Interim election

 • ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಯಾರಿಗೂ ಬೇಕಿಲ್ಲ

  ಕೆ.ಆರ್‌.ನಗರ: ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರಿಗೂ ಮಧ್ಯಂತರ ಚುನಾವಣೆ ನಡೆಯುವುದು ಬೇಕಾಗಿಲ್ಲ ಎಂದು ಶಾಸಕ ಸಾ.ರಾ.ಮಹೇಶ್‌ ತಿಳಿಸಿದರು. ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಶನಿವಾರ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು…

 • ಮಧ್ಯಂತರ ಚುನಾವಣೆ ಬೇಕಿದ್ದರೆ ಹೇಳಲಿ: ಡಿಸಿಎಂ

  ಮದ್ದೂರು: ಕಾಂಗ್ರೆಸ್‌ಗೆ ಚುನಾವಣೆ ಬಗ್ಗೆ ಬಹಳ ಆಸಕ್ತಿ ಇದೆ. ನಮಗೆ ಕಾಯೋಕೆ ಆಗೋಲ್ಲ. ಮಧ್ಯಂತರ ಚುನಾವಣೆ ಬೇಕೆಂದು ಹೇಳಲಿ ಎಂದು ಮಾಜಿ ಸಿ.ಎಂ. ಸಿದ್ದರಾಮಯ್ಯಗೆ ಡಿಸಿಎಂ ಡಾ. ಅಶ್ವತ್ಥನಾರಾಯಣ ಟಾಂಗ್‌ ನೀಡಿದರು. ಸಿದ್ದರಾಮಯ್ಯನವರಿಗೆ ಮಧ್ಯಂತರ ಚುನಾವಣೆಬೇಕು ಎಂದೆನಿಸಿರಬಹುದು. ಹೋದಲ್ಲೆಲ್ಲಾ…

 • ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ; ಎಂ.ಬಿ. ಪಾಟೀಲ್‌

  ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಬಿಜೆಪಿ ಹೈಕಮಾಂಡ್ ನಡುವೆ ಯಾವುದೇ ಹೊಂದಾಣಿಕೆ ಇಲ್ಲ. ರಾಜ್ಯದಲ್ಲಿ ಬೇಕಾಬಿಟ್ಟಿ ವರ್ಗಾವಣೆ ಆಗುತ್ತಿದೆ. ಸರ್ಕಾರವನ್ನು ನೋಡಿದರೆ ಮಧ್ಯಂತರ ಚುನಾವಣೆ ನಡೆಯುತ್ತೆ ಅನ್ನಿಸುತ್ತಿದೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಸೋಮವಾರ…

 • ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ

  ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರ ಮಾರ್ಚ್‌ ವೇಳೆಗೆ ಮಧ್ಯಂತರ ಚುನಾವಣೆಗೆ ಸಿದ್ಧತೆ ನಡೆಸು ತ್ತಿದೆ. ಈ ಸರ್ಕಾರಕ್ಕೆ ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ ಎಂದು ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲ ಸವಾಲು ಹಾಕಿದರು. ಶುಕ್ರವಾರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ…

 • ಯಾವುದೇ ಕ್ಷಣ ಮಧ್ಯಂತರ ಚುನಾವಣೆ: ಸಿದ್ದು

  ಬೆಳಗಾವಿ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ “ಆಪರೇಷನ್‌ ಕಮಲ’ದ ಅನೈತಿಕ ಶಿಶು. ಇಂತಹ ಸರಕಾರ ಯಾವುದೇ ಕ್ಷಣ ಪತನವಾಗಿ ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ…

 • ಮಧ್ಯಂತರ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ

  ಹುಬ್ಬಳ್ಳಿ: “ಯಡಿಯೂರಪ್ಪ ಸರ್ಕಾರ ಬಹಳ ದಿನ ಇರುತ್ತೆ ಅಂತ ಯಾರಿಗೂ ನಂಬಿಕೆಯಿಲ್ಲ. ರೆಬಲ್ಸ್‌ಗಳನ್ನಿಟ್ಟುಕೊಂಡು ಸರ್ಕಾರ ಮುನ್ನ ಡೆಸುವುದು ಕಷ್ಟ. ಹಾಲು ಕುಡಿದ ಮಕ್ಕಳೇ ಬದುಕು ವುದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ’ ಎಂದು ಮಾಜಿ ಸಿಎಂ…

 • “ಮಧ್ಯಂತರ ಚುನಾವಣೆಗೆ ಸಜ್ಜಾಗೋಣ’

