jail

 • ಶಂಕಿತ ನಕ್ಸಲ್‌ ಕೊರನಕೋಟೆ ಕೃಷ್ಣನಿಗೆ ಐದು ವರ್ಷ ಸಜೆ

  ಶಿವಮೊಗ್ಗ: ಶಂಕಿತ ನಕ್ಸಲರು ಜಿಲ್ಲೆಯ ಆಗುಂಬೆ ಬಳಿ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ಕೊರನಕೋಟೆ ಕೃಷ್ಣನಿಗೆ 5 ವರ್ಷ ಸಜೆ ಮತ್ತು 20…

 • ಡೀಸಿ ವಿಜಯ್‌ ಶಂಕರ್‌, ಎಸಿ ನಾಗರಾಜ್‌ ಜೈಲಿಗೆ

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ ಬಳಿ ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್‌ ಶಂಕರ್‌ ಹಾಗೂ ಉತ್ತರ ವಿಭಾಗದ ಉಪವಿಭಾಗಾಧಿಕಾರಿ (ಎಸಿ) ಎಲ್‌.ಸಿ.ನಾಗರಾಜ್‌ ಅವರನ್ನು ಜು.25ರವರೆಗೆ ನ್ಯಾಯಾಂಗ…

 • ಜಾಮೀನಿನ ಮೇಲೆ ಬಿಡುಗಡೆಯಾದ ಆಕಾಶ್‌ ವಿಜಯವರ್ಗೀಯಗೆ ಭರ್ಜರಿ ಸ್ವಾಗತ

  ಇಂಧೋರ್‌: ಅಧಿಕಾರಿಗೆ ಸಾರ್ವಜನಿಕವಾಗಿ ಕ್ರಿಕೆಟ್‌ ಬ್ಯಾಟ್‌ನಿಂದ ಥಳಿಸಿ ಬಂಧನಕ್ಕೊಳಗಾಗಿದ್ದ ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್‌ ವಿಜಯವರ್ಗೀಯ ಅವರಿಗೆ ಶನಿವಾರ ಸಂಜೆ ಭೂಪಾಲ್‌ ವಿಶೇಷ ಕೋರ್ಟ್‌ ಶನಿವಾರ ಸಂಜೆ ಜಾಮೀನು ನೀಡಿದೆ. ಭಾನುವಾರ ಬೆಳಗ್ಗೆ ಜೈಲಿನಿಂದ ಹೊರಬಂದ ಆಕಾಶ್‌ ಅವರಿಗೆ…

 • ಮತದಾನಕ್ಕೆ ಅಡ್ಡಿ ಪ್ರಕರಣ; ಆಪ್ ಶಾಸಕನಿಗೆ 3 ತಿಂಗಳ ಜೈಲುಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

  ನವದೆಹಲಿ: 2003ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ ಮನೋಜ್ ಕುಮಾರ್ ಗೆ ದೆಹಲಿ ಕೋರ್ಟ್ ಮಂಗಳವಾರ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಿದೆ….

 • ಹಗ್ಗದ ಮೂಲಕ ಜೈಲು ಗೋಡೆ ಹಾರಿ ಪರಾರಿಯಾದ 4 ಕೈದಿಗಳು

  ಭೂಪಾಲ್‌ : ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯ ಕಾರಾಗೃಹದಿಂದ ನಾಲ್ವರು ಕೈದಿಗಳು ಪರಾರಿಯಾದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ. ಜೈಲರ್‌ ಮತ್ತು ಸಿಬಂದಿಗಳಿಗೆ ತಿಳಿಯದಂತೆ ಜೈಲಿನ ಸರಳುಗಳನ್ನು ಕತ್ತರಿಸಿ ಹಗ್ಗವನ್ನು ಬಳಸಿಕೊಂಡು ಜೈಲಿನ ಗೋಡೆಗಳನ್ನು ಏರಿ ಪರಾರಿಯಾಗಿದ್ದಾರೆ. ಪರಾರಿಯಾದ…

 • ತಂತ್ರಜ್ಞಾನ ಸದ್ಬಳಕೆ; ವಿಡಿಯೋ ಕಾನ್ಫರೆನ್ಸ್‌ ಮೂಲಕ ಜೈಲಿಂದಲೇ ಕೈದಿಗಳ ವಿಚಾರಣೆ

  ಹುಬ್ಬಳ್ಳಿ: ನೂತನ ನ್ಯಾಯಾಲಯದಲ್ಲಿ ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ನಗರದ ಸಬ್‌ಜೈಲಿನಲ್ಲಿರುವ ಸೆಷನ್ಸ್‌ ಪ್ರಕರಣದ ವಿಚಾರಣಾಧಿಧೀನ ಕೈದಿಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ…

