jmanjunath

 • 26 ಸರ್ಕಾರಿ ಶಾಲೆಗೆ ಶೇ.100 ಫ‌ಲಿತಾಂಶ

  ಕೋಲಾರ: ತಾಲೂಕಿನ 8 ಸರ್ಕಾರಿ ಪ್ರೌಢಶಾಲೆ ಸೇರಿದಂತೆ 26 ಶಾಲೆಗಳು ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶದ ಸಾಧನೆ ಮಾಡಿದ್ದು, ಗುಣಾತ್ಮಕತೆಯಲ್ಲಿ ತಾಲೂಕು ಮುಂಚೂಣಿ ಯಲ್ಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌. ನಾಗರಾಜಗೌಡ ತಿಳಿಸಿದರು. ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಅವರು,…

 • ಟ್ಯಾಂಕರ್‌ ನೀರಿನ ಲಾಬಿಗೆ ಅವಕಾಶವಿಲ್ಲ

  ಕೋಲಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ವಿಪತ್ತು ಪರಿಹಾರ ನಿಧಿಯಡಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಒಂದು ವಾರದೊಳಗೆ ಪರಿಹಾರ ಒದಗಿಸಬೇಕು ಎಂದು ಜಿಪಂ ಸಿಇಒ ಜಿ.ಜಗದೀಶ್‌ ಸೂಚಿಸಿದರು.  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಬರ ಪರಿಸ್ಥಿತಿ ನಿರ್ವಹಣಾ ಸಭೆಯಲ್ಲಿ ಅವರು…

 • ದಕ್ಷಿಣಪಿನಾಕಿನಿ ನದಿ ಪುನಃಶ್ಚೇತನಕ್ಕೆ ಸಹಕರಿಸಿ

  ಕೋಲಾರ: ಜಿಲ್ಲೆಯಲ್ಲಿ ಹಾದು ಹೋಗಿರುವ ದಕ್ಷಿಣ ಪಿನಾಕಿನಿ ನದಿ ಪಾತ್ರವನ್ನು ಅಭಿವೃದ್ಧಿಪಡಿಸಲು ನಿವೃತ್ತ ಜಿಲ್ಲಾಧಿಕಾರಿ ವಿಶ್ವನಾಥ್‌ ಮುಂದಾಗಿದ್ದಾರೆ. ಬುಧವಾರ ಈ ಸಂಬಂಧ ಜಿಲ್ಲೆಗೆ ಆಗಮಿಸಿ ಹಾಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿದ ಅವರು, ನದಿ ಅಭಿವೃದ್ಧಿಗಾಗಿ ದಕ್ಷಿಣ ಪಿನಾಕಿನಿ…

 • ಹದಗೆಟ್ಟ ರಸ್ತೆ, ಕಸದ ರಾಶಿಗೆ ದಂಗಾದ ಡೀಸಿ

  ಕೋಲಾರ: ನಗರ ಸಂಚಾರ ನಡೆಸಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರಿಗೆ ಹಳ್ಳಕೊಳ್ಳಗಳಾಗಿರುವ ರಸ್ತೆಗಳು, ಕಸದ ರಾಶಿಗಳು, ಧೂಳು ತುಂಬಿದ ಫುಟ್‌ಪಾತ್‌ ಒತ್ತುವರಿ ಸೇರಿದಂತೆ ನಗರದ ಸಮಸ್ಯೆಗಳ ದರ್ಶನವಾಯಿತು. ಮಂಗಳವಾರ ಸಂಜೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಿ ವಾಸ್ತವಾಂಶವನ್ನು ಅರಿತುಕೊಳ್ಳುವ…

 • ಶೀಘ್ರ ಪರಿಷ್ಕೃತ ಮತದಾರರ ಪಟ್ಟಿ ನೀಡಿ

  ಕೋಲಾರ: ಮುಂದಿನ 2019ರ ಲೋಕಸಭೆ ಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮತಗಟ್ಟೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಕೂಡಲೇ ನೀಡಬೇಕೆಂದು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸೂಚನೆ ನೀಡಿದರು. ನಗರದ ಜಿಲ್ಲಾಡಳಿತ ಭವನದಲ್ಲಿ…

