higher education

 • ಉನ್ನತ ಶಿಕ್ಷಣಕ್ಕೆ ಟೈಮ್‌ ಫೌಂಡೇಷನ್‌ ಸಹಕಾರಿ

  ರಾಣಿಬೆನ್ನೂರ: ಇಂದಿನ ಆಧುನಿಕತೆಯ ತಂತ್ರಜ್ಞಾನ ಯುಗದಲ್ಲಿ ಪಾಲಕರು ಮತ್ತು ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರ ಮುಂದಿನ ಭವಿಷ್ಯಕ್ಕಾಗಿ ಕನಸು ಕಾಣುತ್ತಿರುತ್ತಾರೆ. ಅವರ ಅನುಕೂಲಕ್ಕಾಗಿಯೇ ನಗರದಲ್ಲಿ ಇದೀಗ ಟೈಮ್‌ ಫೌಂಡೇಷನ್‌ ಎಂಬ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಟೈಮ್‌…

 • ಉನ್ನತ ಶಿಕ್ಷಣ ಹಣವಂತರಿಗೇ ಸೀಮಿತವಲ್ಲ: ನಾಗೇಶ್‌

  ಚನ್ನರಾಯಪಟ್ಟಣ: ಮೆಡಿಕಲ್, ಐಐಟಿ ಹಾಗೂ ಎಂಜಿನಿಯರಿಂಗ್‌ ನಂತಹ ಉನ್ನತ ಪದವಿ ಶಿಕ್ಷಣ ಹಣವಂತರಿಗೆ ಮಾತ್ರ ಸೀಮಿತ ಎನ್ನುವ ಕಾಲ ಬದಲಾಗಿದ್ದು, ಬಡಕುಟುಂಬದಿಂದ ಬಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದೊರೆಯುವಂತೆ ಕೇಂದ್ರ ಸರ್ಕಾರ ಮಾಡಿರುವುದು ಶ್ಲಾಘನೀಯ ಎಂದು ನಾಗೇಶ್‌ ಎಜ್ಯಕೇಷನ್‌ ಟ್ರಸ್ಟ್‌…

 • ಉನ್ನತ ಶಿಕ್ಷಣದಲ್ಲಿ ಅವಕಾಶಗಳು ಕ್ಷೀಣ

  ಬೆಂಗಳೂರು: “ಉನ್ನತ ಶಿಕ್ಷಣ ಎಲ್ಲರಿಗೂ ಕೈಗೆಟುಕುವಂತೆ ಮಾಡುವುದೇ ಈಗ ನಮ್ಮ ಮುಂದಿರುವ ದೊಡ್ಡ ಸವಾಲು’ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ತಿಳಿಸಿದರು. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಬೆಂಗಳೂರು ವಿಶ್ವವಿದ್ಯಾಲಯದ 54ನೇ ಘಟಿಕೋತ್ಸವ ಭಾಷಣ ಮಾಡಿದ…

 • ಉನ್ನತ ವ್ಯಾಸಂಗಕ್ಕೆ ಸಿಯು ಸಿಇಟಿ

  ದೇಶದ ಎಲ್ಲ ವಿಶ್ವ ವಿದ್ಯಾಲಯಗಳ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳ ತರಗತಿಗಳು ಅಂತಿಮದಲ್ಲಿದ್ದು, ಸದ್ಯದಲ್ಲಿ ಪರೀಕ್ಷೆಗಳು ಕೂಡ ಆರಂಭವಾಗಲಿವೆ. ಪರೀಕ್ಷೆ ಅನಂತರ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದ ಕನಸು ಕಾಣುತ್ತಿರುತ್ತಾರೆ. ಏತನ್ಯಧ್ಯೆ ದೇಶದ ಪ್ರತಿಷ್ಠಿತ ಕೇಂದ್ರೀಯ…

 • ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಆರ್ಥಿಕ ಸಬಲರಾಗಿಸಿ

  ಶ್ರೀರಂಗಪಟ್ಟಣ: ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸ್ವಂತ ಕಾಲ ಮೇಲೆ ನಿಂತು ಆರ್ಥಿಕ ಸಬಲರನ್ನಾಗಿ ಮಾಡಬೇಕು ಎಂದು ಪ್ರಾದೇಶಿಕ ನಿರ್ದೇಶಕ ಡಾ.ಸುಧಾಕರ್‌ ಹೇಳಿದರು. ಪಟ್ಟಣದ ಸಂದಲ್‌ ಕೋಟೆ ಆವರಣದಲ್ಲಿ ರಂಗನಾಯಕಿ ಸ್ತ್ರೀ ಸಮಾಜ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ…

 • ಉನ್ನತ ಶಿಕ್ಷಣದ ಅಭಿವೃದ್ಧಿಗೆ ಆದ್ಯತೆ ನೀಡುವೆ

  ಹೊಳೆನರಸೀಪುರ: ತಾವು ಉನ್ನತ ಶಿಕ್ಷಣ ಸಚಿವರಾದ ಮೇಲೆ ರಾಜ್ಯದಲ್ಲಿನ ಉನ್ನತ ಶಿಕ್ಷಣದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಮಹಿಳಾ ಗೃಹ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ…

 • ಕಲಿತ್ತ ಹುಡುಗಿ ಕುದುರೆ ಮೇಲೆ…

  ತಮಾಷೆಯೆಂದರೆ ನಮ್ಮ ಹಳೆಯ ಸಿನೆಮಾಗಳಲ್ಲಿ, ಈಗಲೂ ಕೆಲವು ನಿಯತಕಾಲಿಕಗಳಲ್ಲಿ, ಧಾರಾವಾಹಿಗಳಲ್ಲಿ,  ಜೀವನದಲ್ಲಿ ಸೋತು ಹೋದವರು (ಪ್ರೇಮ, ದಾಂಪತ್ಯ ಇತ್ಯಾದಿ ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಿ ತೋರಿಸುತ್ತಿರುತ್ತಾರೆ. ಉದಾಹರಣೆಗೆ ಜಯಾ ಬಾಧುರಿ ನಟಿಸಿದ ಕೋರಾ ಕಾಗಜ‚……  ದಪ್ಪ ಕನ್ನಡಕ ಧರಿಸಿದ, ಪ್ರಬುದ್ಧತೆಯೇ…

 • ಉನ್ನತ ಶಿಕ್ಷಣಕ್ಕೆ ದಾರಿ ಯಾವುದಯ್ಯ?

  ಹಿಂದೆ ಕಾಲವೊಂದಿತ್ತು, ಎಸ್‌.ಎಸ್‌.ಎಲ್‌.ಸಿ. ಪಾಸಾದವರನ್ನು ಎತ್ತಿನಗಾಡಿಯಲ್ಲಿ ಕುಳ್ಳಿರಿಸಿ ಹಾರ ಹಾಕಿ ಊರ ತುಂಬ ಮೆರವಣಿಗೆ ಮಾಡುತ್ತಿದ್ದ ಕಾಲ. ಆದರೀಗ ನಪಾಸಾಗುವವರೇ ಕಡಿಮೆ. ಜೊತೆಗೆ ಪದವೀಧರರೂ ಹೆಚ್ಚಿದ್ದಾರೆ. ಸ್ನಾತಕೋತ್ತರ ಪದವಿಗಳೂ ವಿಪುಲವಾಗಿ ದೊರೆಯುತ್ತಿದೆ. ಸಾಲದ್ದಕ್ಕೆ ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ಹಾರುವವರೂ…

 • ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಅತಿ ಕಡಿಮೆ

  ದೇಶದ ಶೈಕ್ಷಣಿಕ ಸಂಸ್ಥೆಗಳ ಪೈಕಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲೇ ವಿದ್ಯಾರ್ಥಿನಿಯರು ಕಡಿಮೆ ಪ್ರಮಾಣದಲ್ಲಿ ನೋಂದಣಿ ಯಾಗುತ್ತಿದ್ದಾರೆ ಎಂದು ಅಖೀಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಈ ವರದಿ ಬಿಡುಗಡೆ…

