Journalism

 • “ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ವದ್ದು’

  ಕಾಪು : ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ವದ್ದಾಗಿದೆ. ಸರಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಪತ್ರಕರ್ತರ ಶ್ರಮ ಶ್ಲಾಘನೀಯ. ನಿರ್ಬಿàತ ವರದಿಗಾರಿಕೆಯ ಜೊತೆಗೆ ಮಾನವೀಯ ಮೌಲ್ಯಕ್ಕೂ ವಿಶೇಷ ಒತ್ತು ನೀಡುವ ಮೂಲಕ ಅವರ ಬದುಕು ಬೆಳಗಿಸುವಲ್ಲಿ ಪತ್ರಕರ್ತರ ಸಹಕಾರ ಅತ್ಯಗತ್ಯವಾಗಿ…

 • ನೆನಪುಗಳ ಮಾತು ಮಧುರ

  ಅಂದು ಜೂನ್‌ 8, 2016. ಮನೆಯಿಂದ ಗಂಟುಮೂಟೆ ಕಟ್ಟಿಕೊಂಡು ಬಂದು ಸೇರಿದ್ದು “ಧೀಮಹಿ’ ವಸತಿ ನಿಲಯಕ್ಕೆ. ಮೊದಲ ಬಾರಿಗೆ ಹಾಸ್ಟೆಲ್‌ ಜೀವನ ನಡೆಸಲು ಉತ್ಸುಕಳಾಗಿದ್ದೆ, ಆದರೆ, ಮನೆಯವರನ್ನು ಬಿಟ್ಟು ಮೂರು ವರ್ಷ ಹೇಗೆ ಇರುವುದೆಂಬ ಸಣ್ಣ ತಳಮಳ. ಮೆಸ್‌…

 • ಪತ್ರಿಕೋದ್ಯಮಕ್ಕಿದೆ ಸಮಾಜ ತಿದ್ದುವ ಶಕ್ತಿ

  ಚಿಕ್ಕಮಗಳೂರು: ಸ್ವಾಸ್ಥ್ಯ ಮಾಧ್ಯಮದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೇವರಾಜ್‌ ಅಭಿಪ್ರಾಯಪಟ್ಟರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ದಶಮಾನೋತ್ಸವ ಸಂಭ್ರಮ2018-19 ವರ್ಷಾಚರಣೆ ಅಂಗವಾಗಿ ಮೂಗ್ತಿಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ…

 • ವಿಶ್ವಾಸದಿಂದ ಮುನ್ನುಗ್ಗಿದರೆ ಕಾರ್ಯ ಸಿದ್ಧಿ

  ಕಲಬುರಗಿ: ನಂಬಿಕೆ ಹಾಗೂ ಆತ್ಮ ವಿಶ್ವಾಸ- ದೃಢ ನಿರ್ಧಾರದೊಂದಿಗೆ ಮುನ್ನುಗ್ಗಿದರೆ ಎಂತಹ ಕೆಲಸಗಳಾದರೂ ಒಂದೊಂದಾಗಿ ತಾನೆ ಕಾರ್ಯಸಿದ್ಧಿಯಾಗುತ್ತವೆ ಎಂದು ಹಿರಿಯ ಪತ್ರಕರ್ತ ಹಾಗೂ ಶರಣಬಸವ ವಿಶ್ವವಿದ್ಯಾಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್‌ ಹೇಳಿದರು. ನಗರದಲ್ಲಿ…

 • ವಿಸ್ತಾರಗೊಂಡ ಆಧುನಿಕ ಮಾಧ್ಯಮ: ಕ್ರಿಸ್ಟೀನಾ

  ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಆಧುನಿಕ ಮಾಧ್ಯಮ ಸಾಕಷ್ಟು ವಿಸ್ತಾರಗೊಂಡಿದೆ. ಪತ್ರಕರ್ತರಿಗೆ ಅಧಿಕ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ. ಅಲ್ಲದೇ ನಮ್ಮನ್ನು ನಾವು ಗುರುತಿಸಿಕೊಳ್ಳಲು ನವಮಾಧ್ಯಮ ಒಂದು ಉತ್ತಮ ವೇದಿಕೆಯಾಗಿದೆ ಎಂದು ಪತ್ರಕರ್ತೆ ಕ್ರಿಸ್ಟಿನಾ ಡಿ. ಅಭಿಪ್ರಾಯಪಟ್ಟರು. ಶುಕ್ರವಾರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ…

