home

 • ನೆರೆಗೆ ನೆಲೆ ಕಳೆದುಕೊಂಡ ಹಾಡಿಗರ ಯಾತನೆ

  ಹುಣಸೂರು: ಮನೆ-ಗುಡಿಸಲಿನೊಳಗೆ ಚಿಮ್ಮುವ ವಸ್ತಿ(ಶೀತ) ನೀರು, ಮೇಲ್ಛಾವಣಿಯಿಂದ ಸೋರುವ ಮಳೆ ನೀರು, ಶೀತಮಯ ನೆಲದಿಂದ ಮಲಗಲಾಗದೆ ಪರದಾಡುತ್ತಿರುವ ಕಾಡುಕುಡಿಗಳು… ಮಹಾಮಳೆ ಹಾಗೂ ಲಕ್ಷ್ಮೀಣತೀರ್ಥ ನದಿಯ ಪ್ರವಾಹದಿಂದ ಹಾಡಿಗಳಲ್ಲಿ ಇಂತಹ ಹೃದಯವಿದ್ರಾವಕ ದೃಶ್ಯಗಳು ಕಂಡು ಬರುತ್ತಿವೆ. ನಾಗರಹೊಳೆ ಉದ್ಯಾನ, ಲಕ್ಷ್ಮಣತೀರ್ಥ…

 • ನೆರೆ ನಿಂತ ಬಳಿಕ ಸಂತ್ರಸ್ತರಿಗೆ ಸೂರು

  ತಿ.ನರಸೀಪುರ: ನೆರೆ ಹಾವಳಿಯಿಂದ ಮನೆ, ಆಸ್ತಿ, ಬೆಳೆಗಳನ್ನು ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭಾನುವಾರ ರಾತ್ರಿ ಭೇಟಿ ಮಾಡಿದ ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಸಿದ್ದರಾಮಯ್ಯ ಅಹವಾಲು ಆಲಿಸಿ, ಸಾಂತ್ವನ ಹೇಳಿದರು. ಪಟ್ಟಣದ ಹಳೇ ತಿರುಮಕೂಡಲಿಗೆ ತೆರಳಿ…

 • 15ಕ್ಕೂ ಹೆಚ್ಚು ಮನೆ ಹಾನಿ, ಬೆಳೆಗಳು ಜಲಾವೃತ

  ಹುಣಸೂರು: ತಾಲೂಕಿನಾದ್ಯಂತ ಜಡಿಮಳೆ ಮುಂದುವರಿದಿದ್ದು, ವರುಣನ ಅವಕೃಪೆಗೊಳಗಾಗಿರುವ ಹನಗೋಡು ಹೋಬಳಿಯಲ್ಲಿ ಹೆಚ್ಚು ನಷ್ಟ ಸಂಭವಿಸಿದ್ದು, 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಲಕ್ಷ್ಮಣತೀರ್ಥ ನದಿಯಲ್ಲಿ ಪ್ರವಾಹ ಹೆಚ್ಚುತ್ತಲೇ ಇದ್ದು, ಸಾಕಷ್ಟು ಬೆಳೆಗಳು ಅಣೆಕಟ್ಟೆ ಹಿನ್ನೀರಿನಲ್ಲಿ ಮುಳುಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ…

 • ದೇವೇಗೌಡರ ಮನೆಯಲ್ಲಿದೆ ಸಿಂಡಿಕೇಟ್‌: ನಾರಾಯಣ ಗೌಡ

  ಬೆಂಗಳೂರು: ದೇವೇಗೌಡರ ಮನೆಯಲ್ಲಿ ಒಂದು ಸಿಂಡಿಕೇಟ್‌ ಇದೆ. ಆ ಸಿಂಡಿಕೇಟನ್ನು ದೇವೇಗೌಡರ ಕುಟುಂಬ ಬೆಳೆಸಿದೆ ಎಂದು ಅನರ್ಹ ಜೆಡಿಎಸ್‌ ಶಾಸಕ ನಾರಾಯಣ ಗೌಡ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, “ದೇವೇಗೌಡರ ಮನೆಗೆ ಹೋದರೆ, ಒಂದು ಕಪ್‌ ಟಿ…

 • ಮನೆಯೇ ಸಂಸ್ಕಾರ ಕಲಿಸುವ ಪಾಠ ಶಾಲೆಯಾಗಲಿ

  ಕೊಲೆ, ಅತ್ಯಾಚಾರದಂತಹ ಹತ್ತಾರು ಅಪರಾಧ ಕೃತ್ಯಗಳಲ್ಲಿ ಆರೋಪಿ, ಅಪರಾಧಿಗಳಾಗಿ ಬಂಧಿತರಾಗುವವರ ಪ್ರಮಾಣದಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಅದರಲ್ಲೂ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗಿ ಜೈಲುಕಂಬಿ ಹಿಂದೆ ಸೇರುತ್ತಿರುವವರ ಪೈಕಿ ಹದಿಹರೆಯದವರೇ ಅಧಿಕ ಅನ್ನುವ ಸಂಗತಿ ಕೂಡ ಆತಂಕಕಾರಿ. ದೇಶದ…

