CONNECT WITH US  

ಶ್ರೀ  ಅಮೃತೇಶ್ವರ ದೇವಸ್ಥಾನದ ಎದುರಿನ ಕಂಬಳ ಗದ್ದೆಯಲ್ಲಿ ಓಡಿದ ಕೋಣಗಳು.

ವಾಮಂಜೂರು : ಕಂಬಳದ ಕೋಣಗಳಿಗೆ ಹಿಂಸೆ ನೀಡದೆ ಕ್ರೀಡಾ ಮನೋಭಾವದಲ್ಲಿ ಕಂಬಳ ನಡೆಸಿ ಮುಂದೆ ಯಾವುದೇ ಸಮಸ್ಯೆ ಆಗದಂತೆ ಮಾಡಿಕೊಳ್ಳೋಣ ಎಂದು ವಿಹಿಂಪ ಮುಖಂಡ ಜಗದೀಶ್‌ ಶೇಣವ ಹೇಳಿದ್ದಾರೆ.

ಜಯ-ವಿಜಯ ಜೋಡುಕರೆ ಕಂಬಳದಲ್ಲಿ ಕೋಣಗಳ ಓಟ ನಡೆಯಿತು.

ಮಹಾನಗರ: ಜಪ್ಪಿನಮೊಗರು ಜಯ-ವಿಜಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಗ್ಗೆ ಅದ್ದೂರಿಯ ಚಾಲನೆ ನೀಡಲಾಯಿತು. ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 7ನೇ ವರ್ಷಗಳಿಂದ ಹೊನಲು ಬೆಳಕಿನ ಈ...

ದ. ಕ. ಜಿಲ್ಲಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ರಾಜೇಂದ್ರಕುಮಾರ್‌ ಅವರನ್ನು ಗೌರವಿಸಲಾಯಿತು.

ಐಕಳ : ಕಂಬಳ ಕ್ರೀಡೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಇಲ್ಲಿನ ಜನರಲ್ಲಿ ಕಂಬಳ ಹಾಸುಹೊಕ್ಕಾಗಿ ಅದರಲ್ಲೂ ಧಾರ್ಮಿಕ ನೆಲೆ ಕಂಡುಕೊಂಡಿದ್ದಾರೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌...

ಐಕಳ: ತುಳುನಾಡ ಜಾನಪದ ಕ್ರೀಡೆ ಕಂಬಳದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ಬೋಳದಗುತ್ತು ಜಗದೀಶ್ ಶೆಟ್ರ ಕೋಣಗಳು ಮತ್ತೆ ಪ್ರಥಮ ಸ್ಥಾನ ಪಡೆದಿವೆ. ಈ ವರ್ಷದ ಎಲ್ಲಾ ಹತ್ತು ಕಂಬಳದಲ್ಲಿ ಫೈನಲ್...

ಐಕಳ ಬಾವ ಕಾಂತಾಬಾರೆ- ಬೂದಾಬಾರೆ ಜೋಡು ಕರೆ ಕಂಬಳವನ್ನು ಉದ್ಘಾಟಿಸಲಾಯಿತು.

ಕಿನ್ನಿಗೋಳಿ: ಕಂಬಳ ಕೇವಲ ಜನಪದ ಕ್ರೀಡೆಯಲ್ಲ, ಇದು ಧಾರ್ಮಿಕ ಚೌಕಟ್ಟಿನ ಹಿನ್ನೆಲೆಯ ಮೇಲೆ ನಿಂತಿದೆ ಎಂದು ಅದಾನಿ ಸಂಸ್ಥೆಯ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಹೇಳಿದರು.

ಕೋಟಿ -ಚೆನ್ನಯ ಜೋಡು ಕರೆ ಕಂಬಳದ ಸಮಾರೋಪಗೊಂಡಿತು.

ಪುತ್ತೂರು : ಕಂಬಳ ತುಳು ನಾಡಿನ ಹೆಮ್ಮೆ ಹಾಗೂ ಗೌರವದ ಪ್ರತೀಕ. ನಮ್ಮ ಕಂಬಳ ಎನ್ನುವ ಕಂಬಳಾಭಿಮಾನಿಗಳ ಪ್ರೀತಿಯ ಪ್ರೋತ್ಸಾಹ ಕಂಬಳವನ್ನು ನಿರಂತರ ಉಳಿಸಿಕೊಂಡು ಬೆಳೆಸುತ್ತಿದೆ ಎಂದು ಜಿಲ್ಲಾ...

