irrigation

 • ಮೋದಿ ಅಲೆ ಮುಂದೆ ಮೈತ್ರಿ ಲೆಕ್ಕಕ್ಕಿಲ್ಲ

  ಲೋಕಸಭೆ ಚುನಾವಣೆಗೆ ಇನ್ನೂ ಮೂರು ದಿನ ಬಾಕಿಯಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಸಂಸದ ಪ್ರಕಾಶ ಹುಕ್ಕೇರಿ ಮೈತ್ರಿ ಪಕ್ಷಗಳ ಬೆಂಬಲವನ್ನು ನೆಚ್ಚಿಕೊಂಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಅಲೆ ನಂಬಿಕೊಂಡಿರುವ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಗೆಲುವಿಗಾಗಿ ಕಸರತ್ತು…

 • ಕೆರೆ ಪುನಶ್ಚೇತನಕ್ಕೆ ಸಾರ್ವಜನಿಕರ ಒತ್ತಡ

  ಕುಷ್ಟಗಿ: ತಾಲೂಕಿನಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಿಡಶೇಸಿ ಕೆರೆ, ತಾವರಗೇರಾದ ರಾಯನ ಕೆರೆ ಅಭಿವೃದ್ಧಿ ಕಾರ್ಯದ ಬೆನ್ನಲ್ಲೆ ತಾಲೂಕಿನ ಉಳಿದ ಕೆರೆಗಳ ಪುನಶ್ಚೇತನಕ್ಕಾಗಿ ಸಾರ್ವಜನಿಕರಿಂದ ಒತ್ತಡ, ಬೇಡಿಕೆ ವ್ಯಕ್ತವಾಗಿದೆ. ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿ 21 ನೀರಾವರಿ ಕೆರೆಗಳು,…

 • ಕೆರೆ-ಹಳ್ಳ-ನದಿಯಲ್ಲಿ ನೀರು ಖಾಲಿ

  ಸೈದಾಪುರ: ಕಳೆದ ನಾಲ್ಕೈದು ವರ್ಷಗಳಿಂದ ನಿರೀಕ್ಷಿತ ಪ್ರಮಾಣದ ಮಳೆಯಾಗದ ಪರಿಣಾಮ ಬರಗಾಲ ಮುಂದುವರಿದಿದೆ. ಇದರಿಂದಾಗಿ ಇಲ್ಲಿನ ಜನರು ಮಹಾನಗರಗಳತ್ತ ಗುಳೆ ಹೋಗುತ್ತಿದ್ದಾರೆ. ಗುರುಮಠಕಲ್‌ ಮತಕ್ಷೇತ್ರದ ಬಹುತೇಕ ಗ್ರಾಮಗಳ ರೈತರು ಕೃಷಿಗಾಗಿ ಮಳೆ ನೀರನ್ನೇ ಅವಲಂಬಿಸಿದ್ದಾರೆ. ಕೆರೆಗಳು ನೀರಿನ ಪ್ರಮುಖ…

 • ಕಾಲುವೆ ಸ್ಥಿತಿ ದೇವರಿಗೆ ಪ್ರೀತಿ

  ಲಿಂಗಸುಗೂರು: ಅಲ್ಲಲ್ಲಿ ಕಿತ್ತು ಹೋದ ಲೈನಿಂಗ್‌, ಸರ್ವೀಸ್‌ ರಸ್ತೆ ಕಾಣದಂತ ಸ್ಥಿತಿಯಲ್ಲಿ ಬೆಳೆದ ಮುಳ್ಳಿನ ಗಿಡಗಳು ಇದು ನಾರಾಯಣಪುರ ಬಲದಂಡೆ ಮತ್ತು ರಾಂಪುರ ಏತ ನೀರಾವರಿ ಯೋಜನೆಗಳ ಕಾಲುವೆಗಳ ದುಸ್ಥಿತಿ. ಕೃಷ್ಣ ಮೇಲ್ದಂಡೆ ಯೋಜನೆಯ ಸ್ಕೀಂ ಎ ಅಡಿಯಲ್ಲಿ…

 • ಸೇತುವೆ, ಕಿಂಡಿ ಅಣೆಕಟ್ಟಿಗೆ 59 ಕೋಟಿ ರೂ. ಮಂಜೂರು

  ಉಪ್ಪಿನಂಗಡಿ : ಬಿಳಿಯೂರು- ತೆಕ್ಕಾರು, ಸರಳೀಕಟ್ಟೆ ಸಂಪರ್ಕ ಸೇತುವೆ ಮತ್ತು ಕಿಂಡಿಅಣೆಕಟ್ಟು ನಿರ್ಮಾಣ ಕಾಮಗಾರಿಗಾಗಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಪಶ್ಚಿಮ ವಾಹಿನಿ ಯೋಜನೆಯಡಿಯಲ್ಲಿ 59 ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ಸಂಜೀವ ಮಠಂದೂರು…

