increase

 • ಲೀಟರ್‌ ಹಾಲಿಗೆ 2 ರೂ. ಪ್ರೋತ್ಸಾಹ ಧನ ಹೆಚ್ಚಳ

  ಬೆಂಗಳೂರು: ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದಿಂದ ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ ಸಿಗುತ್ತಿದೆ. 2020ರ ಜನವರಿ 1ರಿಂದ ಪ್ರತಿ ಲೀಟರ್‌ ಹಾಲಿಗೆ 2ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುತ್ತಿರುವುದಾಗಿ ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದರು. ಬೆಂಗಳೂರು ಡೈರಿ…

 • ರಾಜಧಾನಿಯಲ್ಲಿ ಮಕ್ಕಳ ಭಿಕ್ಷಾಟನೆ ಹೆಚ್ಚಳ

  ಬೆಂಗಳೂರು: ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಡುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದ್ದು, ಇದರಲ್ಲಿ ಉತ್ತರ ಭಾರತದ ಬಿಹಾರ, ಒಡಿಶಾ ಹಾಗೂ ಉತ್ತರ ಕರ್ನಾಟಕದ ಕಲಬುರಗಿ ಮತ್ತು ರಾಯಚೂರಿನ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ! ಮೂರು ವರ್ಷದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ…

 • ಕಾಂಗ್ರೆಸ್‌ ನೈತಿಕ ಬಲ ಹೆಚ್ಚಳ

  ಬೆಂಗಳೂರು: ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ಕಾಂಗ್ರೆಸ್‌ಗೆ ಸಂಭ್ರಮಿಸುವಂತೆಯೂ ಇಲ್ಲ. ದುಖ ಪಟ್ಟುಕೊಳ್ಳುವಂತೆಯೂ ಇಲ್ಲದಂತಾಗಿದೆ. ಆದರೆ, ಅವರ ಅನರ್ಹತೆಯನ್ನು ಎತ್ತಿ ಹಿಡಿದಿರುವುದರಿಂದ ಕಾಂಗ್ರೆಸ್‌ನ ನೈತಿಕ ಬಲ ಹೆಚ್ಚಿದೆ. ಕಾಂಗ್ರೆಸ್‌ನ 14 ಹಾಗೂ ಜೆಡಿಎಸ್‌ನ 3 ಶಾಸಕರು…

 • ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಅಗತ್ಯ: ರೇಣುಕಾರ್ಯ

  ಮೈಸೂರು: ಕೇಂದ್ರ ಸರ್ಕಾರ ಉತ್ಪಾದನಾ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಭಾಗಿತ್ವ ಮತ್ತು ಅದಕ್ಕೆ ಪೂರಕ ನೀತಿ ರೂಪಿಸಿ ವಿದೇಶಿ ಬಂಡವಾಳ ಹೂಡಿಕೆಗೆ ಹೆಚ್ಚು ಅವಕಾಶ ಮಾಡಿಕೊಟ್ಟು ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಬೇಕಿದೆ ಎಂದು ಮಹಾಜನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರು ಹಾಗೂ…

 • ದೀಪಾವಳಿ: ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳ

  ಬೆಂಗಳೂರು: ದೀಪಾವಳಿ ಪಟಾಕಿ ಹಿನ್ನೆಲೆ ನಗರದಲ್ಲಿ ತುಸು ವಾಯು ಹಾಗೂ ಶಬ್ಧ ಮಾಲಿನ್ಯ ಪ್ರಮಾಣ ಹೆಚ್ಚಳವಾಗಿದ್ದು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿಯ ತಪಾಸಣೆಯಿಂದ ತಿಳಿದುಬಂದಿದೆ. ಭಾನುವಾರ ಹಾಗೂ ಸೋಮವಾರದಂದು ಬಸವೇಶ್ವರನಗರ, ಹೆಬ್ಬಾಳ, ಜಯನಗರ, ಮೈಸೂರು ರಸ್ತೆಯಲ್ಲಿ ವಾಯು…

