CONNECT WITH US  

ಚಿಂತಾಮಣಿ: ನಗರದ ಮಹಿಳಾ ಕಾಲೇಜಿನ ಪಕ್ಕದಲ್ಲಿರುವ ಬೆಸ್ಕಾಂ ವಸತಿಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದ ಬೆಲೆಬಾಳುವ ಮರಗಳನ್ನು ಮಾರಾಟ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮುಂಬಯಿ: ದೆಹಲಿ ಕರ್ನಾಟಕ ಸಂಘದ ವತಿಯಿಂದ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಯುಕ್ತವಾಗಿ ಆಚರಿಸುತ್ತಿರುವ ರಾಷ್ಟ್ರೀಯ ಅಬ್ಬಕ್ಕ ಉತ್ಸವದ ಆರನೇ ದಿನವಾದ ಇಂದು...

ಶಿರಾ: ನಗರದಲ್ಲಿ ಸುಮಾರು 22.60 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡದ ಕಾಮಗಾರಿಗಳಿಗೆ ಫೆ.11 ರಂದು ಶಂಕುಸ್ಥಾಪನೆ ನಡೆಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು. ನಗರದ ನಗರಸಭೆ...

ಆಳಂದ: ಅಂತರ್ಜಲ ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಮ್ಮ ಜಮೀನು ನಮ್ಮ ಕೆರೆ ಹೊಸ ಯೋಜನೆ ಜಾರಿಗೆ ತರುವ ಮೂಲಕ ಹರಿಯುವ ನೀರು ನಿಲ್ಲಿಸಿ, ನಿಂತ ನೀರಿಗೆ ಇಂಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು...

ಬೆಂಗಳೂರು: ಕಪ್ಪು ಹಣ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿ ಎಸ್‌.ಸಿ.ಜಯಚಂದ್ರಗೆ ಸಿಬಿಐ ವಿಶೇಷ ಕೋರ್ಟ್‌ ಜನವರಿ 4 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 

ಬೆಂಗಳೂರು: ಇತ್ತೀಚೆಗಷ್ಟೇ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಸಿಕ್ಕಿಹಾಕಿಕೊಂಡಿದ್ದ ರಾಜ್ಯ ಹೆದ್ದಾರಿ ಮುಖ್ಯ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರಗೆ ಗುರುವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ...

ಬೆಂಗಳೂರು: ಚಿಕ್ಕರಾಯಪ್ಪ, ಜಯಚಂದ್ರ ನಿವಾಸದ ಮೇಲೆ ಈಗ ಎಸಿಬಿ ದಾಳಿ ನಡೆಸಿದ್ದು, ಇಬ್ಬರು ಭ್ರಷ್ಟ ಅಧಿಕಾರಿಗಳ ಸಂಬಂಧಿಕರ ಮನೆ ಸೇರಿದಂತೆ ಏಕಕಾಲದಲ್ಲಿ 10 ಕಡೆ ದಾಳಿ ನಡೆಸಿ ತನಿಖೆ...

ತುಮಕೂರು: ರಾಜ್ಯವನ್ನು ಬಿಜೆಪಿ ಮುಕ್ತ ರಾಜ್ಯವನ್ನಾಗಿ ಮಾಡುವ ಪ್ರಕ್ರಿಯೆ ಗ್ರಾಪಂ ಚುನಾವಣೆಯಿಂದಲೇ ಆರಂಭವಾಗಲಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಖುಲಾಸೆಗೊಳಿಸಿರುವ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಂಬಂಧ 3-4 ದಿನಗಳಲ್ಲಿ...

ತುಮಕೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದರು.

Back to Top