 • ಉಗ್ರನಿದ್ದ ಮನೆಯಲ್ಲಿ ಬಾಂಬ್‌ ಪತ್ತೆ

  ಬೆಂಗಳೂರು: ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರದಲ್ಲಿ ಬಂಧನಕ್ಕೊಳಗಾದ ಜಮಾತ್‌-ಉಲ್‌ ಮುಜಾಹಿದ್ದೀನ್‌ ಬಾಂಗ್ಲಾದೇಶ್‌ (ಜೆಎಂಬಿ) ಸಂಘಟನೆ ಶಂಕಿತ ಉಗ್ರ ಹಬ್ಬೀಬುರ್‌ ರೆಹಮಾನ್‌ ತನಿಖಾ ಸಂಸ್ಥೆಗಳಿಂದ ತಪ್ಪಿಸಿಕೊಳ್ಳಲು, ನಗರದಲ್ಲಿ ವಾಸವಾಗಿದ್ದ ನಗರದ ಹೊರವಲಯದ ಚಿಕ್ಕಬಾಣಾವರದ ರೈಲು ನಿಲ್ದಾಣ ರಸ್ತೆಯಲ್ಲಿರುವ ಮನೆ ಮೇಲೆ ಭಾನುವಾರ ರಾತ್ರಿ…

 • ವಿಡಿಯೋ ಮಾಡಿ ಆತ್ಮಹತ್ಯೆ : ಕೆ.ಆರ್‌.ಪೇಟೆ ರೈತನ ಮನೆಗೆ ಸಿಎಂ

  ಕೆ.ಆರ್‌.ಪೇಟೆ: ಸಾಲಬಾಧೆ ತಾಳಲಾರದೆ ಸೆಲ್ಪಿ ವಿಡಿಯೋ ಮಾಡಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದ  ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್‌ ನಿವಾಸಕ್ಕೆಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. 5 ಲಕ್ಷ…

 • ಸುಣ್ಣ ಎಂಬ ಸಿರಿ ಬಳಕೆಗೆ, ಬಾಳಿಕೆಗೆ…

  ಮನೆಯನ್ನು ನೀರು ನಿರೋಧಕ ಮಾಡುವ ಹಾಗೂ ಗೋಡೆಗೆ ತೊಳೆಯಬಹುದಾದ ಬಣ್ಣಗಳನ್ನು ಬಳಸುವಭರಾಟೆಯಲ್ಲಿ ನಾವು ನಮ್ಮ ಮನೆಗಳನ್ನು ನಿರ್ಜೀವಗೊಳಿಸುತ್ತಿದ್ದೇವೆ. ಸುಣ್ಣ ಹೊಡೆದ ಗೋಡೆಗಳಲ್ಲಿ ಸಣ್ಣಸಣ್ಣ ರಂಧ್ರಗಳಿದ್ದು- ನಮ್ಮ ಚರ್ಮದಲ್ಲಿ ಇರುವಂತೆಯೇ ಇದ್ದು, ಇವುಗಳ ಮೂಲಕ ಗೋಡೆಗಳು ಉಸಿರಾಡುತ್ತವೆ. ಇದರಿಂದಾಗಿ ಮನೆಯೊಳಗೆ…

 • ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ;ಬಿಜೆಪಿ ಮುಖಂಡ ಸಾವು

  ಕೋಲಾರ: ಬಂಗಾರಪೇಟೆಯ ಬಜಾರ್‌ ರಸ್ತೆಯಲ್ಲಿ ಶಾರ್ಟ್‌ ಸರ್‌ಕ್ಯೂಟ್‌ ಸಂಭವಿಸಿ ಮನೆಗೆ ಬೆಂಕಿ ಬಿದ್ದ ಪರಿಣಾಮ ಬಿಜೆಪಿ ಮುಖಂಡನರೊಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿರುವ ಟಿ.ಎಸ್‌.ನಾಗಪ್ರಕಾಶ್‌(58)ಅವರು ಮೃತ ದುರ್ದೈವಿ….