 • ನಿವೃತ್ತ ಪೊಲೀಸ್‌ ಅಧಿಕಾರಿ ಪುತ್ರ ಜೈಲಿಗೆ

  ಬೆಂಗಳೂರು: “ಸಾರ್ವಜನಿಕ ಪ್ರದೇಶದಲ್ಲಿ ಸಿಗರೇಟ್‌ ಸೇದಿ, ಗಲಾಟೆ ಮಾಡಬೇಡಿ’ ಎಂದ ಪೊಲೀಸರಿಗೇ ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ, ನಿವೃತ್ತ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌(ಎಎಸ್‌ಐ) ಪುತ್ರ ಪೊಲೀಸರ ಅತಿಥಿಯಾಗಿದ್ದಾರೆ. ಖಾಸಗಿ ಕಂಪನಿ ಉದ್ಯೋಗಿ ಪಾಂಡು (32) ಬಂಧಿತ ಆರೋಪಿ….

 • ಬಿಜೆಪಿಯಲ್ಲಿ ಜೈಲಿಗೆ ಹೋದವರೆಲ್ಲಾ ಚೌಕಿದಾರ್‌: ಸಿದ್ದರಾಮಯ್ಯ

  ಬೆಂಗಳೂರು: ಬಿಜೆಪಿಯಲ್ಲಿ ಜೈಲಿಗೆ ಹೋದವರೆಲ್ಲರೂ ಚೌಕಿದಾರ್‌ ಎಂದು ಹೇಳಿಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿ ಢೋಂಗಿ ಪ್ರಧಾನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರು ದಕ್ಷಿಣ ಮೈತ್ರಿ ಪಕ್ಷಗಳ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್‌ ಅವರ ಪರವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ…

 • ರಫೇಲ್‌ ತನಿಖೆಯಾದರೆ ಪ್ರಧಾನಿ, ಅಂಬಾನಿ ಜೈಲಿಗೆ

  ಬೆಂಗಳೂರು: ರಫೇಲ್‌ ಹಗರಣದ ಬಗ್ಗೆ ಸೂಕ್ತ ತನಿಖೆಯಾದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ರಿಲಯನ್ಸ್‌ ಕಂಪನಿ ಮುಖ್ಯಸ್ಥ ಅನಿಲ್‌ ಅಂಬಾನಿ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ನಗರದ ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ ಸೋಮವಾರ…

 • ಕೈದಿ ಮೇಲೆ ಸಹ ಕೈದಿಗಳಿಂದ ಗಂಭೀರ ಹಲ್ಲೆ

  ಮಂಗಳೂರು: ಕೊಡಿಯಾಲ್‌ಬೈಲಿನ‌ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವನಿಗೆ ಸಹಕೈದಿಗಳ ತಂಡ ಗುರುವಾರ ಬೆಳಗ್ಗೆ ಗಂಭೀರ ಹಲ್ಲೆ ನಡೆಸಿದೆ.  ಬಿಡಿಸಲು ಹೋದ ಜೈಲು ಅಧೀಕ್ಷಕ ಮತ್ತು ಹಾಗೂ ಸಿಬಂದಿ ಮೇಲೂ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.  ಬಂದರು…

 • ವಾಟ್ಸ್‌ಆ್ಯಪ್‌ ಮೂಲಕಡ್ರಗ್ಸ್‌ ವ್ಯಾಪಾರ: ಬಂಧನ

  ಬೆಂಗಳೂರು: ಜೈಲಿಂದ ಬಿಡುಗಡೆಯಾದ ಮೂರೇ ದಿನಕ್ಕೆ ಗಾಂಜಾ ಮಾರಾಟ ದಂಧೆಯಲ್ಲಿ ಸಕ್ರಿಯಗೊಂಡಿದ್ದ ಯುವಕ ಹಾಗೂ ಬಿಬಿಎ ವಿದ್ಯಾರ್ಥಿಯನ್ನು ಬಂಧಿಸುವಲ್ಲಿ ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜುನೈದ್‌ ಅಹ್ಮದ್‌ (24) ಹಾಗೂ ಕೇರಳ ಮೂಲದ ನೀಲಕಂಠನ್‌ (19) ಬಂಧಿತರು….

