಟ್)ಗೆ ವಿಧಾನಸಭೆ ಶುಕ್ರವಾರ ಅಂಗೀಕಾರ ನೀಡಿದೆ. ವಿಧೇಯಕ ಮಂಡಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಇ-ಸಂಗ್ರಹಣೆ, ಟೆಂಡರ್‌ ಬುಲೆಟಿನ್‌, ಟೆಂಡರ್‌ ಬುಲೆಟಿನ್‌ ಅಧಿಕಾರಿಗೆ ಸಂಬಂಧಿಸಿದ ನಿಯಮ ಕೈ ಬಿಟ್ಟು, ಸಾರ್ವಜನಿಕ ಲಭ್ಯತೆಗೆ…

 • ಸೈಕಲ್‌ ಹಂಚಿಕೆ ಸ್ಥಗಿತ, ತನಿಖೆಗೆ ಸೂಚನೆ 

  ಬೆಂಗಳೂರು: ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಸೈಕಲ್‌ ವಿತರಣೆ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 2018-19ನೇ ಸಾಲಿನ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ಖರೀದಿ ಟೆಂಡರ್‌ ಪ್ರಕ್ರಿಯೆಯಲ್ಲಿಯೂ ಅವ್ಯವಹಾರ ನಡೆದಿದೆ ಎಂದು…

 • ಮಾರಿಕಾಂಬಾ ಶಾಲೆಗೆ ನಾಡ ದೊರೆ ಮೆಚ್ಚುಗೆ 

  ಶಿರಸಿ: ಶತಮಾನೋತ್ತರ ಸುವರ್ಣ ಮಹೋತ್ಸವ ಕಂಡ ಉತ್ತರ ಕನ್ನಡದ ಶಿರಸಿ ಮಾರಿಕಾಂಬಾ ಪ್ರೌಢಶಾಲೆಗೆ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಹೊತ್ತಲ್ಲೇ ಮತ್ತೂಂದು ಗರಿ ಮೂಡಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ “ರಾಜ್ಯದ ಅತಿ ದೊಡ್ಡ ಸರ್ಕಾರಿ ಪ್ರೌಢಶಾಲೆ’ ಎಂದು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಧನೆಯ ಬೆನ್ನೇರಿ ಹೊರಟಿರುವ ಮಾರಿಕಾಂಬಾ ಸರ್ಕಾರಿ…

 • ಕುಮಾರಸ್ವಾಮಿಯಿಂದ ಸೇಡಿನ ರಾಜಕಾರಣ

  ಬಳ್ಳಾರಿ: ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೋ, ಏನೋ ಗೊತ್ತಿಲ್ಲ. ಆದರೆ, ಗಣಿನಾಡು ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗಾಗಿ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್‌…

 • ನನ್ನ ಜೀವನದೊಂದಿಗೆ ಮಾಧ್ಯಮಗಳ ಚೆಲ್ಲಾಟ:ಎಚ್ಡಿಕೆ

  ಮಂಡ್ಯ: ಮಾಧ್ಯಮಗಳು ನನ್ನ ಜೀವನದ ಜತೆ ಚೆಲ್ಲಾಟ ಆಡುತ್ತಿವೆ. ನಾನು ಮಾಧ್ಯಮಗಳಿಗೆ ಹೆದರುವುದಿಲ್ಲ. ನನ್ನನ್ನು ಹೆದರಿಸೋಕೂ ಅವರಿಂದ ಸಾಧ್ಯವಿಲ್ಲ ಎಂದು ಮಾಧ್ಯಮಗಳ ವಿರುದ್ಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು. ನಗರದಲ್ಲಿ ಮಾತನಾಡಿ, ನನ್ನನ್ನು ಯಾರೂ ಹಂಗಿನಲ್ಲಿ ಇಟ್ಟುಕೊಳ್ಳಲು ಆಗೋಲ್ಲ. ನಾನು ಏನೇ ಮಾತಾಡಿದ್ರು…

