indiragandhi

 • ದೇಶದಲ್ಲಿ ಈಗ ಉದ್ಯೋಗ ನಷ್ಟದ ಅಭಿವೃದ್ಧಿ ಶಕೆ..

  ಹುಬ್ಬಳ್ಳಿ: ಈ ಹಿಂದೆ ಉದ್ಯೋಗ ರಹಿತ ಅಭಿವೃದ್ಧಿ ದೇಶವನ್ನು ಸಾಕಷ್ಟು ಸಮಸ್ಯೆಗೆ ನೂಕಿತ್ತು. ಇದೀಗ ಉದ್ಯೋಗನಷ್ಟದ ಅಭಿವೃದ್ಧಿ ಶಕೆ ಆರಂಭವಾಗಿದೆ… ಇದು ‘ಉದಯವಾಣಿ’ ಜತೆ ಮಾತನಾಡಿದ ಜಯಪ್ರಕಾಶ ನಾರಾಯಣ (ಜೆಪಿ)ಅವರಿಂದ ಸ್ಥಾಪಿಸಲ್ಪಟ್ಟ ಸಿಟಿಜನ್ಸ್‌ ಫಾರ್‌ ಡೆಮಾಕ್ರಸಿ (ಸಿಎಫ್ಡಿ)ಪಕ್ಷದ ರಾಷ್ಟ್ರೀಯ…

 • ರಾಜಕೀಯಕ್ಕೆ ಬಾರದೇ ವನವಾಸಕ್ಕೆ ಹೋಗಿದ್ದಕುಮಾರ!

  ಬೆಂಗಳೂರು: ರಾಜಕೀಯಕ್ಕೆ ಬಾ ಎಂದರೆ, ಸಹವಾಸವೇ ಬೇಡವೆಂದು ವನವಾಸ ಹೋಗಿದ್ದ ವರನಟನ ಕಥೆ ಇದು… ಈಗಂತೂ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಆದರೆ, ಇದಕ್ಕಿಂತಲೂ ಹೆಚ್ಚಿನ ತಾಪಮಾನ 41 ವರ್ಷಗಳ ಹಿಂದೆ ಚಿಕ್ಕಮಗಳೂರು ಕ್ಷೇತ್ರದಲ್ಲಿ…

 • ಚುನಾವಣೆ ಎದುರಿಸಲು ಬಿಜೆಪಿ ಸಜ್ಜು

  ಚಿಕ್ಕಮಗಳೂರು: ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಸ್ಪರ್ಧಿಸುತ್ತಿರುವ ಪಕ್ಷ ಸರಿಯಿಲ್ಲ. ಅವರಿಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬಗ್ಗೆ ಮಾತನಾಡಲು ಯೋಗ್ಯತೆಯಿಲ್ಲ ಎಂದು ಬಿಜೆಪಿ ವಕ್ತಾರ ಸಿ.ಎಚ್‌. ಲೋಕೇಶ್‌ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌, ಜೆಡಿಎಸ್‌…

 • ಸಕಲ ಕ್ಷೇತ್ರದಲ್ಲೂ ಮಹಿಳೆ‌ ಛಾಪು

  ಕಲಬುರಗಿ: ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬೆಳೆದು ಎಲ್ಲರೂ ಹೆಮ್ಮೆ ಪಡುವಂತ ಕೆಲಸ ಮಾಡುತ್ತಿದ್ದಾರೆ ಎಂದು ಜಿಪಂ ಅಧ್ಯಕ್ಷೆ ಸುವರ್ಣಾ ಹನುಮಂತ ಮಲಾಜಿ ಹೇಳಿದರು. ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ವಿಶ್ವ ಮಹಿಳಾ ದಿನಾಚರಣೆ…

 • ಡಿ.ದೇವರಾಜ ಅರಸು ಅಪರೂಪದ ರಾಜಕಾರಣಿ

  ಕಡೂರು: ನಾಡು ಕಂಡ ಅಪರೂಪದ ರಾಜಕಾರಣಿ ದಿ| ಡಿ.ದೇವರಾಜ ಅರಸು ಎಂದು ಶಾಸಕ ಬೆಳ್ಳಿಪ್ರಕಾಶ್‌ ತಿಳಿಸಿದರು. ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಸಹಯೋಗದಲ್ಲಿ ನಡೆದ ಡಿ.ದೇವರಾಜ ಅರಸು ಅವರ 103 ನೇ…

