investigation

 • ಆ್ಯಂಬಿಡೆಂಟ್‌ ವಂಚನೆ: ತನಿಖೆ ಸಿಐಡಿಗೆ

  ಬೆಂಗಳೂರು: ಆ್ಯಂಬಿಡೆಂಟ್‌ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ “ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ’ಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ…

 • ಶುದ್ಧ ನೀರಿನ ಘಟಕ ನಿರ್ವಹಣೆ: ತನಿಖೆಗೆ ಸೂಚನೆ

  ಹಾಸನ: ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ದೂರುಗಳಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ 131 ಘಟಕಗಳ ಪೈಕಿ 100ಕ್ಕೂ ಹೆಚ್ಚು ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರಿನ ಬಗ್ಗೆ ಒಂದು ವಾರದಲ್ಲಿ…

 • ಎನ್‌ಐಎ ತಂಡದಿಂದ ತನಿಖೆ ಆರಂಭ

  ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸಜೀವ ಬಾಂಬ್‌ ಪತ್ತೆಯಾದ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎನ್‌ಐಎ ತಂಡವು ಏರ್‌ಪೋರ್ಟ್‌ ಮತ್ತು ಬಾಂಬ್‌ನ ನಿಯಂತ್ರಿತ ಸ್ಫೋಟ ನಡೆದ ಕೆಂಜಾರು ಮೈದಾನಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು. ಎನ್‌ಐಎಯ…

 • ತನಿಖೆ ಬಳಿಕ ಸತ್ಯಾಂಶ ಬಹಿರಂಗ: ಡಾ.ಹರ್ಷ

  ಮಂಗಳೂರು: ಡಿ.19ರಂದು ನಡೆದ ಪ್ರತಿಭಟನೆ ಮತ್ತು ಪೊಲೀಸ್‌ ಗೋಲಿಬಾರ್‌ ಘಟನೆಗೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸ್‌ ಆಯುಕ್ತರು, ಬಿಡುಗಡೆ ಮಾಡಿದ ವಿಡಿಯೋ ದೃಶ್ಯಾವಳಿಗೆ ಪ್ರತಿಯಾಗಿ ಶುಕ್ರವಾರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಿಡಿ ಒಂದನ್ನು ಬಿಡುಗಡೆ ಮಾಡಿದ್ದು, ಶನಿವಾರ…

 • ಸಮಾಜ ಕಲ್ಯಾಣ ಇಲಾಖೆ ಅನುದಾನ ದುರ್ಬಳಕೆ ತನಿಖೆಗೆ ಆಗ್ರಹ

  ಬೇಲೂರು: ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಾಸ್ಟೆಲ್‌ಗ‌ಳಿಗೆ ನೀಡಿರುವ 50 ಲಕ್ಷ ರೂ. ದುರ್ಬಳಕೆ ಮಾಡಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ತಾಲೂಕು ಪಂಚಾಯಿತಿ…

 • ಮಂಗಳೂರು ಘಟನೆ: ಸಿಬಿಐ ತನಿಖೆಗೆ ಆಗ್ರಹ

  ಬೆಂಗಳೂರು: ಮಂಗಳೂರು ಘಟನೆಗೆ ಬಿಜೆಪಿ ನೇರ ಕಾರಣ ಎಂದು ಆರೋಪಿಸಿರುವ ಕಾಂಗ್ರೆಸ್‌ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಆದರೆ, ಇದರಿಂದ…

 • “ಕೆಎಸ್‌ಒಯು ಹಗರಣ ಸಿಬಿಐ ತನಿಖೆಗೆ ಒಪ್ಪಿಸಿ’

  ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ವಿಧಾನ ಪರಿಷತ್‌ ಮಾಜಿ ಸದಸ್ಯ ಗೋ.ಮಧುಸೂದನ್‌, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿಯ ಹಿಂದಿನ ಕುಲಪತಿ, ವಿವಿಯ 5 ಲಕ್ಷ…

 • ಮಂಗಳೂರು ಹಿಂಸಾಚಾರ ಕುರಿತು ತನಿಖೆ

  ಮಂಗಳೂರು: ನಗರದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಮತ್ತು ಪೊಲೀಸ್‌ ಗೋಲಿಬಾರ್‌ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಹಾಗೂ ಗೋಲಿ ಬಾರ್‌ನಲ್ಲಿ ಮೃತಪಟ್ಟವರಿಗೆ ಕಾನೂನು ಬದ್ಧವಾಗಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನ ಸಕೀಟ್‌ ಹೌಸ್‌ನಲ್ಲಿ ಶನಿವಾರ…