 • ಏತ ನೀರಾವರಿ ಕಲ್ಪಿಸದ್ದಕ್ಕೆ ಆಕ್ರೋಶ

  ಶಿರಾಳಕೊಪ್ಪ: ತಾಲೂಕಿನ ಏತ ನೀರಾವರಿಗೆ ಹಲವಾರು ಬಾರಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರೂ ಸ್ಪಂದಿಸದ ಚುನಾಯಿತ ಜನಪ್ರತಿನಿಧಿಗಳ ಬಗ್ಗೆ ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಪುಟ್ಟನ ಗೌಡ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಮಂಗಳವಾರ ಸೊರಬ ರಸ್ತೆಯಿಂದ ಶಿರಾಳಕೊಪ್ಪದ ನಾಡಕಚೇರಿವರೆಗೆ ಬೃಹತ್‌…

 • ಎಂಟೇ ತಿಂಗಳಲ್ಲಿ 24 ಅನ್ನದಾತರ ಆತ್ಮಹತ್ಯೆ!

  ರಾಯಚೂರು: ಸಾಲ ಮನ್ನಾದಂಥ ಮಹತ್ತರ ಯೋಜನೆ ಜಾರಿಯಾದ ಬಳಿಕವೂ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಕಡಿಮೆಯಾಗಿಲ್ಲ. ಕಳೆದ ವರ್ಷ ಎಂಟು ತಿಂಗಳಲ್ಲಿ 24 ರೈತರು ಸಾಲ ಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಜಿಲ್ಲೆಯಲ್ಲಿ ಬರೋಬ್ಬರಿ 24 ರೈತರು…

 • ನೀರಾವರಿ ವಂಚಿತ ಗ್ರಾಮಗಳಿಗೆ ನೀರಾವರಿ ಕಲ್ಪಿಸಿ

  ಆಲಮಟ್ಟಿ: ವಿಜಯಪುರ ಜಿಲ್ಲೆಯ ವಿವಿಧ ಗ್ರಾಮಗಳ ಹಾಗೂ ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನೀರಾವರಿ ವಂಚಿತ ಗ್ರಾಮಗಳಿಗೆ ಮುಳವಾಡ ಏತ ನೀರಾವರಿ ಹಂತ-3ರಲ್ಲಿ ನೀರಾವರಿಗೊಳಪಡಿಸಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘ ರಾಜ್ಯ ಘಟಕದ ವತಿಯಿಂದ ರೈತರು…

 • ಬಲಿಗಾಗಿ ಕಾದಿವೆ ಕೆರೆ ಕಟ್ಟೆ

  ಮಾಗಡಿ: ತಾಲೂಕಿನಲ್ಲಿರುವ ಬಹುತೇಕ ಕೆರೆ, ಕಟ್ಟೆಗಳಿಗೆ ತಡೆಗೋಡೆ ನಿರ್ಮಿಸಿಲ್ಲ. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಕೂಡಲೇ ಪಿಡಬ್ಲ್ಯೂಡಿ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಡೆಗೋಡೆ ನಿರ್ಮಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಮಾಗಡಿ ಬೆಂಗಳೂರು ಮುಖ್ಯ ರಸ್ತೆಯಲ್ಲಿ ಪ್ರತಿದಿನ…

 • ಈಗ ಭತ್ತದ ಕೊಯ್ಲಿಗೆ ಮಷಿನ್‌ ಬರ

  ದಾವಣಗೆರೆ: ಅತಿವೃಷ್ಟಿ, ಅನಾವೃಷ್ಟಿ, ಬರ, ಬೆಳೆನಷ್ಟ, ಬೆಲೆ ಕುಸಿತ ಹೀಗೆ ಹಲವಾರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ವಿಲವಿಲ ಒದ್ದಾಡುವ ರೈತರಿಗೆ ಜಿಲ್ಲೆಯಲ್ಲಿ ಸಂಕಷ್ಟವೊಂದು ಎದುರಾಗಿದೆ. ಕಳೆದ ಐದು ವರ್ಷಗಳಲ್ಲಿ ಮೂರ್‍ನಾಲ್ಕು ಬೆಳೆ ಕಳೆದುಕೊಂಡಿರುವ ರೈತರಿಗೆ ಈ ಬಾರಿ ತುಂಬಿದ…