 • ಭಾಷಣ ಕೇಳಲು ಬಂದಿತ್ತು ಜನಸಾಗರ

  ಕಲಬುರಗಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಭಾಷಣಕ್ಕೆ ನಿರೀಕ್ಷೆ ಮೀರಿ ಜನ ಬಂದಿರುವ ಹಾಗೂ ಅದೇ ಸಮಯಕ್ಕೆ ಆಗಿನ ಮುಖ್ಯಮಂತ್ರಿ ಗುಂಡೂರಾವ್‌ ಸಭೆಗೆ ಜನ ಬಾರದಿರುವ ಘಟನೆಗೆ 1980ರ ಘಟನೆಗೆ ಕಲಬುರಗಿ ಸಾಕ್ಷಿಯಾಗಿತ್ತು. ಅದು 1980ರ ಇಸ್ವಿ….

 • ಆರೋಗ್ಯಪೂರ್ಣ ಸಮಾಜಕ್ಕೆ ಮಾಧ್ಯಮ ಶ್ರಮಿಸಲಿ

  ದಾವಣಗೆರೆ: ಪತ್ರಕರ್ತರು ಯಾವುದೇ ರೀತಿಯ ಪ್ರತಿಫಲಾಪೇಕ್ಷೆ ಇಲ್ಲದೆ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ನಮ್ಮ ಕರ್ತವ್ಯ ಎಂದು ಕೆಲಸ ಮಾಡಬೇಕು ಎಂದು ಹಿರಿಯ ಪತ್ರಕರ್ತ ಬಿ.ಎಂ. ಹನೀಫ್‌ ಆಶಿಸಿದ್ದಾರೆ. ಭಾನುವಾರ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ವರದಿಗಾರರ ಕೂಟದಿಂದ…

 • ಪೆಟ್ರೋಲ್‌-ಡಿಸೇಲ್‌ ದರ ಏರಿಕೆಗೆ ಆಕ್ರೋಶ

  ದಾವಣಗೆರೆ: ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಡೀಸೆಲ್‌, ಪೆಟ್ರೋಲ್‌ ಬೆಲೆ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯೂನಿಸ್ಟ್‌) ಕಾರ್ಯಕರ್ತರು ಗುರುವಾರ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರತಿಭಟಿಸಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪೆಟ್ರೋಲ್‌…

 • ಮೋದಿ ಮಹದಾಯಿ ರಾಜಕೀಯ: ಪಾಟೀಲ

  ವಿಜಯಪುರ: ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪದೇ ಪದೇ ಭೇಟಿ ಮಾಡಿ ಮನವಿ ಮಾಡಿದರೂ ಬಾಯಿ ಬಿಡದ ಪ್ರಧಾನಿ ಮೋದಿ, ಇದೀಗ ಚುನಾವಣೆ ರಾಜಕೀಯಕ್ಕಾಗಿ ಮಹದಾಯಿ ವಿಷಯ ಪ್ರಸ್ತಾಪಿಸುತ್ತಿದ್ದಾರೆ. ಅಧಿಕಾರದಲ್ಲಿರುವ ಅವರು ಇಂದಿರಾ ಅವರಂತೆ ತಕ್ಷಣ ಮಧ್ಯ…

 • ಕಾಂಗ್ರೆಸ್‌ ಪಕ್ಷಕ್ಕಿದೆ ಭವ್ಯ ಇತಿಹಾಸ

  ಇಂಡಿ: ಭಾರತದ ಏಕತೆ, ಸಮಗ್ರತೆ, ಅಭಿವೃದ್ಧಿಗೆ ಶ್ರಮಿಸಿದ್ದು ಅಲ್ಲದೇ ದೇಶಕ್ಕೆ ತ್ಯಾಗ, ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಕೀರ್ತಿ ಕಾಂಗ್ರೆಸ್‌ ಪಕ್ಷಕ್ಕಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ತಾಲೂಕಿನ ಪಡನೂರ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷದ ಪರ ಚುನಾವಣಾ ಪ್ರಚಾರ…

