kadaba

 • ಕೋಡಿಂಬಾಳ: ಡೆಂಗ್ಯೂ ಬಾಧಿತ ವ್ಯಕ್ತಿ ಸಾವು

  ಕಡಬ: ಡೆಂಗ್ಯೂ ಪೀಡಿತರಾಗಿದ್ದ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ಶ್ರೀಧರ ಗೌಡ (52) ಮಂಗಳವಾರ ಮೃತಪಟ್ಟಿದ್ದಾರೆ. ಶ್ರೀಧರ ಗೌಡ ಅವರಿಗೆ ಕಳೆದ ಎರಡು ತಿಂಗಳ ಹಿಂದೆ ಡೆಂಗ್ಯೂ ಜ್ವರ ಬಾಧಿಸಿದ್ದು, ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ…

 • ತುಳು ಸಂಸ್ಕೃತಿಗೆ ವಿಶ್ವದಲ್ಲೇ ವಿಶೇಷ ಸ್ಥಾನವಿದೆ: ಪೆರ್ಲ

  ಕಡಬ: ತುಳು ಸಂಸ್ಕೃತಿಯ ಆಚರಣೆಗಳು ಕಾರ್ಯಕ್ರಮಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು. ನಮ್ಮ ಆದರ್ಶ ತುಳು ಸಂಸ್ಕೃತಿಗೆ ವಿಶ್ವದಲ್ಲಿಯೇ ವಿಶೇಷ ಸ್ಥಾನವಿದೆ ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ| ಸದಾನಂದ ಪೆರ್ಲ ನುಡಿದರು. ಅವರು ರಾಮಕುಂಜದ ನೇತ್ರಾವತಿ ತುಳುಕೂಟದ ಆಶ್ರಯದಲ್ಲಿ…

 • ‘ರಸ ಮಂಟಮೆ’ ತುಳು ಸಂಸ್ಕೃತಿ ವೈಭವ

  ಕಡಬ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ರಾಮ ಕುಂಜದ ನೇತ್ರಾವತಿ ತುಳುಕೂಟದ ಆಶ್ರಯದಲ್ಲಿ ರಾಮಕುಂಜದ ಶ್ರೀ ರಾಮ ಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಹಯೋಗದೊಂದಿಗೆ ರಾಮಕುಂಜದಲ್ಲಿ ಶನಿವಾರ ಜರಗಿದ ತುಳು ಕಲಿಕೆಯ ವಿದ್ಯಾರ್ಥಿಗಳು ಹಾಗೂ ವಿವಿಧ ತುಳುಕೂಟಗಳ ಸದಸ್ಯರ…

 • ‘ಚುಟುಕು ಸಾಹಿತ್ಯಕ್ಕೆ ಮಹತ್ವದ ಸ್ಥಾನವಿದೆ’

  ಕಡಬ : ಚುಟುಕು ಎನ್ನುವುದು ಕೇವಲವಾಗಿ ಕಾಣುವ ವಿಚಾರವಲ್ಲ. ಚುಟುಕಿಗೆ ಮಹತ್ವದ ಸ್ಥಾನವಿದೆ. ಸಮಾಜದ ಅಂಕು ಡೊಂಕನ್ನು ಸರಿಪಡಿಸುವ ಮಾಧ್ಯಮವಾಗಿ ಚುಟುಕು ಸಾಹಿತ್ಯ ಬೆಳೆದುಬಂದಿದೆ ಎಂದು ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ…

 • ಕಡಬದಲ್ಲಿ ಶಂಕಿತ ಡೆಂಗ್ಯೂ ಜ್ವರ ವ್ಯಾಪಕ

  ಕಡಬ: ಕೋಡಿಂಬಾಳ ಗ್ರಾಮದ ಕೆಲ ಪ್ರದೇಶಗಳಲ್ಲಿ ಜನರು ವ್ಯಾಪಕವಾಗಿ ಶಂಕಿತ ಡೆಂಗ್ಯೂ ಜ್ವರ ಪೀಡಿತರಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಆರೋಗ್ಯ ಇಲಾಖೆಯ ಸಿಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಜ್ವರ ಪೀಡಿತ ಪ್ರದೇಶಗಳ ಮನೆಗಳಿಗೆ ಭೇಟಿ ಮಾಡಿ…

