IndependenceDay

 • ಒಂದೇ ದಿನದಲ್ಲಿ 16 ಲಕ್ಷ ರೂ.ಖಾದಿ ಉಡುಪು ವಹಿವಾಟು

  ಬೆಂಗಳೂರು: ಮಹಾತ್ಮ ಗಾಂಧಿ ಜಯಂತಿ ಹಾಗೂ ರಿಯಾಯಿತಿ ದರದ ಮಾರಾಟದ ಹಿನ್ನೆಲೆ ಯಲ್ಲಿ ಖಾದಿ ಎಂಪೋರಿಯಂ ಮಂಗಳವಾರದಿಂದ ಆರಂಭಿಸಿರುವ ರಿಯಾಯ್ತಿ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮೊದಲ ದಿನವೇ 16 ಲಕ್ಷ ರೂ. ವಹಿವಾಟು ನಡೆದಿದೆ. ಗಾಂಧಿ ಭವನದ…

 • ಯುವ ಪೀಳಿಗೆಗೆ ಭಗತ್‌ಸಿಂಗ್‌ ಆದರ್ಶ ಮಾದರಿಯಾಗಲಿ

  ಚಿತ್ರದುರ್ಗ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಾವನ್ನು ಲೆಕ್ಕಿಸದೆ ಹೋರಾಡಿದ ಮಹಾನ್‌ ಕ್ರಾಂತಿಕಾರಿ ಭಗತ್‌ಸಿಂಗ್‌ ಎಂದು ಚಿಂತಕ ಜೆ.ಯಾದವರೆಡ್ಡಿ ಹೇಳಿದರು. ನಗರದಲ್ಲಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌, ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌, ಅಖೀಲ ಭಾರತ ಮಹಿಳಾ…

 • ದೇಶಕ್ಕೆ ಸ್ವಾತಂತ್ರ್ಯಾ ಸಿಕ್ಕಾಗಹೈ.ಕ.ದಲ್ಲಿ ರಕ್ತಕಣ್ಣೀರು

  ಬೀದರ: ಸುದೀರ್ಘ‌ ಹೋರಾಟದ ಫಲವಾಗಿ ನಮ್ಮ ದೇಶ 15ನೇ ಆಗಸ್ಟ್‌ 1947ರಲ್ಲಿ ಸ್ವಾತಂತ್ರ್ಯಾ ಪಡೆದು ಹರ್ಷದಲ್ಲಿದ್ದಾಗ ಹೈದ್ರಾಬಾದ-ಕರ್ನಾಟಕದ ಜನರ ಕಣ್ಣಲ್ಲಿ ರಕ್ತಕಣ್ಣೀರು ಹರಿಯುತ್ತಿತ್ತು. ಹೈದ್ರಾಬಾದ್‌ ನಿಜಾಮನ ಆಡಳಿತಕ್ಕೆ ಒಳಪಟ್ಟಿದ್ದ ಬೀದರ, ಕೊಪ್ಪಳ, ರಾಯಚೂರು, ಕಲಬುರಗಿ ಹಾಗೂ ಇತರೆ ಪ್ರದೇಶಗಳು…

 • ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ

  ಮಸ್ಕಿ: ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು. ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಸ್ವಾತಂತ್ರ್ಯಾ ದಿನಾಚರಣೆ ಅಂಗವಾಗಿ ಜೈ ಭೀಮ್‌ ಕ್ರಿಕೆಟ್‌ ಕ್ಲಬ್‌ ವತಿಯಿಂದ ಕಳೆದ…

 • ದೇಶದ ಅಭಿವೃದ್ಧಿಗೆ ಶ್ರಮಿಸುವ ಮನೋಭಾವ ಅಗತ್ಯ

  ಚಳ್ಳಕೆರೆ: ವಿಶ್ವದಲ್ಲೇ ಅಹಿಂಸಾ ತತ್ವದ ಮೂಲಕ ಸ್ವಾತಂತ್ರ್ಯಾ ಪಡೆದ ಏಕೈಕ ರಾಷ್ಟ್ರ ನಮ್ಮದು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಇಲ್ಲಿನ ಬಿ.ಎಂ. ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 72ನೇ…

 • ಗಣಿಬಾಧಿತ ಪ್ರದೇಶಾಭಿವೃದ್ಧಿಗೆ 21 ಸಾವಿರ ಕೋಟಿ ರೂ.

  ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 72ನೇ ಸ್ವಾತಂತ್ರ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯಕೀಯ, ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಧ್ವಜಾರೋಹಣ ನೆರವೇರಿಸಿದರು. ಬಳಿಕ ಧ್ವಜವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಚಿವರು, ಜಿಲ್ಲೆಯ ಗಣಿಬಾಧಿತ ಪ್ರದೇಶಗಳ…

 • ಸ್ವಾತಂತ್ರ್ಯಾ ಹೋರಾಟದಲ್ಲಿ ಪತ್ರಕರ್ತರ ಪಾತ್ರವೂ ಮಹತ್ವದ್ದು

  ಔರಾದ: ದೇಶಕ್ಕೆ ಸ್ವಾತಂತ್ರ್ಯಾ ಕಲ್ಪಿಸಿಕೊಡುವಲ್ಲಿ ಸ್ವಾತಂತ್ರ್ಯಾ ಹೋರಾಟಗಾರರು ಎಷ್ಟು ಮಹತ್ವದ ಪಾತ್ರ ವಹಿಸಿದ್ದರೊ ಅದರಂತೆ ಅಂದಿನ ದಿನಗಳಲ್ಲಿ ಪತ್ರಕರ್ತರೂ ಕೂಡ ಅಷ್ಟೇ ಮಹತ್ವದ ಪಾತ್ರ ವಹಿಸಿದ್ದರು ಎಂದು ಶಾಸಕಪ್ರಭು ಚವ್ಹಾಣ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬುಧವಾರ ತಾಲೂಕು ಆಡಳಿತದಿಂದ…

 • ನೀಲಕಂಠರಾಯನಗಡ್ಡಿಯಲ್ಲಿ ಸ್ವಾತಂತ್ರ್ಯಾ ದಿನಾಚರಣೆ

  ಕಕ್ಕೇರಾ: ಸ್ವಾತಂತ್ರ್ಯಾದಿನ ಆಚರಿಸಬೇಕು ಎಂದರೆ ಇತ್ತ ಪ್ರವಾಹದ ಆತಂಕ. ಅತ್ತ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಧ್ವಜಾರೋಹಣ ನೆರವೇರಿಸಬೇಕು. ಹೀಗಾಗಿ ಕೃಷ್ಣಾ ಪ್ರವಾಹ ಆವರಿಸಿದ ನೀಲಕಂಠರಾಯನಗಡ್ಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸನಗೌಡ ಗಡ್ಡಿಯಲ್ಲಿಯೇ ಮೂರು ದಿನ ಉಳಿದರು….

 • ಸ್ವಾತಂತ್ರ್ಯಾದ ಕಿಚ್ಚು ಹಚ್ಚಿದ್ದು ರಾಣಿ ಚೆನ್ನಮ್ಮ: ನ್ಯಾ| ಫ‌ಣೀಂದ್ರ

  ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯಾ ದೊರಕಿಸಿಕೊಡಬೇಕೆಂದು ನಡೆದ ಸ್ವಾತಂತ್ರ್ಯಾ ಸಂಗ್ರಾಮದಲ್ಲಿ ಕುಗ್ರಾಮದಿಂದ ಬಂದಿದ್ದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯಾದ ಕಿಚ್ಚು ಹಚ್ಚಿದ್ದರು ಎಂದು ಕರ್ನಾಟಕ ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೆ. ಫಣಿಂದ್ರ ಹೇಳಿದರು. ಅವರು ಜಿಲ್ಲಾ ನ್ಯಾಯಾಲಯದ…

 • ಗುತ್ತಿಗೆ ನೌಕರರಿಂದ ಮೊಂಬತ್ತಿ ಮೆರವಣಿಗ

  ದಾವಣಗೆರೆ: ಕಾಯಮಾತಿಗೆ ಒತ್ತಾಯಿಸಿ ಸರ್ಕಾರಿ ಗುತ್ತಿಗೆ ನೌಕರರು ಬುಧವಾರ ಸಂಜೆ ಜಯದೇವ ವೃತ್ತದಲ್ಲಿ ಕ್ಯಾಂಡೆಲ್‌ ಲೈಟ್‌ ಮೆರವಣಿಗೆ ನಡೆಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಅನೇಕ ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವರು ಕೆಲಸದ ಭದ್ರತೆ ಇಲ್ಲದೆ ಅಕ್ಷರಶಃ ತ್ರಿಶಂಕು…

