Insist

 • ಇರುಳಿಗರಿಗೆ ಹಕ್ಕುಪತ್ರ ವಿತರಿಸಲು ಒತ್ತಾಯಿಸಿ ಧರಣಿ

  ಮಾಗಡಿ: ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿರುವ ಗ್ರಾಪಂ ಅಧಿಕಾರಿಗಳನ್ನು ಅಮಾನತುಗೊಳಿಸಿ, ಅರಣ್ಯ ಭೂಮಿಯ ಹಕ್ಕುಪತ್ರ ವಿತರಿಸುವಂತೆ ಒತ್ತಾಯಿಸಿ ಇರುಳಿಗ (ಅರಣ್ಯವಾಸಿ) ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ನೇತೃತ್ವ ದಲ್ಲಿ 250ಕ್ಕೂ ಹೆಚ್ಚು ಅರಣ್ಯವಾಸಿಗಳು ಹಂಚಿಕುಪ್ಪೆ ಗ್ರಾಪಂ ಮುಂಭಾಗ ಸರ್ಕಾರ…

 • ಜಾಮೀನು ರಹಿತ ಸಾಲಕ್ಕೆ ಒತ್ತಾಯ

  ಮಂಡ್ಯ: ಭಾರತಿಯ ರಿಸರ್ವ್‌ ಬ್ಯಾಂಕ್‌ ನಿರ್ದೇಶನದಂತೆ ಗ್ರಾಮಿಣ ಪ್ರದೇಶದ ಜನರಿಗೆ ಸ್ವಂತ ಉದ್ದಿಮೆ ಪ್ರಾರಂಭಿಸಲು 1 ಲಕ್ಷ ರೂ.ವರೆಗೆ ಜಾಮೀನು ರಹಿತ ಸಾಲ ನೀಡಬೇಕು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ನಗರದ ಬ್ಯಾಂಕ್‌ ಆಫ್…

 • ಬೇಡಿಕೆ ಈಡೇರಿಸಲು ಒತ್ತಾಯ

  ಸಿಂದಗಿ: ತಾಲೂಕಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಬಿ.ಎಸ್‌. ಕಡಕಬಾವಿ ಅವರ ಮೂಲಕ ಸರಕಾರಕ್ಕೆ ಮನವಿ…

 • ಖಾತ್ರಿ ಕೆಲಸದ ಕೂಲಿ ನೀಡುವಂತೆ ಒತ್ತಾಯ

  ರೋಣ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡಿದ ಕೆಲಸಕ್ಕೆ 15 ದಿನ ಕಳೆದರೂ ಇಲ್ಲಿಯವರೆಗೆ ಕೂಲಿ ನೀಡಿಲ್ಲ ಎಂದು ಆರೋಪಿಸಿ ತಾಲೂಕಿನ ಅಸೂಟಿ ಹಾಗೂ ಕರಮುಡಿ ಗ್ರಾಮಸ್ಥರು ಸೋಮವಾರ ತಾಪಾಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ರತ್ನವ್ವ…

 • ಹಲ್ಲೆಗೈದವರ ಬಂಧನಕ್ಕೆ ಒತ್ತಾಯ

  ಹಾವೇರಿ: ಅಕ್ರಮ ಗೋ ಸಾಗಾಣಿಕೆ ತಡೆಯಲು ಮುಂದಾದ ಹಿಂದೂಪರ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ಪೊಲೀಸರು ಮೂರು ದಿನಗಳೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಜಿಲ್ಲಾ ಬಂದ್‌ ಕರೆ ಕೊಟ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದೂಪರ ಸಂಘಟನೆಯ ಪ್ರಮುಖ,…

 • ಮೈತ್ರಿ ಅಭ್ಯರ್ಥಿ ಗೆಲ್ಲಿಸಿಕೊಡುವಂತೆ ಡಿಸಿಎಂ ಒತ್ತಾಯ

  ತುಮಕೂರು: ಕಾಂಗ್ರೆಸ್‌, ಜೆಡಿಎಸ್‌ ಒಟ್ಟಾಗಿ ರಾಜ್ಯದ ಎಲ್ಲಾ ಕಡೆ ಅಭ್ಯರ್ಥಿಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಿದ್ದೇವೆ. ನಮ್ಮ ಉದ್ದೇಶ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಏರ್ಪಡಿಸಿದ್ದ…

 • ಕೂಲಿ ನೀಡಲು ಕಾರ್ಮಿಕರ ಒತ್ತಾಯ

  ಹಾವೇರಿ: ಮಹತ್ಮಾಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರ್ಮಿಕರಿಗೆ ಕಳೆದ 3-4ತಿಂಗಳಿಂದ ಕೂಲಿ ನೀಡದೆ ಇರುವುದನ್ನು ಖಂಡಿಸಿ ಕೂಲಿಕಾರ್ಮಿಕರು ಬುಧವಾರ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು. ವಿವಿಧ ಕೂಲಿಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧಡೆಯಿಂದ…

 • ರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯ

  ಬೆಂಗಳೂರು: “ವಕೀಲರ ರಕ್ಷಣೆ ಕಾಯ್ದೆ’ ಜಾರಿಗೆ ಒತ್ತಾಯಿಸಿ ಭಾರತೀಯ ವಕೀಲರ ಪರಿಷತ್‌ ಕರೆ ನೀಡಿದ್ದ ರಾಷ್ಟ್ರ ವ್ಯಾಪಿ ಪ್ರತಿಭಟನೆಯನ್ನು ಬೆಂಗಳೂರು ವಕೀಲರ ಸಂಘ ಬೆಂಬಲಿಸಿದ ಪರಿಣಾಮವಾಗಿ ಹೈಕೋರ್ಟ್‌ ಸೇರಿದಂತೆ ನಗರದ ಎಲ್ಲ ಅಧೀನ ನ್ಯಾಯಾಲಯಗಳ ಕಲಾಪಗಳಿಂದ ಮಂಗಳವಾರ ವಕೀಲರು…

 • ಬೇಜವಾಬ್ದಾರಿ ಶಿಕ್ಷಕರ ವರ್ಗಾವಣೆಗೆ ಒತ್ತಾಯ

  ರಾಣಿಬೆನ್ನೂರ: ಶಿಕ್ಷಕರು ಮಕ್ಕಳಿಗೆ ಸರಿಯಾಗಿ ಪಾಠ ಬೋಧಿಸುತ್ತಿಲ್ಲ. ಪರಿಣಾಮ ಮಕ್ಕಳಿಗೆ ಸರಿಯಾಗಿ ಓದಲು, ಬರೆಯಲು ಬರುವುದಿಲ್ಲ. ಶಾಲೆಯಲ್ಲಿಯೇ ಶಿಕ್ಷಕರು ಜಗಳವಾಡುತ್ತಾರೆ ಎಂಬ ಇತ್ಯಾದಿ ಆರೋಪದ ಸುದ್ದಿ ಕೇಳಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರ ಮತ್ತು ಕ್ಷೇತ್ರ…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

  ಹಿರೇಕೆರೂರ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಡೆಯುತ್ತಿರುವ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಗಟ್ಟಬೇಕು. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಂಘದ…

 • ಪರಿಷ್ಕೃತ ವೇತನದಲ್ಲಿನ ಗೊಂದಲ ಸರಿಪಡಿಸಲು ಒತ್ತಾಯ  

  ಹಾವೇರಿ: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಪ್ರಾಚಾರ್ಯರು ಹಾಗೂ ಬೋಧಕೇತರ ಸಿಬ್ಬಂದಿಯವರಿಗೆ ಆರನೇ ವೇತನ ಆಯೋಗದ ಪರಿಷ್ಕೃತ ವೇತನ ಶ್ರೇಣಿಗಳನ್ನು ನೀಡುವಲ್ಲಿ ಸೃಷ್ಟಿಯಾದ ಗೊಂದಲಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರರ, ಉಪನ್ಯಾಸಕರ ಹಾಗೂ ನೌಕರರ ಸಂಘ…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

  ಗೋಕಾಕ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಹಾಗೂ ತಾಲೂಕಾ ಘಟಕದ ವತಿಯಿಂದ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಜಿ.ಎಸ್‌. ಮಳಗಿಗೆ ಬುಧವಾರ ಮನವಿ ಸಲ್ಲಿಸಿದರು….

 • ನಂತೂರು ಮೇಲ್ಸೇತುವೆ ಕಾಮಗಾರಿಗೆ ಒತ್ತಾಯ

  ನಂತೂರು: ಇಲ್ಲಿನ ಜಂಕ್ಷನ್‌ ನಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಕೂಡಲೇ ಮೇಲ್ಸೇತುವೆ ಕಾಮಗಾರಿಯನ್ನು ಆರಂಭಿಸಬೇಕು ಎಂದು ಪ್ರಜಾವಿಕಾಸ ಸೇವಾ ಟ್ರಸ್ಟ್‌ನ ಧರ್ಮೇಂದ್ರ ಒತ್ತಾಯಿಸಿದ್ದಾರೆ. ಪ್ರಜಾವಿಕಾಸ ಸೇವಾ ಟ್ರಸ್ಟ್‌ ಸಹಿತ ವಿವಿಧ ಸಂಘಟನೆಗಳ ಒಕ್ಕೂಟದಿಂದ ನಂತೂರು ಜಂಕ್ಷನ್‌ ಮೇಲ್ಸೇತುವೆ ಕಾಮಗಾರಿಗೆ…

 • ರಕ್ಷಣಾ ಗೋಡೆ ನಿರ್ಮಿಸಲು ಒತ್ತಾಯ

  ಬಜಪೆ : ಮರವೂರು ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ಡಿ. 10ರಂದು (ರವಿವಾರ) ಇಬ್ಬರು ಹುಡುಗಿಯರಿದ್ದ ಕಾರು ಇಲ್ಲಿ ನೀರಿಗೆ ಧುಮುಕಿದ್ದು, ಸ್ಥಳೀಯ ಯುವಕರ ಸಮಯ ಪ್ರಜ್ಞೆಯಿಂದ ಪ್ರಾಣಹಾನಿ ಆಗುವುದು ಅದೃಷ್ಟವಶಾತ್‌ ತಪ್ಪಿದೆ. ಇಲ್ಲಿ ಆಗಾಗ ಅವಘಡಗಳು ಸಂಭವಿಸುತ್ತಿದ್ದು, ನೀರಾಟವಾಡಲು ಬರುವ…

ಹೊಸ ಸೇರ್ಪಡೆ