 • ಮನೆಗೆ ಅಪ್ಪಳಿಸಿತು ವಿಮಾನ

  ಅಮೆರಿಕದ ಡನ್ಬರಿಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿದ ಅಥವಾ ಬಾಂಬ್‌ ಸ್ಫೋಟಿಸಿದ ಶಬ್ದ ಕೇಳಿತು. ಸುತ್ತಲಿನ ಪ್ರದೇಶದವರು ಹೊರಬಂದು ನೋಡಲು ಧೈರ್ಯ ಸಾಲದೆ. ಹೊರಗೆ ಏನಾಗುತ್ತಿದೆ ಎಂದು ತಿಳಿಯದೇ ಆತಂಕಕ್ಕೀಡಾಗಿದ್ದರು. ಕೆಲವರು ಧೈರ್ಯಮಾಡಿ ಮನೆಯ ಬಾಲ್ಕನಿಗೆ ಬಂದು ನೋಡಿದಾಗ ಎಲ್ಲವೂ…

 • ಶೀಘ್ರದಲ್ಲೇ ಮಂಡ್ಯದಲ್ಲಿ ಮನೆ: ನಿಖಿಲ್‌ ಕುಮಾರಸ್ವಾಮಿ

  ಮಂಡ್ಯ: ಲೋಕಸಭಾ ಚುನಾವಣಾ ಸೋಲಿನ ನಂತರವೂ ಜೆಡಿಎಸ್‌ನ ಪರಾಜಿತ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಜಿಲ್ಲೆಯಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಉದ್ದೇಶದಿಂದ ಮತ್ತೂಂದು ಸುತ್ತಿನ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಲೋಕಸಭಾ ಚುನಾವಣೆ ಸೋಲಿನಿಂದ ಧೃತಿಗೆಡದ ನಿಖಿಲ್‌, ಪಕ್ಷದ ಮುಖಂಡರ…

 • ಮೋದಿ 2.0 ಖಾತೆ ಹಂಚಿಕೆ; ಶಾ ಗೃಹ ಸಚಿವ, ನಿರ್ಮಲಾಗೆ ಹಣಕಾಸು

  ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ 2 ನೇ ಬಾರಿಯ ನೂತನ ಸಂಪುಟ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಡಲಾಗಿದ್ದು, ನಿರೀಕ್ಷೆಯಂತೆ ಅಮಿತ್‌ ಶಾ ಅವರಿಗೆ ಗೃಹ ಖಾತೆಯನ್ನು ನೀಡಲಾಗಿದೆ. ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್‌ ಅವರಿಗೆ ಹಣಕಾಸು ಖಾತೆ…

 • ರಾಜಕೀಯ ಚಟುವಟಿಕೆಯ ಕೇಂದ್ರ ಬಿಂದುವಾದ ಎಸ್‌.ಎಂ ಕೃಷ್ಣ ನಿವಾಸ

  ಬೆಂಗಳೂರು: ಲೋಕಸಭಾ ಚುನಾವಣಾ ಫ‌ಲಿತಾಂಶ ಪ್ರಕಟವಾದ ಮೂರು ದಿನದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌.ಎಂ .ಕೃಷ್ಣ ಅವರ ಸದಾಶಿವನಗರದ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರ ಬಿಂದುವಂತೆ ಗೋಚರಿಸಿತು.ಒಂದೇ ದಿನ ಹಲವು ಪ್ರಮುಖ ನಾಯಕರು ನಿವಾಸಕ್ಕೆ ಭೇಟಿ…

 • 23ಕ್ಕೆ ಸೋಲಿಲ್ಲದ ಸರದಾರ ಖರ್ಗೆ ಮನೆಗೆ

  ಕಲಬುರಗಿ:” ಯಾರು ಕುಂಟರು, ಯಾರು ಕಳ್ಳೆತ್ತು ಹಾಗೂ ಯಾರ ಶಕ್ತಿ ಏನು ಎನ್ನುವುದು ಮೇ 23ಕ್ಕೆ ಗೊತ್ತಾಗಲಿದೆ. ಅಲ್ಲದೇ ಅಂದು ಸೋಲಿಲ್ಲದ ಸರದಾರ ಡಾ| ಮಲ್ಲಿಕಾರ್ಜುನ ಖರ್ಗೆ ಮನೆಗೆ ಹೋಗುವುದು ನಿಶ್ಚಿತ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ…

 • ಮಳೆಯಿಂದ ಸೂರು ಕಳಕೊಂಡವರಿಗೆ ಪರಿಹಾರ

  ನೆಲಮಂಗಲ: ಚಂಡಮಾರುತದ ಪರಿಣಾಮ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಂಪೂರ್ಣ ಹಾನಿಯಾಗಿದ್ದ ತಾಲೂಕಿನ ಮಲ್ಲಾಪುರ ಗ್ರಾಮದ 13 ಮನೆಗಳಿಗೆ ಬುಧವಾರ ತಹಶೀಲ್ದಾರ್‌ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದರು. ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಹಿಂದೆ ಸುರಿದ…

