CONNECT WITH US  

ಗುರುಮಠಕಲ್‌: ಗಡಿಭಾಗದ ನೂತನ ಗುರುಮಠಕಲ್‌ ತಾಲೂಕು ಕೇಂದ್ರ ಘೋಷಣೆಯಾಗಿ 10 ತಿಂಗಳ ಕಳೆದರೂ ಇದುವರೆಗೆ ತಾಲೂಕು ಮಟ್ಟದ ಯಾವೊಂದು ಕಚೇರಿ ಕೂಡ ಪ್ರಾರಂಭಿಸದಿರುವುದು ಜನರಿಗೆ ಬೇಸರ ತಂದಿದೆ.

ಬೀದರ: ಹೆಸರು ಕಾಳು ಖರೀದಿ ಮಿತಿ (4ರಿಂದ 10ಕ್ವಿಂಟಲ್‌ಗೆ) ಹೆಚ್ಚಿಸುವಂತೆ ರಾಜ್ಯದಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಿದರೂ ಸ್ಪಂದಿಸದ ಕೇಂದ್ರ ಸರ್ಕಾರ ಸದ್ದಿಲ್ಲದೇ ನೆರೆಯ ತೆಲಂಗಾಣ...

ಸಿರುಗುಪ್ಪ: ಪೊಲೀಸ್‌ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವ ಆಚರಣೆಗಳಿಗೆ ಆಡಚಣೆ ಮಾಡುವುದು, ಮತೀಯ ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ. ಆದ್ದರಿಂದ ಶಾಂತಿಯುತವಾಗಿ ಗಣೇಶ ವಿಸರ್ಜನೆ...

ಕಲಬುರಗಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೆ. 17ರಂದು ಹೈ.ಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಹಾಗೂ ಬರಗಾಲ ವೀಕ್ಷಣೆಗೆಂದು ನಗರಕ್ಕೆ ಎಂಟು ಸೀಟಿನ ವಿಮಾನದ ಮೂಲಕ...

ದಾವಣಗೆರೆ: ಬಣಜಿಗರ ಸಮುದಾಯ ಬಾಂಧವರು ಒಗ್ಗಟ್ಟು, ಸಂಘಟಿತರಾಗುವ ಮೂಲಕ ವೀರಶೈವ-ಲಿಂಗಾಯತ ಸಮಾಜವನ್ನು ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಜಗದೀಶ್‌ ಶೆಟ್ಟರ್‌ ಹೇಳಿದರು.

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕೇಂದ್ರ ಬಿಂದುವಾಗಿರುವ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ವಿಧಾನಸಭೆಯಲ್ಲಿ ತಮಗೆ ನೀಡಿದ ಆಸನದಲ್ಲಿ ಕುಳಿತುಕೊಳ್ಳದೇ ಇರುವ ವಿಷಯ ಸ್ವಾರಸ್ಯಕರ ಚರ್ಚೆಗೆ...

ಹುಮನಾಬಾದ: ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ಇತರ ಪಕ್ಷಗಳು ವಿಧಾನಸಭಾ ಚುನಾವಣೆ ಪ್ರಚಾರ ಪ್ರಾರಂಭಿಸಿ ವಾರಗಳು ಕಳೆದರೂ ಕೂಡ ಬಿಜೆಪಿ ಮುಖಂಡರು ಮಾತ್ರ ಟಿಕೆಟ್‌ಗಾಗಿ ಪೈಪೋಟಿ...

ಬೆಂಗಳೂರು: ಉತ್ತರ ಕರ್ನಾಟಕದ ಜನರಿಗಾಗಿ ನಗರದಲ್ಲಿ ಭವನ ನಿರ್ಮಾಣಕ್ಕೆ ನಾವೆಲ್ಲರೂ ಬದ್ಧ ಎಂದು ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ತಿಳಿಸಿದರು.

ಹುಬ್ಬಳ್ಳಿ: ಅಂದಾಜು 200 ಕೋಟಿ ರೂ. ವೆಚ್ಚ ಮಾಡಿ ತಯಾರಿಸಿರುವ ಜಾತಿ ಗಣತಿ ಸಮೀಕ್ಷೆ ವರದಿಯನ್ನು ಯಾವಾಗ ಬಹಿರಂಗ ಪಡಿಸಲಾಗುವುದು ಎಂಬುದನ್ನು ತಿಳಿಸಲಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ...

ಬಸವಕಲ್ಯಾಣ: ಕೇವಲ 18 ಗ್ರಾಮಗಳುಳ್ಳ ಮತ್ತು ರಾಜ್ಯದ ಅತಿ ಚಿಕ್ಕ ನೂತನ ಹುಲಸೂರು ತಾಲೂಕು ಮಾರ್ಚ್‌ 15ರಂದು ಉದ್ಘಾಟನೆಯಾಗಲಿದೆ. ತಾಲೂಕಿನ ಚಿತ್ರಣ: ಬಸವಕಲ್ಯಾಣ ತಾಲೂಕಿನಲಿದ್ದ ಹುಲಸೂರ...

