jds

 • ಜೆಡಿಎಸ್‌ ಜತೆ ಸಖ್ಯಕ್ಕೆ ಡಿಕೆಶಿ ಆಸಕ್ತಿ

  ಬೆಂಗಳೂರು: ಹದಿನೈದು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದವರನ್ನು ಮಣಿಸಲು ಜೆಡಿಎಸ್‌ ಜತೆ ಮೈತ್ರಿ ಅಥವಾ ಒಪ್ಪಂದಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಸಕ್ತರಾಗಿದ್ದು, ಹೈಕಮಾಂಡ್‌ಗೂ ಮಾಹಿತಿ ರವಾನಿಸಿದ್ದಾರೆ. 15 ಕ್ಷೇತ್ರಗಳ ಪೈಕಿ ಹಳೇ ಮೈಸೂರು…

 • ಎಂಎಲ್‌ಸಿ ಪುಟ್ಟಣ್ಣ ಜೆಡಿಎಸ್‌ನಿಂದ ವಜಾ

  ಬೆಂಗಳೂರು:ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಉಚ್ಛಾಟಿಸಲಾಗಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಅವರು ಪುಟ್ಟಣ್ಣ ಅವರನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಪುಟ್ಟಣ್ಣ ಅವರು ಬೆಂಗಳೂರು ಶಿಕ್ಷಕರ…

 • ಬಿಜೆಪಿ ಸರಕಾರಕ್ಕೆ ಜೆಡಿಎಸ್ ಬೆಂಬಲ; ಉಡುಪಿಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

  ಉಡುಪಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಡುವೆ ಏನು ಒಪ್ಪಂದವಾಗಿದೆಯೋ ಗೊತ್ತಿಲ್ಲ. ಆದರೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಿದರೆ ಇವರು ಎಷ್ಟು ಜಾತ್ಯತೀತರು ಎಂಬುದು ಜನರಿಗೆ ತಿಳಿಯುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಪಕ್ಷ…

 • ಉಪಚುನಾವಣೆ ಫಲಿತಾಂಶ ಏನೇ ಬರಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಇದೆ; ದೇವೇಗೌಡ

  ಬೆಂಗಳೂರು: ಹದಿನೈದು ಕ್ಷೇತ್ರಗಳ ಚುನಾವಣಾ ಫಲಿತಾಂಶ ಏನೇ ಬರಲಿ ನಿಮ್ಮ ಸರ್ಕಾರದ ಜತೆ ಜೆಡಿಎಸ್ ಇರಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈ ರೀತಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಭರವಸೆ ನೀಡಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ. ಇತ್ತೀಚೆಗಷ್ಟೇ ಅನರ್ಹ…

 • ಹಳೆಯ ತಂತ್ರಕ್ಕೆ ಜೆಡಿಎಸ್‌ ಮೊರೆ

  ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಅಳಿವು- ಉಳಿವು ನಿರ್ಧರಿಸುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡು ಸಮರ್ಥ ಅಭ್ಯರ್ಥಿಗಳಿಗೆ ತಲಾಷೆ ನಡೆಸಿದೆ. ಯಥಾ ಪ್ರಕಾರ ಕಾಂಗ್ರೆಸ್‌, ಬಿಜೆಪಿಯ ಅತೃಪ್ತರನ್ನು ಕೊನೇ ಕ್ಷಣದಲ್ಲಿ ತನ್ನತ್ತ ಸೆಳೆದು ಅಭ್ಯರ್ಥಿಯನ್ನಾಗಿಸುವ…

 • ಎರಡು ಮೂರು ತಿಂಗಳಲ್ಲಿ ಜೆಡಿಎಸ್‌ ಅಧಿಕಾರಕ್ಕೆ: ಎಚ್‌ಡಿಡಿ

  ಬೆಂಗಳೂರು:ಎರಡು-ಮೂರು ತಿಂಗಳುಗಳಲ್ಲಿ ರಾಜ್ಯದಲ್ಲಿ ಮತ್ತೆ ಜೆಡಿಎಸ್‌ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿದ್ದ ಪರಿಷತ್‌ ಸದಸ್ಯರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತನಾಡಿದ ದೇವೇಗೌಡ ಅವರು, ನಿಮಗೆ ಬೇಸರ ಆಗಿರುವುದು ಗೊತ್ತಿದೆ. ತಪ್ಪಾಗಿದೆ ನಿಜ….

