HDKumaraswamy

 • ನಮಗೆ ಯಾವುದೇ ಬೆಂಬಲದ ಅಗತ್ಯವಿಲ್ಲ: ಸಚಿವ ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ:  ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ವಿಚಾರ. ರಾಜ್ಯದಲ್ಲಿ ಯಡಿಯೂರಪ್ಪ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅವರ ಉತ್ತಮ ಆಡಳಿತ ನೋಡಿ ಕುಮಾರಸ್ವಾಮಿ ಅವರು ಒಳ್ಳೆಯ ಮಾತನಾಡುತ್ತಿರಬಹುದು. ನಮಗೆ ಯಾವುದೇ ಬೆಂಬಲದ ಅಗತ್ಯವಿಲ್ಲ,ನಾವು ಅವರ ಬೆಂಬಲ ಕೋರಿಲ್ಲ…

 • ಪರಿಹಾರ ಹೆಚ್ಚಿಸಿ ಸಂತ್ರಸ್ತರ ಬದುಕು ಕಟ್ಟಿ ಕೊಡಿ

  ಹಾವೇರಿ: ನೆರೆ ಸಂತ್ರಸ್ತರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್‌) ಮಾರ್ಗ ಸೂಚಿಯಂತೆ ಪರಿಹಾರ ಕೊಟ್ಟರೆ ಅದು ಯಾವುದಕ್ಕೂ ಸಾಲದು. ಸರ್ಕಾರ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಿಗಿಟ್ಟು ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಪರಿಹಾರ ಹೆಚ್ಚಿಸಬೇಕು ಎಂದು ಮಾಜಿ…

 • ಸಾಲಮನ್ನಾ ಶಾಶ್ವತ ಪರಿಹಾರವಲ್ಲ: ಕುಮಾರಸ್ವಾಮಿ

  ಮಂಡ್ಯ/ಕೆ.ಆರ್‌.ಪೇಟೆ: ರೈತರ ಸಮಸ್ಯೆಗೆ ಸಾಲ ಮನ್ನಾ ಶಾಶ್ವತ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಸಂತೆಬಾಚಹಳ್ಳಿ ಹೋಬಳಿ ಕೆರೆಗಳ ಭರ್ತಿ ಮಾಡುವಂತೆ ಸೆಲ್ಫಿ ವಿಡಿಯೋ ಮೂಲಕ ಮನವಿ ಮಾಡಿದ್ದಲ್ಲದೆ, ತನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಸಿಎಂಗೆ ತಿಳಿಸಿ ಆತ್ಮಹತ್ಯೆಗೆ ಶರಣಾಗಿದ್ದ…

 • ಬಾಲಕಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಸಿಎಂ

  ಶ್ರೀರಂಗಪಟ್ಟಣ: ಹುಟ್ಟಿನಿಂದಲೇ ಅಂಗವೈಕಲ್ಯದಿಂದ ಬಳಲುತಿದ್ದ ಐದು ವರ್ಷದ ಕಂದಮ್ಮನಿಗೆ ಆಸರೆಯಾದ ನಾಡ ದೊರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದರೂ, ಚುನಾವಣೆ ಪ್ರಚಾರ ವೇಳೆ ಬಡ ದಂಪತಿಗಳಿಗೆ ಕೊಟ್ಟ ಮಾತಿನಂತೆ ಮಗುವಿನ ಶಸ್ತ್ರ ಚಿಕಿತ್ಸೆ ವೆಚ್ಚ ಭರಿಸಿ…

 • ಜವಾಬ್ದಾರಿ ಹಂಚಿಕೆ; ಕೈ ಮಹತ್ವದ ಸಭೆ

  ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆ ಪ್ರಚಾರ ಹಾಗೂ ಪಕ್ಷದ ಮುಖಂಡರಿಗೆ ಹೊಣೆಗಾರಿಕೆ ನೀಡುವ ಕುರಿತು ಸಚಿವ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಇಲ್ಲಿನ ಕಾಟನ್‌ ಕೌಂಟಿ ಕ್ಲಬ್‌ನಲ್ಲಿ ಬುಧವಾರ ಸಭೆ ನಡೆದಿದ್ದು, ಕಾರ್ಯ ನಿರ್ವಹಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು…

 • 34 ಐಟಿ ದಾಳಿಗಳಲ್ಲಿ 24 ದಾಳಿ ಖಾಲಿ ಖಾಲಿ!