ಪುತ್ತೂರು: ಶನಿವಾರ ಆರಂಭವಾದ ಪುತ್ತೂರಿನ  26 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ  ಭಾನುವಾರ ಸಂಜೆಯ ವೇಳೆಗೆ ವಿಜೃಂಭಣೆಯಿಂದ ಸಂಪನ್ನವಾಯಿತು.

26ನೇ ವರ್ಷದ ಐತಿಹಾಸಿಕ ಹೊನಲು ಬೆಳಕಿನ ಕೋಟಿ -ಚೆನ್ನಯ ಜೋಡುಕರೆ ಕಂಬಳ ಜರಗಿತು.

ಪುತ್ತೂರು: ಒಗ್ಗೂಡುವಿಕೆ ಶಕ್ತಿ ಮತ್ತು ಅದರಿಂದ ಲಭಿಸುವ ಕ್ರಿಯಾಶೀಲತೆಯ ಚೈತನ್ಯವಿದ್ದಾಗ ಯಶಸ್ಸು ಲಭಿಸುತ್ತದೆ. ಈ ಮಾದರಿಯಲ್ಲಿ ಕಂಬಳ ತುಳುನಾಡಿನ ಶ್ರಮಜೀವಿಗಳ ಹೆಮ್ಮೆಯ ಜನಪದ ಕ್ರೀಡೆಯಾಗಿ...

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರಿನ ದೇವರಮಾರು ಗದ್ದೆಯಲ್ಲಿ ಜ. 19ರಂದು 26ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ - ಚೆನ್ನಯ ಜೋಡುಕರೆ ಕಂಬಳ ನಡೆಯಲಿದೆ ಎಂದು ಕಂಬಳ...

ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಕಂಡುಬಂದ ಕೋಣದ ಓಟ.

ಮಹಾನಗರ : ನಗರದ ಬಂಗ್ರ ಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ರವಿವಾರ ಆರಂಭಗೊಂಡ ಎರಡನೇ ವರ್ಷದ ಹೊನಲು ಬೆಳಕಿನ ಮಂಗಳೂರು ಕಂಬಳೋತ್ಸವ ಜನಾಕರ್ಷಣೆಯ ಹಬ್ಬವಾಗಿ...

ಪುತ್ತೂರು: 26ನೇ ವರ್ಷದ ಕೋಟಿ - ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರವನ್ನು ಸುಧಾಕರ ಶೆಟ್ಟಿ ಬಿಡುಗಡೆ ಮಾಡಿದರು.

ನಗರ : ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರಿನ ದೇವರಮಾರು ಗದ್ದೆಯಲ್ಲಿ ಜ. 19ರಂದು ನಡೆಯಲಿರುವ 26ನೇ ವರ್ಷದ ಪುತ್ತೂರು ಕೋಟಿ -ಚೆನ್ನಯ ಜೋಡುಕರೆ ಕಂಬಳ ಕೂಟದ ಆಮಂತ್ರಣ ಪತ್ರದ ಬಿಡುಗಡೆ...

ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದೊಡ್ಡ ಕಂಬಳ ಎಂಬ ಹೆಗ್ಗಳಿಕೆ ಹೊಂದಿದ ಕಾರ್ಕಳ ಮಿಯ್ಯಾರು ಲವ-ಕುಶ ಜೋಡುಕರೆ ಕರೆ ಸೋಮವಾರ ಸಂಜೆ ಸಂಪನ್ನವಾಗಿದೆ. 15 ನೇ ವರ್ಷದ ಮಿಯ್ಯಾರು  ಜೋಡುಕರೆ...