ಹುಮನಾಬಾದ: ಬಹು ವರ್ಷಗಳಿಂದ ಚಿಟಗುಪ್ಪ ತಾಲೂಕು ಘೋಷಿಸುವಂತೆ ಒತ್ತಾಯಿಸಿ ನಡೆದ ಹೋರಾಟಕ್ಕೆ ಪ್ರತಿಫಲ ಸಿಕ್ಕಿದ್ದು, ಫೆ. 26ರಂದು ಚಿಟಗುಪ್ಪ ತಾಲೂಕು ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ.

ವಿಧಾನಸಭೆ: ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಪ್ರದೇಶವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಆರೋಪಿಸಿದರು. 

ಬೆಂಗಳೂರು: ಕೆ.ಆರ್‌.ಪುರದ ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಮಾಜಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣಸ್ವಾಮಿಯನ್ನು ಎಲ್ಲಿ ಅಡಗಿದ್ದರೂ...

ಮಸ್ಕಿ: ರಾಜ್ಯದ ಜನತೆಗೆ ನಾವು ನೀಡಿದ್ದ 165 ಭರವಸೆಗಳನ್ನೂ ಈಡೇರಿಸಿದ್ದು, ನಮ್ಮದು ನುಡಿದಂತೆ ನಡೆದ ಸರಕಾರವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೀದರ: ದಶಕಗಳ ಹೋರಾಟದ ಫಲವಾಗಿ ಹೊಸ ತಾಲೂಕುಗಳ ರಚನೆ ಕನಸೇನೋ ಈಡೇರಿದೆ. ಆದರೆ, ಕಾರ್ಯಾರಂಭ ಮಾಡುವಲ್ಲಿ ಗ್ರಹಣ ಹಿಡಿದಿದೆ. ಜನವರಿಯಿಂದಲೇ ಅನುಷ್ಠಾನಕ್ಕೆ ತರುವುದಾಗಿ ಘೋಷಿಸಿದ್ದ ರಾಜ್ಯ ಸರ್ಕಾರ...

ತುಮಕೂರು: ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕೆಂದು ಭಾರತೀಯ ಜನತಾ ಪಕ್ಷ ಎಲ್ಲಾ ರೀತಿಯ ಕಸರತ್ತನ್ನು ಮಾಡುತ್ತಲೇ ಇದೆ ರಾಜ್ಯಕ್ಕೆ ಕೇಂದ್ರ ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಹಲವಾರು ಬಾರಿ ಬಂದು...

ತಾಳಿಕೋಟೆ: ತಾಳಿಕೋಟೆ ತಾಲೂಕು ಕೇಂದ್ರವಾಗಬೇಕೆಂದು ದಶಕಗಳಿಂದ ಅನೇಕ ಹೋರಾಟ ಮಾಡುತ್ತ ಬರಲಾಗಿತ್ತು. ಈಗ ಹೋರಾಟಕ್ಕೆ ಯಶಸ್ಸು ಸಿಕ್ಕಿದ್ದು ಹೋರಾಟದ ಸಮಯದಲ್ಲಿ ಸಹಕರಿಸಿದಂತಹ ಎಲ್ಲ

ಮೈಸೂರು: ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದೆ. ವಿಪರೀತ ಸಾಲ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳ ನಾಯಕರು ಒಂದೇ ವೇದಿಕೆಗೆ ಬರಲಿ, ರಾಜ್ಯದ ಹಣಕಾಸು ಪರಿಸ್ಥಿತಿ ಹೇಗಿದೆ...

ನಂಜನಗೂಡು: ಪ್ರತಿ ವರ್ಷದ ಜಾತ್ರೆಯಲ್ಲೂ ಹೊಸ ಹೊಸತನ್ನು ಸಮರ್ಪಿಸುವ ಸಂಪ್ರದಾಯವನ್ನು ಪರಿಪಾಲಿಸುವ ಸೂತ್ತೂರಿನ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಈ ಬಾರಿ ಸಮಾಜಕ್ಕೆ...

ಹುಮನಾಬಾದ: ಚಿಟಗುಪ್ಪ ಪಟ್ಟಣ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು, ಇದೀಗ ಎಲ್ಲಾ ಕಾರ್ಯ ಚಟುವಟಿಕೆಗಳು ಪ್ರಾರಂಭಗೊಳ್ಳುತ್ತವೆ ಎಂದು ಎದುರು ನೋಡುತ್ತಿರುವ ಸಂದರ್ಭದಲ್ಲೇ ಮನ್ನಾಎಖೇಳ್ಳಿ...

Back to Top