 • ಕಲಾವಿದರ ಮಾಸಾಶನ 500 ರೂ. ಹೆಚ್ಚಳ: ಸಿ.ಟಿ.ರವಿ

  ಬೆಂಗಳೂರು: ಕಲಾವಿದರ ಮಾಸಾಶನವನ್ನು 500ರೂ.ಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಜತೆ “ಪರಿಚಯ’ ಎಂಬ…

 • ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಹೋಗಿ ಪ್ರಾಣಬಿಟ್ಟ ವಿದ್ಯಾರ್ಥಿ

  ವಿಜಯವಾಡ/ಬೆಂಗಳೂರು: ಮೆದುಳಿನ ಸಾಮರ್ಥ್ಯ ಹೆಚ್ಚಳಕ್ಕಾಗಿ ವಿಶೇಷ ಚಿಕಿತ್ಸೆ ನೀಡುವುದಾಗಿ ಹೇಳಿಕೊಂಡಿದ್ದ ನಕಲಿ ನಾಟಿ ವೈದ್ಯನ ಮಾತಿಗೆ ಮರುಳಾದ ಆಂಧ್ರಪ್ರದೇಶದ ಗುಂಟೂರಿನ ಹರನಾಥ್‌ (15) ಎಂಬ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವ ಆತಂಕಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡದ ಗವರ್ನರ್‌ ಪೇಟ್‌…

 • ಆಧುನಿಕತೆಯಿಂದ ಮಾನಸಿಕ ಖಿನ್ನತೆ ಹೆಚ್ಚುತ್ತಿದೆ

  ಚನ್ನರಾಯಪಟ್ಟಣ: ಆಧುನಿಕತೆ ಬೆಳೆದಂತೆ ವಿದ್ಯುನ್ಮಾನ ವಸ್ತುಗಳ ಬಳಕೆ ಹೆಚ್ಚುತ್ತಿದ್ದು, ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆಯೂ ಹೆಚ್ಚುತ್ತಿದೆ ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಸ್‌.ಚಿನ್ನಸ್ವಾಮಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ…

 • ವರದಿ ಬಳಿಕ ಮೀಸಲಾತಿ ಹೆಚ್ಚಳ ನಿರ್ಧಾರ

  ಬೆಂಗಳೂರು: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಎಚ್‌.ಎನ್‌. ನಾಗಮೋಹನದಾಸ್‌ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ನಂತರ ಅದನ್ನು ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಭಾನುವಾರ…

 • ಕಾಮಗಾರಿ ವೇಗ ಹೆಚ್ಚಿಸಲು “ವಾರ್‌ ರೂಂ’?

  ಬೆಂಗಳೂರು: “ನಮ್ಮ ಮೆಟ್ರೋ’ ಯೋಜನೆಗೆ ಇರುವ ಅಡತಡೆಗಳ ನಿವಾರಣೆ ಹಾಗೂ ತ್ವರಿತಗತಿಯಲ್ಲಿ ಮಾರ್ಗದ ಕಾಮಗಾರಿ ಕೈಗೆತ್ತಿಕೊಳ್ಳಲು ಮುಂಬೈ ಮಾದರಿಯಲ್ಲಿ “ವಾರ್‌ ರೂಂ’ ರಚಿಸುವಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಅಧಿಕಾರಿಗಳಿಗೆ ಸೂಚಿಸಿದರು….