 • ಕೊಲೆ ಆರೋಪಿಗಳಿಗೆ ಸೆರೆವಾಸ

  ಸೇಡಂ: ಜಮೀನು ವಿವಾದ ಸಂಬಂಧ ಮಹಿಳೆಯೊಬ್ಬರ ಕತ್ತು ಕೊಯ್ದು ಕೊಲೆ ಮಾಡಿದ ಆರೋಪಿಗಳನ್ನು ಬುಧವಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ದಿನೇಶ ನಾಗೇಂದ್ರಪ್ಪ ಎನ್ನುವನನ್ನು ಮಂಗಳವಾರ ಬಂಧಿಸಿ, ನಂತರ ಶಸ್ತ್ರಾಸ್ತ ಬಚ್ಚಿಟ್ಟಿದ್ದನ್ನು ಪರೀಕ್ಷಿಸುವ ವೇಳೆ ಹಲ್ಲೆ ನಡೆಸಿದಾಗ…

 • ಉತ್ತಮನಾಗದ ಮಗ ತಾಯಿ ಕೊಂದ!

  ಅಪರಾಧ ಜಗತ್ತು ಸೃಷ್ಟಿಸುವ ತಲ್ಲಣಗಳು ಅಷ್ಟಿಷ್ಟಲ್ಲ. ಭಾವನಾತ್ಮಕವಾಗಿ, ಪೊಲೀಸರ ತನಿಖಾ ದೃಷ್ಟಿ ಯಿಂದ ಮತ್ತು ಘಟನೆಗಳು ತೆಗೆದುಕೊಳ್ಳುವ ಹೊಸ ತಿರುವುಗಳು ವಿಶೇಷವಾಗಿರುತ್ತವೆ. ಜತೆಗೆ ಅಪರಾಧಿಯ ವಿವೇಚನಾ ಹೀನವಾಗಿ ಕೃತ್ಯವೆಸಗಿ ನಂತರ ಪಶ್ಚಾತಾಪ ಪಡುವ ಸನ್ನಿವೇಶಗಳೂ ಸಹೃದಯರ ಮನಕಲಕುತ್ತವೆ. ಹೀಗಾಗಿ…

 • ಕಲ್ಯಾಣ ಕಾರ್ಯಕ್ರಮ ಅನುಷ್ಠಾನಗೊಳಿಸದಿದ್ದರೆ ಜೈಲಿಗೆ!

  ಬೆಂಗಳೂರು: ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫ‌ಲಾನುಭವಿಗಳಿಗೆ ತಲುಪಿಸುವಲ್ಲಿ ವಿಫ‌ಲವಾಗುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕಲ್ಯಾಣ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ….

 • ಸಾಗರ ಉಪ ಕಾರಾಗೃಹ ಸ್ಥಳಾಂತರಕ್ಕೆ ವಿರೋಧ

  ಸಾಗರ: ನಗರದ ಉಪ ಕಾರಾಗೃಹವನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿರುವುದನ್ನು ಖಂಡಿಸಿ ನಗರದ ಉಪವಿಭಾಗೀಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಕರ್ನಾಟಕ ಸೋಷಿಯಲ್‌ ಫ್ರಂಟ್‌ ಸಂಘಟನೆ ಸಹಾಯಕ ಆಯುಕ್ತರ ಮೂಲಕ ರಾಜ್ಯ ಬಂದೀಖಾನೆ ಸಚಿವರಿಗೆ ಪುನಃ ಸಾಗರಕ್ಕೆ…

 • ಕೊರೆಯುವ ಪ್ರಶ್ನೆಗಳಿಗೆ ಉತ್ತರವೆಲ್ಲಿದೆ?

  ವಿಐಪಿಯಾಗಿದ್ದರೆ ಜೈಲಿನಲ್ಲಿ ಮನೆಯ ವೈಭೋಗವನ್ನೇ ನೆನಪಿಸುವ ಐಷಾರಾಮಿ ಜೀವನ. ಇವೆಲ್ಲದಕ್ಕೂ ಲಕ್ಷ ಲೆಕ್ಕದ ಖರ್ಚು, ಅದರಿಂದ ಆರ್ಥಿಕ ಹೊರೆ ಜನಸಾಮಾನ್ಯ ರಿಗೆ. ತನಿಖೆ ಬಂಧನ ವಿಚಾರಣೆ ಶಿಕ್ಷೆ ಎಲ್ಲವೂ ನಡೆಯುವುದೇನೊ ಸರಿ, ಆದರೆ ಅದರ ಜೊತೆಗೆ ಹಣಬಲ ರಾಜಕೀಯ…