 • ಐತ್ತೂರು: ಕೆಎಫ್‌ಡಿಸಿ ರಬ್ಬರ್‌ ತೋಟಕ್ಕೆ ಬೆಂಕಿ

  ಕಡಬ: ಐತ್ತೂರು ಗ್ರಾಮದ ಸುಂಕದಕಟೆಯಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆಎಫ್‌ಡಿಸಿ)ದ ರಬ್ಬರ್‌ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಾವಿರಾರು ರಬ್ಬರ್‌ ಗಿಡಗಳು ಬೆಂಕಿಗಾಹುತಿಯಾದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ. ನಿಗಮದ ಅಧಿಕಾರಿಗಳು ಹಾಗೂ ಸಿಬಂದಿ ಸ್ಥಳೀಯರ ನೆರವಿ…

 • ಬಲ್ಯದಲ್ಲಿ ದೇಣಿಗೆ ಸಂಗ್ರಹ: ಮೈಸೂರಿನ ತಂಡ ಪೊಲೀಸ್‌ ವಶಕ್ಕೆ

  ಕಡಬ: ಕುಟ್ರಾಪ್ಪಾಡಿ ಗ್ರಾ. ಪಂ. ವ್ಯಾಪ್ತಿಯ ಬಲ್ಯ ಪರಿಸರದಲ್ಲಿ “ಜನುಮದಾತೆ ಸೇವಾ ಟ್ರಸ್ಟ್‌ ಬೆಂಗಳೂರು’ ಸಂಸ್ಥೆಯ ಕರಪತ್ರ ಹಂಚುತ್ತಾ ದೇಣಿಗೆ ಸಂಗ್ರಹಿಸುತ್ತಿದ್ದ ಮೈಸೂರಿನ ವ್ಯಕ್ತಿಗಳನ್ನು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಕಡಬ ಪೊಲೀಸರು ವಶಕ್ಕೆ ಪಡೆದು, ಬಳಿಕ ದಂಡ ವಿಧಿಸಿ…

 • 17ನೇ ವರ್ಷದ ಕಡಬ ಆಯನಕ್ಕೆ ಚಾಲನೆ

  ಕಡಬ: ಕಡಬದ ದೈವಗಳ ಮಾಡದಲ್ಲಿ ಕೊಡಿ ಏರುವ ಮೂಲಕ ಎ. 23ರ ತನಕ ನಡೆಯಲಿರುವ 17ನೇ ವರ್ಷದ ಕಡಬದ ಆಯನಕ್ಕೆ (ಜಾತ್ರೆ) ವಿಧ್ಯುಕ್ತ ಚಾಲನೆ ದೊರೆಯಿತು. ಸೋಮವಾರ ರಾತ್ರಿ ಕೋಡಿಂಬಾಳದ ಕುಕ್ಕರೆಬೆಟ್ಟಿನಿಂದ ಶ್ರೀ ಕಡಂಬಳಿತ್ತಾಯ ಸ್ವಾಮಿ ಭಂಡಾರವು ಮಾಲೇಶ್ವರ…

 • “ನಮ್ಮನ್ನೂ ಕಡಬ ತಾಲೂಕಿಗೆ ಸೇರಿಸಿಕೊಳ್ಳಿ’

  ಕಡಬ : ಕೊನೆಗೂ ಕಡಬ ತಾಲೂಕು ಉದ್ಘಾಟನೆಯಾಗಿದೆ. ಆದರೆ ನೂತನ ಕಡಬ ತಾಲೂಕಿಗೆ ತುಂಬಾ ಹತ್ತಿರ ಇರುವ ಬೆಳ್ತಂಗಡಿ ತಾಲೂಕಿನ 5 ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ 4 ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮಾತ್ರ ಮನ್ನಣೆ…

 • “ನಮ್ಮನ್ನೂ ಕಡಬ ತಾಲೂಕಿಗೆ ಸೇರಿಸಿಕೊಳ್ಳಿ’

  ಕಡಬ : ಕೊನೆಗೂ ಕಡಬ ತಾಲೂಕು ಉದ್ಘಾಟನೆಯಾಗಿದೆ. ಆದರೆ ನೂತನ ಕಡಬ ತಾಲೂಕಿಗೆ ತುಂಬಾ ಹತ್ತಿರ ಇರುವ ಬೆಳ್ತಂಗಡಿ ತಾಲೂಕಿನ 5 ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ 4 ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮಾತ್ರ ಮನ್ನಣೆ…