 • ಜನಸಂಖ್ಯೆ ಹೆಚ್ಚಾದಂತೆ ಸಮಸ್ಯೆಗಳು ಸಹಜ

  ಬೆಂಗಳೂರು: ಮಹಾನಗರದಲ್ಲಿ ದಿನೇ ದಿನೆ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಸಹಜವಾಗೇ ಸಮಸ್ಯೆಗಳೂ ಹೆಚ್ಚಾಗುತ್ತಿವೆ ಎಂದು ಬಿಬಿಎಂಪಿ ಮೇಯರ್‌ ಗಂಗಾಂಬಿಕೆ ಅಭಿಮತ ವ್ಯಕ್ತಪಡಿಸಿದರು. ನಗರದ ಮಹಾಲಕ್ಷ್ಮೀಪುರ ವಾರ್ಡ್‌-68ರಲ್ಲಿ ಶುಕ್ರವಾರ ಶ್ರೀ ನಾಗಮ್ಮದೇವಿ ಶ್ರೀ ನಾಗಲಿಂಗೇಶ್ವರ ಸ್ವಾಮಿ ದೇವಸ್ಥಾನದ ರಸ್ತೆ ಹಾಗೂ ಬೆಂಗಳೂರು…

 • ಹುತಾತ್ಮ ಕುಟುಂಬಕ್ಕೆ ಪರಿಹಾರ ಮೊತ್ತ ಏರಿಕೆ

  ಬೆಂಗಳೂರು: “ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ಅಥವಾ ಕಾವಲುಗಾರ, ಉಪವಲಯ ಅರಣ್ಯಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿಗಳು ಮರಣ ಹೊಂದಿದರೆ ಸರ್ಕಾರದಿಂದ ಅವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರೂ.ಗಳಿಂದ 30ಲಕ್ಷ…

 • ಮಾದಕ ವ್ಯಸನದಿಂದ ಅಪರಾಧ ಕೃತ್ಯ ಹೆಚ್ಚಳ

  ಮೈಸೂರು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಸಮಾಜವನ್ನು ಮಾದಕ ವಸ್ತುಗಳ ಸೇವನೆಯಿಂದ ಮತ್ತು ಅಕ್ರಮ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸುವುದು ನಮ್ಮೆಲ್ಲರ ಗುರಿ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಿ.ಬಸವರಾಜು ಹೇಳಿದರು. ನಗರದ ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್‌ ಕಾಲೇಜು…

 • ಒಳ ಹರಿವು ಹೆಚ್ಚಳ, ಕಬಿನಿ ಭರ್ತಿ ಸನಿಹ

  ಎಚ್‌.ಡಿ.ಕೋಟೆ: ಕೇರಳದ ವೈನಾಡು ಹಾಗೂ ಕಬಿನಿ ಹಿನ್ನೀರು ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಪುನರ್ವಸು ಮಳೆ ಎಡಬಿಡದ ಸುರಿದ ಪರಿಣಾಮ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ. ಈಗ ಎರಡು ದಿನಗಳ ಹಿಂದೆ ಹುಟ್ಟಿರುವ ಪುಷ್ಯ ಮಳೆ…

 • ಸಮುಚ್ಛಯಗಳ ಎತ್ತರ ಹೆಚ್ಚಳ?

  ಬೆಂಗಳೂರು: ಮುಂದಿನ ಐದು ವರ್ಷಗಳ ಕಾಲ ಹೊಸ ಅಪಾರ್ಟ್‌ಮೆಂಟ್‌ಗಳ ನಿರ್ಮಾಣ ಯೋಜನೆ ನಿಷೇಧಕ್ಕೆ ಸರ್ಕಾರ ಚಿಂತನೆ ನಡೆಸಿರುವ ಬೆನ್ನಲ್ಲೇ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು ಮತ್ತಷ್ಟು ಎತ್ತರಕ್ಕೆ ಏರುವ ಸಾಧ್ಯತೆ ಇದೆ. ಇದು ಅಸುರಕ್ಷತೆಯ ಆತಂಕಕ್ಕೂ ಕಾರಣವಾಗಲಿದೆ. ನಿಷೇಧದ ಚಿಂತನೆ…

 • ಗೌರವ ಧನ ಹೆಚ್ಚಳಕ್ಕೆ ಆಗ್ರಹ

  ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ವೇತನ ನೀಡಬೇಕು, ಬಾಕಿ ಇರುವ 10 ತಿಂಗಳ ವೇತನ ಪಾವತಿ ಮಾಡುವುದು ಸೇರಿದಂತೆ ಕಾರ್ಯಕರ್ತರು ಎದುರಿಸುತ್ತಿರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.18 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ…

