india

 • ವೀಸಾ ಇಲ್ಲದೇ ಈ ದೇಶಗಳಿಗೆ ಪ್ರವಾಸ ಹೋಗಿ ಬರಬಹುದು

  ವಿದೇಶ ಪ್ರಯಾಣ ಎಂದ ಕೂಡಲೇ ನೆನಪಾಗುವುದು ಪಾಸ್‌ಪೋರ್ಟ್‌ ಮತ್ತು ವೀಸಾ. ಕೆಲವೊಂದು ಸಲ ಈ ಎರಡು ಪ್ರಮುಖ ದಾಖಲೆಗಳು ನಿಗದಿತ ಸಮಯಕ್ಕೆ ಸಿಗದ ಕಾರಣಕ್ಕಾಗಿಯೇ ವಿದೇಶಯಾನವನ್ನು ಅರ್ಧಕ್ಕೆ ನಿಲ್ಲಿಸಬೇಕಾದ ಪರಿಸ್ಥಿತಿಯು ಎದುರಾಗುತ್ತದೆ. ಆದರೆ ಇದಕ್ಕೆ ಪರಿಹಾರವೆಂಬಂತೆ ಕೆಲವು ದೇಶಗಳಿಗೆ…

 • ಪುಣೆ ಟೆಸ್ಟ್‌ : ಭಾರತಕ್ಕೆ ಭಾರೀ ಮುನ್ನಡೆ

  ಪುಣೆ: ನಿರೀಕ್ಷೆಯಂತೆ ಪುಣೆ ಟೆಸ್ಟ್‌ ಪಂದ್ಯದಲ್ಲಿ ಭಾರತ ಭಾರೀ ಮುನ್ನಡೆ ಸಂಪಾದಿಸಿದೆ. ಪ್ರವಾಸಿ ದಕ್ಷಿಣ ಆಫ್ರಿಕಾ 275 ರನ್‌ ಗಳಿಸಿ ಮೊದಲ ಇನ್ನಿಂಗ್ಸ್‌ ಮುಗಿಸುವ ಹೊತ್ತಿಗೆ ಸರಿಯಾಗಿ 3ನೇ ದಿನದಾಟವೂ ಕೊನೆಗೊಂಡಿದ್ದು, ಕೊಹ್ಲಿ ಪಡೆಗೆ 326 ರನ್ನುಗಳ ಲೀಡ್‌…

 • ಭಾರತ-ಚೀನಾ ಸಮನ್ವಯಕ್ಕೆ ಸಮಿತಿ

  ಮಹಾಬಲಿಪುರಂ: ಭಾರತ ಮತ್ತು ಚೀನಾ ನಡುವಿನ ವಾಣಿಜ್ಯ, ಹೂಡಿಕೆ ಹಾಗೂ ಸೇವೆಗಳಿಗೆ ಸಂಬಂಧಿಸಿದಂತೆ ಏರ್ಪಡುವ ವಿವಾದಗಳು, ಭಿನ್ನಾಭಿಪ್ರಾಯಗಳನ್ನು ಶಮನ ಮಾಡುವ ನಿಟ್ಟಿನಲ್ಲಿ ಎರಡೂ ದೇಶಗಳ ಸಚಿವರ ಮಟ್ಟದಲ್ಲಿ ಸಮಿತಿಯೊಂದನ್ನು ಸ್ಥಾಪಿಸುವ ಪ್ರಸ್ತಾವನೆಗೆ ಪ್ರಧಾನಿ ಮೋದಿ ಹಾಗೂ ಜಿನ್‌ಪಿಂಗ್‌ ಒಪ್ಪಿಗೆ…

 • ಕೇವಲ 30 ನಿಮಿಷಲ್ಲಿ 1.64 ಲಕ್ಷ ರೂ. ಬೆಲೆಯ ಮೊಬೈಲ್‌ ಸೋಲ್ಡ್‌ಔಟ್‌!

