hd kumaraswamy

 • ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೊಲಿಸಬಾರದು

  ವಿಜಯಪುರ: “ಕೂಸು ಜನ್ಮ ತಾಳುವ ಮುನ್ನ ಕುಲಾಯಿ ಹೊಲಿಸುವುದು ಬೇಡ. ಚುನಾವಣೆ ಮುಗಿಯಲಿ, ಆಗ ಯಾವ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದು ಸ್ಪಷ್ಟವಾಗಲಿದೆ’ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಶನಿವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು * ಪಶ್ಚಿಮ…

 • ಆಪರೇಷನ್‌ಗೆ ಟೀ ಮಾರಿ ಹಣ ಕೊಟ್ರಾ?

  ಹುಬ್ಬಳ್ಳಿ: ರಾಜ್ಯದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಶಾಸಕರ ಸೆಳೆಯಲು ಬಿಜೆಪಿಯವರು ಪ್ರತಿ ಶಾಸಕರಿಗೆ 20 30 ಕೋಟಿ ರೂ. ಆಮಿಷವೊಡ್ಡಿದ್ದು, ಇದಕ್ಕೆ ಪ್ರಧಾನಿ ಮೋದಿ ಚಹಾ ಮಾರಾಟ ಮಾಡಿದ ಹಣ ಕಳುಹಿಸಿದ್ದಾರೆಯೇ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ…

 • ಉತ್ತರ ಕರ್ನಾಟಕ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ

  ಹುಬ್ಬಳ್ಳಿ: “ಕಳೆದ 20-30 ವರ್ಷಗಳಿಂದ ನಮ್ಮ ಕುಟುಂಬಕ್ಕೆ ಉತ್ತರ ಕರ್ನಾಟಕ ವಿರೋಧಿ ಪಟ್ಟ ಕಟ್ಟಲಾಗಿದೆ. ಇಂತಹ ಷಡ್ಯಂತ್ರ-ಹುನ್ನಾರಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಭಾಗದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ಇದಕ್ಕಾಗಿ ನನ್ನದೇ ನೀಲನಕ್ಷೆ ಸಿದ್ಧಪಡಿಸಿದ್ದೇನೆ. ಸಮ್ಮಿಶ್ರ ಸರಕಾರದಲ್ಲಿ ಇದರ…

 • ಅಮಾಯಕರ ಗೋರಿ ಮೇಲೆ ಅನಂತ ಸಾಮ್ರಾಜ್ಯ

  ಕುಮಟಾ: ಅನಂತಕುಮಾರ ಹೆಗಡೆ ದೇಶಾಭಿಮಾನದ ಹೆಸರಿನಲ್ಲಿ ಅಮಾಯಕ ಯುವಕ ರನ್ನು ಬಲಿತೆಗೆದುಕೊಂಡು ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳುತ್ತಿದ್ದಾರೆ. ಇಂಥ ಕೀಳು ಅಭಿರುಚಿಯ ಸಂಸದರನ್ನು ಬದಲಾಯಿಸುವ ಅಗತ್ಯತೆ ಜಿಲ್ಲೆಯ ಜನತೆಗಿದೆ. ಕೋಮುಗಲಭೆ ಸೃಷ್ಟಿಸುವಂಥ ಭಾಷಣ ಮಾಡುವವರಿಗೆ ಮತ ಹಾಕುವ ಬದಲು…

 • 14 ಲೋಕಸಭಾ ಕ್ಷೇತ್ರಗಳಲ್ಲಿ 7 ಕಡೆ ತೀವ್ರ ಜಿದ್ದಾಜಿದ್ದಿ

  ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುಲಿರುವ 14 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳು ಕುತೂಹಲ ಮೂಡಿಸಿವೆ. ಜತೆಗೆ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ…

 • ಕಷ್ಟಕ್ಕೆ ಸ್ಪಂದಿಸುವವರಿಗೆ ಮತ ನೀಡಿ

  ಕೆ.ಆರ್‌.ನಗರ: ಚುನಾವಣೆ ಸಮಯದಲ್ಲಿ ಹಾಜರಾಗಿ ಮತ ಕೇಳಿ ಕಾಣೆಯಾಗುವವರನ್ನು ಬೆಂಬಲಿಸುವ ಬದಲು ಸದಾ ಜನರ ಸಂಕಷ್ಟಕ್ಕೆ ಸ್ಪಂದಿಸುವ ನಮಗೆ ಮತ ನೀಡಿ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ತಾಲೂಕಿನ ಬಸವರಾಜಪುರ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ…

 • ಬಿಜೆಪಿ, ವಿರೋಧಿಗಳ ಟೀಕೆಗಳಿಗೆ ಸೂಕ್ತ ಉತ್ತರ ನೀಡಿ

  ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಜೆಡಿಎಸ್‌ನ ಸಾಮಾಜಿಕ ಜಾಲತಾಣ ತಂಡಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ವಿದ್ಯುನ್ಮಾನ ಮಾಧ್ಯಮ ಹಾಗೂ ಸೈನಿಕರ ಕುರಿತು ತಾವು ನೀಡಿದ ಹೇಳಿಕೆಯನ್ನು ವಿವಾದದ ಸ್ವರೂಪ ಮಾಡಿ ರಾಜಕೀಯ ಲಾಭಕ್ಕೆ…

