interest

 • ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

  ಯಳಂದೂರು: ಈಚೆಗೆ ಪುಸ್ತಕ ಪ್ರಕಾಶಕರ ಸಂಖ್ಯೆ ಕ್ಷೀಣಿಸುತ್ತಿದೆ. ಓದಿನ ಕಡೆ ಆಸಕ್ತಿ ಇಲ್ಲದಿರುವುದೇ ಇದಕ್ಕೆ ಕಾರಣ. ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವ ಹವ್ಯಾಸ ಹೆಚ್ಚಾಗಬೇಕು ಎಂದು ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ವಿ.ಪುಷ್ಪಕುಮಾರ್‌…

 • ಹೂಡಿಕೆಗೆ ಜಾಗತಿಕ ಕಂಪನಿಗಳ ಆಸಕ್ತಿ

  ಬೆಂಗಳೂರು: ಶೀಘ್ರದಲ್ಲೇ ಬೆಂಗಳೂರಿಗೆ ಭೇಟಿ ನೀಡಿ, ಕರ್ನಾಟಕದಲ್ಲಿ ಹೂಡಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾ ಗುವುದು ಎಂದು ಜಾಗತಿಕ ಭದ್ರತೆ ಮತ್ತು ಬಾಹ್ಯಾಕಾಶ ಸಂಸ್ಥೆಯಾದ ಲಾಕ್ಹೀಡ್‌ ಮಾರ್ಟಿನ್‌ ಕಂಪನಿಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ರಿಚರ್ಡ್‌…

 • ಬೌದ್ಧ ಅಧ್ಯಯನಕ್ಕೆ ಮಂಗೋಲಿಯನ್ನರ ಆಸಕ್ತಿ

  ಮುಂಡಗೋಡ: ಬೌದ್ಧ ಧರ್ಮ ಅಧ್ಯಯ ನದಲ್ಲಿ ಮಂಗೋಲಿಯನ್ನರು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು ತಾವೂ ಅವರಂತೆ ಬೌದ್ಧ ಅಧ್ಯಯನದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ಕಿವಿಮಾತು ಹೇಳಿದರು. ತಾಲೂಕಿನ ಟಿಬೆಟಿಯನ್‌ ಲಾಮಾ ಕ್ಯಾಂಪ್‌ ನಂ.1ರಲ್ಲಿನ ಗಾಡೆನ್‌…

 • ರಾಜ್ಯಸಭೆಗೆ ಆಸಕ್ತಿ ತೋರದ ಮಲ್ಲಿಕಾರ್ಜುನ ಖರ್ಗೆ

  ಬೆಂಗಳೂರು: ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾದ ರಾಜ್ಯಸಭೆಯ ಒಂದು ಸ್ಥಾನದ ಚುನಾವಣೆಗೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಮಟ್ಟದಲ್ಲಿ ಚಿಂತನೆ ನಡೆದಿದೆ. ರಾಜ್ಯ ವಿಧಾನಸಭೆಯಲ್ಲಿ ಹಾಲಿ ಸದಸ್ಯ ಬಲದ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿ…

 • ಜೆಡಿಎಸ್‌ ಜತೆ ಸಖ್ಯಕ್ಕೆ ಡಿಕೆಶಿ ಆಸಕ್ತಿ

  ಬೆಂಗಳೂರು: ಹದಿನೈದು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದವರನ್ನು ಮಣಿಸಲು ಜೆಡಿಎಸ್‌ ಜತೆ ಮೈತ್ರಿ ಅಥವಾ ಒಪ್ಪಂದಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಸಕ್ತರಾಗಿದ್ದು, ಹೈಕಮಾಂಡ್‌ಗೂ ಮಾಹಿತಿ ರವಾನಿಸಿದ್ದಾರೆ. 15 ಕ್ಷೇತ್ರಗಳ ಪೈಕಿ ಹಳೇ ಮೈಸೂರು…

 • ಕಲಿಕೆಗೆ ಪರಿಶ್ರಮ, ಆಸಕ್ತಿ ಮುಖ್ಯ: ಚುಂಚಶ್ರೀ

  ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪರಿಶ್ರಮ ಮತ್ತು ಆಸಕ್ತಿ ಇಲ್ಲದಿದ್ದರೇ ಸಾಧನೆ ಶೂನ್ಯವಾಗುತ್ತದೆ. ಇವೆರಡೂ ಇದ್ದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ವಿದ್ಯಾರ್ಥಿಯಾಗಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ನಗರದ ಹೊರ ವಲಯದಲ್ಲಿರುವ ಎಸ್‌ಜೆಸಿಐಟಿ…

 • ವಿದೇಶಿಯರಿಗಿರುವ ಸಂಸ್ಕೃತ ಭಾಷೆ ಆಸಕ್ತಿ ಸ್ವದೇಶಿಗರಲ್ಲಿ ಇಲ್ಲ

  ಮೈಸೂರು: ಕನ್ನಡ ಪತ್ರಿಕೆಗಳೇ ಕಷ್ಟದ ಪರಿಸ್ಥಿತಿಯಲ್ಲಿರುವಾಗ ಸಂಸ್ಕೃತ ಪತ್ರಿಕೆಯೊಂದು 50 ವರ್ಷಗಳ ಕಾಲ ಬೆಳೆದು ಬಂದಿರುವುದು ಸಂತಸ ತಂದಿದೆ ಎಂದು ಸುಧರ್ಮಾ ಸಂಸ್ಕೃತ ದಿನಪತ್ರಿಕೆ ಸಂಪಾದಕ ಸಂಪತ್‌ಕುಮಾರ್‌ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಏರ್ಪಡಿಸಿದ್ದ ಶ್ರೀ ಶಿವರಾತ್ರೀಶ್ವರ…