 • ವೃತ್ತಿಪರತೆಯ ಅನುಭವ ನೀಡಿದ ಇಂಟರ್ನ್ಶಿಪ್‌

  ವರ್ಷಪೂರ್ತಿ ನಾಲ್ಕು ಗೋಡೆಗಳ ಮಧ್ಯೆ ಕೂತು ಕೇಳುವ ಪಾಠಗಳನ್ನು ಎಷ್ಟರಮಟ್ಟಿಗೆ ಅರ್ಥಮಾಡಿಕೊಳ್ಳುತ್ತೇವೆ ಎಂಬುದು ವಿದ್ಯಾರ್ಥಿಗಳಾದ ನಮಗೇ ಗೊತ್ತೇ ಇದೆ. ಕಾಲೇಜಿಗೆ ರಜೆ ಸಿಕ್ಕಿ ಒಂದು ವಾರವಾಗುವಾಗ “ಅಯ್ಯೋ, ಕಾಲೇಜು ಬೇಗ ಶುರುವಾಗಬಾರದೇ’ ಅನ್ನಿಸಿಬಿಡುತ್ತದೆ. ಆದರೆ, ಈ ಬಾರಿಯ ರಜೆಯಲ್ಲಿ…

 • ಪತ್ರಕರ್ತ ಕ್ರಾಂತಿಯನ್ನು ಉಂಟುಮಾಡುವ ವ್ಯಕ್ತಿ: ಗೋವಿಂದ 

  ಸುಬ್ರಹ್ಮಣ್ಯ : ಗನ್‌, ಖಡ್ಗ,ಸ್ಫೋಟಕ ವಸ್ತುಗಳು ವಿನಾಶದ ಪ್ರವೃತ್ತಿ ಹೊಂದಿ ರಕ್ತಕ್ರಾಂತಿ ನಡೆಸಿದರೆ, ಲೇಖನಿ ಮನಸ್ಸು ಬದಲಾವಣೆಯ ಮೂಲಕ ಸಮಾಜ ಪರಿವರ್ತಿಸುವ ಕೆಲಸ ಮಾಡುತ್ತದೆ. ಇದರಲ್ಲಿ ಬಹುಮುಖ್ಯ ಪಾತ್ರ ವಹಿಸುವ ಪತ್ರಕರ್ತ ಕ್ರಾಂತಿಯನ್ನು ಉಂಟುಮಾಡುವ ವ್ಯಕ್ತಿ. ಇದು ಶ್ರೇಷ್ಠ ಕಾರ್ಯ ಎಂದು ಕೆಎಸ್‌ಎಸ್‌…

 • ಅವಕಾಶಗಳ ಕ್ಷೇತ್ರ-ಪತ್ರಿಕೋದ್ಯಮ

  ಪತ್ರಿಕೋದ್ಯಮ ಎಂದ ತತ್‌ಕ್ಷಣ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು ನ್ಯೂಸ್‌ ಆ್ಯಂಕರ್‌, ಪ್ರೋಗ್ರಾಮ್‌ ಆ್ಯಂಕರ್‌, ರಿರ್ಪೋಟರ್‌ ಮಾತ್ರ. ಆದರೆ, ಅದರಾಚೆಗಿನ ಪತ್ರಿಕೋದ್ಯಮ ಅದೊಂದು ಅದ್ಭುತಗಳ ಸಾಗರ ಹಾಗೂ ಅವಕಾಶಗಳ ಆಗರ. ನಾನೊಬ್ಬ ಪತ್ರಿಕೋದ್ಯಮ ವಿದ್ಯಾರ್ಥಿ ಎನ್ನುವುದು ನನಗೆ ಬಹಳಷ್ಟು…

