hubali

 • ಕನ್ನಡ ಶಾಲೆ-ಮಹದಾಯಿಗೆ ಹಕ್ಕೊತ್ತಾಯ

  ಹುಬ್ಬಳ್ಳಿ: ಇಂಗ್ಲಿಷ್‌ ಮಾಧ್ಯಮ ಶಾಲೆ ತೆರೆಯುವ ಸರಕಾರದ ನಿರ್ಧಾರ ಮರುಪರಿಶೀಲನೆಯಾಗಬೇಕು ಹಾಗೂ ಮಲಪ್ರಭಾ ನದಿಗೆ ಮಹದಾಯಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸರಕಾರವನ್ನು ಆಗ್ರಹಿಸಿ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಎರಡು ದಿನ ಕಾಲ ನಡೆದ ಜಿಲ್ಲಾ…

 • ಇಂಗ್ಲಿಷ್‌ನಂತೆ ಹಿಂದಿ ಹೇರಿಕೆಯೂ ಅಪಾಯಕಾರಿ

  ಹುಬ್ಬಳ್ಳಿ: ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಷಾ ವೈಭವ ಬಗ್ಗೆ ಹೆಮ್ಮೆಯ ಮಾತನಾಡುವ ಬದಲು, ಭಾಷಾ ಆತಂಕದ ಬಗ್ಗೆ ಚರ್ಚೆ ಮಾಡುವ ದುರ್ದೈವದ ಸ್ಥಿತಿ ನಿರ್ಮಾಣಗೊಂಡಿದೆ. ಇಂಗ್ಲಿಷ್‌ನಂತೆ ಹಿಂದಿ ಹೇರಿಕೆಯೂ ಅಷ್ಟೇ ಅಪಾಯಕಾರಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ…

 • ಸಮಸ್ಯೆಗೆ ನೀಡಬೇಕಿದೆ ಬಿಜೆಪಿ ಉತ್ತರ

  ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಹಾಗೂ ಸಮಸ್ಯೆಗಳು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಹಿಂದಿನ ಸರ್ಕಾರಗಳ ವೈಫ‌ಲ್ಯಗಳನ್ನು ಟೀಕಿಸಿದ್ದ ಬಿಜೆಪಿ ಈಗ ಅದೇ ಸಮಸ್ಯೆ-ಸವಾಲುಗಳಿಗೆ ಪರಿಹಾರ ರೂಪಿಸಬೇಕಾದ ಹಾಗೂ ಜನರ ನಿರೀಕ್ಷೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕಾದ…

 • ಸ್ವಚ್ಛ ಗ್ರಾಮದತ್ತ ಹಳ್ಳಿಗರ ಮಾದರಿ ಹೆಜ್ಜೆ

  ಹುಬ್ಬಳ್ಳಿ: ಪ್ಲಾಸ್ಟಿಕ್‌ ಮುಕ್ತ ಗ್ರಾಮವಾಗಿಸಲು ಮಹತ್ವದ ಹೆಜ್ಜೆ ಇರಿಸಿದ್ದ ತಾಲೂಕಿನ ಅಂಚಟಗೇರಿ ಗ್ರಾಪಂ, ಇದೀಗ ಸ್ವಚ್ಛತೆ ದೃಷ್ಟಿಯಿಂದ ನಗರಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಎರಡು ಗ್ರಾಮಗಳ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹ ಕಾರ್ಯಕ್ಕೆ ಮುಂದಾಗಿದೆ. ಮನೆಯಲ್ಲಿಯೇ ತ್ಯಾಜ್ಯ ವಿಂಗಡಣೆ ಮಾಡಿ,…

 • ತೀರ್ಪುಗಳ ತರಾತುರಿ ವಿಶ್ಲೇಷಣೆ ಸಾಧುವಲ್ಲ

  ಹುಬ್ಬಳ್ಳಿ: ನ್ಯಾಯಾಲಯಗಳ ತೀರ್ಪುಗಳನ್ನು ಎಲೆಕ್ಟ್ರಾನಿಕ್‌ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತರಾತುರಿಯಲ್ಲಿ ವಿಶ್ಲೇಷಣೆ ಮಾಡುವುದು ಸಾಧುವಲ್ಲ. ಇದರಿಂದ ಸಾರ್ವಜನಿಕ ವಲಯಕ್ಕೆ ತಪ್ಪು ಸಂದೇಶಗಳು ರವಾನೆಯಾಗುವ ಸಾಧ್ಯತೆಗಳಿರುತ್ತವೆ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು. ಇಲ್ಲಿನ…

