CONNECT WITH US  

ಬೆಂಗಳೂರು: ನಗರದ ಆರ್‌.ಎಂ.ವಿ ಬಡಾವಣೆ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ...

ಹುಬ್ಬಳ್ಳಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಕಾಪ್ಟರ್‌ ಹಗರಣದಲ್ಲಿ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೆಸರು ಕೇಳಿ ಬಂದಿದ್ದು, ಅವರ ನಿಜವಾದ...

ಹುಬ್ಬಳ್ಳಿ: ರಾಜ್ಯದಲ್ಲಿ ಅಕ್ರಮ ಮರಳು ದಂಧೆ ಮಿತಿ ಮೀರಿದ್ದು, ಇದಕ್ಕೆ ಸರಕಾರವೇ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಆರೋಪಿಸಿದರು. ಮರಳು ದಂಧೆಯಲ್ಲಿ...

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಕಾರು ಧರ್ಮನಾಥ ವೃತ್ತದ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಅದೃಷ್ಟವಷಾತ್‌ ಶೆಟ್ಟರ್‌ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ...

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದ ದಿನವೇ ಸರಕಾರ ಪತನವಾಗುತ್ತದೆ ಎಂಬುದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರಿಗೆ ಗೊತ್ತಿದೆ. ಇದೇ ಕಾರಣದಿಂದ ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂದು ಮಾಜಿ...

ಹುಬ್ಬಳ್ಳಿ: ರೈತರ ಸಾಲ ಮನ್ನಾ ಹಾಗೂ ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಆಗ್ರಹಿಸಿ ಡಿ.10ರಂದು ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಬೃಹತ್‌ ಮೆರವಣಿಗೆ ನಡೆಸಿ ಸುವರ್ಣ ಸೌಧಕ್ಕೆ ಮುತ್ತಿಗೆ...

ಬೆಂಗಳೂರು:ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲ ಯೋಜನೆಗಳನ್ನು ಹಾಸನ,ಮಂಡ್ಯ ರಾಮನಗರ ಜಿಲ್ಲೆಗಳಿಗೆ ತೆಗೆದುಕೊಂಡು ಹೋಗುತ್ತಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕ ವಿರೋಧಿಯಾಗಿದ್ದಾರೆ...

  • Five decades fight bears fruit

ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ರಾಜ್ಯದಲ್ಲಿ ಸರ್ಕಾರ ಇದೆಯೋ  ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ. ಆರು ತಿಂಗಳಿನಿಂದ ವದ್ಧಾಪ್ಯ, ವಿಧವಾ, ಹಿರಿಯ ನಾಯಕರ...

ಹುಬ್ಬಳ್ಳಿ: ರಾಮನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿವೃತ್ತಿ ಘೋಷಿಸಿರುವುದು ಇಡೀ ಪಕ್ಷದ ವೈಫ‌ಲ್ಯವಾಗಿದ್ದು, ಯಾರೊಬ್ಬರನ್ನು ದೂರುವಂತಿಲ್ಲ. ಇದರಿಂದ ನಾವು ಪಾಠ ಕಲಿತಿದ್ದೇವೆ ಎಂದು...

ಬಾಗಲಕೋಟೆ:ಜಮಖಂಡಿ ವಿಧಾನಸಭಾ ಉಪಚುನಾವಣೆಯ ಫಲಿತಾಂಶದಿಂದ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ನವೆಂಬರ್ 6 ಸಮ್ಮಿಶ್ರ...

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಅ.12ರಂದು ಸಚಿವ ಸಂಪುಟ ವಿಸ್ತರಣೆ ಆಗಲ್ಲ. ಒಂದು ವೇಳೆ ಸಚಿವ ಸಂಪುಟ ವಿಸ್ತರಣೆಗೆ ಮುಂದಾದರೆ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ...

ಕೊಪ್ಪಳ: ಪ್ರಧಾನಿ ಮೋದಿ ಬಗ್ಗೆ ರಾಹುಲ್‌ ಗಾಂಧಿ ಕೀಳುಮಟ್ಟದಲ್ಲಿ ಮಾತನಾಡುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಲೂ ಅವರು ನಾಲಾಯಕ್‌ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಗಂಭೀರ ಆರೋಪ...

ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಸಿಎಂ ಕುಮಾರಸ್ವಾಮಿ ಅಧಿಕಾರ ಕೈ ತಪ್ಪುವ ಭಯದಲ್ಲಿ ದೇವಸ್ಥಾನಗಳನ್ನು ಸುತ್ತುವ ಬದಲು ಆಡಳಿತದತ್ತ ಲಕ್ಷÂ ವಹಿಸಲಿ ಎಂದು ಮಾಜಿ ಸಿಎಂ...

ಹುಬ್ಬಳ್ಳಿ: ಸಮರ್ಪಕ ಆಡಳಿತ ನೀಡುವಲ್ಲಿ ವಿಫ‌ಲವಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದಲ್ಲಿ ಆಪರೇಷನ್‌ ಕಮಲ ನಡೆಯುತ್ತಿದೆ ಎಂದು ಹೈಡ್ರಾಮಾ ಸೃಷ್ಟಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...

ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಚಿವ ಎಚ್‌.ಡಿ.ರೇವಣ್ಣ ಅವರು ಸುಳ್ಳಿನ ಸರದಾರರು, ಸುಳ್ಳಿನ ಚಕ್ರವರ್ತಿಗಳು ಎಂದರೆ ತಪ್ಪಾಗಲಾರದು ಎಂದು ಮಾಜಿ ಮುಖ್ಯಮಂತ್ರಿ,...

ಹುಬ್ಬಳ್ಳಿ : ಬೆಳಗಾವಿಯ ಲಕ್ಷ್ಮಿ- ಜಾರಕಿಹೊಳಿ ಅಸಮಾಧಾನದ ಬೆಂಕಿ ಬೆಂಗಳೂರಿಗೆ ಬಂದಿದ್ದು ,ಅದು ಯುರೋಪ್‌ಗೂ  ಹೊತ್ತಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಒಗಟಾಗಿ...

ದಾವಣಗೆರೆ: ಜನಾದೇಶಕ್ಕೆ ವಿರುದ್ಧವಾದ ಅಪವಿತ್ರ ಮೈತ್ರಿಯ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನವಾಗಬಹುದು. ಜನಾದೇಶದಂತೆ ಹೆಚ್ಚಿನ ಸ್ಥಾನ ಪಡೆದಿರುವ ಬಿಜೆಪಿ, ಯಡಿಯೂರಪ್ಪ ನೇತೃತ್ವದಲ್ಲಿ...

ಚಿಕ್ಕೋಡಿ: ಕೆಶಿಪ್‌ ಕಚೇರಿಯನ್ನು ಹಾಸನಕ್ಕೆ ವರ್ಗಾಯಿಸಿರುವ ಕುರಿತು ದೇವೇಗೌಡ ಕುಟುಂಬ ಸ್ಪಷ್ಟೀಕರಣ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಒತ್ತಾಯಿಸಿದರು.

ಬೆಳಗಾವಿ: "ಅಭಿವೃದ್ಧಿ ಹಾಗೂ ಸೌಲಭ್ಯದ ವಿಷಯದಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷé ಮಾಡುವ ಮೂಲಕ ಸರ್ಕಾರವೇ ಜನರಲ್ಲಿ ಪ್ರತ್ಯೇಕತೆಯ ಭಾವನೆ ಮೂಡಿಸುತ್ತಿದೆ' ಎಂದು ಆರೋಪಿಸಿರುವ ಮಠಾಧೀಶರು,...

Back to Top