  ಬೆಂಗಳೂರು: ಕಳೆದ ವರ್ಷ ಏಪ್ರಿಲ್ನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ 34 ದಾಳಿಗಳಲ್ಲಿ 24 ದಾಳಿಗಳಲ್ಲಿ ಯಾವುದೇ ಅಕ್ರಮ ಹಣ ಅಥವಾ ಆಸ್ತಿ ಪತ್ತೆಯಾಗಿಲ್ಲ ಎಂದು ಜೆಡಿಎಸ್‌…

 • ಕೆ.ಆರ್‌.ನಗರ: ಎಲ್ಲೆಲ್ಲೂ ಮತ ಲೆಕ್ಕಾಚಾರ

  ಕೆ.ಆರ್‌.ನಗರ: ಬೇಸಿಗೆಯ ಬಿರು ಬಿಸಿಲಿಗಿಂತ ಹೆಚ್ಚು ಕಾವು ಪಡೆದುಕೊಂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಮತದಾನದ ನಂತರ ಸೋಲು ಗೆಲುವಿನ ಲೆಕ್ಕಾಚಾರ ಮತ್ತು ಬಾಜಿ ರಾಜಕೀಯ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್‌ ಮತ್ತು…

 • ಹೌದು, ನಾನು ಕಣ್ಣೀರು ಸುರಿಸುವ ಸಿಎಂ

  ತೇರದಾಳ (ಬನಹಟ್ಟಿ): ನನಗೆ ಮನುಷ್ಯತ್ವ ಇದೆ. ಬಡವರ ಕಷ್ಟಗಳಿಗೆ ಭಾವನಾತ್ಮಕವಾಗಿ ಸ್ಪಂದಿಸಿದ್ದೇನೆ. ನಾನು ಕಣ್ಣೀರು ಸುರಿಸುವ ಸಿಎಂ ಹೌದು. ಭಾವನಾತ್ಮಕ ವಿಷಯವಿದ್ದಾಗ ಕಣ್ಣೀರು ಹಾಕಿದ್ದೇನೆ. ಇದರ ಬಗ್ಗೆ ಮೋದಿ ಲಘುವಾಗಿ ಮಾತನಾಡುತ್ತಾರೆ. ನಮ್ಮದು ಮಜಬೂರ ಸರ್ಕಾರ ಅಲ್ಲ. ಜೆಡಿಎಸ್‌…

 • ಠೇವಣಿ ಕಳೆದುಕೊಂಡವರಲ್ಲಿ ಪಕ್ಷೇತರರೇ ಹೆಚ್ಚು

  ರಾಮನಗರ: ಅಸ್ತಿತ್ವ ಕಳೆದುಕೊಂಡಿರುವ ಕನಕಪುರ ಲೋಕಸಭಾ ಕ್ಷೇತ್ರ ಮತ್ತು ಹಾಲಿ ಇರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿರುವವರ ಪೈಕಿ ಪಕ್ಷೇತರರೇ ಹೆಚ್ಚು. ಈ ಹಿಂದೆ ಇದ್ದ ಕನಕಪುರ ಲೋಕಸಭಾ ಕ್ಷೇತ್ರ ಮತ್ತು ಹಾಲಿ ಬೆಂ.ಗ್ರಾಮಾಂತರ…