 • ಚಿಂಚೋಳಿಗೆ ಪ್ರಚಾರಕ್ಕೆ ಬಂದಿದ್ರು ಇಂದಿರಾ

  ಕಲಬುರಗಿ: ಚಿಂಚೋಳಿ ಮತ್ರಕ್ಷೇತ್ರ ಅತಿಯಾಗಿ ಹಿಂದುಳಿದಿದ್ದರೂ ರಾಜಕೀಯವಾಗಿ ತನ್ನದೇ ಆದ ಖ್ಯಾತಿ ಹೊಂದಿದೆ. ವಿವಿಧ ಪಕ್ಷಗಳ ರಾಷ್ಟ್ರಮಟ್ಟದ ನಾಯಕರು ಚುನಾವಣೆ ಪ್ರಚಾರಕ್ಕೆ ಆಗಮಿಸಿ ಇಲ್ಲಿನ ರಾಜಕೀಯಕ್ಕೆ ರಂಗು ನೀಡಿದ ಇತಿಹಾಸ ಇಲ್ಲಿದೆ. ಚಿಂಚೋಳಿ ಸಾಮಾನ್ಯ ವಿಧಾನಸಭೆ ಕ್ಷೇತ್ರ ಮತ್ತು ಕಲಬುರಗಿ…

 • ಬ್ಯಾನರ್‌-ಫ್ಲೆಕ್ಸ್‌ ತೆರವಿಗೆ ಕಟ್ಟುನಿಟ್ಟಿನ ಸೂಚನೆ

  ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ನೀತಿಸಂಹಿತೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಹಿಂದೆ ಹಾಕಲಾಗಿರುವ ಪೋಸ್ಟರ್‌, ಬ್ಯಾನರ್‌ ಹಾಗೂ ಫ್ಲೆಕ್ಸ್‌ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ,…

 • ರಾಗಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತಾಲೀಮು

  ದಾವಣಗೆರೆ: ಬಿಜೆಪಿ ಜಿಲ್ಲಾಧ್ಯಕ್ಷರ ಮನೆಗೆ ನಾಗಾ ಸಾಧುಗಳ ದಿಢೀರ್‌ ಭೇಟಿ..ಹೊನ್ನಾಳಿ ತಾಲೂಕು ಕುಂದೂರಿನಲ್ಲಿ ಮುಷ್ಟಿ ಧಾನ್ಯ ಅಭಿಯಾನ ನಡೆಸುತ್ತಿದ್ದ ಮಾಜಿ ಸಚಿವ ರೇಣುಕಾಚಾರ್ಯಗೆ ನೀತಿ ಸಂಹಿತೆ ಉಲ್ಲಂಘನೆ ಕಿರಿಕಿರಿ…., ಜಿಲ್ಲಾ ಕಾಂಗ್ರೆಸ್‌ನಿಂದ ದಿನವಿಡೀ ರಾಹುಲ್‌ ಗಾಂಧಿ ಕಾರ್ಯಕ್ರಮದ ತಯಾರಿ…….

 • ಸದಾಶಿವ ಆಯೋಗ ಕುರಿತು ಬಿಜೆಪಿ ಅಪಪ್ರಚಾರ: ಪ್ರಿಯಾಂಕ್‌

  ಚಿತ್ತಾಪುರ: ನ್ಯಾ| ಸದಾಶಿವ ಆಯೋಗದ ವರದಿ ಕುರಿತು ಬಿಜೆಪಿ ಸಮಾಜದಲ್ಲಿ ಅಪಪ್ರಚಾರ ಮಾಡುತ್ತಿದೆ. ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವುದೇ ಜಾತಿ ಕೈ ಬಿಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಯಾವ ಜಾತಿಯನ್ನು ಕೈ ಬಿಡುವುದಿಲ್ಲ. ಈಗಿರುವ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಯಾವುದೇ…