 • ಜೆಡಿಎಸ್‌ ಅತೃಪ್ತ ಪರಿಷತ್‌ ಸದಸ್ಯರ ಸಭೆ; ಎಂಟು ಮಂದಿ ಹಾಜರ್

  ಬೆಂಗಳೂರು:ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಶಿಫಾರಸು ಹಾಗೂ ಮನವಿಗಳಿಗೆ ಸ್ಪಂದಿಸಲಿಲ್ಲ ಎಂದು ಬೇಸರಗೊಂಡಿರುವ ವಿಧಾನಪರಿಷತ್‌ ಸದಸ್ಯರು ವಿಧಾನಸೌಧದಲ್ಲಿ ಸಭೆ ನಡೆಸಿದರು. ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹದಿನೇಳು ಪರಿಷತ್‌ ಸದಸ್ಯರ…

 • ಅಧಿಕಾರ ಕೇಂದ್ರವಾದ ಡಿಕೆಶಿ

  ಬೆಂಗಳೂರು: ಜಾಮೀನಿನ ಮೇಲೆ ಬಿಡುಗಡೆಯಾಗಿ ಬೆಂಗಳೂರಿಗೆ ಮರಳಿದ ದಿನದಿಂದಲೇ ರಾಜಕೀಯವಾಗಿ ಸಕ್ರಿಯವಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಈಗ “ಅಧಿಕಾರ ಕೇಂದ್ರ’ವಾಗಿ ಮಾರ್ಪಟ್ಟಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮಂಗಳವಾರ ಅವರನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರು ಭೇಟಿ…

 • ಯೂಸ್‌ ಆ್ಯಂಡ್‌ ಥ್ರೋ ರೀತಿ ದಳವನ್ನು ಕೈ, ಕಮಲ ಬಳಸುತ್ತಿವೆ

  ನವದೆಹಲಿ: ಕರ್ನಾಟಕದಲ್ಲಿ 15 ವಿಧಾನ ಸಭೆ ಕ್ಷೇತ್ರಗಳಿಗೆ ನಡೆಯುವ ಉಪಚುನಾ ವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಜತೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ಎರಡೂ ಪಕ್ಷಗಳು ನಂಬಿಕೆಗೆ ಯೋಗ್ಯವಲ್ಲ ಎಂದು ಜೆಡಿಎಸ್‌ ವರಿಷ್ಠ…

 • ಕಾರ್ಯಕರ್ತನ ಮೇಲೆ ಪಿಎಸ್ಐ ಹಲ್ಲೆ: ಪೊಲೀಸ್ ಠಾಣೆಯೆದುರು ಜೆಡಿಎಸ್ ಧರಣಿ

  ಯಾದಗಿರಿ: ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ನಗರ ಠಾಣೆ ಪಿಎಸ್ಐ ಬಾಪುಗೌಡ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ನಗರದ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನೆ ಎರಡನೆ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ಸಂಜೆ ಆರಂಭವಾದ…