 • ಅಧೀಕ್ಷಕ ಅಭಿಯಂತರರಿಗೆ ಅನ್ನದಾತರ ಘೇರಾವ್‌

  ಆಲಮಟ್ಟಿ: ನಮಗೆ ನೀರು ಕೊಡಿ ಇಲ್ಲವೇ ಬೆಳೆಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ತಿಮ್ಮಾಪುರ ಏತನೀರಾವರಿ ಯೋಜನೆಯ ರೈತರು ಇಲ್ಲಿಯ ಅಧೀಕ್ಷಕ ಅಭಿಯಂತರರಿಗೆ ಘೇರಾವ್‌ ಹಾಕಿ ಒತ್ತಾಯಿಸಿದರು. ಮುಂಗಾರು ಹಂಗಾಮಿನ ಕೃಷ್ಣಾಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ…

 • ಜನಪ್ರತಿನಿಧಿ ಮೀರಿಸಿದ ಮಕ್ಕಳ ಹಾವಭಾವ!

  ರಾಯಚೂರು: ಕಲಾಪಗಳಲ್ಲಿ ನಡೆಯುವ ಗದ್ದಲ, ಆಡಳಿತ-ವಿಪಕ್ಷಗಳ ನಡುವಿನ ವಾಕ್ಸಮರ, ಜನಪ್ರತಿನಿಧಿಗಳ ಮಧ್ಯ ನಡೆಯುವ ವ್ಯಂಗ್ಯ, ಟೀಕೆ, ಆರೋಪ ಪ್ರತ್ಯಾರೋಪಗಳನ್ನು ಕಣ್ಣಿಗೆ ಕಟ್ಟುವಂತೆ ಮಾಡಿ ತೋರುವ ಮೂಲಕ ವಿದ್ಯಾರ್ಥಿಗಳು ಗಮನ ಸೆಳೆದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ…

 • ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಘೋಷಣೆ ನಿರೀಕ್ಷೆ ಹುಸಿ

  ಬೀದರ: ಸತತ ಬರಕ್ಕೆ ತುತ್ತಾಗುತ್ತಿರುವ ಬೀದರ ಜಿಲ್ಲೆಗೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುತ್ತಾರೆ ಎಂಬ ಜಿಲ್ಲೆಯ ಜನರ ನಿರೀಕ್ಷೆ ಹುಸಿಯಾಗಿದೆ. ಸದ್ಯ ಘೋಷಣೆ ಮಾಡಿದ ಯೋಜನೆಗಳಾದರು ಪ್ರಸಕ್ತ ವರ್ಷದಲ್ಲಿ ಜಾರಿಗೆ ಬರುತ್ತವೆಯೇ ಎಂಬ ಚರ್ಚೆಗಳು…

 • ಬಲದಂಡೆಗೆ ರೈತರ ಸಾಲ ಮನ್ನಾ ತ್ಯಾಗ

  ಬಾಗಲಕೋಟೆ: ಸರ್ಕಾರದ ಬೆನ್ನು ಬಿದ್ದು ಸಾಲಮನ್ನಾ ಮಾಡಿಸಿಕೊಳ್ಳುವ ರೈತರ ಕಥೆ ಒಂದೆಡೆಯಾದರೆ ಒಡಲಲ್ಲೇ ನೀರಿದ್ದರೂ ಹೊಲಕ್ಕೆ ಬಾರದ ಸ್ಥಿತಿ ಇರುವ ಬಾದಾಮಿ ತಾಲೂಕಿನ ನಾಲ್ಕು ಗ್ರಾಮಗಳ ಅನ್ನದಾತರು “ಸಾಲ ಮನ್ನಾ ಬೇಡ, ಅದೇ ಹಣವನ್ನು ಘಟಪ್ರಭಾ ಬಲದಂಡೆ ಬಲಗೊಳಿಸಲು…

 • ರೈಲ್ವೆ ಇಲಾಖೆ ಅಸಹಕಾರಕ್ಕೆ ಆಕ್ರೋಶ

  ವಿಜಯಪುರ: ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ವಿವಿಧ ಇಲಾಖೆಗಳ ರೈಲ್ವೆ ಅಧಿಕಾರಿಗಳು ಅಸಹಕಾರ ನೀಡುತ್ತಿದ್ದಾರೆ. ಭೀಕರ ಬರ ಇದ್ದರೂ ರೈತರ ಜಮೀನಿಗೆ ನೀರು ಹರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಕೂಡಲೇ 15 ದಿನಗಳ ಕಾಲ ಸೊಲ್ಲಾಪುರ-ಗದಗ ಮಾರ್ಗದ ಸಂಚಾರ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ…

 • ಕೆರೆಗೆ ಮಾರಕವಾದ ಬಳ್ಳಾರಿ ಜಾಲಿ!

