Ishwar Khandre

 • ಈಶ್ವರ ಖಂಡ್ರೆ – ಭಗವಂತ ಖೂಬಾ ನಡುವೆ ವಾಗ್ವಾದ

  ಬೀದರ: ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯ ನಾಮಪತ್ರ ಪರಿಶೀಲನೆಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ. ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆನಾಮಪತ್ರ ಸಲ್ಲಿಕೆ ವೇಳೆ…

 • 19ಕ್ಕೆ ದೆಹಲಿಯಿಂದಲೇ ಕೈ ಪಟ್ಟಿ ಬಿಡುಗಡೆ: ಈಶ್ವರ ಖಂಡ್ರೆ

   ಕಲಬುರಗಿ: ಕೋಮುವಾದಿ, ಜಾತಿವಾದಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್‌ ಸವಾಲಾಗಿ ಸ್ವೀಕರಿಸಿದ್ದು, ಮಾ.19ರಂದು ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯಲ್ಲಿ 19ರಂದು ಕಾಂಗ್ರೆಸ್‌…

 • ಬೀದರ್‌ ಟಿಕೆಟ್‌ಗಾಗಿ ಖರ್ಗೆ-ಖಂಡ್ರೆ ಕುಸ್ತಿ 

  ಬೀದರ: ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಸಿಎಂ ಧರಂಸಿಂಗ್‌ ಪುತ್ರ, ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಹಾಗೂ ಭಾಲ್ಕಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮಧ್ಯೆ ಭಾರೀ ಲಾಬಿ ಶುರುವಾಗಿದೆ. ಬಿಜೆಪಿಯಿಂದ ಹಾಲಿ ಸಂಸದ ಭಗವಂತ ಖೂಬಾ ಅಭ್ಯರ್ಥಿಯಾಗುವುದು…

 • ಬೀದರ್‌ನಿಂದ ಸ್ಪರ್ಧೆಗೆ ಸಿದ್ಧ : ಈಶ್ವರ ಖಂಡ್ರೆ

  ಹುಬ್ಬಳ್ಳಿ: “ಬೀದರ್‌ ಲೋಕಸಭಾ ಕ್ಷೇತ್ರದ ಜನರು ಅಪೇಕ್ಷೆ ಪಟ್ಟರೆ ಹಾಗೂ ಪಕ್ಷದ ಹೈಕಮಾಂಡ್‌ ಸೂಚಿಸಿದರೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾ.11ರಂದು ಸೀಟು ಹಂಚಿಕೆ ವಿಚಾರವಾಗಿ…

 • ಬಿಜೆಪಿಗೆ ನಾಚಿಕೆಯಾಗಬೇಕು: ಈಶ್ವರ್‌ ಖಂಡ್ರೆ

  ಬೆಂಗಳೂರು: ದೇಶದ ಸೈನಿಕರ ಸಾಧನೆಯನ್ನು ಕಾಂಗ್ರೆಸ್‌ ಅಭಿನಂದಿಸುತ್ತದೆ. ನಾವು ದೇಶದ ಸೈನಿಕರ ಬಗ್ಗೆ ಚಿಂತಾಕ್ರಾಂತರಾಗಿದ್ದರೆ, ಬಿಜೆಪಿಯವರು ಸೈನಿಕರ ದಾಳಿಯಿಂದಲೇ ದೇಶದಲ್ಲಿ ಬಿಜೆಪಿ ಅಲೆಯಿದೆ, ಇದರಿಂದ ಲೋಕಸಭೆಯಲ್ಲಿ ಹೆಚ್ಚು ಸ್ಥಾನ ದೊರೆಯುತ್ತವೆ ಎಂದು ಹೇಳುತ್ತಾರೆ. ಇವರಿಗೆ ನಾಚಿಕೆಯಾಗಬೇಕಲ್ಲವೇ ಎಂದು ಕೆಪಿಸಿಸಿ…

 • ಸೀಟು ಹಂಚಿಕೆ ವಾರದೊಳಗೆ ಇತ್ಯರ್ಥ  

  ಮಂಗಳೂರು: ಕಾಂಗ್ರೆಸ್‌ – ಜೆಡಿಎಸ್‌ ನಡುವೆ ಸ್ಥಾನ ಹಂಚಿಕೆ ಕುರಿತು ಒಂದು ಸುತ್ತಿನ ಮಾತುಕತೆ ನಡೆದಿದ್ದು, ವಾರದೊಳಗೆ ಇತ್ಯರ್ಥ ವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.  ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯನ್ನು ದ್ದೇಶಿಸಿ ಮಾತನಾಡಿ,…

 • ಚುನಾವಣಾ ಅಕ್ರಮ: ಈಶ್ವರ್‌ ಖಂಡ್ರೆಗೆ ಹೈಕೋರ್ಟ್‌ ನೋಟಿಸ್‌

  ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಸಾಕಷ್ಟು ಚುನಾವಣಾ ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಬೀದರ್‌ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ…