 • ಹೈಕೋರ್ಟ್‌ ಮೆಟ್ಟಿಲೇರಿ ಅನುದಾನ ತರಿಸಿದ‌ ಗ್ರಾಮಸ್ಥರು

  ಕಡಬ: ಮೂಲಸೌಕರ್ಯಕ್ಕಾಗಿ ಜನಪ್ರತಿನಿಧಿಗಳಿಗೆ ದುಂಬಾಲು ಬಿದ್ದು ಬೇಸತ್ತಿದ್ದ ಕಡಬ ತಾಲೂಕಿನ ಕೊಂಬಾರು ಗ್ರಾಮಸ್ಥರು ಉಚ್ಚ ನ್ಯಾಯಾಲಯದ  ಮೆಟ್ಟಿಲೇರಿ ಸತತ 4 ವರ್ಷ ಕಾನೂನು ಹೋರಾಟ ನಡೆಸಿ ಕೊನೆಗೂ ಯಶ ಸಾಧಿಸಿದ್ದಾರೆ. ಕೋರ್ಟ್‌ ಸೂಚನೆಯಂತೆ ಸರಕಾರದಿಂದ ಅನುದಾನ ತರಿಸಿ ವಿಶೇಷ…

 • ಮಾ. 1: ಕಡಬ, ಮೂಡುಬಿದಿರೆ ತಾಲೂಕು ಉದ್ಘಾಟನೆ

  ಮಂಗಳೂರು: ಕಡಬ, ಮೂಡುಬಿದಿರೆ ತಾಲೂಕುಗಳ ಉದ್ಘಾಟನೆಯನ್ನು ಮಾ. 1ರಂದು ಕಂದಾಯ ಸಚಿವರು ನೆರವೇರಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಜೆ ಕರಾವಳಿ ಭಾಗದ ಕಂದಾಯ ಇಲಾಖೆಯ ಸಭೆ ನಡೆಯಲಿದೆ. ಸುರತ್ಕಲ್‌ ಟೋಲ್‌ಗೇಟ್‌…

 • ಮೂಲ ಸೌಕರ್ಯವಿಲ್ಲದೆ‌ ಕಡಬ ಮೀನು ಮಾರುಕಟ್ಟೆ ಕ್ಷೀಣ

  ಕಡಬ: ತಾಲೂಕು ಕೇಂದ್ರ ಕಡಬದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ಇಲ್ಲ. ಪ್ರಸ್ತುತ ಇರುವ ಹಸಿ ಮೀನು ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳಿಲ್ಲದೇ ಮೀನು ವ್ಯಾಪಾರ ನಡೆಯುತ್ತಿಲ್ಲ. ಆದರೆ ಹರಾಜಿನಲ್ಲಿ ಮೀನು ಮಾರಾಟದ ಹಕ್ಕು ಪಡೆದು ಪಂಚಾಯತ್‌ಗೆ 8 ಲಕ್ಷ ರೂ….

 • ಪಾನಮತ್ತ ಸೈನಿಕರಿಂದ ಪೊಲೀಸರ ಮೇಲೆ ಹಲ್ಲೆ : ನಾಲ್ವರ ಬಂಧನ

  ಕಡಬ: ಇಬ್ಬರು ಪಾನಮತ್ತ ಸೈನಿಕರು ಹಾಗೂ ಇನ್ನಿತರರ ತಂಡ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪೊಲೀಸ್‌ ವಾಹನಕ್ಕೆ ಹಾನಿಗೈದ ಘಟನೆ ರವಿವಾರ ರಾತ್ರಿ ಮರ್ದಾಳದಲ್ಲಿ ನಡೆದಿದೆ. ಕಡಬ ಆರಕ್ಷಕ ಠಾಣಾ ಉಪ ನಿರೀಕ್ಷಕ ಪ್ರಕಾಶ್‌ ದೇವಾಡಿಗ ಹಾಗೂ…