 • ವಿದ್ಯುತ್‌ ಮಿತ ಬಳಕೆಗೆ ಆದ್ಯತೆ ನೀಡಿ

  ಹುಬ್ಬಳ್ಳಿ: ಪರಸ್ಪರ ಸಹಕಾರದಿಂದಲೇ ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯ ಎಂದು ಹೆಸ್ಕಾಂ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಿರಣಕುಮಾರ ಬಿ. ಹೇಳಿದರು. ಅಂಚಟಗೇರಿಯಲ್ಲಿ ಹೆಸ್ಕಾಂ ಗ್ರಾಹಕರ ಜಾಗೃತಿ ಸಭೆಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ಇಂದು…

 • ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

  ಹುಬ್ಬಳ್ಳಿ: ಕಾರ್ಗಿಲ್ ಯುದ್ಧದಲ್ಲಿ ಭಾರತದ ಸಾಕಷ್ಟು ಸೈನಿಕರು ಬಲಿದಾನ ಮಾಡಿದ್ದಾರೆ. ಅವರ ಗೌರವಾರ್ಥ ಜು. 26ರಂದು ಕಾರ್ಗಿಲ್ ವಿಜಯೋತ್ಸವ ಆಚರಿಸುತ್ತಿದ್ದೇವೆ. ನಮ್ಮ ಸೈನಿಕರ ಬಲಿದಾನವನ್ನು ನಾವೆಲ್ಲ ಸ್ಮರಣೆ ಮಾಡಬೇಕು ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಹಿರಿಯ ಅಧಿಕಾರಿ ರವೀಂದ್ರ…

 • ಪರಿಸರಸ್ನೇಹಿ ಗಣೇಶೋತ್ಸವಕ್ಕೆ ಸಂಕಲ್ಪ

  ಹುಬ್ಬಳ್ಳಿ: ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸುವ ನಿಟ್ಟಿನಲ್ಲಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ಮಹಾನಗರ ಪಾಲಿಕೆ ಆಯಕ್ತರ ಸಭಾಭವನದಲ್ಲಿ ಪಿಒಪಿ…

 • ಮಣಿಪಾಲ ಆರೋಗ್ಯ ಕಾರ್ಡ್‌ ಹುಬ್ಬಳ್ಳಿಯಲ್ಲೂ ಲಭ್ಯ

  ಹುಬ್ಬಳ್ಳಿ: ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಬೇಕೆಂಬ ಉದ್ದೇಶದಿಂದ ಮಣಿಪಾಲದ ಕಸ್ತೂರಬಾ ಹಾಸ್ಪಿಟಲ್ ಪರಿಚಯಿಸಿದ ಮಣಿಪಾಲ ಆರೋಗ್ಯ ಕಾರ್ಡ್‌ ಹುಬ್ಬಳ್ಳಿಯಲ್ಲೂ ಸಿಗಲಿದೆ ಎಂದು ಕಸ್ತೂರಬಾ ಆಸ್ಪತ್ರೆ ಉಪವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಉನ್ನತ ಶಿಕ್ಷಣ…

 • ಸಂಚಾರ ದುಸ್ತರ

  ಹುಬ್ಬಳ್ಳಿ: ಮಹಾನಗರ ಪಾಲಿಕೆ ಹಳೇ ಹುಬ್ಬಳ್ಳಿಯನ್ನು ನಿರ್ಲಕ್ಷಿಸಿದೆ ಎಂಬುದು ಇಲ್ಲಿನ ನಿವಾಸಿಗಳ ದೂರು. ಇಲ್ಲಿನ ರಸ್ತೆಗಳ ದುಸ್ಥಿತಿಯನ್ನು ಗಮನಿಸಿದರೆ ನಿವಾಸಿಗಳ ದೂರಿನಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲವೆಂಬುದು ಅರಿವಿಗೆ ಬರುತ್ತದೆ. ಪಾಲಿಕೆ ವಲಯ ಸಂಖ್ಯೆ-10ರ ವ್ಯಾಪ್ತಿಗೆ ಬರುವ ಹಳೇ ಹುಬ್ಬಳ್ಳಿ…