 • ಮಕ್ಕಳಲ್ಲಿ ಆಸಕ್ತಿ ಹೆಚ್ಚಿದಂತೆ ಯಕ್ಷಗಾನ ಉಳಿಯಲು ಸಾಧ್ಯ: ಕುಲಾಲ್‌

  ಮುಂಬಯಿ: ಯಕ್ಷಗಾನ ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆ ಆಸಕ್ತಿ ವಹಿಸಬೇಕು. ಕಲಾಭಿಮಾನಿಗಳು ಹೆಚ್ಚು ಯಕ್ಷಗಾನ ಪ್ರೋತ್ಸಾಹಿಸಬೇಕು ಎಂದು ಕುಲಾಲ ಸಂಘ ಮುಂಬಯಿ ಇದರ ಅದ್ಯಕ್ಷ ದೇವುದಾಸ ಕುಲಾಲ್‌ ಹೇಳಿದರು. ಕುಳಾಯಿ ಕಲಾಕುಂಭ ಯಕ್ಷ ವೃಂದ ಆಶ್ರಯದಲ್ಲಿ ಇತ್ತೀಚೆಗೆ ಕುಳಾಯಿ…

 • ರಫೇಲ್‌ ಉತ್ಪಾದನೆಗೆ ನೆರವಾಗಲು ಆಸಕ್ತಿ ಇತ್ತು

  ಬೆಂಗಳೂರು: ರಫೇಲ್‌ ಯುದ್ಧ ವಿಮಾನವನ್ನು ನಮ್ಮಲ್ಲೇ ಉತ್ಪಾದಿಸುವುದಾದರೆ ನೆರವಾಗಲು ಆಸಕ್ತಿ ಹೊಂದಿದ್ದೆವು ಎಂದು ಎಚ್‌ಎಎಲ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್‌.ಮಾಧವನ್‌ ಹೇಳಿದ್ದಾರೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಫೇಲ್‌ ಯುದ್ಧ ವಿಮಾನಗಳನ್ನು ವಿದೇಶಿ ಕಂಪನಿಯಿಂದ…

 • ಕುತೂಹಲ ಕೆರಳಿಸಿದ ಶಾಸಕ ಸುಧಾಕರ್‌ ನಡೆ

  ಚಿಕ್ಕಬಳ್ಳಾಪುರ: ಮಂತ್ರಿ ಸ್ಥಾನ ಒಲಿಯದಿದ್ದಕ್ಕೆ ಹಾಗೂ ಕೊನೆ ಕ್ಷಣದಲ್ಲಿ ನಿಗಮ ಮಂಡಳಿ ಅಧ್ಯಕ್ಷರಾಗುವ ಅವಕಾಶ ಕೈ ತಪ್ಪಿದ್ದರಿಂದ ಸಿಎಂ ಕುಮಾರಸ್ವಾಮಿ ವಿರುದ್ದ ಬಹಿರಂಗವಾಗಿಯೇ ಆಕ್ರೋಶಗೊಂಡಿರುವ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್‌, ಬೆಳಗಾವಿ ಅಧಿವೇಶನದ ರೀತಿ ಯಲ್ಲಿ ಇದೀಗ ಮೈತ್ರಿ ಸರ್ಕಾರದ…

 • ಆಕೆ ಎಲ್ಲ ಕೊರತೆಗಳನ್ನು ಮೀರಿ ಬೆಳೆದಳು

  ಶಿರ್ವ: ವಿದ್ಯೆ ಪಡೆದು ಯಶಸ್ಸಿನ ಹಾದಿ ತುಳಿಯಬೇಕೆಂಬ ಈಕೆಯ ಹಂಬಲವೇನೋ ಕೈಗೂಡಿದೆ. ಆದರೆ ಸ್ವಂತ ಉದ್ಯೋಗ ಪಡೆದು ಸ್ವಾವಲಂಬಿಯಾಗಬೇಕೆಂಬ ಕನಸು ಇನ್ನೂ ಕೈಗೂಡಿಲ್ಲ. ಹಳ್ಳಿಯೊಂದರಲ್ಲಿ ಚಿಮಣಿ ದೀಪದ ಬೆಳಕಲ್ಲಿ ಓದುತ್ತಲೇ ಬಿಕಾಂನಲ್ಲಿ ಶೇ. 97ರಷ್ಟು ಅಂಕ ಪಡೆದು ಕಾಲೇಜಿಗೆ…

 • ಅಧಿಕ ಬಡ್ಡಿ ಕಿರುಕುಳ , ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ದೂರು

  ಮಂಗಳೂರು: “ಸಾಲ ಪಡೆದ ಹಣವನ್ನು ಪಾವತಿ ಮಾಡಿದ್ದರೂ ಅಧಿಕ ಬಡ್ಡಿ ಹಣ ನೀಡುವಂತೆ ಒತ್ತಾಯಿಸಿ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದರಿಂದ ನನ್ನ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕಂಕನಾಡಿ ಗರೋಡಿ ಬಳಿಯ ಸುಜಾತಾ ಅವರು ಕಂಕನಾಡಿ ನಗರ…

ಹೊಸ ಸೇರ್ಪಡೆ