 • ಸುಮಲತಾ ಶರವೇಗಕ್ಕೆ ಕಡಿವಾಣ ಹಾಕಲು ಸಿಎಂ ತಂತ್ರ

  ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರ ಚುನಾವಣಾ ಶರವೇಗಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಪುತ್ರನ ಗೆಲುವಿಗೆ ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಕಾರ್ಯಾಚರಣೆ ನಡೆಸಲು ನಿರ್ಧರಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ…

 • ಅಖಾಡದಲಿ ಕಾದಾಟಕ್ಕೆ ಅಭ್ಯರ್ಥಿಗಳು ಸಿದ್ಧ

  ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಖಾಡ ಸಿದ್ಧವಾಗಿದೆ. ತ್ರಿಕೋನ ಸ್ಪರ್ಧೆ ಇರುತ್ತಿದ್ದ ಈ ಕ್ಷೇತ್ರದಲ್ಲಿ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಹೀಗಾಗಿ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ನಡುವೆ ನೇರ ಹಣಾಹಣಿ ಏರ್ಪಡಲಿದೆ….

 • ಕಾರಂಜಾ ಸಂತ್ರಸ್ತರಿಂದ ಚುನಾವಣೆ ಬಹಿಷ್ಕಾರ

  ಬೀದರ: ಕಾರಂಜಾ ಜಲಾಶಯ ನಿರ್ಮಾಣಕ್ಕೆ ಭೂಮಿ ಮತ್ತು ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಜ್ಞಾನಿಕ ಬೆಲೆ ಕೊಡಿಸುವಲ್ಲಿ ರಾಜಕಾರಣಿಗಳು ವಿಫಲರಾದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ…

 • ರಾಜ್ಯದಲ್ಲಿ ಬಿಜೆಪಿಗೆ 22 ಸ್ಥಾನ ಖಚಿತ

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನಪರ, ಪಾರದರ್ಶಕ, ಅಭಿವೃದ್ಧಿಪರ ಆಡಳಿತವೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶ್ರೀರಕ್ಷೆಯಾಗಲಿದ್ದು, ರಾಜ್ಯದಲ್ಲಿ 22ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ…

 • ಕಣ್ಣೀರು ಹಾಕುವ ಸಿಎಂ ಬೇಡ, ಕಣ್ಣೀರೊರೆಸುವ ಸಿಎಂ ಬೇಕು

  ವಿಜಯಪುರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿ ಕಣ್ಣೀರು ಸುರಿಸಿಕೊಂಡು ಜನರನ್ನು ಮರಳು ಮಾಡಲು ಹೊರಟಿದ್ದಾರೆ. ಪ್ರಸಕ್ತ ಸಂದರ್ಭದಲ್ಲಿ ನಮಗೆ ಕಣ್ಣೀರು ಸುರಿಸುವ ಸಿಎಂಗಿಂತ ಕಣ್ಣೀರು ಒರೆಸುವ ಸಿಎಂ ಬೇಕಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ…

 • ಸಮ್ಮಿಶ್ರ ಸರ್ಕಾರ ಸುಭದ್ರ: ಭೋಜೇಗೌಡ

  ಶೃಂಗೇರಿ: ವಿರೋಧ ಪಕ್ಷವು ಸರಕಾರವನ್ನು ಅಸ್ಥಿರ ಮಾಡುವ ವಿಫಲ ಪ್ರಯತ್ನ ಮಾಡುತ್ತಿದ್ದರೂ, ಸ್ಥಿರ ಹಾಗೂ ಜನಪರ ಆಡಳಿತವನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಹೇಳಿದರು. ವಿದ್ಯಾರಣ್ಯಪುರ ಗ್ರಾಪಂನ ಆದಿಚುಂಚನಗಿರಿ ಶಾಖಾ ಮಠದ…