 • ಜೇವರ್ಗಿ ತಾಲೂಕಿನಲ್ಲಿ 1500 ಕೋಟಿ ರೂ. ಅಭಿವೃದ್ಧಿ ಕಾಮಗಾರಿ

  ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ಪ್ರಮುಖವಾಗಿ ನಾಲ್ಕು ಸೇತುವೆಗಳ ನಿರ್ಮಾಣದ ಜತೆಗೆ ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಜೇವರ್ಗಿ ಶಾಸಕ ಡಾ| ಅಜಯಸಿಂಗ್‌ ತಿಳಿಸಿದರು. ನಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ…

 • ರಾಹುಲ್‌ ಸ್ವಾಗತಕ್ಕೆ ಕಲಬುರಗಿ ಸಜ್ಜು

  ಕಲಬುರಗಿ: ಅಖೀಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ, ಸಂಸದ ರಾಹುಲ್‌ ಗಾಂಧಿ ಸ್ವಾಗತಕ್ಕೆ ಕಲಬುರಗಿ ಜಿಲ್ಲೆ ಸಜ್ಜಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಜಿಲ್ಲೆಯ ಜೇವರ್ಗಿ ಪಟ್ಟಣ ಹಾಗೂ ನಗರದ ನೂತನ ಮಹಾವಿದ್ಯಾಲಯದಲ್ಲಿ ಫೆ. 12ರಂದು ಜನಾಶೀರ್ವಾದ ಯಾತ್ರೆ ಉದ್ದೇಶಿಸಿ…

 • ಶ್ರವಣಬೆಳಗೊಳ ಈಗ ಅಭಿವೃದ್ಧಿ ಪಥದತ್ತಸಾಗಿದೆ

  ಹಾಸನ: ಬಾಹುಬಲಿ ಮೂರ್ತಿಯ ಸತತ ನಾಲ್ಕನೇ ಮಹಾಮಸ್ತಕಾಭಿಷೇಕದ ನೇತೃತ್ವ ವಹಿಸಿರುವ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು, 88ನೇ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರದ ಪ್ರಥಮ ಪ್ರಜೆ ಕೋವಿಂದ್‌ ಚಾಲನೆ ನೀಡಿದ ಕ್ಷಣ ಹರ್ಷದಾಯಕವಾಗಿದೆ. ಶ್ರವಣಬೆಳಗೊಳವೀಗ ಅಭಿವೃದ್ಧಿಯ ಪರ್ವದತ್ತ…

 • ರೈತರ ಆದಾಯ ಹೆಚ್ಚಳದಿಂದ ಅಭಿವೃದ್ಧಿ

  ಕಲಬುರಗಿ: ದೇಶದ ಜನಸಂಖ್ಯೆಯ ಶೇ. 65ರಷ್ಟು ಜನರ ಕಸಬು ಕೃಷಿ ಆಗಿದೆ. ಸರ್ಕಾರ ದೇಶದ ರೈತರ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆ ತಂದು ಹೆಚ್ಚಿನ ಒತ್ತು ನೀಡಿದೆ. ರೈತರ ಆದಾಯ ಹೆಚ್ಚಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು…

 • ತೆರಿಗೆ ದುಡ್ಡಲ್ಲಿ ಕಾಂಗ್ರೆಸ್‌ನಿಂದ ಸಾಧನಾ ಸಮಾವೇಶ

  ಬೇಲೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡು ಸಾಧನಾ ಸಮಾವೇಶ ಮಾಡಿ ಜನರ ತೆರಿಗೆಯನ್ನು ವೆಚ್ಚ ಮಾಡುತ್ತಿದೆ. ಅಲ್ಲದೇ, ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ದುರಹಂಕಾರದ ಮಾತುಗಳನ್ನು ಕಾಂಗ್ರೆಸ್‌ ನಾಯಕರು ಆಡುತ್ತಿದ್ದಾರೆಂದು ಮಾಜಿ…

 • ಒಗ್ಗೂಡಿಸುವಿಕೆ ಕಾಂಗ್ರೆಸ್‌ ಮಂತ್ರ

  ಕಲಬುರಗಿ: ದೇಶದ ಐಕ್ಯತೆ-ಸಮಗ್ರತೆಯೊಂದಿಗೆ ಎಲ್ಲರನ್ನು ಕರೆದುಕೊಂಡು ಹೋಗುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್‌ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು. ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ…

ಹೊಸ ಸೇರ್ಪಡೆ