 • ವಡ್ಡರ್ಸೆ ರಘುರಾಮ ಶೆಟ್ಟಿ  ಪತ್ರಿಕೋದ್ಯಮ ಪ್ರಶಸ್ತಿಗೆ ಜೋಗಿ ಆಯ್ಕೆ

  ಕೋಟ: ಬ್ರಹ್ಮಾವರ ತಾ| ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಖ್ಯಾತ ಸಾಹಿತಿ, ಪತ್ರಕರ್ತ ಜೋಗಿ ಆಯ್ಕೆಯಾಗಿದ್ದಾರೆ. ಆ. 5ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ…

 • ಆರ್ಥಿಕ ಹೊರೆ ತಪ್ಪಿಸಿ: ನಾಯಕ

  ವಿಜಯಪುರ: ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತಾಂತ್ರಿಕ ಮಾಹಿತಿ ಶಿಕ್ಷಣ ಪಡೆದು ಶಿಕ್ಷಣಕ್ಕೆ ಅಗತ್ಯ ಇರುವ ಆರ್ಥಿಕ ಸಂಪನ್ಮೂಲ ಸಂಗ್ರಹಿಸಿಕೊಳ್ಳಬೇಕು. ಇದರಿಂದ ನಿಮ್ಮ ಶಿಕ್ಷಣಕ್ಕೆ ಪಾಲಕರ ಮೇಲಿನ ಆರ್ಥಿಕ ಹೊರೆ ತಪ್ಪಿಸುವ ಜೊತೆಗೆ ನಿಮ್ಮ ಸ್ವಾವಲಂಬಿ ಜೀವನ ಮಾದರಿ ಆಗಲಿದೆ…

 • ಪತ್ರಿಕೋದ್ಯಮ ಮತ್ತು ಸಂಪಾದಕೀಯ ಒಂದು ನಾಣ್ಯದ ಎರಡು ಮುಖ 

  ಮುಂಬಯಿ: ಸಂಪಾದಕನ ಕ್ರಿಯೆ ಸಂಪಾ ದಕೀಯ. ಸಂಪಾದಕೀಯ ನಿಷ್ಪಕ್ಷ ಪಾತವಾಗಿರಬೇಕು. ಯಾವುದೇ ವಿಷಯದ ಕುರಿತು ವಿಮರ್ಶಿಸುವ ಶಕ್ತಿ ಸಂಪಾದಕೀಯಕ್ಕಿರಬೇಕು. ಸಂಪಾದಕನಾದವನಿಗೆ ಬದ್ಧತೆ, ಶಿಸ್ತು, ಸಂಯಮ, ಜವಾಬ್ದಾರಿ ಇರಬೇಕು. ಸಮಾಜ ಕಟ್ಟುವ ಜವಾಬ್ದಾರಿ ಸಂಪಾದಕೀಯದಲ್ಲಿದೆ. ಅದು ಚರ್ಚೆಗೆ ಪೂರಕವಾಗಿರಬೇಕು. ಸ್ಪಷ್ಟವಾದ…

 • ಟ್ಯಾಕ್ಸಿ ಫಲಾನುಭವಿಗಳಿಗೆ ಸಾಲ ದೊರಕಿಸಲು ಸೂಚನೆ

  ಕಲಬುರಗಿ: ಪ್ರವಾಸೋದ್ಯಮ ಇಲಾಖೆಯಿಂದ 2015-16 ಹಾಗೂ 2016-17ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆಗಾಗಿ ಆಯ್ಕೆಯಾದ 113 ಫಲಾನುಭವಿಗಳಿಗೆ ಬ್ಯಾಂಕ್‌ ಸಾಲ ದೊರೆತು ಪ್ರವಾಸಿ ಟ್ಯಾಕ್ಸಿ ಖರೀದಿಸುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು. ನಗರದ ಜಿಲ್ಲಾಧಿಕಾರಿಗಳ…