 • ಉಪ ಚುನಾವಣೆ: ಜೆಡಿಎಸ್‌ ಸಾಲಮನ್ನಾ ಅಸ್ತ್ರ

  ಮಂಡ್ಯ: ಮುಂಬರುವ ಉಪ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಮುಂದಾಗಿರುವ ಜೆಡಿಎಸ್‌ ಆಪರೇಷನ್‌ ಕಮಲದಿಂದ ಕಳೆದುಕೊಂಡಿರುವ ಮೂರು ಕ್ಷೇತ್ರಗಳಲ್ಲೂ ತನ್ನ ಪಾರುಪತ್ಯವನ್ನು ಮುಂದುವರಿಸುವುದಕ್ಕಾಗಿ ಸಾಲ ಮನ್ನಾವನ್ನು ಅಸ್ತ್ರವನ್ನಾಗಿ ಪ್ರಯೋಗಿಸಲು ಮುಂದಾಗಿದೆ. ಕಳೆದ ಮೂರು ತಿಂಗಳ ಹಿಂದೆ ಬಿಜೆಪಿಯ ಆಪರೇಷನ್‌…

 • ಜೆಡಿಎಸ್‌ ತೊರೆಯಲು ಕೆಲವು ಶಾಸಕರ ಸಿದ್ಧತೆ

  ಬೆಂಗಳೂರು: ಜೆಡಿಎಸ್‌ನಲ್ಲಿ ಮತ್ತೂಂದು ಸುತ್ತಿನ ವಲಸೆ ಪ್ರಾರಂಭವಾಗುವ ಲಕ್ಷಣಗಳು ಕಂಡು ಬರುತ್ತಿದ್ದು, ಕೆಲವು ಶಾಸಕರು ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಸೇರುವ ಬಗ್ಗೆ ಎರಡೂ ಪಕ್ಷಗಳ ಉನ್ನತ ಮಟ್ಟದ ನಾಯಕರ ಜತೆಯೇ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಶಾಸಕ ಗುಬ್ಬಿ ಶ್ರೀನಿವಾಸ್‌, ಮಾಜಿ…

 • ಎಚ್.ವಿಶ್ವನಾಥ್ ಕುಮಾರಸ್ವಾಮಿ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು: ಸಾ.ರಾ.ಮಹೇಶ್

  ಮೈಸೂರು: ಎಚ್.ವಿಶ್ವನಾಥ್ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಜೆಡಿಎಸ್ ತೊರೆದಿಲ್ಲ ಎಂದು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸತ್ಯ ಮಾಡಿದರೆ ನಾನು  ಕ್ಷಮೆ ಕೇಳಲು ಸಿದ್ಧ ಎಂದು ಸಾ.ರಾ.ಮಹೇಶ್ ಸವಾಲು ಹಾಕಿದ್ದಾರೆ. ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ…

 • ಜೆಡಿಎಸ್‌ಗೆ ಪಕ್ಷ ಬಲವರ್ಧನೆ ಸವಾಲು

  ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಮೇಲುಗೈ ಆಗಿರುವುದರಿಂದ, ಜೆಡಿಎಸ್‌ಗೆ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗಾಗಿ ಏಕಾಂಗಿ ಹೋರಾಟದ ಅನಿವಾರ್ಯತೆ ಎದುರಾಗಿದೆ. ಜೆಡಿಎಸ್‌ನ ಕೆಲವು ಶಾಸಕರೂ ಬಿಜೆಪಿಯತ್ತ,…

 • ಯಾರೇ ಅಭ್ಯರ್ಥಿಯಾದರೂ ಒಗ್ಗೂಡಿ ಜೆಡಿಎಸ್‌ ಗೆಲ್ಲಿಸಿ

  ಹುಣಸೂರು: ಉಪ ಚುನಾವಣೆಯನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿ, ಎಲ್ಲರೂ ಒಗ್ಗಟ್ಟಿನಿಂದ ಹೋರಾಡಿ ಗೆಲುವಿಗಾಗಿ ಶ್ರಮಿಸಬೇಕು ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮನವಿ ಮಾಡಿದರು. ಹುಣಸೂರು ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಕೆಂಡಗಣ್ಣಸ್ವಾಮಿ ಗದ್ದಿಗೆಯ ಕಲ್ಯಾಣಮಂಟಪದಲ್ಲಿ…

 • ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ

  ಕಲಬುರಗಿ: ಚುನಾವಣೆ ಸಮಯದಲ್ಲಿ ಕಾರ್ಯಕರ್ತರ ಬಲ ಕುಗ್ಗಿಸುವ ದೃಷ್ಟಿಯಿಂದ  ಐಟಿ ದಾಳಿ ಮಾಡಲಾಗುತ್ತಿದೆ ಎಂದು ಎಐಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ರೇಡ್…

 • ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನೆ ಮೇಲೂ ಐಟಿ ದಾಳಿ

  ಚಿಕ್ಕಬಳ್ಳಾಪುರ:  ವಿಧಾನಸಭಾ  ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರುವ  ಮಾಜಿ ಸಂಸದ ಆರ್.ಎಲ್.ಜಾಲಪ್ಪ ಸೋದರಳಿಯ ಉದ್ಯಮಿ ಜಿ ಹೆಚ್ ನಾಗರಾಜ್ ಮನೆ ಮೇಲೆ ಐಟಿ‌ ಅಧಿಕಾರಿಗಳು  ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಪ್ರಶಾಂತ ನಗರದಲ್ಲಿರುವ ಮಾತೃ ಮಂದಿರ ಮೇಲೆ ಬೆಂಗಳೂರುನಿಂದ ಆಗಮಿಸಿರುವ…

 • ನೆರೆ ಪರಿಹಾರ ತಾರತಮ್ಯ ಖಂಡಿಸಿ ಜೆಡಿಎಸ್ ನಿಂದ ಇಂದು ಬೃಹತ್ ಪ್ರತಿಭಟನಾ ರ್ಯಾಲಿ

  ಬೆಂಗಳೂರು: ಮೂರು ದಿನಗಳ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗುವ ಹಿನ್ನಲೆ  ನೆರೆ ಪರಿಹಾರ ತಾರತಮ್ಯ ಖಂಡಿಸಿ ಇಂದು ಜೆಡಿಎಸ್ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದೆ. ಪಕ್ಷದ  ವರಿಷ್ಠ ಹೆಚ್ ಡಿ ದೇವೆಗೌಡ ನೇತೃತ್ವದಲ್ಲಿ ಜೆಡಿಎಸ್ ಕಚೇರಿಯಿಂದ ನಗರದ ಫ್ರೀಡಂ…

 • ಸದನದಲ್ಲಿ ಕಾಂಗ್ರೆಸ್‌ ಇಲ್ಲ ಜೆಡಿಎಸ್‌ ಬೆಂಬಲ : ಕುಮಾರಸ್ವಾಮಿ ಸ್ಪಷ್ಟನೆ

  ಬೆಂಗಳೂರು : ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಸಮಸ್ಯೆಗೆ ಪಕ್ಷದ ವತಿಯಿಂದಲೇ ಹೋರಾಟ ರೂಪಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಜೆ.ಪಿ.ಭವನದಲ್ಲಿ ಅಧಿವೇಶದಲ್ಲಿ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ…

 • ಜಾತಿ ಜಗಳದ ಅಂಗಳವಾಗುತ್ತಿದೆಯೇ ಕರ್ನಾಟಕ?

  ಅತ್ಯಂತ ಕಳವಳಕಾರಿ ಸಂಗತಿಯೆಂದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎರಡೂ ಡಿಕೆಶಿ ಬಂಧನದ ಪ್ರಸಂಗದ ಲಾಭ ಪಡೆಯಲು ಪ್ರಯತ್ನಿಸಿವೆ. ಅರ್ಥಾತ್‌ ಚುನಾವಣೆಯಲ್ಲಿ ಸೋತ ಕ್ಷೇತ್ರಗಳನ್ನು ಮರಳಿ ಬುಟ್ಟಿಗೆ ಹಾಕಿಕೊಳ್ಳಲು ಇದರಿಂದ ಸುಲಭವಾದೀತೆಂಬ ಲೆಕ್ಕಾಚಾರ ಅವುಗಳದು. ಆದರೆ ತಮ್ಮ ಈ ಪ್ರಯತ್ನದಿಂದ…

ಹೊಸ ಸೇರ್ಪಡೆ