 • ರಾಷ್ಟ್ರದ ಅಭಿವೃದ್ಧಿಗೆ ಕಟಿಬದ್ಧರಾಗೋಣ

  ದಾವಣಗೆರೆ: ಪ್ರತಿಯೊಬ್ಬ ಭಾರತೀಯರು ಸ್ವಾತಂತ್ರ್ಯಾ ಸಂಗ್ರಾಮದ ಘಟನೆಗಳಸ್ಮರಣೆಯೊಂದಿಗೆ ಪ್ರಸ್ತುತದ ಸವಾಲುಗಳ ಸಮರ್ಥವಾಗಿ ಹಿಮ್ಮೆಟ್ಟಿಸಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಶ್ರೀನಿವಾಸ್‌ (ವಾಸು)ಆಶಿಸಿದ್ದಾರೆ. ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 72 ನೇ…

 • ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ

  ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಗೆ ನಗರದ ಮಹಾತ್ಮಾ ಗಾಂಧಿ ರಸ್ತೆಗೆ ಹೊಂದಿಕೊಂಡಿರುವ μàಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಸಕಲ ಸಿದ್ಧತೆ ನಡೆಯುತ್ತಿದ್ದು, ಆ.15ರಂದು ಬೆಳಗ್ಗೆ ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಒಂದು ವಾರದ ಹಿಂದೆಯೇ ಮೈದಾನದಲ್ಲಿ…

 • ಸಡಗರದ ಸ್ವಾತಂತ್ರ್ಯಾ ದಿನಾಚರಣೆಗೆ ನಿರ್ಧಾರ

  ಕಲಬುರಗಿ: ನಗರದ ಡಿ.ಎ.ಆರ್‌. ಪೊಲೀಸ್‌ ಪರೇಡ್‌ ಮೈದಾನದಲ್ಲಿ ಆ. 15ರಂದು ದೇಶದ 72ನೇ ಸ್ವಾತಂತ್ರ್ಯಾ ದಿನವನ್ನು ಸಡಗರದಿಂದ ಆಚರಿಸಲು ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಧಾರ ಕೈಗೊಂಡಿತು. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸಲು…

 • ವಿವಿಧೆಡೆ ಸಂಭ್ರಮದ ಧ್ವಜಾರೋಹಣ

  ಹುಣಸಗಿ: ಸಮೀಪದ ಕೊಡೇಕಲ್ಲ ಗ್ರಾಮದ ರಾಜಾ ತಿಮ್ಮಪ್ಪನಾಯಕ ಜಹಾಗೀರದಾರ ಶಿಕ್ಷಣ ಸಂಸ್ಥೆಯ ಆರ್‌ಟಿಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ 71ನೇ ಸ್ವಾತಂತ್ರ್ಯದಿನೋತ್ಸವ ನಿಮಿತ್ತ ಸಂಸ್ಥೆಯ ಕಾರ್ಯದರ್ಶಿ ತಿಮ್ಮಮ್ಮ ಶಂಭನಗೌಡ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಅಧ್ಯಕ್ಷ ಹಣಮಂತನಾಯಕ (ಬಬಲುಗೌಡ), ಅಮರೇಶ ನಾಯಕ, ರಂಗನಾಥ…

 • ‘ಚಲ್ತಾ ಹೇ’ ಬೇಡ ‘ಬದಲ್‌ ಸಕ್ತಾ ಹೇ’ ಆಗಲಿ : ಮೋದಿ ಕರೆ 

  ಹೊಸದಿಲ್ಲಿ: 71 ನೇ ಸ್ವಾತಂತ್ರ್ಯೋತ್ಸವವನ್ನು ದೇಶಾದ್ಯಂದ ಸಂಭ್ರಮಾಚರಣೆಯಿಂದ ಆಚರಿಸಲಾಗುತ್ತಿದ್ದು, ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದರು.  ನಾಲ್ಕನೇ ಬಾರಿಗೆ ಕೆಂಪುಕೊಟೆಯಲ್ಲಿ ಭಾಷಣ ಮಾಡಿದ ಪ್ರಧಾನಿ ‘ಭಾರತ ಮುಂದಿನ 5 ವರ್ಷಗಳ…

ಹೊಸ ಸೇರ್ಪಡೆ