hubali

 • ಪಾಲಕರನ್ನು ಪೂಜ್ಯ ಭಾವದಿಂದ ಕಾಣಿ

  ಹುಬ್ಬಳ್ಳಿ: ತಂದೆ, ತಾಯಿ ಹಾಗೂ ಗುರುಗಳನ್ನು ಗೌರವಿಸುವುದು, ಪೂಜ್ಯ ಭಾವನೆಯಿಂದ ಕಾಣುವುದು ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾಗತವಾಗಿ ಬಂದಿದೆ. ಇವರನ್ನು ದೇವರ ಭಾವನೆಯಲ್ಲಿ ಕಾಣುವ ಪರಂಪರೆ ನಮ್ಮ ದೇಶದಲ್ಲಿ ಮಾತ್ರ ಸಿಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ…

 • ಧಾಬಾ ಪ್ರೀತಿ; ಪ್ರಯಾಣಿಕರಿಗೆ ಫ‌ಜೀತಿ

  ಹುಬ್ಬಳ್ಳಿ: ಧಾಬಾಗಳಲ್ಲಿನ ಆಹಾರ ಗುಣಮಟ್ಟ, ಸ್ವಚ್ಛತೆ ಹಾಗೂ ದರದ ಬಗ್ಗೆ ಸಾಕಷ್ಟು ಪ್ರಶ್ನೆಗಳಿರುವಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಾತ್ರ ಧಾಬಾಗಳಿಗೆ ಹೆಚ್ಚು ಒಲವು ತೋರುತ್ತಿದೆ. ಒಂದು ಬಸ್‌ಗೆ ಧಾಬಾದಿಂದ ನಿಗಮಗಳಿಗೆ 100 ರೂ. ದೊರೆಯುತ್ತದೆ ಎನ್ನುವ…

 • ಡೈಗ್ನಾಸ್ಟಿಕ್‌ ಕೇಂದ್ರ ಉದ್ಘಾಟನೆ

  ಹುಬ್ಬಳ್ಳಿ: ಅಖೀಲ ಭಾರತ ತೇರಾಪಂಥ ಯುವಕ ಪರಿಷದ್‌ ವತಿಯಿಂದ ನಗರದ ದೇಸಾಯಿ ಕ್ರಾಸ್‌ ವಿವೇಕಾನಂದ ಕಾರ್ನರ್‌ನಲ್ಲಿ ಆಚಾರ್ಯ ತುಲಸಿ ಡಯಾಗ್ನಾಸ್ಟಿಕ್‌ ಸೆಂಟರ್‌ ಉದ್ಘಾಟನೆ ಶನಿವಾರ ನಡೆಯಿತು. ಶಾರದಾದೇವಿ ಹೀರಾಲಾಲ್ಜಿ ಮಾಲು ಸೆಂಟರ್‌ ಉದ್ಘಾಟನೆ ನೆರವೇರಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಉಪ ಸಮರದ ಕಲಿಗಳ ಹಣೆಬರಹ ನಿರ್ಧಾರಕ್ಕಿಂದು ಮತಮುದ್ರೆ

  ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕುಂದಗೋಳ ಹಾಗೂ ಕಲಬುರಗಿ ಜಿಲ್ಲೆ ಚಿಂಚೊಳಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಮತದಾರ ಪ್ರಭು ತನ್ನ ಮತ ಮುದ್ರೆ ಒತ್ತಲು ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಕೀಯ ಮೇಲೆ ತನ್ನದೇ…

 • ಹೃದಯ ಚಿಕಿತ್ಸಾ ಕೇಂದ್ರ ಉದ್ಘಾಟನೆ

  ಹುಬ್ಬಳ್ಳಿ: ವಿದ್ಯಾನಗರದ ಎಸ್‌ಡಿಎಂ ನಾರಾಯಣ ಹಾರ್ಟ್‌ ಸೆಂಟರ್‌ನಲ್ಲಿ ಚಿಕ್ಕಮಕ್ಕಳ ಹೃದಯ ಚಿಕಿತ್ಸಾ ಕೇಂದ್ರದ ಉದ್ಘಾಟನೆ ಶುಕ್ರವಾರ ನಡೆಯಿತು. ಉದ್ಘಾಟನೆ ನೆರವೇರಿಸಿದ ಕಿಮ್ಸ್‌ ಹೃದ್ರೋಗ ತಜ್ಞ ಡಾ| ಪ್ರಕಾಶ ವಾರಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಸಣ್ಣ ಮಕ್ಕಳ ಹೃದಯ ಶಸ್ತ್ರಚಿಕಿತ್ಸೆಗೆ…

 • ಸಮ್ಮಿಶ್ರ ಸರ್ಕಾರಕ್ಕೆ ಸಿದ್ದು ಟೈಂ ಬಾಂಬ್‌ ಫಿಕ್ಸ್‌

  ಹುಬ್ಬಳ್ಳಿ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಮ್‌ ಬಾಂಬ್‌ ಫಿಕ್ಸ್‌ ಮಾಡಿದ್ದು, ಮೇ 23ರಂದು ಸ್ಫೋಟಗೊಂಡು ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ…

 • ಜಿಲ್ಲೆಗೊಂದು ವೈದ್ಯ ಕಾಲೇಜು ಅಗತ್ಯ

  ಹುಬ್ಬಳ್ಳಿ: ಜನರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ವೈದ್ಯರ ಸಂಖ್ಯೆ ಹೆಚ್ಚಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಆರಂಭಿಸುವುದು ಅಗತ್ಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು. ಕಿಮ್ಸ್‌ ಗೋಲ್ಡನ್‌ ಜುಬಿಲಿ ಸಭಾಂಗಣದಲ್ಲಿ ಭಾರತೀಯ ರೆಡ್‌ಕ್ರಾಸ್‌…