 • ಸಿಎಂ ಮಾಧ್ಯಮ ಹೇಳಿಕೆಗೆ ವ್ಯಾಪಕ ಆಕ್ಷೇಪ

  ಬೆಂಗಳೂರು: “ಮಾಧ್ಯಮಗಳ ಮೇಲೆ ಜೆಡಿಎಸ್‌ ಕಾರ್ಯಕರ್ತರು ಹಲ್ಲೆ ಮಾಡಿದರೆ ನನ್ನನ್ನು ಹೊಣೆ ಮಾಡಬೇಡಿ’ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಮೈತ್ರಿ ಪಕ್ಷ ಕಾಂಗ್ರೆಸ್‌, ಪ್ರತಿಪಕ್ಷ ಬಿಜೆಪಿ ಸೇರಿ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ…

 • ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಕುಮಾರಸ್ವಾಮಿ

  ಬೆಂಗಳೂರು: “ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವುದರಿಂದ ಬಿಜೆಪಿಯವರಲ್ಲಿ ಆತಂಕ ಮೂಡಿದೆ. ಹೀಗಾಗಿ, ಐಟಿ ದಾಳಿ ಮೂಲಕ ನಮ್ಮ ಮುಖಂಡರಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸಲಾಗುತ್ತಿದೆ. ಮೈತ್ರಿಕೂಟ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲಲಿದೆ’ ಎಂದು ಉದಯವಾಣಿಗೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ…

 • ಸಿಎಂ ಕುಮಾರಸ್ವಾಮಿ,ಶಿವಕುಮಾರ್‌ ಕಳ್ಳೆತ್ತುಗಳು

  ನಾಯಕನಹಟ್ಟಿ: “ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಕಳ್ಳೆತ್ತುಗಳು’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಲೇವಡಿ ಮಾಡಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “104 ಸ್ಥಾನ ಪಡೆದ ಬಿಜೆಪಿ ವಿರೋಧ ಪಕ್ಷದಲ್ಲಿದೆ. ಆದರೆ, ಅತ್ಯಂತ ಕಡಿಮೆ ಸ್ಥಾನ ಪಡೆದಿರುವ…

 • ಮತಕ್ಕಾಗಿ ಮೋದಿಯಿಂದ ಸಂಘರ್ಷ ಕಥೆ ಸೃಷ್ಠಿ: ಸಿಎಂ

  ಕೊಪ್ಪ: ಈ ಬಾರಿಯ ಲೋಕಸಭಾ ಚುನಾವಣೆ ಹೊತ್ತಿಗೆ ಪಾಕಿಸ್ತಾನ ಜತೆ ಸಂಘರ್ಷ ಎಂಬ ಕಥೆ ಸೃಷ್ಟಿಸಿ ಜನರ ಹಾದಿ ತಪ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡುತ್ತಾರೆ ಎನ್ನುವುದು ತಮಗೆ ಎರಡು ವರ್ಷಗಳ ಮೊದಲೇ ತಿಳಿದಿತ್ತು ಎಂದು…

 • ಹೆಗಡೆಗೆ ಸಿಎಂ ಟ್ವೀಟ್‌ ಕುಟುಕು

  ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರ ಪದ ಬಳಕೆ ಕುರಿತು “ಕಟು ಟ್ವೀಟ್‌’ ಮೂಲಕ ಕುಟುಕುವ ಮೂಲಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ್ದಾರೆ. “ನಿಮ್ಮ ಭಾಷೆ ನಿಮ್ಮ ಸಂಸ್ಕೃತಿ ತೋರಿಸುತ್ತದೆ. ಆದರೆ, ದುರದೃಷ್ಟವಷಾತ್‌ ನೀವು ಕೇಂದ್ರದ ಸಚಿವರು ಹಾಗೂ…

 • ಮೋದಿ ಚೋರ್ ಹೈ ಎಂದ ಕೈ, ಜೆಡಿಎಸ್ ಗೆ ಬಿಜೆಪಿ ತಿರುಗೇಟು ಹೇಗಿದೆ ಗೊತ್ತಾ?

  ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷದ ಮುಖಂಡರು ಹಾಗೂ ಪ್ರತಿಪಕ್ಷ ಬಿಜೆಪಿ ಟ್ವೀಟ್ ಮೂಲಕ ಏಟು, ಎದಿರೇಟು ಮೂಲಕ ವಾಕ್ಸಮರಕ್ಕಿಳಿದಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈಗೊಂಬೆಯಾಗಿ ಐಟಿ ಮುಖ್ಯಸ್ಥ…

 • IT ದಾಳಿ ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ; ಪೊಲೀಸ್ ಸರ್ಪಗಾವಲು

  ಬೆಂಗಳೂರು: ಜೆಡಿಎಸ್, ಕಾಂಗ್ರೆಸ್ ಮುಖಂಡರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಬುಧವಾರ ಅಹೋರಾತ್ರಿ ಧರಣಿಗೆ ಮುಂದಾಗಿದೆ. ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಧರಣಿ ನಡೆಸುತ್ತಿದ್ದು, ತೊಲಗಲಿ, ತೊಲಗಲಿ…