 • ಮಾತಿನಲ್ಲೇ ಮನೆ ಕಟ್ಟಿದವರು, ಮಂಡ್ಯದಲ್ಲಿ ಮನೆ ಮಾಡಲಿಲ್ಲ

  ಮಂಡ್ಯ: ಚುನಾವಣಾ ಪೂರ್ವದಲ್ಲಿ ಮಂಡ್ಯದಲ್ಲೇ ಮನೆ ಕಟ್ಟಿಸುತ್ತೇವೆ, ಜಮೀನು ಖರೀದಿಸಿ ತೋಟದ ಮನೆಯಲ್ಲೇ ವಾಸ ಮಾಡುವೆ ಎಂದೆಲ್ಲಾ ಜನರಿಗೆ ಭರವಸೆಗಳನ್ನು ನೀಡಿದ್ದ ರಾಜಕಾರಣಿಗಳೆಲ್ಲರೂ ಇದೀಗ ಜಿಲ್ಲೆಯಿಂದಲೇ ನಾಪತ್ತೆಯಾಗಿದ್ದಾರೆ. ಚುನಾವಣಾ ಸಮಯದಲ್ಲಿ ಮಾತಿನಲ್ಲೇ ಮನೆ ಕಟ್ಟಿದವರು ಈಗ ಎಲ್ಲಿ ಹೋದರು…

 • ಕೆರಕಲಮಟ್ಟಿ ವಾಡೆ

  ಬಾಗಲಕೋಟೆಯ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಕೆರಕಲಮಟ್ಟಿ ಗ್ರಾಮವಿದೆ. ಬಾಗಲಕೋಟೆ ಜಿಲ್ಲಾ ಕೇಂದ್ರದಿಂದ 20 ಕಿ.ಮೀ ದೂರದಲ್ಲಿರುವ ಈ ಗ್ರಾಮವು ನಾಡಗೌಡರ ವಾಡೆಯ ಮೂಲಕ ಪ್ರಸಿದ್ದಿ ಪಡೆದಿದೆ. ಈ ವಾಡೆಯನ್ನು 1930 ರಲ್ಲಿ, ಆಗಿನ ಕೆರೂರ ಪಟ್ಟಣದ ಇನಾಮದಾರಿಕೆ ಮಾಡುತ್ತಿದ್ದ…

 • ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

  ನೆಲಮಂಗಲ: ಪಟ್ಟಣದ ಸುಭಾಷ್‌ನಗರದ ಕೇಶವಶೆಟ್ಟಿ ಬಡಾವಣೆಯ ನಾರಾಯಣರಾವ್‌ ಮನೆಗೆ ಮಂಗಳವಾರ ತಡರಾತ್ರಿ ಸುರಿದ ಭಾರಿಮಳೆಯ ವೇಳೆ ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದೆ. ಮಳೆಯ ಜೊತೆ ಬೀಸುತ್ತಿದ್ದ ಬಿರುಗಾಳಿಯನ್ನು ಕಂಡು ಜನರು ಭಯಭೀತರಾಗಿ ಮನೆ ಸೇರಿದ್ದರು. ಇದೇ ಸಂದರ್ಭದಲ್ಲಿ…

 • ಫೇಸ್‌ಬುಕ್ನಲ್ಲಿ ದೋಸ್ತಿ, ಮನೇಲಿ ಪಾರ್ಟಿ: ದರೋಡೆ

  ಬೆಂಗಳೂರು: ಫೇಸ್‌ಬುಕ್‌ ಮೂಲಕ ಪರಿಚಯವಾದ “ಕಳ್ಳ’ ಸ್ನೇಹಿತನನ್ನು ಪಾರ್ಟಿ ಮಾಡಲು ಮನೆಗೆ ಆಹ್ವಾನಿಸಿದ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಚಿನ್ನಾಭರಣ ಕಳೆದುಕೊಂಡಿರುವ ಘಟನೆ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರ್ಟಿ ನೆಪದಲ್ಲಿ ಮನೆಗೆ ಆಗಮಿಸಿದ ವ್ಯಕ್ತಿ ಬಿಯರ್‌…

 • ಸ್ವದೇಶಕ್ಕೆ ಮರಳಿದ 20ಕ್ಕೂ ಹೆಚ್ಚು ಕನ್ನಡಿಗರು

  ಬೆಂಗಳೂರು: ಕೊಲಂಬೊದಲ್ಲಿ ನಡೆದ ಬಾಂಬ್‌ ಸ್ಫೋಟ ದುರಂತ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಕನ್ನಡಿಗರು ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಬೆಂಗಳೂರಿನ ವಿಜಯನಗರ, ಜಯನಗರ ಸೇರಿ ವಿವಿಧೆಡೆಯಿಂದ…

ಹೊಸ ಸೇರ್ಪಡೆ