 • ತನಿಖೆಗೆ ಬಂತು ಲಿಬರ್ಹಾನ್ ಕಮಿಷನ್

  ಲಿಬರ್ಹಾನ್‌ ಆಯೋಗ! ಇದು ಭಾರತದ ಇತಿಹಾಸದಲ್ಲೇ ಅತ್ಯಂತ ವಿವಾದಾತ್ಮಕ ಪ್ರಕರಣದ ತನಿಖೆ ನಡೆಸಲು ನೇಮಕಗೊಂಡ ಅತ್ಯಂತ ವಿವಾದಾತ್ಮಕ ಆಯೋಗ. ಬಾಬ್ರಿ ಮಸೀದಿ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ತನಿಖೆ ನಡೆಸಲು ಆಗಿನ ಪಿ.ವಿ. ನರಸಿಂಹ ರಾವ್‌ ನೇತೃತ್ವದ ಕಾಂಗ್ರೆಸ್‌…

 • ಹುಬ್ಬಳ್ಳಿ ಬಾಂಬ್‌ ಸ್ಫೋಟದ ತನಿಖೆ ಮುಂದುವರಿದಿದೆ

  ಬೆಂಗಳೂರು: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್‌ ಸಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಪೊಲೀಸರ ಜತೆಯೂ ಘಟನೆ ಸಂಬಂಧ…

 • ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆಯೇ ಹೆರಿಗೆ

  ಸಿಂದಗಿ (ವಿಜಯಪುರ): ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯದಿದ್ದ ಕಾರಣ ಕೇಂದ್ರದ ಮುಂದೆಯೇ ಮಹಿಳೆಯೊಬ್ಬರಿಗೆ ಹೆರಿಗೆಯಾದ ಘಟನೆ ಶುಕ್ರವಾರ ಬೆಳಗ್ಗೆ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೆರಿಗೆಗಾಗಿ ಸುನಂದಾ ಹೂಗಾರ ಎಂಬುವರು ಬೆಳಗ್ಗೆ 6 ಗಂಟೆಗೆ…

 • ಟಿಇಸಿ ಅವ್ಯವಹಾರ ಎಸಿಬಿ ತನಿಖೆಗೆ

  ಬೆಂಗಳೂರು: ಬಿಬಿಎಂಪಿಯ ರಸ್ತೆ ಮೂಲ ಸೌಕರ್ಯ ಅಭಿವೃದ್ಧಿ ವಿಭಾಗದ ಅಂಗ ಸಂಸ್ಥೆಯಾದ ಟ್ರಾಫಿಕ್‌ ಎಂಜಿನಿಯರಿಂಗ್‌ ವಿಭಾಗವು 2017-18 ಮತ್ತು 2019-20ನೇ ಸಾಲಿನಲ್ಲಿ ನಿರ್ವಹಿಸಿರುವ ಕಾಮಗಾರಿಗಳಲ್ಲಿ ಕೋಟ್ಯಂತರ ರೂ.ಅವ್ಯವಹಾರ ನಡೆದಿರುವುದಾಗಿ ಟಿವಿಸಿಸಿ ವರದಿ ಹೇಳಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ…

 • ರಮೇಶ ಆತ್ಮಹತ್ಯೆ ಸಮಗ್ರ ತನಿಖೆ ಆಗಲಿ

  ಚಿಕ್ಕಮಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಿರುಕುಳದಿಂದ ರಮೇಶ್‌ ಆತ್ಮಹತ್ಯೆ…

 • ಕಾಲಮಿತಿಯಲ್ಲಿ ಟಿಡಿಆರ್‌ ಹಗರಣ ತನಿಖೆಗೆ ಆದೇಶ

  ಬೆಂಗಳೂರು: ನಗರದ ವ್ಯಾಪ್ತಿಯಲ್ಲಿ 2007ರಿಂದ ಬಿಬಿಎಂಪಿ ಹಾಗೂ ಬಿಡಿಎ ವಿತರಣೆ ಮಾಡಿರುವ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್‌) ಹಾಗೂ 2018ರಿಂದ ವಿತರಿಸಿದ ಸ್ವಾಧೀನಾನುಭವ ಪತ್ರ (ಒಸಿ) ಕುರಿತು ತನಿಖೆಗಾಗಿ ಎಸ್‌ಐಟಿ ರಚಿಸಲು ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ…

 • ಪೋನ್‌ ಕದ್ದಾಲಿಕೆ ತನಿಖೆ ಚುರುಕು

  ಬೆಂಗಳೂರು: ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಪ್ರಮುಖ ರಾಜಕಾರಣಿಗಳು ಸೇರಿದಂತೆ ಹಲವು ಮಂದಿಯ ಫೋನ್‌ ಕದ್ದಾಲಿಕೆ ಆರೋಪ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ, ಡೇಟಾ ಸಂಗ್ರಹ ಕಾರ್ಯ ಮುಂದುವರಿಸಿದೆ. ಪೋನ್‌ ಕದ್ದಾಲಿಕೆ ನಡೆದಿರುವ ಆಡುಗೋಡಿಯಲ್ಲಿರುವ ಸಿಸಿಬಿ ತಾಂತ್ರಿಕ ವಿಭಾಗದಿಂದ…