 • ಹೈ-ಫೈ ವಂಚಕರ ಕತೆ ಮತ್ತು ಭಾರತದ ಜೈಲುಗಳ ಭಧ್ರತೆ

  ಬ್ರಿಟನಿನ ಜೈಲುಗಳ “ವಾತಾವರಣ’ ಹೇಗಿದೆ ಗೊತ್ತೆ? ಬ್ರಿಟಿಷ್‌ ಸೆರೆಮನೆ ಸಚಿವ ರೋರಿ ಸ್ಟೀವರ್ಟ್‌ ಅಲ್ಲಿನ “ಕೆಲ ಜೈಲುಗಳ ಸ್ಥಿತಿ ಸಂಕಟ ಹುಟ್ಟಿಸುವ ರೀತಿಯಲ್ಲಿದೆ’ ಎಂಬುದನ್ನು ಹೇಳಿಕೆಯೊಂದರಲ್ಲಿ ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ. ಬ್ರಿಟನ್‌ನಲ್ಲಿರುವ 215 ಜೈಲುಗಳ ಪೈಕಿ 150 ಸೆರೆಮನೆಗಳ ಸ್ಥಿತಿ…

 • ರೇಪ್‌ ಸಂತ್ರಸ್ತೆಗೇ ಜೈಲು ಶಿಕ್ಷೆ!

  ಜಕಾರ್ತಾ: ಇಂಡೋನೇಷ್ಯಾದಲ್ಲಿ ಸೋದರನಿಂದ ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಪಾತ ಮಾಡಿಸಿಕೊಂಡಿದ್ದಕ್ಕೆ ಆಕೆಗೇ ಜೈಲು ಶಿಕ್ಷೆ ವಿಧಿಸಲಾಗಿದೆ. ಗರ್ಭಪಾತದಿಂದ ಮಕ್ಕಳನ್ನು ರಕ್ಷಿಸುವ ಕಾನೂನಿನಡಿ 15 ವರ್ಷದ ಬಾಲಕಿಗೆ  ಕೋರ್ಟ್‌ ಶಿಕ್ಷೆಗೆ ಗುರಿಪಡಿಸಿದೆ. ಜಾಂಬಿ ಪ್ರಾಂತ್ಯದ ಪುಲಾಹು ಹಳ್ಳಿಯಲ್ಲಿ ಬಾಲಕಿ ಮೇಲೆ 17…

 • ಕೈದಿ ಮಗುವಿಗೆ ಜೈಲಲ್ಲೇ ನಾಮಕರಣ 

  ರಾಯಚೂರು: ಜೈಲೆಂದರೆ ಶಿಕ್ಷೆ ಅನುಭವಿಸುವ ತಾಣ ಎಂದೇ ಎಲ್ಲರ ಅಭಿಪ್ರಾಯ. ಅದರೆ, ರಾಯಚೂರಿನ ಜಿಲ್ಲಾ ಕಾರಾಗೃಹದಲ್ಲಿ ಮಗುವಿನ ನಾಮಕರಣ ಕಾರ್ಯಕ್ರಮ ಕುತೂಹಲ ಮೂಡಿಸಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಹೆಣ್ಣು ಮಗುವಿಗೆ ನಾಮಕರಣ ಮಾಡಲಾಯಿತು.ಅದು  ವಿಚಾರಣಾಧೀನ ಕೈದಿಗೆ ಜನಿಸಿದ…

 • ಚುನಾವಣೆವರೆಗೆ ಷರೀಫ್, ಪುತ್ರಿ ಜೈಲಲ್ಲೇ

  ಇಸ್ಲಾಮಾಬಾದ್‌: ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್ ಹಾಗೂ ಪುತ್ರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪಾಕಿಸ್ತಾನದ ನ್ಯಾಯಾಲಯವು ಜುಲೈ ಕೊನೆಯ ವಾರಕ್ಕೆ ಮುಂದೂಡಿದೆ. ಹೀಗಾಗಿ, ಚುನಾವಣೆ ಮುಗಿಯುವವರೆಗೂ ಷರೀಫ್,…

ಹೊಸ ಸೇರ್ಪಡೆ