  ಬೆಂಗಳೂರು: “ಯಡಿಯೂರಪ್ಪ ಮೂರು ವರ್ಷ ಎಂಟು ತಿಂಗಳು ಅಧಿಕಾರ ನಡೆಸಲಿ, ನನ್ನದೇನೂ ಅಭ್ಯಂತರವಿಲ್ಲ. ಆದರೆ, ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಏನು ತೀರ್ಮಾನ ಕೈಗೊಳ್ಳುತ್ತಾರೋ, ಯಾರಿಗೆ ಗೊತ್ತು’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್‌ ಕಾರ್ಯಕರ್ತರ…

 • ಮಧ್ಯಂತರ ಚುನಾವಣೆಗೆ ಈಗಿನಿಂದಲೇ ಸಜ್ಜು

  ಬೆಂಗಳೂರು: “ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಮೂರು ತಿಂಗಳಿಗೆ ಬರುತ್ತೋ ಆರು ತಿಂಗಳಿಗೆ ಬರುತ್ತೋ ಗೊತ್ತಿಲ್ಲ. ಆದರೆ, ನಾವು ಮಾತ್ರ ಈಗಿನಿಂದಲೇ ಸಜ್ಜಾಗುತ್ತಿದ್ದೇವೆ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಜೆಪಿ ಭವನದಲ್ಲಿ ಬುಧವಾರ ನಡೆದ ವಿಧಾನಸಭಾ ಪರಾಜಿತ ಅಭ್ಯರ್ಥಿಗಳ…

 • ಪರ್ಯಾಯ ಸರ್ಕಾರಕ್ಕಿಂತ ಮಧ್ಯಂತರ ಚುನಾವಣೆಯೇ ಬಿಜೆಪಿ ಚಿಂತನೆಯಾಗಿತ್ತು

  ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರ ಪತನವಾದರೆ ಪರ್ಯಾಯ ಸರ್ಕಾರ ರಚನೆಗಿಂತ ಮಧ್ಯಂತರ ಚುನಾವಣೆ ಎದುರಿಸುವುದು ಬಿಜೆಪಿ ವರಿಷ್ಠರ ಚಿಂತನೆಯಾಗಿತ್ತು. ಆದರೆ, ಬಿಜೆಪಿ ಶಾಸಕರು ಚುನಾವಣೆ ಎದುರಿಸುವ ಮನಸ್ಥಿತಿಯಲ್ಲಿಲ್ಲದ ಕಾರಣ 224 ಕ್ಷೇತ್ರಗಳ ಚುನಾವಣೆಗಿಂತ 20-25 ಕ್ಷೇತ್ರದ ಉಪಚುನಾವಣೆಯೇ ಸೂಕ್ತ…

 • ಮಧ್ಯಂತರ ಚುನಾವಣೆಗೆ ಅವಕಾಶ ಕೊಡಲ್ಲ

  ಹುಬ್ಬಳ್ಳಿ: ಬಿಜೆಪಿ ಸರ್ಕಾರ ರಚನೆ ಬಗ್ಗೆ ಯಾವುದೇ ಆತುರವಿಲ್ಲ. ಒಂದು ವೇಳೆ, ಮೈತ್ರಿ ಸರ್ಕಾರ ಪತನವಾದರೆ ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ. ನಾವೇ ಬಹುಮತ ಸಾಬೀತುಪಡಿಸಿ ಸರ್ಕಾರ ರಚನೆ ಮಾಡುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ…

 • ರಾಜ್ಯದಲ್ಲಿ ಮಧ್ಯಂತರ ಚುನಾವಣೆ: ಕೋಡಿಮಠ ಶ್ರೀ

  ದಾವಣಗೆರೆ: ಶಾಸಕರಾದ ಆನಂದ್‌ಸಿಂಗ್‌, ರಮೇಶ್‌ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಹಾರನಹಳ್ಳಿ ಕೋಡಿಮಠದ ಡಾ| ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು “ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಬಹುದು’ ಎಂದು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ…

 • ಸರ್ಕಾರ ಉಳಿಸಲು ಮಧ್ಯಂತರ ಚುನಾವಣೆ ಅಸ್ತ್ರ

  ಮೈಸೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಎಚ್‌.ಡಿ.ದೇವೇಗೌಡ ಅವರು ಮಧ್ಯಂತರ ಚುನಾವಣೆ ಎಂಬ ತಂತ್ರದ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಮಾಜಿ ಸಚಿವ ಎಸ್‌.ಸುರೇಶ್‌ಕುಮಾರ್‌ ಟೀಕಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ಮೂರು ಪಕ್ಷಗಳಿಗೂ ಮಧ್ಯಂತರ ಚುನಾವಣೆ…

