heath care

  • ಹಣ್ಣಿನಿಂದ ಆರೋಗ್ಯ ಕಾಪಾಡಿಕೊಳ್ಳಿ

    ಬಹುತೇಕ ಹಣ್ಣುಗಳು ದೇಹದ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡುತ್ತಿದ್ದು ಇವುಗಳನ್ನು ಕಾಲ-ಕಾಲಕ್ಕೆ ಸೇವಿ ಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಹಾಗೆಂದು ಸಿಕ್ಕ ಸಿಕ್ಕ ಹಣ್ಣುಗಳ ಅನಿಯಮಿತ ಸೇವನೆ ಮಾಡುವುದು ಸೂಕ್ತವಲ್ಲ. ಒಬೊಬ್ಬರೂ ಒಂದೊಂದು ವಿಧಾನವನ್ನು ಇಷ್ಟಪಡುತ್ತಾರೆ. ಕೆಲವರು ಖಾಲಿ ಹೊಟ್ಟೆಯಲ್ಲಿ…

  • ನಗರದಲ್ಲಿ ತೀವ್ರಗೊಳ್ಳುತ್ತಿದೆ ಡೆಂಗ್ಯೂ ಮಹಾಮಾರಿ; ಜನತೆ ತತ್ತರ

    ಮಹಾನಗರ: ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ಈಗಾ ಗಲೇ ಇಬ್ಬರು ಡೆಂಗ್ಯೂ ಶಂಕಿತರು ಮೃತ ಪಟ್ಟಿದ್ದಾರೆ. ಅಲ್ಲದೆ ನೂರಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ನಗರದ ಜನತೆಯಲ್ಲಿ ಆತಂಕ ಸೃಷ್ಟಿಸಿದೆ. ನಗರದೆಲ್ಲೆಡೆ ವ್ಯಾಪಕವಾಗುತ್ತಿರುವ ಡೆಂಗ್ಯೂ…

ಹೊಸ ಸೇರ್ಪಡೆ