 • ಕಡಬ ಸರಕಾರಿ ಸಮುದಾಯ ಆಸ್ಪತ್ರೆಗೆ ಕಾಯಕಲ್ಪ 

  ಕಡಬ: ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಕಡಬದ ಸರಕಾರಿ ಆಸ್ಪತ್ರೆಗೆ 4.85 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡದ ನಿರ್ಮಾಣ ಕಾರ್ಯಪೂರ್ಣಗೊಂಡಿದ್ದು, ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿದೆ. ಸುಸಜ್ಜಿತ ಆಸ್ಪತ್ರೆಯಾಗಲಿದೆ 6 ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರವು 9 ವರ್ಷಗಳ ಹಿಂದೆ…

 • ಎಮ್ಮೆತ್ತಾಳು ಗ್ರಾಮದಲ್ಲಿ ಭೂ ಕುಸಿತ: ಮಗಳ ಮನೆಗೆ ಬಂದಿದ್ದರಿಂದ ಪಾರು!

  ಕಡಬ: ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ವೇಳೆ ಮಕ್ಕಂದೂರಿನ ಎಮ್ಮೆತ್ತಾಳು ಗ್ರಾಮದ ಕುಟುಂಬವೊಂದು ಕಡಬದಲ್ಲಿರುವ ನೆಂಟರ ಮನೆಗೆ ಬಂದಿದ್ದುದರಿಂದಾಗಿ ಪ್ರಾಣಾಪಾಯದಿಂದ ಪಾರಾಗಿದೆ. ಆದರೆ ಮನೆ ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದೆ. ಮಕ್ಕಂದೂರಿನ ಎಮ್ಮೆತ್ತಾಳು ಗ್ರಾಮದ ದಿ| ಮೋಹನ್‌ಕುಮಾರ್‌ ಮತ್ತು ಶಶಿಕಲಾ…

 • ಕಡಬ: ಮಳೆ ಹಾನಿ ಪ್ರದೇಶಕ್ಕೆ ಸುಳ್ಯ ಶಾಸಕ ಎಸ್‌. ಅಂಗಾರ ಭೇಟಿ

  ಕಡಬ : ಅತಿವೃಷ್ಟಿಯ ಹಿನ್ನಲೆಯಲ್ಲಿ ಕಡಬ ಪರಿಸರದ ನೂಜಿಬಾಳ್ತಿಲ, ಇಚಿಲಂಪಾಡಿ, ಮೂರಾಜೆ ಪಟ್ನ ಪ್ರದೇಶದಲ್ಲಿ ಕೃಷಿ ಹಾಗೂ ಆಸ್ತಿಪಾಸ್ತಿ ಹಾನಿಯಾದ ಪ್ರದೇಶಗಳಿಗೆ ಸುಳ್ಯ ಶಾಸಕ ಎಸ್‌.ಅಂಗಾರ ಅವರು ಶನಿವಾರ ಭೇಟಿ ನೀಡಿ ಹಾನಿಗೊಳಗಾದ ವರದಿಯೊಂದಿಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ…

 • ಕಡಬ: ಮಿನಿ ಲಾರಿ ಉರುಳಿ 2 ಸಾವು  

  ಕಡಬ: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಐತ್ತೂರು ಗ್ರಾಮದ ಕಲ್ಲಾಜೆ ಸೇತುವೆ ಬಳಿ ಕಾಂಕ್ರೀಟ್‌ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಲಾರಿಯೊಂದು ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು 14 ಮಂದಿ ಗಾಯಗೊಂಡ ಘಟನೆ ಗುರುವಾರ…

 • ಹೊಸ್ಮಠ ಹಳೇ ಸೇತುವೆ ಬದಲು ಕಟ್ಟಿಸಿದ ಹೊಸ ಸೇತುವೆಗೂ ಮುಳುಗಡೆ ಭೀತಿ!