 • ಶಿಕ್ಷಣದ ಪಾವಿತ್ರ್ಯಕ್ಕೆ ಧಕ್ಕೆಯಾಗದಿರಲಿ

  ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸುವ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗವನ್ನು (ಯುಜಿಸಿ) ರದ್ದುಗೊಳಿಸಿ ಅದರ ಬದಲಾಗಿ ಉನ್ನತ ಶಿಕ್ಷಣ ಆಯೋಗವನ್ನು ಸ್ಥಾಪಿಸುವ ಕಾರ್ಯಕ್ಕೆ ಕೇಂದ್ರ ಕಳೆದ ವಾರ ಚಾಲನೆ ನೀಡಿದೆ. ನೂತನವಾಗಿ ಅಸ್ತಿತ್ವಕ್ಕೆ ತರಲುದ್ದೇಶಿಸಿರುವ ಉನ್ನತ ಶಿಕ್ಷಣ ಆಯೋಗ…

 • ಉನ್ನತ ಶಿಕ್ಷಣ ಖಾತೆ ಸಮರ್ಥವಾಗಿ ನಿಭಾಯಿಸುವೆ: ಜಿ.ಟಿ.ದೇವೇಗೌಡ

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನಂಬಿಕೆಯಿಟ್ಟು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಿದ್ದಾರೆ. ಇಲಾಖೆಯಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುವೆ ಎಂದು ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ. ನೂತನ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ನಾನು ಗ್ರಾಮೀಣರೊಂದಿಗೆ…

 • ಬಂಟರ ಸಂಘ ಉನ್ನತ ಶಿಕ್ಷಣ ಸಂಕುಲದಲ್ಲಿ ಗಣರಾಜ್ಯೋತ್ಸವ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಉನ್ನತ ಶಿಕ್ಷಣ ಸಂಸ್ಥೆಯ ವತಿಯಿಂದ 69 ನೇ ಗಣರಾಜ್ಯೋತ್ಸವ ಆಚರಣೆಯು ಜ. 26ರಂದು ಕುರ್ಲಾ ಪೂರ್ವದ ಬಂಟರ ಭವನದ ಸಮೀಪದಲ್ಲಿರುವ ಉನ್ನತ ಶಿಕ್ಷಣ ಸಂಕುಲದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಬಂಟರ ಸಂಘ…

 • “ಅಲ್ಪಸಂಖ್ಯಾಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಕಲ ವ್ಯವಸ್ಥೆ’

  ಉಳ್ಳಾಲ: ಅಲ್ಪಸಂಖ್ಯಾಕ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ದೊರೆಯಬೇಕು ಅನ್ನುವ ದೃಷ್ಟಿಯಿಂದ  ಕೇಂದ್ರ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಭವಿಷ್ಯದ ಚಿಂತನೆ ಮುಂದಿಟ್ಟುಕೊಂಡು  ಪ್ರಧಾನಿಯವರು ಜಾರಿಗೊಳಿಸಿದ ಯೋಜನೆಯಿಂದ ಅಲ್ಪಸಂಖ್ಯಾಕರ ಅಭಿವೃದ್ಧಿಯಾಗಲಿದೆ ಎಂದು  ಬಿಜೆಪಿ ಕ್ಷೇತ್ರ ಅಧ್ಯಕ್ಷ ಸಂತೋಷ್‌ ಕುಮಾರ್‌ ರೈ…

 • ರಾಜ್ಯದ 2 ಸಾವಿರ ಹಳ್ಳಿಗಳಲ್ಲಿ ಪದವೀಧರರೇ ಇಲ್ಲ!

