k s eswarappa

 • ಕೇಂದ್ರದ ಮುಂದೆ ಸಾಲಮನ್ನಾದ ಪ್ರಸ್ತಾಪವಿಲ್ಲ: ರಮೇಶ್‌ ಜಿಗಜಿಣಗಿ

  ಬೆಂಗಳೂರು: ರಾಜ್ಯದಲ್ಲಿನ ಬರ ನಿರ್ವಹಣೆ, ನೆರೆ ಪರಿಹಾರ ಕಾರ್ಯ, ರೈತರ ಸ್ಥಿತಿಗತಿ ಹಾಗೂ ಸಂಕಷ್ಟ ಅರಿಯಲು ಅಧ್ಯಯನ ಪ್ರವಾಸ ಕೈಗೊಂಡಿರುವ ಬಿಜೆಪಿ ನಾಯಕರು, ಮಂಗಳವಾರ ಬಳ್ಳಾರಿ, ದಾವಣಗೆರೆ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಬರ ಪರಿಶೀಲನೆ ನಡೆಸಿದರು. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ನೇತೃತ್ವದ ತಂಡ…

 • ಅಧಿವೇಶನ ವೇಳೆ ಹೋರಾಟಕ್ಕೆ ಸಿದ್ಧತೆ 

  ಬೆಂಗಳೂರು: ರಾಜ್ಯದಲ್ಲಿನ ಬರ ನಿರ್ವಹಣೆ, ನೆರೆ ಪರಿಹಾರ ಕಾರ್ಯ, ರೈತರ ಸ್ಥಿತಿಗತಿ ಹಾಗೂ ಸಂಕಷ್ಟ ಅರಿಯಲು ಅಧ್ಯಯನ ಪ್ರವಾಸ ಕೈಗೊಂಡಿರುವ ಬಿಜೆಪಿ ನಾಯಕರು, ಸೋಮವಾರ ಬೀದರ, ಚಿಕ್ಕಬಳ್ಳಾಪುರ, ಕೊಪ್ಪಳ, ಹಾಸನ ಜಿಲ್ಲೆಗಳಲ್ಲಿ ಬರ ಪರಿಶೀಲನೆ ನಡೆಸಿದರು. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ನೇತೃತ್ವದ…

 • ಗೌಡರಿಂದ ಬಿಜೆಪಿ ಬಾಗಿಲು ಮುಚ್ಚಿಸೋದು ಅಸಾಧ್ಯ

  ಶಿವಮೊಗ್ಗ: ಲೋಕಸಭೆ ಉಪ ಚುನಾವಣೆಗೆ ಗೌಡರ ಇಡೀ ತಂಡವೇ ಬಂದು ಪ್ರಚಾರ ಮಾಡಿದರೂ ಬಿಜೆಪಿಯ ಬಾಗಿಲು ಮುಚ್ಚಿಸಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ ನಾಯಕರಾದ ಜವಾಹರ ಲಾಲ್‌ ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರ…

 • ದೇವೇಗೌಡ, ಸಿದ್ದು ಸ್ವಯಂ ಘೋಷಿತ ವ್ಯಕ್ತಿಗಳು

  ಬಳ್ಳಾರಿ: ರಾಜ್ಯದಲ್ಲಿ ಇಬ್ಬರು ಸ್ವಯಂ ಘೋಷಿತ ವ್ಯಕ್ತಿಗಳಿದ್ದಾರೆ. ಇದರಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸ್ವಯಂ ಘೋಷಿತ ಮಣ್ಣಿನ ಮಗನಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸ್ವಯಂ ಘೋಷಿತ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಲೇವಡಿ ಮಾಡಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಮತ್ತೆ ಕೈ-ಕಮಲ ಟಿಪ್ಪು ಸಮರ

  ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿಷಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಮಾತಿನ ಸಮರ ಆರಂಭಿಸಿದ್ದಾರೆ. ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಸಮಾಜದಲ್ಲಿ ಒಡಕು ಉಂಟು ಮಾಡುವ ಪ್ರಯತ್ನ ಮಾಡುತ್ತಿದೆ. ಈ ಬಾರಿ ರಾಜ್ಯ…

 • ಮಠಾಧೀಶರು ಧರ್ಮದ ಕೆಲಸ ಮಾಡಲಿ

  ವಿಧಾನಸಭೆ: ಮಠಾಧೀಶರು ಜಾತಿಯ ಹೆಸರಿನಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಧರ್ಮದ ಕೆಲಸ ಮಾಡಿ, ನಿಮಗೆ ಕೈ ಮುಗಿದು ಕೇಳುತ್ತೇನೆ. ಸಮಾಜದಲ್ಲಿ ಜಾತಿಯ ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಮಾಡಬೇಡಿ. ಕಾವಿ ತೊಟ್ಟವರನ್ನು ನಾವು ದೇವರೆಂದು ನಂಬುತ್ತೇವೆ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಕೈ…