 • “ಕಳ್ಳ ಕಿವಿ’ಗೆ ನೂರೆಂಟು ಮಾತು

  ಈ ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ನಡೆಯಿತೆನ್ನಲಾದ ಫೋನ್‌ ಕದ್ದಾಲಿಕೆ ಆರೋಪ ಈಗ ರಾಜಕೀಯವಾಗಿ ಬಹು ಚರ್ಚೆಗೊಳಗಾಗಿದೆ. ಪ್ರಕರಣ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂಬ ಆಗ್ರಹ ಬಿಜೆಪಿ ಸೇರಿ ಕಾಂಗ್ರೆಸ್‌ ಪಕ್ಷದ ಪ್ರಮುಖರಿಂದಲೂ ಕೇಳಿ ಬಂದಿದೆ. ಈ ನಡುವೆ “ಕುಮಾರಸ್ವಾಮಿ…

 • ತನಿಖೆಯಿಂದ ಹಿಂದೆ ಸರಿಯಲು ನಿರ್ಧಾರ

  ಬೆಂಗಳೂರು: ನಗರ ಪೊಲೀಸ್‌ ಆಯುಕ್ತ ಹುದ್ದೆ ಕುರಿತು ಭಾಸ್ಕರ್‌ರಾವ್‌ ಅವರು ರಾಜಕೀಯ ಮುಖಂಡರೊಬ್ಬರ ಜತೆ ಫೋನ್‌ ಸಂಭಾಷಣೆ ನಡೆಸಿದ್ದಾರೆ ಎಂದು ಹೇಳಲಾದ ಆಡಿಯೋ ಸೋರಿಕೆ ಪ್ರಕರಣದ ತನಿಖಾಧಿಕಾರಿ ಹಾಗೂ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಜಂಟಿ ಪೊಲೀಸ್‌ ಆಯುಕ್ತ…

 • “ಸಾವಿನ ತನಿಖೆಯಾಗಲಿ’

  ಬೆಂಗಳೂರು: ವಿ.ಜಿ. ಸಿದ್ಧಾರ್ಥ ಸಾವು ಎಷ್ಟು ದಾರುಣವೋ ಅದರ ಹಿನ್ನೆಲೆಯೂ ಅಷ್ಟೇ ನಿಗೂಢವಾದುದು. ಅವರನ್ನು ಇಂತಹ ದುರಂತಕ್ಕೆ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು…

 • ಟಿಡಿಆರ್‌ ಹಗರಣ ತನಿಖೆಗೆ ಸಮಿತಿ

  ಬೆಂಗಳೂರು: ನಗರದಲ್ಲಿ ರಸ್ತೆಗಳ ವಿಸ್ತರಣೆಗೆ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಪರ್ಯಾಯವಾಗಿ ಬಿಬಿಎಂಪಿ ನೀಡಿರುವ “ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು’ (ಟಿಡಿಆರ್‌) ಹಗರಣದ ಕುರಿತ ತನಿಖೆಗೆ ಮೇಯರ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲು ಶನಿವಾರ ನಡೆದ ಪಾಲಿಕೆ ಸಭೆಯಲ್ಲಿ ನಿರ್ಧಾರಿಸಲಾಗಿದೆ. ಟಿಡಿಆರ್‌ ಹಗರಣದ…

 • ಐಎಂಎ ಗ್ರೂಪ್‌ ವಿರುದ್ಧ ತನಿಖೆಗೆ ಆದೇಶ

  ನವದೆಹಲಿ: ನಕಲಿ ಹೂಡಿಕೆ ಯೋಜನೆಗಳ ಮೂಲಕ ಸಾವಿರಾರು ಜನರಿಗೆ ಮೋಸ ಮಾಡಿರುವ ಬೆಂಗಳೂರಿನ ಐಎಂಎ ಗ್ರೂಪ್‌ನ ಜತೆಗೆ ನಂಟು ಹೊಂದಿರುವ “ಐಎಂಎಐಪಿ ಬುಲಿಯನ್‌ ಆ್ಯಂಡ್‌ ಟ್ರೇಡಿಂಗ್‌’ ಕಂಪನಿಯ ವಿರುದ್ಧ ತನಿಖೆ ನಡೆಸಲು ಕೇಂದ್ರ ಕಾರ್ಪೊರೇಟ್‌ ಸಚಿವಾಲಯ ಆದೇಶಿಸಿದೆ. ಕೇಂದ್ರ…

ಹೊಸ ಸೇರ್ಪಡೆ