 • ರಸ್ತೆಗೆ ಬಿಡಾಡಿ ದನ ಬಿಟ್ಟರೆ ದಂಡ

  ಯಾದಗಿರಿ: ಬಿಡಾಡಿ ದನಗಳನ್ನು ರಸ್ತೆಗೆ ಬಿಟ್ಟರೆ ಅವುಗಳನ್ನು ವಶಪಡಿಸಿಕೊಂಡು ಗೋ ಶಾಲೆಗೆ ಸಾಗಿಸಬೇಕು. ಅವುಗಳ ಮಾಲೀಕರು ಬಿಡಿಸಿಕೊಂಡು ಹೋಗಲು ಬಂದರೆ ಒಂದು ದನಕ್ಕೆ 2 ಸಾವಿರದಂತೆ ದಂಡ ವಿಧಿ ಸಬೇಕು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಸೂಚಿಸಿದರು. ನಗರದ ಮಿನಿವಿಧಾನಸೌಧದ…

 • ನಿಗದಿತ ಅವಧಿಯಲ್ಲಿ ಲೆಕ್ಕ ನೀಡಿ

  ಯಾದಗಿರಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಖರ್ಚು ಮಾಡಿದ ಸಂಪೂರ್ಣ ಮಾಹಿತಿಯನ್ನು ನಿಗದಿಪಡಿಸಿದ ದಿನಾಂಕದೊಳಗೆ ನೀಡದಿರುವ ಅಭ್ಯರ್ಥಿಗಳು ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸಲು ಅರ್ಹರಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ…

 • ಕರ ವಸೂಲಿಗೆ ನಿರ್ಲಕ್ಷ್ಯ ಸಲ್ಲ

  ಯಾದಗಿರಿ: ಜಿಲ್ಲೆಯ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳುವ ಜೊತೆಗೆ ನೀರಿನ ಬಾಕಿ ಕರ ವಸೂಲಿ ಮಾಡಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಸಂಬಳ ತಡೆ ಹಿಡಿಯಲಾಗುವುದು ಎಂದು ಜಿಲ್ಲಾಧಿಕಾರಿ…

 • ನೀರಿನ ಸಮಸ್ಯೆ ನಿವಾರಣೆಗೆ ಸೂಚನೆ

  ವಡಗೇರಾ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ಕೂಡಲೇ ಜಿಲ್ಲಾಡಳಿತ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು. ತಾಲೂಕಿನ ಕೊಂಕಲ್‌ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕೆ ಗ್ರಾಮಸ್ಥರಿಗೆ ಹೇಳಿದರು. ಜಿಲ್ಲಾಡಳಿತವು ಬೇಸಿಗೆ ಕಾಲ ಆಗಿರುವುದರಿಂದ…

 • ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಪರಿಶೀಲನೆ

  ಯಾದಗಿರಿ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಗರದ ಸರಕಾರಿ ಪದವಿ ಪೂರ್ವ ವಿದ್ಯಾಲಯದಲ್ಲಿ ಮೇ 15ರಂದು ಬೆಳಗ್ಗೆ 8:00 ಗಂಟೆಗೆ ಆರಂಭವಾಗಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ತಿಳಿಸಿದರು. ನಗರದ…

 • ಡಾ| ಅಂಬೇಡ್ಕರ್‌ ಸಮಾಜದ ಚಿಕಿತ್ಸಕ

  ಯಾದಗಿರಿ: ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಂವಿಧಾನ ಕೊಡುಗೆ ನೀಡುವುದರ ಮೂಲಕ ಸಮಾಜದ ಚಿಕಿತ್ಸಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಂಜುನಾಥ್‌ ಜೆ. ಹೇಳಿದರು. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ,…

 • ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ಸಲ್ಲ

  ಯಾದಗಿರಿ: ಚುನಾವಣಾ ಕರ್ತವ್ಯದಲ್ಲಿರುವ ವಲಯ ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಾರದು. ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತ ನೀಡಿರುವ ತರಬೇತಿ, ಸೂಚನೆಗಳನ್ನು ಪಾಲಿಸಿದರೆ, ಮೇ. 12ರಂದು ಮತದಾನ ಸುಸೂತ್ರವಾಗಿ ನಡೆಯುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು. ನಗರದ…