 • ಮಾ.28: ಮುಖ್ಯಮಂತ್ರಿ ಕುಮಾರಸ್ವಾಮಿ ಮಡಿಕೇರಿಗೆ ಭೇಟಿ

  ಮಡಿಕೇರಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾ.28 ರಂದು ಮಡಿಕೇರಿಗೆ ಆಗಮಿಸಿ ಕಾರ್ಯ ಕರ್ತರ ಸಭೆೆ ನಡೆಸಲಿದ್ದಾರೆ ಎಂದು ತಿಳಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಅವರು, ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ…

 • “ನಾನು,ಡಿಕೆಶಿ ನಿಜವಾದ ಜೋಡೆತ್ತುಗಳು’

  ಮಂಡ್ಯ: “ರಾಜಕೀಯ ಚಕ್ರವ್ಯೂಹದೊಳಗೆ ಅಭಿಮನ್ಯುವಾಗಿ ಪ್ರವೇಶಿಸಿರುವ ನಿಖೀಲ್‌ಗೆ ಅರ್ಜುನನಂತೆ ಬೆಂಗಾವಲಾಗಿ ನಾನಿರುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಭಯ ನೀಡಿದರು. ಮಂಡ್ಯ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ ಬಳಿಕ ಕಾವೇರಿವನದ ಬಳಿ ಬಹಿರಂಗ ಸಭೆ ಉದ್ದೇಶಿಸಿ…

 • ಫ್ಯಾಮಿಲಿ ಬ್ಯುಸಿನೆಸ್ ಗಾಗಿ ಸಿಎಂ ಹುದ್ದೆ ಮೀಸಲಿಟ್ಟ HDK! ಬಿಜೆಪಿ

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭಾರತೀಯ ಜನತಾ ಪಕ್ಷ ತನ್ನ ಟ್ವೀಟರ್ ಖಾತೆಯಲ್ಲಿ ಸೋಮವಾರ ಮತ್ತೆ ಕಾಲೆಳೆದಿದ್ದು, ಕುಮಾರಸ್ವಾಮಿ ಕುಟುಂಬದ ವ್ಯವಹಾರ ನಡೆಸಲು ಸಿಎಂ ಹುದ್ದೆಯನ್ನು ಮೀಸಲಿಟ್ಟಿರುವುದಾಗಿ ಆರೋಪಿಸಿದೆ. ಬಿಜೆಪಿ ಕರ್ನಾಟಕ ಟ್ವೀಟರ್ ಪೇಜ್ ನಲ್ಲಿ, ಕುಮಾರಸ್ವಾಮಿ ತಮ್ಮ…

 • ಮಂಗಳೂರು ವಿಮಾನ ನಿಲ್ದಾಣದಲ್ಲಿ  ಎಚ್‌ಡಿಡಿ ಕುಟುಂಬ!

  ಮಂಗಳೂರು: ಶ್ರೀ ಕ್ಷೇತ್ರ ಶೃಂಗೇರಿಯಿಂದ ಬೆಂಗಳೂರಿಗೆ ವಾಪಸಾಗುವ ವೇಳೆ ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿದ್ದ ಹೆಲಿಕಾಪ್ಟರ್‌ ಗುರುವಾರ ಮಧ್ಯಾಹ್ನ ಇಂಧನ ಭರ್ತಿ ಮಾಡುವುದಕ್ಕಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ದೇವೇಗೌಡ ಕುಟುಂಬಿಕರು ಬುಧವಾರ ಶೃಂಗೇರಿ ದೇವಾಲಯಕ್ಕೆ…

 • ಸಮಗ್ರ ಕರ್ನಾಟಕ ಅಭಿವೃದ್ಧಿ ನನ್ನ ದೃಷ್ಟಿಕೋನ

  ಬೆಂಗಳೂರು: “ಅಭಿವೃದ್ಧಿ ಹಾಗೂ ಆದ್ಯತೆ ವಿಚಾರದಲ್ಲಿ ಉತ್ತರ ಕರ್ನಾಟಕ, ಹಳೇ ಮೈಸೂರು ಎಂಬ ಭೇದವಿಲ್ಲದೆ ಸಮಗ್ರ ಕರ್ನಾಟಕದ ದೃಷ್ಟಿಕೋನ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪರಿಣಿತರ ಜತೆ…

 • ಟಿಬೆಟಿಯನ್‌ ನಲಂದ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ: ವಿಶೇಷ ಪ್ರಾರ್ಥನೆ

  ಮಡಿಕೇರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕುಶಾಲನಗರ ಬಳಿಯ ಟಿಬೆಟಿಯನ್‌ ನಲಂದ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ಟಿಬೆಟಿಯನ್‌ ನಿರಾಶ್ರಿತರು ರೈತರಾಗಿ, ವ್ಯಾಪಾರಸ್ಥರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಂಡಿರುವುದಕ್ಕೆ…

ಹೊಸ ಸೇರ್ಪಡೆ