  ಕಡಬ: ಜನರು ಹಾಗೂ ವಾಹನಗಳ ಸುರಕ್ಷಿತ ಸಂಚಾರದ ಹಿನ್ನೆಲೆಯಲ್ಲಿ ಕಡಬ ಸಮೀಪದ ಹೊಸ್ಮಠದ ಹಳೆ ಸೇತುವೆ ಭಾರೀ ಪ್ರವಾಹದಿಂದ ಮುಳುಗಡೆಯಾಗುತ್ತದೆ ಎಂದು ಹೊಸ ಸೇತುವೆ ನಿರ್ಮಿಸಲಾಗುತ್ತಿದೆ. ಆದರೆ ವಿಪರ್ಯಾಸ ಎಂಬಂತೆ ಇದೀಗ ಹೊಸ ಸೇತುವೆ ಕೂಡಾ ಮುಳುಗಡೆ ಭೀತಿ…

 • ಕಡಬ: ಟೆಂಪೋ ಅಪಘಾತಕ್ಕೆ ಇಬ್ಬರು ಬಲಿ

  ಕಡಬ: ಕಡಬ ಸಮೀಪದ ಸುಬ್ರಹ್ಮಣ್ಯ- ಇಚಲಂಪಾಡಿ  ರಸ್ತೆಯ ಮರ್ದಾಳ ಎಂಬಲ್ಲಿ ಟೆಂಪೋ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ ದಾರುಣ  ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಓರ್ವಮಹಿಳೆಯ ಪರಿಸ್ಥಿತಿ ಗಂಭಿರವಾಗಿದೆ. ಮೃತರನ್ನು ಚಿನ್ನಮ್ಮ ( 55) ಮತ್ತು ಹರೀಶ್ ( 30) ಎಂದು…

ಹೊಸ ಸೇರ್ಪಡೆ

 • ಹೊಸದಿಲ್ಲಿ: ದಕ್ಷಿಣದಲ್ಲಿ ಅಬ್ಬರಿಸಿ ಅಪಾರ ಸಾವು- ನೋವು, ಆಸ್ತಿ ಪಾಸ್ತಿ ಹಾನಿಗೆ ಕಾರಣನಾದ ಮಳೆರಾಯ ಉತ್ತರದಲ್ಲಿ ತನ್ನ ಪ್ರತಾಪ ಮುಂದುವರಿಸಿದ್ದಾನೆ. ದಿಲಿ,...

 • ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಹಾಗೂ ಮೈತ್ರಿ ಸರ್ಕಾರ ಮುಂದುವರಿಸಿಕೊಂಡು ಬಂದಿರುವ 'ಅನ್ನಭಾಗ್ಯ' ಹಾಗೂ 'ಇಂದಿರಾ ಕ್ಯಾಂಟೀನ್‌' ಯೋಜನೆಗೆ...

 • ಮನುಷ್ಯನ ದೇಹದಲ್ಲಿರುವ ಒಂದು ಅವಿಭಾಜ್ಯ ಅಂಗವೆಂದರೆ ಅದು ಕಣ್ಣು. ಪ್ರಪಂಚವನ್ನು ಇಷ್ಟು ಸುಂದರವಾಗಿ ಕಾಣಲು ಕಾರಣವೇ ಕಣ್ಣು.ನಮ್ಮ ದೇಶದಲ್ಲಿ ಇಂದಿಗೂ ಒಂದು ಅಂದಾಜಿನ...

 • ರಾಯಚೂರು: ಮಂತ್ರಾಲಯದ ಶ್ರೀರಾಘ ವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ಅಂಗವಾಗಿ ಶನಿವಾರ ರಾಯರ ಮಧ್ಯಾರಾಧನೆ ವಿಜೃಂಭಣೆಯಿಂದ ನೆರವೇರಿತು. ಸಂಪ್ರದಾಯದಂತೆ...

 • ಬೆಂಗಳೂರು: ವಿಶೇಷ ಸ್ಥಾನಮಾನ ರದ್ದುಪಡಿಸುವ ನಿರ್ಧಾರಕ್ಕೆ ಪೂರ್ವಭಾವಿಯಾಗಿ ಕೇಂದ್ರ ಸರಕಾರವು ಜಮ್ಮು-ಕಾಶ್ಮೀರದಲ್ಲಿ ಭಾರೀ ಸಂಖ್ಯೆಯಲ್ಲಿ ಸೇನಾ ಯೋಧರನ್ನು...

 • ಹುಬ್ಬಳ್ಳಿ: ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನಿರ್ದೇಶನದಂತೆ ನ.1ರಿಂದ ಬೆಳಗಾವಿ-ಬೆಂಗಳೂರು (06526/06525) ಸೂಪರ್‌ಫಾಸ್ಟ್‌ ತತ್ಕಾಲ್ ಸ್ಪೇಷಲ್ ರೈಲನ್ನು ಪ್ರತಿದಿನ...