  ಹೊಸದಿಲ್ಲಿ: ಕೇವಲ 30 ನಿಮಿಷದಲ್ಲಿ 1.64 ಲಕ್ಷ ರೂ. ಬೆಲೆಯ ಮೊಬೈಲ್‌ಗ‌ಳು ಸೋಲ್ಡ್‌ಔಟ್‌ ಆಗುವ ಮೂಲಕ ಸ್ಯಾಮ್ಸಂಗ್‌ ಇಂಡಿಯಾ ಹೊಸ ದಾಖಲೆ ಸೃಷ್ಟಿಸಿದೆ. ದ.ಕೊರಿಯಾದ ಮೊಬೈಲ್‌ ಕಂಪೆನಿ ಆರಂಭದಲ್ಲಿ ಕೊರಿಯಾದಲ್ಲಿ ಗ್ಯಾಲಕ್ಸಿ ಫೋಲ್ಡ್‌ ಮೊಬೈಲ್‌ ಬಿಡುಗಡೆ ಮಾಡಿದ್ದು, ಈಗ…

 • ಕೊಹ್ಲಿ ವಿರಾಟ ದ್ವಿಶತಕಾಭಿಷೇಕ; 601 ರನ್‌ ಪೇರಿಸಿದ ಭಾರತ; ಇಕ್ಕಟ್ಟಿನಲ್ಲಿ ಆಫ್ರಿಕಾ

  ಪುಣೆ: ನಾಯಕ ವಿರಾಟ್‌ ಕೊಹ್ಲಿ ಅಜೇಯ ದ್ವಿಶತಕ ಸಾಹಸದಿಂದ ಪುಣೆ ಟೆಸ್ಟ್‌ ಪಂದ್ಯದಲ್ಲಿ ಭಾರತ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಸವಾರಿ ಮಾಡಿದೆ. ದ್ವಿತೀಯ ದಿನದಾಟದಲ್ಲಿ 5 ವಿಕೆಟಿಗೆ 601 ರನ್‌ ಪೇರಿಸಿ ಇನಿಂಗ್ಸ್‌ ಬಿಟ್ಟುಕೊಟ್ಟಿದೆ. ಇದರಲ್ಲಿ…

 • ಭಾರತ – ದ.ಆಫ್ರಿಕಾ ಸೆಕೆಂಡ್ ಟೆಸ್ಟ್: ಮತ್ತೆ ಮಿಂಚಿದ ಮಯಾಂಕ್ ಶತಕದಾಟ

  ಪುಣೆ: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ. ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆಮಾಡಿಕೊಂಡರು. ಮಯಾಂಕ್ ಮತ್ತು ರೋಹಿತ್ ಅವರು ತಂಡದ ಇನ್ನಿಂಗ್ಸ್…

 • ಮಾತುಕತೆ ಫ‌ಲಪ್ರದ: ರಕ್ಷಣಾ ಸಚಿವ

  ಪ್ಯಾರಿಸ್‌: ಭಾರತ ಮತ್ತು ಫ್ರಾನ್ಸ್‌ ನಡುವಿನ ರಕ್ಷಣಾ ಕ್ಷೇತ್ರದ ಬಾಂಧವ್ಯ ಮತ್ತಷ್ಟು ವೃದ್ಧಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಫ್ರಾನ್ಸ್‌ ರಕ್ಷಣಾ ಸಚಿವೆ ಫ್ಲಾರೆನ್ಸ್‌ ಪಾರ್ಲೆ ನೇತೃತ್ವದ ನಿಯೋಗ ಜತೆಗೆ ಮಾತುಕತೆ ನಡೆಸಿದ ಬಳಿಕ ಅವರು…

 • ಫ‌ಲಪ್ರದ ಮಾತುಕತೆಯಾದರೆ ಮಾತ್ರ ಸಾರ್ಥಕ

  ತಮಿಳುನಾಡಿನ ಮಮ್ಮಲ್ಲಪುರಂನಲ್ಲಿ ಶುಕ್ರವಾರ ಮತ್ತು ಶನಿವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ನಡುವಿನ ಶೃಂಗ ಸಭೆ ಇತ್ತೀಚೆಗಿನ ಕೆಲವು ಅಂತಾರಾಷ್ಟ್ರೀಯ ಮತ್ತು ಆಂತರಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕುತೂಹಲ ಹುಟ್ಟಿಸಿದೆ. ಕಳೆದ ವರ್ಷ…

 • ದ. ಆಫ್ರಿಕಾ ವಿರುದ್ಧ 8 ವಿಕೆಟ್‌ ಜಯ

  ವಡೋದರ: ಗಾಯಾಳು ಸ್ಮತಿ ಮಂಧನಾ ಗೈರಲ್ಲಿ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಆಡಲಿಳಿದ ಓಪನರ್‌ ಪ್ರಿಯಾ ಪೂನಿಯಾ ಭಾರತದ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದಾರೆ. ಅವರ ಅಜೇಯ 75 ರನ್‌ ಸಾಹಸದಿಂದ ದಕ್ಷಿಣ ಆಫ್ರಿಕಾ ವಿರುದ್ಧ ಬುಧವಾರ ನಡೆದ ಮೊದಲ…