 • ಮಣಿಪಾಲ ಎಸ್‌ಒಸಿ: ಆರ್ಟಿಕಲ್‌ 19

  ಉಡುಪಿ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಬೆಳೆಯಲು ಆತ್ಮಸ್ಥೈರ್ಯ, ಅಧಿಕ ಜನಸಂಪರ್ಕ, ಬಹು ಭಾಷೆಗಳ ಮೇಲೆ ಹಿಡಿತ ಮೊದಲಾದವು ಅವಶ್ಯ ಎಂದು ಪತ್ರಕರ್ತೆ ವಸಂತಿ ಹರಿಪ್ರಕಾಶ್‌ ಅಭಿಪ್ರಾಯಪಟ್ಟರು. ಅವರು ಫೆ. 8ರಂದು ಮಣಿಪಾಲದ ಸ್ಕೂಲ್‌ ಆಫ್ ಕಮ್ಯುನಿಕೇಶನ್‌ (ಎಸ್‌ಒಸಿ)ನಲ್ಲಿ ಆರಂಭಗೊಂಡ “ಆರ್ಟಿಕಲ್‌…

 • ಶಿಕ್ಷಣ, ವಿಜ್ಞಾನಕ್ಕೆ ಹಣ ನೀಡಿ ಪ್ರತಿಭೆ ಸೃಷ್ಟಿಸಿ

  ಚಿಕ್ಕಬಳ್ಳಾಪುರ: ದೇಶದ ಭವಿಷ್ಯ ಹಳ್ಳಿ ಮಕ್ಕಳ ತಲೆ ಮೇಲಿದ್ದು, ಮಕ್ಕಳಿಗೆ ಉತ್ತಮ ಅವಕಾಶ ಕಲ್ಪಿಸಿದರೆ ದೊಡ್ಡ ಮಟ್ಟದಲ್ಲಿ ಪ್ರತಿಭಾವಂತರಾಗಿ ಹೊರಹೊಮ್ಮು ವುದರಲ್ಲಿ ಅನುಮಾನವಿಲ್ಲ. ಆದರೆ, ಸರ್ಕಾರಗಳು ಶಿಕ್ಷಣ ಹಾಗೂ ವಿಜ್ಞಾನ ಕ್ಷೇತ್ರಗಳಿಗೆ ಕೊಡುವ ಉತ್ತೇ ಜನ, ಬೆಂಬಲ ತೀರಾ ಕಡಿಮೆ…

 • ಮನರಂಜನೆಯೊಂದಿಗೆ ಜನರನ್ನು ತಲುಪುವುದೇ ಬಾನುಲಿ

  ವಿಜಯಪುರ: ಬಾನುಲಿಯು ಮನರಂಜನೆ ಮೂಲಕ ಮಾಹಿತಿಯನ್ನು ಜನರಿಗೆ ತಲುಪಿಸುವ ಉತ್ತಮ ಸಂವಹನ ಮಾಧ್ಯಮವಾಗಿದೆ ಎಂದು ಧಾರವಾಡದ ಸಂವಹನ ತಜ್ಞ ಸಿ.ಯು. ಬೆಳ್ಳಕ್ಕಿ ಅಭಿಪ್ರಾಯಪಟ್ಟರು. ಶುಕ್ರವಾರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮಾಧ್ಯಮ ಮನೆ ಚಟುವಟಿಕೆ…

 • ಪತ್ರಕರ್ತ ಬದಲಾವಣೆಗೆ ಒಗ್ಗಲಿ

  ರಾಯಚೂರು: ಪ್ರಜಾಪ್ರಭುತ್ವ, ಪತ್ರಿಕೋದ್ಯಮ ಒಬ್ಬರಿಂದ ಹುಟ್ಟಿ ಕೊಂಡಿದ್ದಲ್ಲ. ಈ ಎರಡು ರಂಗಗಳು ಆರಂಭದಿಂದ ಈವರೆಗೆ ಬದಲಾಗುತ್ತಲೇ ಇದ್ದು, ಪತ್ರಕರ್ತರು ಅದಕ್ಕೆ ಹೊಂದಿಕೊಳ್ಳುವ ಗುಣ ಬೆಳೆಸಿ ಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಹೇಳಿದರು. ನಗರದ ಸ್ಪಿಲ್‌ ಪತ್ರಿಕೋದ್ಯಮ ಕಾಲೇಜಿನಲ್ಲಿ ಕರ್ನಾಟಕ…