  ಚಳ್ಳಕೆರೆ: ಕಳೆದ ಮೂರ್‍ನಾಲ್ಕು ದಿನಗಳಿಂದ ಹಿಂದೆ ಸುರಿದ ಮಳೆಯಿಂದ ತಾಲೂಕಿನ ಬಹುತೇಕ ಕೆರೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿದೆ. ಆದರೆ ಕೆರೆಗಳಲ್ಲಿ ಜಾಲಿ ಗಿಡಗಳು ತುಂಬಿ ಹೋಗಿದೆ. ಇದರಿಂದ ಕೆರೆ ಏರಿ ಒಡೆದು ನೀರು ಪೋಲಾಗುವ ಭೀತಿ ಎದುರಾಗಿದೆ. ಮಳೆ…

 • ತುಂಗಭದ್ರಾ ಡ್ಯಾಮ್‌ ಭರ್ತಿಯಾದರೂ ತಪ್ಪದ ಆತಂಕ

  ಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಕಳೆದ ಆಗಸ್ಟ್‌ನೊಳಗೆ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿಯ ಮೂಲಕ ಬಿಡಲಾಯಿತು. ನಾಲ್ಕೈದು ವರ್ಷಗಳಿಂದ ಒಂದೇ ಬೆಳೆ ಬೆಳೆದ ರೈತರು ಈ ಭಾರಿ ಎರಡು ಬೆಳೆ ಬೆಳೆಯಬಹುದೆಂದು…

 • ಭದ್ರತಾ ಪಡೆ ಠಾಣೆಯಲ್ಲಿ ಆಯುಧ ಪೂಜೆ

  ಆಲಮಟ್ಟಿ: ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಭದ್ರತೆಗೆ ನಿಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಜಲಾಶಯದ ಬಲ ಭಾಗದಲ್ಲಿರುವ ಪೊಲೀಸ್‌ ಠಾಣೆಯಲ್ಲಿ ಆಯುಧ ಪೂಜೆ ನೆರವೇರಿಸಲಾಯಿತು. 93 ಪೊಲೀಸರ ಬಲವುಳ್ಳ ಈ ಪಡೆಗೆ ನೀಡಲಾಗಿರುವ ವಿವಿಧ ಬಂದೂಕು,…

 • ಬೆಳೆಹಾನಿ ವರದಿ ಶೀಘ್ರ ಸಲ್ಲಿಕೆ:ಡಿಸಿ

  ವಿಜಯಪುರ: ಮಳೆ ಇಲ್ಲದೇ ತೀವ್ರ ಬರದಿಂದ ತತ್ತರಿಸುತ್ತಿರುವ ಕಾರಣ ಸರ್ಕಾರ ವಿಜಯಪುರ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಿಸಿದೆ. ಹೀಗಾಗಿ ಈಗಾಗಲೇ ಬೆಳೆ ನಷ್ಟದ ಕುರಿತು ಮೂರು ಹಂತದಲ್ಲಿ ಸಮೀಕ್ಷೆ ನಡೆಸಿದ್ದು, ಶೀಘ್ರವೇ ಸರ್ಕಾರಕ್ಕೆ ನಷ್ಟದ ಪರಿಹಾರಕ್ಕೆ…

 • ಬಣ್ಣದ ಬೆಳಕಿನಲ್ಲಿ ಮಿನುಗುತ್ತಿರುವ ಕೆಆರ್‌ಎಸ್‌

  ಶ್ರೀರಂಗಪಟ್ಟಣ: ಮೈಸೂರು ದಸರಾ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಕೆಆರ್‌ಎಸ್‌ ಅಣೆಕಟ್ಟು ಬಣ್ಣ ಬಣ್ಣದದ ಲೇಸರ್‌ ಲೈಟ್‌ ಬೆಳಕಿನಲ್ಲಿ ಝಗಮಗಿಸುತ್ತಿದೆ. ಕಣ್ಮನ ಸೆಳೆಯುವ ವಿವಿಧ ವರ್ಣಗಳ ಎಲ್‌ಇಡಿ ವಿದ್ಯುತ್‌ ದೀಪಗಳು ಬೃಂದಾವನದೊಳಗೆ ಬೇರೊಂದು ಲೋಕವನ್ನೇ ಸೃಷ್ಟಿ ಮಾಡುವುದರೊಂದಿಗೆ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ….

ಹೊಸ ಸೇರ್ಪಡೆ