haleangadi grama panchayat

  • ಪಾವಂಜೆ ನೀರಿನ ಸಮಸ್ಯೆ: ಅಧಿಕಾರಿಗಳಿಂದ ಪರಿಶೀಲನೆ

    ಪಾವಂಜೆ: ಹಳೆಯಂಗಡಿ ಗ್ರಾಮ ಪಂಚಾಯತ್‌ನ ಪಾವಂಜೆಯ ಅರಾಂದ್‌ ಪ್ರದೇಶದಲ್ಲಿ ಕುಡಿಯುವ ನೀರಿನ ಬವಣೆಯ ಬಗ್ಗೆ ಉದಯವಾಣಿ ಸುದಿನದಲ್ಲಿ ಮೇ 15ರಂದು ಪ್ರಕಟಗೊಂಡ ಜೀವಜಲ ವರದಿಗೆ ಸ್ಪಂದಿಸಿ ಜನ ಪ್ರ ತಿನಿಧಿಗಳು ಹಾಗೂ ಅಧಿಕಾರಿಗಳ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ….

  • ಮಳೆ,ಗಾಳಿ: ಮೆಸ್ಕಾಂಗೆ 2 ಲಕ್ಷ ರೂ. ನಷ್ಟ

    ಹಳೆಯಂಗಡಿ: ಎರಡು ದಿನಗಳಿಂದ ಸುರಿದ ಮಳೆ ಹಾಗೂ ಗಾಳಿಯಿಂದ ಹಳೆಯಂಗಡಿ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಲವೆಡೆ ಮರಗಳು ಉರುಳಿ ಅಪಾರ ಹಾನಿ ಯುಂಟಾಗಿದೆ. ಹಳೆಯಂಗಡಿ ಗ್ರಾ.ಪಂ.ನ ಕೊಪ್ಪಳದಲ್ಲಿ ಬೃಹತ್‌ ಆಲದ ಮರವೊಂದು ಬುಧವಾರ ರಾತ್ರಿ ಉರುಳಿ ಬಿದ್ದು, ರಸ್ತೆ…

ಹೊಸ ಸೇರ್ಪಡೆ