 • ದೇಶದಲ್ಲಿ ಜಂಗಲ್‌ರಾಜ್‌ ವ್ಯವಸ್ಥೆ: ಖಂಡ್ರೆ ಟೀಕೆ

  ಚಿಕ್ಕಮಗಳೂರು: ಎನ್‌ಡಿಎ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಜಂಗಲ್‌ರಾಜ್‌ ವ್ಯವಸ್ಥೆ ಇದೆ. ಇಂತಹ ಭಯಾನಕ ವಾತಾವರಣ ಹಿಂದೆ ಯಾವತ್ತೂ ಸೃಷ್ಟಿಯಾಗಿರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಟೀಕಿಸಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ದೇಶದಲ್ಲಿ ಆತಂಕ, ಭಯದ ವಾತಾವರಣವಿದೆ. ಶೋಷಿತರು, ಅಲ್ಪಸಂಖ್ಯಾತರು,…

 • ಜಾರಕಿಹೊಳಿ ಸಹೋದರರು ಕಾಂಗ್ರೆಸ್‌ ಬಿಡಲ್ಲ: ಖಂಡ್ರೆ

  ಚಿತ್ರದುರ್ಗ: ಜಾರಕಿಹೊಳಿ ಸಹೋದರರು ಹಿರಿಯರಾಗಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದು, ಯಾರೂ ಪಕ್ಷ ಬಿಡಲ್ಲ. ಪಕ್ಷದ ಒಳಗಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ವರಿಷ್ಠರು ಚರ್ಚಿಸಿ ಬಗೆಹರಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ನಗರದಲ್ಲಿ…

 • ಭಿನ್ನಮತವಿಲ್ಲ: ಖಂಡ್ರೆ

  ಬೆಳಗಾವಿ: “ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಿಂದ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗದು. ಸರ್ಕಾರ ಸುಭದ್ರವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,…

 • ಪ್ರಧಾನಿ ಸೇರಿ ಐವರ ವಿರುದ್ಧ ಸಿಬಿಐಗೆ ದೂರು 

  ಬೆಂಗಳೂರು: ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯಲ್ಲಿ ರೈತರ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಮಾ ಕಂಪನಿಗೆ ಸಾವಿರಾರು ಕೋಟಿ ರೂ. ಲಾಭ ಮಾಡಿಕೊಟ್ಟಿದ್ದಾರೆಂದು ಆರೋಪಿಸಿ, ಪ್ರಧಾನಿ ಹಾಗೂ ಯುನಿವರ್ಸಲ್‌ ಸೊಂಪೊ ವಿಮಾ ಕಂಪನಿ ವಿರುದ್ಧ  ತನಿಖೆ ನಡೆಸುವಂತೆ ಕಾಂಗ್ರೆಸ್‌ ಸಿಬಿಐಗೆ ದೂರು ನೀಡಿದೆ….

 • ಜೆಡಿಎಸ್‌ ಜತೆ ಮೈತ್ರಿ ಖಚಿತ: ಈಶ್ವರ ಖಂಡ್ರೆ

  ಬೀದರ: ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಎರಡೂ ಪಕ್ಷಗಳು ನಿರ್ಧರಿಸಿವೆ. ಅಲ್ಲದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಳೀಯವಾಗಿ ಹೊಂದಾಣಿಕೆ ಸಾಧ್ಯತೆ ಇದ್ದರೆ ಮೈತ್ರಿ ಮಾಡಿಕೊಳ್ಳಬಹುದೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಈಶ್ವರ ಖಂಡ್ರೆ…

 • ಕೈ ಸೇರಲು ಬಿಜೆಪಿ ಶಾಸಕರು ಸಿದ್ಧ

  ಬೀದರ: ಬಿಜೆಪಿಯ “ಆಪರೇಷನ್‌ ಕಮಲ’ದ ಚರ್ಚೆ ಹುಟ್ಟಿಕೊಳ್ಳುತ್ತಿರುವಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್‌ ಸೇರಲು ತುದಿಗಾಲಲ್ಲಿ ನಿಂತಿದ್ದಾರೆಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.  ಭಾನುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹಲವು…

 • ಜೆಡಿಎಸ್‌ ಅಭ್ಯರ್ಥಿ ಗೆಲ್ಲಿಸೋದು ಕೈ ಕರ್ತವ್ಯ

  ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದು ಕಾಂಗ್ರೆಸ್‌ ಜವಾಬ್ದಾರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಘಟಕದಿಂದ ಬುಧವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,…

 • ವೀರಶೈವ-ಲಿಂಗಾಯತ: 10ರಂದು ಮತ್ತೂಂದು ಸಭೆ

  ಬೆಂಗಳೂರು: ವೀರಶೈವ ಲಿಂಗಾಯತ ಮುಖಂಡರ ಸಮನ್ವಯ ಸಮಿತಿ ಸಭೆ ಮತ್ತೆ ಅಪೂರ್ಣಗೊಂಡಿದ್ದು, ಒಂದಾಗಲು ಅ.10ರಂದು ಮತ್ತೂಂದು ಸಭೆ ಕರೆಯಲು ನಿರ್ಧರಿಸಿದ್ದಾರೆ. ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಎರಡೂ ಬಣಗಳ ಮುಖಂಡರ ಸಭೆಯಲ್ಲಿ ಮತ್ತೆ ತಮ್ಮದೇ ವಾದವನ್ನು ಮಂಡಿಸಿದ್ದಾರೆ. ಆದರೆ, ವೀರಶೈವ…

ಹೊಸ ಸೇರ್ಪಡೆ