 • ರಾಷ್ಟ್ರ ಸೇವಿಕಾ ಸಮಿತಿ ಶಿಕ್ಷಾ ವರ್ಗಕ್ಕೆ ಚಾಲನೆ

  ಹುಬ್ಬಳ್ಳಿ: ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಶಿಕ್ಷಣ ವರ್ಗಗಳಲ್ಲಿ ಪಾಲ್ಗೊಳ್ಳುವುದರಿಂದ ಅವರು ಮಾನಸಿಕವಾಗಿ ಸದೃಢತೆ ಅಳವಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಲಿಲಿತಾ ಸಂಕೇಶ್ವರ ಅಭಿಪ್ರಾಯಪಟ್ಟರು. ಇಲ್ಲಿನ ಗೋಕುಲ ರಸ್ತೆ ವಾಸವಿ ನಗರದ ಆರ್‌.ಎನ್‌.ಎಸ್‌. ವಿದ್ಯಾನಿಕೇತನ ಶಾಲೆಯಲ್ಲಿ ರಾಷ್ಟ್ರ ಸೇವಿಕಾ ಸಮಿತಿಯಿಂದ ಗುರುವಾರದಿಂದ…

 • ಶಾಹೀನ ವಿಜ್ಞಾನ ಕಾಲೇಜು ಆರಂಭ

  ಹುಬ್ಬಳ್ಳಿ: ಬೀದರನ ಶಾಹೀನ ವಿಜ್ಞಾನ ಪದವಿ ಪೂರ್ವ ಕಾಲೇಜು ಸ್ಥಳೀಯ ಸನಾ ಶೈಕ್ಷಣಿಕ ಮತ್ತು ಸಾಮಾಜಿಕ ಸೇವಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ನಗರದಲ್ಲಿ ಸಂಪೂರ್ಣ ಸೌಲಭ್ಯಗಳುಳ್ಳ ಶೈಕ್ಷಣಿಕ ಸಂಸ್ಥೆ ಪ್ರಾರಂಭಿಸಿದ್ದು, ಮೇ 3ರಂದು ಕಾರ್ಯಾರಂಭ ಮಾಡಲಿದೆ. ಇದರಿಂದ ಹುಬ್ಬಳ್ಳಿ-ಧಾರವಾಡದ ಪದವಿ…

 • ಅವರ್‌ ಲೇಡಿ ಆಫ್ ಲೂಡ್ಸ್‌ ಚರ್ಚ್‌ ಉದ್ಘಾಟನೆ

  ಹುಬ್ಬಳ್ಳಿ: ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್‌ ನಗರ ಸಮೀಪ ಕ್ಯಾಥೋಲಿಕ್‌ ಸಮುದಾಯದ ನೂತನ ‘ಅವರ್‌ ಲೇಡಿ ಆಫ್‌ ಲೂಡ್ಸ್‌’ ಚರ್ಚ್‌ ಉದ್ಘಾಟನೆ ಗುರುವಾರ ನಡೆಯಿತು. ಕಾರವಾರ ಬಿಷಪ್‌ ಮೊಸ್ಟ್‌ ರೆವರೆಂಡ್‌ ಡೆರೆಕ್‌ ಫರ್ನಾಂಡಿಸ್‌ ಚರ್ಚ್‌ ಉದ್ಘಾಟಿಸಿ ಮಾತನಾಡಿ, ನಾವು…

 • ಕೈ ಭದ್ರಕೋಟೆಯಲ್ಲಿ ಪೂರ್ವಾಪರ ಚರ್ಚೆ

  ಹುಬ್ಬಳ್ಳಿ: ಕಳೆದೆರಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜೈ ಎಂದಿರುವ ಹು-ಧಾ ಪೂರ್ವ ಕ್ಷೇತ್ರದಲ್ಲೀಗ ಲೋಕಸಭೆ ಚುನಾಣೋತ್ತರದ ಬಲಾಬಲದ ಚರ್ಚೆ ಜೋರಾಗಿದ್ದು, ಕೈ ಭದ್ರಕೋಟೆ ಛಿದ್ರವಾಗಲಿದೆ ಎಂಬುದು ಕೇಸರಿ ಪಡೆ ಲೆಕ್ಕಾಚಾರವಾದರೆ, ತನ್ನ ಅಭ್ಯರ್ಥಿಗೆ ಹೆಚ್ಚಿನ ಲೀಡ್‌ ದೊರೆಯಲಿದೆ ಎಂಬ…

 • ಸಂಪ್ರದಾಯ-ಆಚರಣೆ ಅರಿತಾಗ ಜೀವನ ಸಾರ್ಥಕ: ವಿಶ್ವಪ್ರಸನ್ನ ಶ್ರೀ

  ಹುಬ್ಬಳ್ಳಿ: ನಮ್ಮ ಸಂಪ್ರದಾಯ ಹಾಗೂ ಆಚರಣೆ ಹಿನ್ನೆಲೆ ಅರಿತಾಗ ಜೀವನದಲ್ಲಿ ಸಾರ್ಥಕತೆ ಬರುತ್ತದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು. ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ರವಿವಾರ ಆಯೋಜಿಸಿದ ‘ಮಧ್ವ ಸಿದ್ಧಾಂತ ಒಂದು…

ಹೊಸ ಸೇರ್ಪಡೆ