 • ನಕಾರಾತ್ಮಕ ಪ್ರತಿ ಸ್ಪಂದನೆಯೇಕೆ? : ಮಿತವ್ಯಯಕ್ಕೆ ಸಹಕರಿಸಿ

  ರೈತರ ಸಾಲಮನ್ನಾ ಸೇರಿದಂತೆ ಸಮ್ಮಿಶ್ರ ಸರಕಾರದ ಎರಡೂ ಪಕ್ಷಗಳು ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಬೇಕಾದರೆ ಅಪಾರ ಪ್ರಮಾಣದ ಸಂಪನ್ಮೂಲ ಅಗತ್ಯವಿರುವುದರಿಂದ ಸರಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರಕಾರಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ…

 • 467 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ಅಭಿವೃದ್ಧಿ

  ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 7,800 ಹೆಚ್ಚುವರಿ ಕೊಠಡಿ ನಿರ್ಮಾಣ ಮತ್ತು 21 ಸಾವಿರ ಶಾಲೆಗಳ ದುರಸ್ತಿಗೆ 467 ಕೋಟಿ ರೂ.ವೆಚ್ಚ ಮಾಡಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೆ, ಉನ್ನತ ಶಿಕ್ಷಣ,…

 • ರಾ.ಹೆ.ಕಾಮಗಾರಿ ಪೂರ್ಣಗೊಳಿಸಲು ಕ್ರಮ: ನಿತಿನ್‌ ಗಡ್ಕರಿ

  ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ…

 • ಅಣ್ಣ-ತಮ್ಮ ಬಜೆಟಲ್ಲಿ ನಂಬಿಕೆ ದ್ರೋಹ

  ಬೆಂಗಳೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಕೇವಲ 2 ಲಕ್ಷ ರೂ. ವರೆಗಿನ ಸುಸ್ತಿಸಾಲ ಮನ್ನಾ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ…

 • ಸಾಂದರ್ಭಿಕ ಶಿಶು ಎಷ್ಟು ದಿನ ಬದುಕಿರುತ್ತೋ ನೋಡೋಣ 

  ವಿಧಾನಸಭೆ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಬಗ್ಗೆ “ಇದು ಕುಸಿದುಹೋಗಲೆಂದೇ ನಿರ್ಮಾಣವಾದ ಆಡಳಿತ ಕುತಂತ್ರ ವ್ಯವಸ್ಥೆ’ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಅಲ್ಲದೆ, ಸಮ್ಮಿಶ್ರ ಸರ್ಕಾರದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದನ್ನು ಸಾಂದರ್ಭಿಕ ಶಿಶು ಎಂದು ಹೇಳಿಕೊಂಡಿದ್ದ ಎಚ್‌.ಡಿ.ಕುಮಾರಸ್ವಾಮಿ ಮಾತನ್ನೇ…

 • ಸಮ್ಮಿಶ್ರ ಸಂಶಯ: ಸಿದ್ದರಾಮಯ್ಯ ಕಡೆಯಿಂದ 2ನೇ ಬಾಂಬ್‌ ಸ್ಫೋಟ

  ಬೆಂಗಳೂರು: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಹೇಳಿಕೆ ನಡುವೆಯೇ, ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೇ ಸರ್ಕಾರದ ಭವಿಷ್ಯದ ಬಗ್ಗೆ ಶಂಕೆ…