 • ಪ್ರತಿಯೊಬ್ಬರು ಮತ ಚಲಾಯಿಸಲಿ

  ಯಾದಗಿರಿ: ಮತ ನಿಮ್ಮ ಹಕ್ಕಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು. ನಗರದ ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ…

 • ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ: ದಾಖಲೆ ಪರಿಶೀಲನೆ

  ಯಾದಗಿರಿ: ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ. ಮಂಜುನಾಥ ರವಿವಾರ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದ ಹೊರವಲಯದ ಹತ್ತಿಕುಣಿ ಕ್ರಾಸ್‌ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ, ಲಾಗ್‌…

 • ಮತದಾರರ ಮಿಂಚಿನ ನೋಂದಣಿ ಅಭಿಯಾನ

  ಯಾದಗಿರಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳದೆ ಇರುವವರು ಏ. 14ರೊಳಗೆ ನೋಂದಾಯಿಸಿಕೊಳ್ಳಬೇಕೆಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ರವಿವಾರ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ…

 • ನಿಯಮ ಮೀರಿ ಪ್ರಚಾರ ಸಾಮಗ್ರಿ ಮುದ್ರಿಸಿದರೆ 6 ತಿಂಗಳ ಜೈಲು

  ಯಾದಗಿರಿ: ಮುದ್ರಕರು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುದ್ರಿಸಬೇಕು. ಇಲ್ಲದಿದ್ದರೆ 2 ಸಾವಿರ ರೂ. ದಂಡ ಕಟ್ಟುವುದರ ಜೊತೆಗೆ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ…

 • ಹೈಕ ಗ್ರಂಥಾಲಯಗಳಿಗೆ 30 ಲೇಖಕರ ಪುಸ್ತಕ ಖರೀದಿ

  ಯಾದಗಿರಿ: ಜಿಲ್ಲೆಯ ಲೇಖಕರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೈ.ಕ ಪ್ರದೇಶಾಭಿವೃದ್ಧಿ ಮಂಡಳಿ ಮ್ಯಾಕ್ರೋ ಕ್ರಿಯಾ ಯೋಜನೆಯಡಿ 2017-18ನೇ ಸಾಲಿನಲ್ಲಿ 25 ಲಕ್ಷ ರೂ. ಮೌಲ್ಯದ 30 ಲೇಖಕರ ಪುಸ್ತಕ ಖರೀದಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿ…

 • ಹೋಳಿ ಶಾಂತಿಯುತ ಆಚರಣೆಗೆ ಕರೆ

  ಯಾದಗಿರಿ: ಈಗಾಗಲೇ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಿದ್ದು, ಈ ವೇಳೆ ವಿದ್ಯಾರ್ಥಿಗಳ ಮೇಲೆ ಬಣ್ಣ ಎರೆಚುವುದು ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಹೋಳಿ ಹಬ್ಬ…

 • ಲೋಪದೋಷ ಇದ್ದರೆ ಅರ್ಜಿ ಸಲ್ಲಿಸಿ

  ಯಾದಗಿರಿ: ಜಿಲ್ಲೆಯಲ್ಲಿ ಫೆ. 28, 2018 ಪ್ರಕಾರ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 9,61,894 ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರ ಸಂಬಂಧ ಅಂತಿಮ ಮತದಾರರ…

 • ಜಿಲ್ಲಾಧಿಕಾರಿಗಳಿಂದ ಮತಯಂತ್ರ, ವಿವಿಪ್ಯಾಟ್‌ ಪರಿಶೀಲನೆ

  ಯಾದಗಿರಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಿಂದ ಮತಯಂತ್ರಗಳು ಜಿಲ್ಲೆಗೆ ತರಲಾಗಿದ್ದು, ಸಿಸಿ ಕ್ಯಾಮರಾ, ಬಿಗಿ ಪೊಲೀಸ್‌ ಬಂದೋಬಸ್ತ್ನಲ್ಲಿ ಸುರಕ್ಷಿತವಾಗಿಡಲಾಗಿದೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿನಲ್ಲಿ 1500 ಬ್ಯಾಲೆಟ್‌ ಯೂನಿಟ್‌, 1300 ಕಂಟ್ರೋಲ್‌ ಯೂನಿಟ್‌ಗಳನ್ನು ಸಂಗ್ರಹಿಸಿಡಲಾಗಿದೆ….

ಹೊಸ ಸೇರ್ಪಡೆ