 • ಹಣಕಾಸು ಆಯೋಗದ ಅನುದಾನದಲ್ಲೂ ಹೆಚ್ಚಳ

  ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸ್ವಂತ ಅನುದಾನದಲ್ಲಿ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಶೇ.5ರಷ್ಟು ಅನುದಾನ ಮೀಸಲಿಡಬೇಕೆಂದು ಇತ್ತೀಚೆಗಷ್ಟೇ ಹೇಳಿದ್ದ ಸರ್ಕಾರ, ಈಗ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗ ಮತ್ತು ಜಿಲ್ಲಾ, ತಾಲೂಕು ಹಾಗೂ ಗ್ರಾಪಂಗಳಿಗೆ ಬಿಡುಗಡೆಯಾಗುವ ವಿವಿಧ ಯೋಜನೆಗಳ…

 • ಬಯೋಮೆಟ್ರಿಕ್‌ ಕೇಂದ್ರ ಹೆಚ್ಚಳ

  ಬೆಂಗಳೂರು: ಪೌರಕಾರ್ಮಿಕರ ಹಾಜರಾತಿಯಲ್ಲಿ ಯಾವುದೇ ಲೋಪವಾಗದಂತೆ ತಡೆಯುವ ಉದ್ದೇಶದಿಂದ ಬಿಬಿಎಂಪಿ ಪರಿಚಯಿಸಿರುವ ಬಯೋ ಮೆಟ್ರಿಕ್‌ ಪದ್ಧತಿಯನ್ನು ನಿಷೇಧಿಸಬೇಕು ಎಂದು ಪೌರಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಷೇಧಿಸಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದ್ದು, ಬಯೋಮೆಟ್ರಿಕ್‌ನಿಂದ…

 • ರಾಜ್ಯದಲ್ಲಿ ಹೆಚ್ಚುತ್ತಿದೆ ಗರ್ಭಪಾತ ಪ್ರಕರಣ

  ಬೆಂಗಳೂರು: ಹೆಣ್ಣು ಮತ್ತು ಗಂಡು ಸಮಾನರು, ಯಾವ ಮಗುವಾದರೂ ಒಂದೇ ಎನ್ನುವ “ಪ್ರಜ್ಞೆ’ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ. ಆದರೆ, ರಾಜ್ಯದ ಮಟ್ಟಿಗೆ ಅದು ತದ್ವಿರುದ್ಧವಾಗಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷದಲ್ಲಿ ಗರ್ಭಪಾತದ ಸಂಖ್ಯೆ ದುಪ್ಪಟ್ಟಾಗಿರುವುದೇ ಇದಕ್ಕೆ ಸಾಕ್ಷಿ! ಎರಡೇ ವರ್ಷಗಳಲ್ಲಿ…

 • ದಿವ್ಯಾಂಗರ ಕಲ್ಯಾಣ ಕಾರ್ಯಕ್ರಮಗಳ ಅನುದಾನ ಹೆಚ್ಚಳ

  ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸ್ವಂತ ಅನುದಾನದಲ್ಲಿ ದಿವ್ಯಾಂಗರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆ ಮಾಡುವ ಅನುದಾನದ ಪ್ರಮಾಣವನ್ನು ಹೆಚ್ಚಿಸಲಾಗಿದೆ. ದಿವ್ಯಾಂಗರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಕಾರ್ಯಕ್ರಮಗಳಿಗೆ ಗ್ರಾಪಂಗಳು ತಮ್ಮ ಸ್ವಂತ ಅನುದಾನದಲ್ಲಿ ಶೇ.3ರಷ್ಟು ಅನುದಾನವನ್ನು ಕಡ್ಡಾಯವಾಗಿ…

ಹೊಸ ಸೇರ್ಪಡೆ