 • ಸೊರಗುತ್ತಿದೆ ಸೂಕ್ಷ್ಮನೀರಾವರಿ

  ಹುಬ್ಬಳ್ಳಿ: ಏಷ್ಯಾದ ಅತಿದೊಡ್ಡ ಹಾಗೂ ಉತ್ತರ ಕರ್ನಾಟಕದ ಮೊದಲ ಸೂಕ್ಷ್ಮ ನೀರಾವರಿ ಯೋಜನೆ ಹೆಗ್ಗಳಿಕೆಗೆ ಪಾತ್ರವಾಗಿರುವ ಬಾಗಲಕೋಟೆ ಜಿಲ್ಲೆಯ ರಾಮಥಾಳ ಯೋಜನೆ ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವಿ ಏತ ನೀರಾವರಿ ಯೋಜನೆ ಫ‌ಲಾನುಭವಿಗಳಿಗೆ ತಂತ್ರಜ್ಞಾನ ಹಾಗೂ ಮಾಹಿತಿ ಕೊರತೆಯಿಂದಾಗಿ…

 • ನೇರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

  ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಸುಮಾರು 1800 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಅರ್ಹತೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರ ಸಂಘದವರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರಧಾನ ಅಂಚೆ ಕಚೇರಿ ಎದುರಿನ ಡಾ| ಅಂಬೇಡ್ಕರ ಪ್ರತಿಮೆ ಆವರಣದಿಂದ…

 • ಉದ್ಘಾಟನೆಗೆ ತೋರಿದ ಆಸಕ್ತಿ ಬಳಕೆಗಿಲ್ಲ!

  ಹುಬ್ಬಳ್ಳಿ: ರೈತರ ಹಾಗೂ ವ್ಯಾಪಾರಿಗಳ ಅನುಕೂಲಕ್ಕಾಗಿ ಇಲ್ಲಿನ ಎಪಿಎಂಸಿ ಆವರಣದಲ್ಲಿ ಗೋದಾಮುಗಳನ್ನು ನಿರ್ಮಿಸಲಾಗಿದೆ. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ಪರಿಣಾಮ ಉದ್ಘಾಟನೆಗೊಂಡು ಮೂರು ವರ್ಷ ಕಳೆಯುತ್ತಿದ್ದರೂ ಸದ್ಬಳಕೆಯಾಗುತ್ತಿಲ್ಲ. ರೈತರು ಬೆಳೆದ ಬೆಳೆಯನ್ನು ದಾಸ್ತಾನು ಮಾಡಿ ಉತ್ತಮ ಬೆಲೆ…

 • ನೀರಾವರಿಗಾಗಿ ಸಂಘ ಬಲಪಡಿಸಿ

  ಹುಬ್ಬಳ್ಳಿ: ಸಮರ್ಪಕ ನೀರಾವರಿಗಾಗಿ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲಪಡಿಸುವುದು ಅವಶ್ಯ ವಿದೆ ಎಂದು ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಅಭಿಪ್ರಾಯಪಟ್ಟರು. ನರಗುಂದ ಚಳವಳಿಯ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರದ ಜಲ ಸಂಪನ್ಮೂಲ ಇಲಾಖೆಯ…

 • ವಿದ್ಯಾರ್ಥಿಗಳಿಂದ ವಸ್ತ್ರವಿನ್ಯಾಸ ಪ್ರದರ್ಶನ

  ಹುಬ್ಬಳ್ಳಿ: ಇಂಟರ್‌ನ್ಯಾಷನಲ್ ಇನ್ಸ್‌ಟಿ ಟ್ಯೂಟ್ ಆಫ್‌ ಫ್ಯಾಶನ್‌ ಡಿಸೈನ್‌ (ಐಎನ್‌ಐಎಫ್‌ಡಿ- ಇನಿಫ್ಡ್)ದ ವಾರ್ಷಿಕ ಫ್ಯಾಶನ್‌ ಶೋ ‘ಸಿಲ್ಹೌಟ್’ 3ನೇ ಋತುವಿನಲ್ಲಿ ವಿದ್ಯಾರ್ಥಿಗಳು ತಾವು ಸಿದ್ಧಪಡಿಸಿದ ವಸ್ತ್ರವಿನ್ಯಾಸಗಳನ್ನು ಪ್ರದರ್ಶಿಸಿದರು. ನಗರದ ನವೀನ್‌ ಹೋಟೆಲ್ನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಫ್ಯಾಶನ್‌ ಶೋದಲ್ಲಿ…

 • ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಕ್ರಮ

  ಹುಬ್ಬಳ್ಳಿ: ವಯೋವೃದ್ಧರು ಒಂದೆಡೆ ಕುಳಿತುಕೊಳ್ಳದೆ ಸದಾ ಕ್ರಿಯಾಶೀಲರಾಗಿರಬೇಕು ಎಂದು ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಹೇಳಿದರು. ಹೊಸೂರ ವೃತ್ತದಲ್ಲಿರುವ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು. ಎಲ್ಲ ನಿವೃತ್ತ ನೌಕರರು ಹಾಗೂ ನಾಗರಿಕರು ಕೂಡಿಕೊಂಡು…

 • ಮನೆ ತೆರವು ಆದೇಶ ರದ್ದು ಕೋರಿ ಮನವಿ

  ಹುಬ್ಬಳ್ಳಿ: ಸುಮಾರು 59 ವರ್ಷಗಳಿಂದ ವಾಸವಿದ್ದ ಮನೆಗಳ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದ್ದು, ತೆರವು ಆದೇಶ ರದ್ಧತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಧಾರವಾಡ ತಾಲೂಕು ಕಲಕೇರಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಕೇಂದ್ರ ಸಂಸದೀಯ ವ್ಯವಹಾರ, ಗಣಿ…

 • ಅಂತಾರಾಜ್ಯ ಕಳ್ಳರಿಬ್ಬರ ಸೆರೆ; ತಲೆಮರೆಸಿಕೊಂಡ ಇನ್ನಿಬ್ಬರು

  ಹುಬ್ಬಳ್ಳಿ: ಬೆಳ್ಳಿ ಆಭರಣಗಳ ಅಂಗಡಿಯ ಶಟರ್ಸ್‌ ಕೀಲಿ ಮುರಿದು ಕಳ್ಳತನ ಮಾಡಿದ್ದ ರಾಜಸ್ಥಾನ ಮೂಲದ ಅಂತಾರಾಜ್ಯ ಕಳ್ಳರಿಬ್ಬರನ್ನು ಶಹರ ಠಾಣೆ ಪೊಲೀಸರು ಕಳುವಿನ ಸಾಮಗ್ರಿ, ನಗದು ಹಾಗೂ ಕಾರು ಸಮೇತ ಶುಕ್ರವಾರ ಬಂಧಿಸಿದ್ದಾರೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಕಳ್ಳತನ ಪ್ರಕರಣದಲ್ಲಿ…

 • ರೈಲ್ವೆ ಮಾರ್ಗ ವಿದ್ಯುದ್ದೀಕರಣ; ಪ್ರಾಯೋಗಿಕ ಸಂಚಾರ ಆರಂಭ

  ಹುಬ್ಬಳ್ಳಿ: ಬಳ್ಳಾರಿ- ತೋರಣಗಲ್ಲು ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹದ್ದಿನಗುಂಡು- ತೋರಣಗಲ್ಲು ನಡುವೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿ ನೆರವೇರಿತು. ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಜೇಶ ಮೋಹನ ಪೂಜೆ ಸಲ್ಲಿಸಿ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ…

 • ವರ್ಷದಲ್ಲಿ ರೈಲ್ವೆ ಮ್ಯೂಸಿಯಂಗೆ ಮೂರ್ತರೂಪ

  ಹುಬ್ಬಳ್ಳಿ: ರೈಲ್ವೆ ಇಲಾಖೆ ತನ್ನ ಪಾರಂಪರಿಕ ಐತಿಹಾಸಿಕ ಗತವೈಭವವನ್ನು ಸಾರ್ವಜನಿಕರಿಗೆ ತಿಳಿಸುವ ನಿಟ್ಟಿನಲ್ಲಿ ಮ್ಯೂಸಿಯಂವೊಂದನ್ನು ನಗರದಲ್ಲಿ ಸ್ಥಾಪಿಸುತ್ತಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸಾರ್ವಜನಿಕರಿಗೆ ಲಭ್ಯವಾಗುವ ಸಾಧ್ಯತೆಗಳಿವೆ. ಗದಗ ರಸ್ತೆ ರೈಲ್ವೆ ಕೇಂದ್ರೀಯ ಆಸ್ಪತ್ರೆ ಎದುರು, ರೈಲ್ವೆ ನಿಲ್ದಾಣಕ್ಕೆ ಸಾರ್ವಜನಿಕರ…

ಹೊಸ ಸೇರ್ಪಡೆ