 • ಸಮಾಧಾನವೇ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ

  ಕಲಬುರಗಿ: ಆರಂಭದಲ್ಲಿ ರಂಗ ಕಲೆಯಲ್ಲಿ ಆಸಕ್ತಿ ಹೊಂದಿ ನಾಟಕ ಕ್ಷೇತ್ರದಲ್ಲಿ, ನಂತರ ರಾಜಕೀಯ, ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಜತೆಜತೆಗೆ ಕೈಲಾದ ಮಟ್ಟಿಗೆ ಸಾಧನೆ ಮಾಡಲು ಸಮಾಧಾನದ ಮನೋಧೋರಣೆಯೇ ಕಾರಣವಾಯಿತು ಎಂದು ಹಿರಿಯ ಪತ್ರಕರ್ತ, ಕಸಾಪ ಹಿಂದಿನ ಅಧ್ಯಕ್ಷ…

 • ವಿವೇಕಾನಂದ ಕಾಲೇಜು: ಪತ್ರಿಕೋದ್ಯಮ ಎಂ.ಎ. ತರಗತಿಗೆ ಚಾಲನೆ

  ಪುತ್ತೂರು: ಇಂದು ಪತ್ರಿಕೋದ್ಯಮದ ವ್ಯಾಪ್ತಿ ಪ್ರಪಂಚದಾದ್ಯಂತ ವಿಸ್ತರಿಸಿದೆ. ಜಗತ್ತಿನ ವಿದ್ಯಮಾನಗಳನ್ನು ಅರಿಯುವ, ಪ್ರಾಪಂಚಿಕ ಜ್ಞಾನವನ್ನು ವಿಸ್ತರಿಸುವ ಕೇಂದ್ರ ವಾಗಿ ಪತ್ರಿಕೋದ್ಯಮ ಬೆಳೆದುನಿಂತಿದೆ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅವರು ಹೇಳಿದರು. ಅವರು…

 • ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭ: ಡಾ| ಮೌಲ್ಯಾ

  ದರ್ಬೆ: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದೊಂದಿಗೆ ಪತ್ರಿಕೋದ್ಯಮವನ್ನು ನಾಲ್ಕನೆಯ ಸ್ತಂಭವನ್ನಾಗಿ ಪರಿಗಣಿಸಲಾಗಿದೆ ಎಂದು ಮೂಡಬಿದ್ರಿ ಆಳ್ವಾಸ್‌ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ| ಮೌಲ್ಯಾ ಜೀವನ್‌ ರಾಮ್‌ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಪತ್ರಿಕೋದ್ಯಮ…

 • ವಾಟ್‌ ಈಸ್‌ ಯುವರ್‌ ನೇಮ್‌ ಪ್ಲೀಸ್‌!

  ಇಡೀ ಬಸ್ಸಿನಲ್ಲಿ ನನಗಾಗಿಯೇ ಒಂದು ಸೀಟು ಕಾಯ್ದಿರಿಸಿದಂತೆ ಒಂದೇ ಸೀಟು ಖಾಲಿ ಇತ್ತು. ಅದು ಡಬಲ್‌ ಸೀಟ್‌ ಆಗಿದ್ದರಿಂದ ಸೀಟಿನಲ್ಲಿ ಒಂದು ಕಡೆ ಒಬ್ಬಳು ಸುಂದರಿ ಕೂತಿದ್ದಳು. ಅವಳನ್ನು ಒಮ್ಮೆ ನೋಡಿ ನಾನು “ವಾವ್‌!’ ಅಂದಿದ್ದಂತೂ ಸುಳ್ಳಲ್ಲ. ಕುವೆಂಪು…

ಹೊಸ ಸೇರ್ಪಡೆ