 • “ಕಿಕ್‌’ ಏರಿಸಿದ ಮಧ್ಯಂತರ ಚುನಾವಣೆ “ಬಾಂಬ್‌”

  ದೇವೇಗೌಡರು ಎಸೆದಿರುವ ವಿಧಾನಸಭೆಯ ಸಂಭವನೀಯ “ಮಧ್ಯಂತರ ಚುನಾವಣೆ’ ಬಾಂಬ್‌ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಪ್ರತಿಪಕ್ಷ ಬಿಜೆಪಿಯಲ್ಲಿ ಒಳಗೊಳಗೇ ಹೊಸ ರಾಜಕೀಯ ಲೆಕ್ಕಾಚಾರಗಳನ್ನು ಹುಟ್ಟುಹಾಕಿದೆ. ಜತೆಗೆ, ದೇವೇಗೌಡರ ಹೇಳಿಕೆ ಮೈತ್ರಿ ಪಕ್ಷಗಳ ನಾಯಕರ ನಡುವಿನ ಮಾತಿನ ಚಕಮಕಿಗೂ ಕಾರಣವಾಗುತ್ತಿದೆ….

 • ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿಗೆ 200 ಸ್ಥಾನ

  ಚಿಂತಾಮಣಿ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಮುಂದಾಗುವುದಿಲ್ಲ. ಕಾಂಗ್ರೆಸ್‌, ಜೆಡಿಎಸ್‌ ನಾಯಕರ ಒಳಜಗಳಗಳಿಂದ ಸರ್ಕಾರ ಪತನವಾಗುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ದೇವೇಗೌಡರಿಗೆ ಮತ್ತು ಸಿದ್ದರಾಮಯ್ಯನವರಿಗೆ ಒಬ್ಬರ ಮೇಲೊಬ್ಬರಿಗೆ…

 • ಮಧ್ಯಂತರ ಚುನಾವಣೆ ನಡೆದ್ರೆ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ

  ಶಿವಮೊಗ್ಗ: “ಯಾವುದೇ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ ಇದ್ದು ಬಿಜೆಪಿ ಸಿದ್ಧವಾಗಿದೆ. ಮಧ್ಯಂತರ ಚುನಾವಣೆ ನಡೆದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿರುವುದು…

 • ಮಧ್ಯಂತರ ಚುನಾವಣೆಗೆ ಅವಕಾಶ ನೀಡಲ್ಲ

  ಹುಬ್ಬಳ್ಳಿ/ಬಾಗಲಕೋಟೆ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್‌-ಜೆಡಿಎಸ್‌ನವರಿಗೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ಬಿಟ್ಟು ಕೊಡಲಿ. 105 ಶಾಸಕರನ್ನು ಹೊಂದಿರುವ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ…

 • ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ: ಬಿಎಸ್‌ವೈ

  ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ನಡೆಸಲು ಆದರೆ ನಡೆಸಲಿ, ಇಲ್ಲವಾದಲ್ಲಿ ಬಿಟ್ಟುಹೋಗಲಿ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿಖಿಲ್‌…

 • ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬೇಡ

  ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆಯೂ ಬೇಡ, ರಾಷ್ಟ್ರಪತಿ ಆಳ್ವಿಕೆಯೂ ಬೇಡ. ಬಿಜೆಪಿ ಬಗ್ಗೆ ಕಾಂಗ್ರೆಸ್‌ಗೆ ಅಷ್ಟೊಂದು ದ್ವೇಷ ಏಕೆ ಎಂದು ಪೇಜಾವರ ಮಠಾಧೀಶ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಜತೆ ಸೇರಿರುವಾಗ…

 • ಆಗಸ್ಟ್‌ನಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ

  ಕಾರವಾರ: “ರಾಜ್ಯ ಸರ್ಕಾರ ತಾನಾಗಿಯೇ ಬೀಳಲಿದೆ. ಅದಕ್ಕೆ ಯಾರೂ ದಿನಾಂಕ ನಿಗದಿ ಮಾಡುವುದು ಬೇಡ’ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ. ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿ, “ಮೈತ್ರಿ ಸರ್ಕಾರದವರು ಯಾವಾಗ ನಿರ್ಧರಿಸುತ್ತಾರೋ…

ಹೊಸ ಸೇರ್ಪಡೆ