 • ಬಿಜೆಪಿ ಗೆದ್ದ ಮೇಲೆ ಖೇಣಿ ಜೈಲಿಗೆ: ಕೆ.ಎಸ್‌. ಈಶ್ವರಪ್ಪ

  ಬೀದರ: ಶಾಸಕ ಅಶೋಕ ಖೇಣಿ ಕಾಂಗ್ರೆಸ್‌ ಸೇರ್ಪಡೆಯಿಂದ ರಾಜ್ಯ ಸರ್ಕಾರ ಭ್ರಷ್ಟಾಚಾರವನ್ನು ಬಿಗಿದಪ್ಪಿಕೊಂಡಂತಾಗಿದೆ. ನೈಸ್‌ ಯೋಜನೆ ಅಕ್ರಮ ಕುರಿತ ವರದಿಯನ್ನು ಕಾಂಗ್ರೆಸ್‌ ಮುಚ್ಚಿಹಾಕಬಹುದು. ಆದರೆ, ಮುಂದೆ ಬಿಎಸ್‌ವೈ ನೇತೃತ್ವದಲ್ಲಿ ಅಧಿ ಕಾರಕ್ಕೆ ಬರಲಿರುವ ಬಿಜೆಪಿ, ಅಕ್ರಮ ಮಾಡಿದವರನ್ನು ಜೈಲಿಗಟ್ಟಲಿದೆ ಎಂದು ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನೈಸ್‌…

 • ಗುಜರಾತ್‌-ಹಿಮಾಚಲ ಫ‌ಲಿತಾಂಶ ಸಹಿಸಲಾಗುತ್ತಿಲ್ಲ

  ಶಿವಮೊಗ್ಗ: ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಸಹಿಸಿಕೊಳ್ಳಲು ಸಾಧ್ಯವಾಗದೇ ಕಾಂಗ್ರೆಸ್‌ ನಾಯಕರು ಒಂದೊಂದು ರೀತಿ ಹೇಳಿಕೆ ನೀಡತೊಡಗಿದ್ದಾರೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ, ಆಮಿತ್‌ ಶಾ,…

 • ಬೀದಿಗಿಳಿದಾದ್ರೂ ಜಾರ್ಜ್‌ ರಾಜೀನಾಮೆ ಪಡೀತೀವಿ

  ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್‌ ದಾಖಲಿಸಿದ್ದರಿಂದ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡುವವರೆಗೂ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದರು. ಇತ್ತ ವಿಧಾನಮಂಡಲದ ಉಭಯ ಸದನಗಳಲ್ಲೂ ಬಿಜೆಪಿ ಈ ಕುರಿತು ಹೋರಾಟ…

 • ಬಿಜೆಪಿಗೆ ಸ್ಪಷ್ಟ ಬಹುಮತ ಖಚಿತ: ಈಶ್ವರಪ್ಪ

  ಹೊನ್ನಾಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ನಿಷ್ಕ್ರಿಯವಾಗಿದ್ದು, 2018ರ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಗಳಾಗುವುದು ನಿಶ್ಚಿತ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಗುರುಭವನದಲ್ಲಿ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪಂಡಿತ್‌ ದೀನದಯಾಳು ಉಪಾಧ್ಯಾಯರ ಜನ್ಮ ಶತಮಾನೋತ್ಸವ…

 • ಬಿಎಸ್‌ವೈ-ಈಶ್ವರಪ್ಪ ನಡುವೆ ಜಗಳ ತಂದಿಟ್ಟವರ್ಯಾರು?

  ವಿಧಾನಪರಿಷತ್ತು: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ವಿಜಯಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಗೆದ್ದು ಈಗ ಪಕ್ಷೇತರಾಗಿ ಗುರುತಿಸಿಕೊಂಡಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಪ್ರಕಾರ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ನಡುವೆ ಜಗಳ ತಂದಿಟ್ಟವರು ಮೇಲ್ಮನೆಯ ಬಿಜೆಪಿ ಸದಸ್ಯ ಭಾನುಪ್ರಕಾಶ್‌ ಅವರಂತೆ. ಬರದ ಮೇಲಿನ…

ಹೊಸ ಸೇರ್ಪಡೆ