 • ಸಾಲಮನ್ನಾಕ್ಕೆ ಹಣ ಹೊಂದಿಸಲು ಕಸರತ್ತು

  ಬೆಂಗಳೂರು: ಸಾಮಾನ್ಯವಾಗಿ ಬಜೆಟ್‌ನಲ್ಲಿ ಹಳೆಯ ಕಾರ್ಯಕ್ರಮಗಳನ್ನು ಮುಂದುವರಿಸುವುದರೊಂದಿಗೆ ಒಂದಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತ ದೆ. ಅದರಲ್ಲೂ ಹೊಸ ಪಕ್ಷ ಅಧಿಕಾರಕ್ಕೆ ಬಂದಾಗ ಮಂಡಿಸುವ ಬಜೆಟ್‌ ಎಲ್ಲ ಇಲಾಖೆಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಸಾಧ್ಯವಾದಷ್ಟು ಹೊಸ ಕಾರ್ಯಕ್ರಮಗಳನ್ನು ಪ್ರಕಟಿಸಲು ಸಚಿವರು ಬೇಡಿಕೆಗಳ ಪಟ್ಟಿಯನ್ನೇ ಮುಂದಿಡುತ್ತಾರೆ. ಆದರೆ, ಸಮ್ಮಿಶ್ರ…

 • ಗಾರ್ಮೆಂಟ್ಸ್‌ ಕಾರ್ಮಿಕರ ಮನವೊಲಿಸಿದ ಸಿಎಂ

  ಬೆಂಗಳೂರು: ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದ ಗಾರ್ಮೆಂಟ್‌ ಕಾರ್ಖಾನೆಗಳ ಕಾರ್ಮಿಕರ ಮನವೊಲಿ ಸುವಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಯಶಸ್ವಿಯಾಗಿದ್ದು, ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿ ದಂತೆ ಜೂನ್‌ 18ರಂದು ಕಾರ್ಖಾನೆಗಳ ಮಾಲಕರು ಮತ್ತು ಕಾರ್ಮಿಕರ ಸಭೆ ಕರೆದಿದ್ದಾರೆ….

 • ವಿಧಾನಮಂಡಲ ಅಧಿವೇಶನ ಜುಲೈ ಮೊದಲ ವಾರ ಆರಂಭ

  ಬೆಂಗಳೂರು: ಜುಲೈ ಮೊದಲ ವಾರದಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆಯಿದ್ದು, ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಜೆಟ್‌ ಮಂಡಿಸಲಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ರೈತರ ಸಾಲ ಮನ್ನಾಗೆ ನಿಯಮಾವಳಿ, ಗರ್ಭಿಣಿಯರು ಹಾಗೂ ಹಿರಿಯ…

 • ಸಿಎಂ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್‌

  ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಮಂಗಳವಾರ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈಸೂರಿನಲ್ಲಿ ಸಾಹಸಸಿಂಹ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ಕುರಿತಂತೆ ಸಮಾಲೋಚನೆ ನಡೆಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್‌,…

 • ವರುಣರಂಜಿತ ಕುಮಾರ ಪ್ರಮಾಣ

  ಬೆಂಗಳೂರು: ಭಾರೀ ಮಳೆಯ ನಡುವೆಯೂ ವಿಧಾನಸೌಧದ ಮುಂದೆ ಸೇರಿದ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ರಾಜ್ಯದ 25ನೇ ಮತ್ತು ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಸಂಜೆ ಪದ ಗ್ರಹಣ ಮಾಡಿದರು. ಉಪಮುಖ್ಯ ಮಂತ್ರಿಯಾಗಿ ಡಾ.ಜಿ.ಪರಮೇಶ್ವರ್‌ ಪ್ರಮಾಣ ಸ್ವೀಕರಿಸಿದರು….

 • ಇಂದು ಕುಮಾರ ಪದಗ್ರಹಣ ಪರಮೇಶ್ವರ್‌ ಕೂಡ ಪ್ರಮಾಣ

  ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿ ಯಾಗಿ ಎಚ್‌.ಡಿ. ಕುಮಾರಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಮುಂಭಾಗ ಸಂಜೆ 4.30ಕ್ಕೆ ರಾಜ್ಯಪಾಲ ವಜೂಭಾ ವಾಲಾ ಅವರು ಕುಮಾರಸ್ವಾಮಿ ಅವರಿಗೆ ಅಧಿಕಾರದ ಪ್ರಮಾಣವಚನ ಬೋಧಿಸಲಿದ್ದಾರೆ. ಇವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್‌ ಅವರು…

ಹೊಸ ಸೇರ್ಪಡೆ