  ಬೆಂಗಳೂರು: ಉನ್ನತ ಶಿಕ್ಷಣ ಕ್ಷೇತ್ರದ “ಹಬ್‌’ ಎಂದು ಕರೆಸಿಕೊಳ್ಳುತ್ತಿರುವ ರಾಜ್ಯದ ಎರಡು ಸಾವಿರಕ್ಕೂ ಅಧಿಕ ಹಳ್ಳಿಗಳು ಇದುವರೆಗೂ ಒಬ್ಬರೇ ಒಬ್ಬ ಪದವೀಧರರನ್ನು ಕಂಡಿಲ್ಲ! ಹೌದು, ಅಚ್ಚರಿಯಾದರೂ ಇದು ಸತ್ಯ ಎನ್ನುತ್ತಿದೆ ರಾಜ್ಯ ಸರ್ಕಾರದ ವರದಿ. ಸ್ವಾತಂತ್ರ್ಯ ನಂತರ ದೇಶದ…

 • ಕೆಲವರಿಗೆ ಐಚ್ಛಿಕ ಇನ್ನು ಕೆಲವರಿಗೆ ಅನಿವಾರ್ಯ 

  ಆವತ್ತು ಕಾಲೇಜಿನಲ್ಲಿ ಒಂದು ಹಂತದ ಓದು ಮುಗಿದು ಮುಂದಿನ ಓದಿನತ್ತ ಸಾಗಲು ತವಕಿಸುವ ವಿದ್ಯಾರ್ಥಿಗಳ ಸಾಲು ಇತ್ತು. ಅದು, ಬದುಕಿನ ಸುಂದರ ಕನಸುಗಳ ಸರಣಿಯಂತೆಯೇ ತೋರುತ್ತಿತ್ತು. ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ಆಶಯದಲ್ಲಿ ಅವರು ಅಲ್ಲಿಗೆ ಬಂದಿದ್ದರು. ಮುಂದೆ…

 • ಕಾಯ್ದೆ ಉದ್ದೇಶ ನಿಯಂತ್ರಣವಲ್ಲ, ನಿಗಾ 

  ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳ ಮೇಲೆ ನಿಯಂತ್ರಣ ಹೊಂದುವ ಉದ್ದೇಶದ ತಿದ್ದುಪಡಿ ವಿಧೇಯಕ ವಿಧಾನಮಂಡಲದಲ್ಲಿ ಮಂಡನೆ ಮಾಡಿದೆ. ಕುಲಪತಿ, ಕುಲಸಚಿವ ಹುದ್ದೆಗೆ ಕೆಎಎಸ್‌ ಅಧಿಕಾರಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯದ ಆಡಳಿತದಲ್ಲಿ ಸರ್ಕಾರ ನೇರ ಪ್ರವೇಶಕ್ಕೆ ಈ ಕಾಯ್ದೆ  ¨ಲಿ‌ É ಅವಕಾಶವಿರುವುದರಿಂದ ಇದು ವಿವಾದಕ್ಕೆ ಕಾರಣವಾಗುವ ಲಕ್ಷಣಗಳು ಕಂಡುಬರುತ್ತಿವೆ. ತಿದ್ದುಪಡಿ ಕಾಯ್ದೆಯ…

 • ಶಿಕ್ಷಣದಿಂದ ಮಾತ್ರ ಜ್ಞಾನವಂತರಾಗಲು ಸಾಧ್ಯ: ಹರೀಶ್‌

  ಮಡಿಕೇರಿ: ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ಪ್ರತಿಯೊಬ್ಬರು ಪ್ರಯತ್ನ ಪಡಬೇಕೆಂದು ಮುಳ್ಳುಸೋಗೆ ಗ್ರಾ.ಪಂ. ಸದಸ್ಯರಾದ ಹರೀಶ್‌ ಸಲಹೆ ನೀಡಿದ್ದಾರೆ.  ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಶಾಲಾ ದಾಖಲಾತಿ ಆಂದೋಲನ…

 • ಬಂಟರ ಸಂಘ ಉನ್ನತ ಶಿಕ್ಷಣ ಸಂಸ್ಥೆ ಕಾಲೇಜುಗಳ ಪದವಿ ಪ್ರದಾನ ಸಮಾರಂಭ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಉನ್ನತ ಶಿಕ್ಷಣ ಕಾಲೇಜುಗಳ ವಾರ್ಷಿಕ ಪದವಿ ಪ್ರದಾನ ಸಮಾರಂಭವು ಫೆ. 27ರಂದು ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌….

ಹೊಸ ಸೇರ್ಪಡೆ