 • ಚುನಾವಣೆಗೂ ಮಠದ ಭೇಟಿಗೂ ಸಂಬಂಧವಿಲ್ಲ

  ಶೃಂಗೇರಿ: ಲೋಕಸಭಾ ಚುನಾವಣೆಗೂ ಶೃಂಗೇರಿ ಪೀಠಕ್ಕೆ ಆಗಮಿಸುತ್ತಿರುವುದಕ್ಕೂ ಸಂಬಂಧವಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಇಲ್ಲಿಗೆ ಆಗಮಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು. ಶ್ರೀ ಶಾರದಾ ಪೀಠಕ್ಕೆ ಆಗಮಿಸುವ ಮುನ್ನ ಬುಧವಾರ ಕೊರಡಕಲ್ಲಿನ ಹೆಲಿಪ್ಯಾಡ್‌ನ‌ಲ್ಲಿ ಮಾತನಾಡಿದ ಅವರು,…

 • ಕಿಸಾನ್‌ ಸಮ್ಮಾನ್‌ ನಿಧಿಗೆ ನರೇಗಾ ಹಣ: ಸಿಎಂ ಆರೋಪ

  ಬೆಂಗಳೂರು: ಕೇಂದ್ರ ಸರ್ಕಾರವು ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ರಾಜ್ಯದ 47 ಲಕ್ಷ ರೈತರಿಗೆ 2098 ಕೋಟಿ ರೂ. ಹಣ ನೀಡಲಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹದ ರೂಪದಲ್ಲೇ 2,500 ಕೋಟಿ ರೂ. ಹಾಗೂ ಉಚಿತ ವಿದ್ಯುತ್‌ಗೆ…

 • 6 ದಿನ ಕಾಡು ಸುಟ್ಟ ಕಾಡ್ಗಿಚ್ಚು ತಹಬದಿಗೆ

  ಗುಂಡ್ಲುಪೇಟೆ: ಕಳೆದ ಆರು ದಿನಗಳಿಂದ ಕಾಡ್ಗಿಚ್ಚಿ ನಿಂದ ಹಾನಿಗೊಳಗಾದ ಬಂಡೀಪುರ ಹುಲಿ ರಕ್ಷಿತಾ ರಣ್ಯದ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಬರೋಬ್ಬರಿ 10 ಸಾವಿರ ಎಕರೆ ಅರಣ್ಯವನ್ನು ಬಲಿ ಪಡೆದು ಬೆಂಕಿ ಕಡೆಗೂ…

 • ಈ ಬಾರಿಯೂ ಜೆಡಿಎಸ್‌ಗೆ ಶಿವಮೊಗ್ಗ ಕ್ಷೇತ್ರ

  ಶಿವಮೊಗ್ಗ: ಕಳೆದ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್‌ ಪಾಲಾಗಿದ್ದ ಶಿವಮೊಗ್ಗ ಕ್ಷೇತ್ರವನ್ನೂ ಮುಂಬರಲಿರುವ ಚುನಾವಣೆ ಉಳಿಸಿಕೊಳ್ಳುವಲ್ಲಿ ಜೆಡಿಎಸ್‌ ಯಶಸ್ವಿಯಾಗಿದೆ. ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಧುಬಂಗಾರಪ್ಪ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ಅಧಿಕೃತವಾಗಗಿ ಇದನ್ನು ಘೋಷಿಸಿದ್ದಾರೆ….

 • ಕೇಂದ್ರ-ರಾಜ್ಯ ಸರ್ಕಾರಗಳಿಂದ ಸುಳ್ಳು ಭರವಸೆ

  ಜಗಳೂರು: ಸಂವಿಧಾನಬದ್ಧ ಹಕ್ಕುಗಳನ್ನು ಪಡೆಯಬೇಕಾದರೆ ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್‌. ಕೆ ರಾಮಚಂದ್ರ ಕರೆ ನೀಡಿದರು. ಪಟ್ಟಣದ ನಿರ್ಮಲ ನರ್ಸಿಂಗ್‌ ಹೋಂ ಸಭಾಂಗಣದಲ್ಲಿ ಭಾನುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ 6ನೇ ಸಮ್ಮೇಳನವನ್ನು ಉದ್ಘಾಟಿಸಿ…

ಹೊಸ ಸೇರ್ಪಡೆ