 • ಅ.11, 12ರಂದು ಚೀನಾ ಅಧ್ಯಕ್ಷ ಕ್ಸಿ ಭಾರತಕ್ಕೆ ಭೇಟಿ; ಚೆನ್ನೈನಲ್ಲಿ ಮೋದಿ ಜತೆ ಚರ್ಚೆ

  ನವದೆಹಲಿ: ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ಹಿನ್ನೆಲೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅಕ್ಟೋಬರ್ 11 ಮತ್ತು 12ರಂದು ಭಾರತ ಪ್ರವಾಸ ಕೈಗೊಳ್ಳಲಿದ್ದು, ಚೆನ್ನೈನಲ್ಲಿ ನಡೆಯಲಿರುವ 2ನೇ ಔಪಚಾರಿಕ ಶೃಂಗದಲ್ಲಿ ಪ್ರಧಾನಿ ನರೇಂದ್ರ…

 • ಭಾರತ ಒಂದು ದೇಶ, ಛತ್ರ ಅಲ್ಲ; ವಲಸಿಗರು ಹೊರ ಹೋಗಲೇಬೇಕು: ಜೆಪಿ ನಡ್ಡಾ

  ಬೋಕಾರೋ:ದೇಶದಲ್ಲಿ ಅಕ್ರಮ ವಲಸಿಗರು ವಾಸಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಎನ್ ಆರ್ ಸಿ(ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಇದೀಗ ಸಮಯ ಬಂದಿದ್ದು, ಇನ್ಮುಂದೆ ದೇಶದಲ್ಲಿ…

 • ಭಾರತದ ವಿರುದ್ಧ ಜಿಹಾದ್ ನಡೆಸಿ; ಇಮ್ರಾನ್ ಖಾನ್ ಕರೆ ಗಂಭೀರ ವಿಚಾರ; ಎಂಇಎ

  ನವದೆಹಲಿ: ಭಾರತದ ವಿರುದ್ಧ ಜಿಹಾದ್ ಗೆ ಬಹಿರಂಗವಾಗಿ ಕರೆಕೊಟ್ಟಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡೆಯನ್ನು ಕಟುವಾಗಿ ಟೀಕಿಸಿರುವ ಭಾರತದ ವಿದೇಶಾಂತ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಇದೊಂದು ಗಂಭೀರವಾದ ವಿಷಯವೇ ಹೊರತು ಸಾಮಾನ್ಯವಾದದ್ದಲ್ಲ ಎಂದು ತಿಳಿಸಿದ್ದಾರೆ. ಅಷ್ಟೇ…

 • ಭದ್ರತಾ ಮಂಡಳಿಯಲ್ಲಿ ಭಾರತ ಇದ್ದರೆ ವಿಶ್ವಸಂಸ್ಥೆಗೆ ಒಳಿತು

  ವಾಷಿಂಗ್ಟನ್‌: ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಸದಸ್ಯತ್ವ ಪಡೆಯುವ ಎಲ್ಲ ಅರ್ಹತೆಯನ್ನೂ ಭಾರತ ಹೊಂದಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ವಾಷಿಂಗ್ಟನ್‌ನಲ್ಲಿ ಹೇಳಿದ್ದಾರೆ. ಭಾರತ ಇಲ್ಲದೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೂ ಕುಂದು. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸದಸ್ಯತ್ವಕ್ಕಾಗಿ ಕಳೆದ ಹಲವು…

 • 4ನೇ ಟಿ20: ದಕ್ಷಿಣ ಆಫ್ರಿಕಾಕ್ಕೆ 51 ರನ್‌ ಸೋಲು

  ಸೂರತ್‌: ಹದಿನೈದರ ಹರೆಯದಲ್ಲೇ ಟೀಮ್‌ ಇಂಡಿಯಾಗೆ ಪದಾರ್ಪಣೆ ಮಾಡಿ ಭಾರತದ ಪರ ಆಡಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶೆಫಾಲಿ ವರ್ಮಾ ತಮ್ಮ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟ್‌ ಆಗಿದ್ದರು. ಆದರೆ, ಮಂಗಳವಾರ ರಾತ್ರಿ…

 • PAKಗೆ ಮತ್ತೆ ಮುಖಭಂಗ; ಏನಿದು ಹೈದರಾಬಾದ್ ನಿಜಾಮ್ ಸಂಪತ್ತಿನ ಕೇಸ್, ಭಾರತಕ್ಕೆ ಮೇಲುಗೈ

  ಯುನೈಟೆಡ್ ಕಿಂಗ್ ಡಮ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವ ವಿಚಾರ ಸೇರಿದಂತೆ ಕೆಲವು ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಮುಖಭಂಗ ಅನುಭವಿಸಿದ್ದು, ಭಾರತ ಮೇಲುಗೈ ಸಾಧಿಸಿರುವ ನಡುವೆ ಇದೀಗ ಭಾರತ ಮತ್ತೊಂದು ಐತಿಹಾಸಿಕ ಗೆಲುವು…

 • ಮಹಾತ್ಮ ಗಾಂಧೀಜಿಯವರ ಸರಳತೆ ನಮಗೆ ಸ್ಪೂರ್ತಿದಾಯಕ : ಪ್ರಧಾನಿ ಮೋದಿ

  ನವದೆಹಲಿ: ಮಹಾತ್ಮ ಗಾಂಧೀಜಿವರು ದೇಶಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಮಾನವೀಯತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ಕನಸನ್ನು ಸಾಕಾರಗೊಳಿಸಲು ನಿರಂತರವಾಗಿ ಶ್ರಮಿಸುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆಯ ಹಿನ್ನಲೆಯಲ್ಲಿ ಬೆಳಗ್ಗೆ ದೆಹಲಿಯ…

 • ಜಮ್ಮು-ಕಾಶ್ಮೀರದ ಬೆಳವಣಿಗೆಯಿಂದ ಪಾಕ್ ನ ಯೋಜನೆ ಬುಡಮೇಲಾಗುತ್ತಿದೆ: ಎಸ್. ಜಯಶಂಕರ್

  ವಾಷಿಂಗ್ಟನ್: ಜಮ್ಮು ಕಾಶ್ಮೀರದಲ್ಲಿನ ಅಭಿವೃದ್ದಿಯನ್ನು ಭಾರತ  ಉನ್ನತ ಮಟ್ಟಕ್ಕೇರಿಸಿದರೆ, 70 ವರ್ಷಗಳಿಂದ ಪಾಕಿಸ್ಥಾನ ಮಾಡುತ್ತಿರುವ ಎಲ್ಲಾ ಯೋಜನೆಗಳು ತಲೆಕೆಳಗಾಗುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜಯಶಂಕರ್ ಅಭಿಪ್ರಾಯಪಟ್ಟಿದ್ದಾರೆ. ವಾಷಿಂಗ್ಟನ್ ನಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಶ್ಮೀರ…

 • ಭಾರತ ನಾಶವಾಗದಂತೆ ತಡೆಯಲು ಇ-ಸಿಗರೇಟ್ ನಿಷೇಧ: ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ

  ನವದೆಹಲಿ: ಇ-ಸಿಗರೇಟ್ ಮಾನವನ ಆರೋಗ್ಯದ ಮೇಲೆ ಅತೀ ಹೆಚ್ಚು ದುಷ್ಪರಿಣಾಮ ಬೀರುವುದರಿಂದ ಅವುಗಳನ್ನು ನಿಷೇಧಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ   ಅವರು, ಇ- ಸಿಗರೇಟ್ ನಿರುಪದ್ರವ ಎಂದು…

 • ಸರ್ಜಿಕಲ್ ಸ್ಟ್ರೈಕ್ ಗೆ ಮೂರು ವರ್ಷ: ಹೇಗಿತ್ತು ಅಂದಿನ ದಾಳಿ ?

  ಮಣಿಪಾಲ: ಪಾಕಿಸ್ಥಾನದ ಉಗ್ರರು ನಡೆಸಿದ ಭಯೋತ್ಪಾದನ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಇಂದು ಮೂರು ವರ್ಷ ಪೂರ್ಣಗೊಂಡಿದೆ. ಅಂದು ನಮ್ಮ ಸೇನೆ ಅಕ್ಷರಶಃ ಮಿಂಚಿನ ದಾಳಿ ನಡೆಸಿತ್ತು. ನಮ್ಮ ತಂಟೆಗೆ ಬಂದರೆ ಯಾವ…

 • ಅಮೇರಿಕಾ ಪ್ರವಾಸದಿಂದ ಭಾರತಕ್ಕೆ ವಾಪಸ್ಸಾದ ಪ್ರಧಾನಿ ಮೋದಿ

  ನವದೆಹಲಿ: ಒಂದು ವಾರದ ಅಮೇರಿಕಾ ಪ್ರವಾಸ ಮುಕ್ತಾಯಗೊಳಿಸಿದ ಶನಿವಾರ ಭಾರತಕ್ಕೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಆದರದ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿಯವರನ್ನು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ…

ಹೊಸ ಸೇರ್ಪಡೆ