ಕಾರ್ಕಳ: 15ನೇ ವರ್ಷದ ಮಿಯ್ಯಾರು ಲವ-ಕುಶ ಜೋಡುಕರೆ ಬಯಲು ಕಂಬಳಕ್ಕೆ ಜ. 6ರಂದು ಚಾಲನೆ ನೀಡಲಾಯಿತು. ಶಾಸಕ ವಿ. ಸುನಿಲ್‌ ಕುಮಾರ್‌ ಚಾಲನೆ ನೀಡಿ ಶುಭಹಾರೈಸಿದರು. ಮಿಯ್ಯಾರು ಮಹಾಲಿಂಗೇಶ್ವರ...

ಹೊನಲು ಬೆಳಕಿನ ಕೋಟಿ -ಚೆನ್ನಯ ಜೋಡುಕರೆ ಕಂಬಳ ಕೂಟಕ್ಕೆ ಸಿದ್ಧಗೊಳ್ಳುತ್ತಿರುವ ಕಂಬಳ ಕರೆ

ನಗರ : ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಜ. 19ರಂದು ನಡೆಯುವ 26ನೇ ವರ್ಷದ ಹೊನಲು ಬೆಳಕಿನ ಕೋಟಿ -ಚೆನ್ನಯ ಜೋಡುಕರೆ ಕಂಬಳ ಕೂಟಕ್ಕೆ ಕರೆ...

ಪಡುಪಣಂಬೂರು: ತುಳುನಾಡಿನ ಕಂಬಳದ ಜತೆಗೆ ಇಲ್ಲಿನ ಸಂಸ್ಕೃತಿ, ಕೃಷಿ ಪರಂಪರೆ ಬೆಸೆದು ಕೊಂಡಿದ್ದು, ಇದನ್ನು ಪ್ರಾಣಿ ಹಿಂಸೆ ಎಂಬ ಕಾರಣ ನೀಡಿ ಕಾನೂನು ಚೌಕಟ್ಟಿನಲ್ಲಿ ನಿರ್ಬಂಧಿಸುವುದು ಸರಿಯಲ್ಲ...

ಗೌರವಾಧ್ಯಕ್ಷ ವಿನಯ ಕುಮಾರ್‌ ಸೊರಕೆ ಅಧ್ಯಕ್ಷತೆಯಲ್ಲಿ ಕಂಬಳದ ಪೂರ್ವಭಾವಿ ಸಭೆ ನಡೆಯಿತು.

ಪುತ್ತೂರು: ಐತಿಹಾಸಿಕ ಪುತ್ತೂರು ಕೋಟಿ -ಚೆನ್ನಯ ಜೋಡುಕರೆ ಕಂಬಳ ಜ. 19ರಂದು ನಡೆಯಲಿದೆ. ಅಂದು ಜಿಲ್ಲೆಯಲ್ಲಿ ದೊಡ್ಡಮಟ್ಟದ ಕಾರ್ಯಕ್ರಮಗಳು ನಡೆಯಲಿರುವುದರಿಂದ ಕಂಬಳಕ್ಕೂ ಮುಖ್ಯಮಂತ್ರಿಗಳ ಸಹಿತ...

ಕಂಬಳ ಸಂಘಟಕ, ಪ್ರಧಾನ ತೀರ್ಪುಗಾರ ಬೆಳ್ಳಿಪ್ಪಾಡಿ ಮಂಜಯ್ಯ ರೈ ಅವರನ್ನು ಸಮ್ಮಾನಿಸಲಾಯಿತು

ಪುಂಜಾಲಕಟ್ಟೆ: ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಈ ಹಿಂದಿನ ಪದ್ಧತಿಯಂತೆ ಬೆತ್ತ ಹಿಡಿದು ಕಂಬಳ ನಡೆಸುವಂತಾಗಲು ಸರ್ವ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ...

ಪಡುಬಿದ್ರಿ/ಕಾಪು: ಕಂಬಳ ಕ್ಷೇತ್ರದ ಸಾಧಕ, ಸಮಾಜ ಸುಧಾರಕ, ಪ್ರಾಣಿ ಪ್ರೇಮಿ ಮೂಡು ಬಿದಿರೆಯ ಕರಿಂಜೆ ವಿನು ವಿಶ್ವನಾಥ ಶೆಟ್ಟಿ (52) ಅವರು ಡಿ. 23ರಂದು ಬಂಟ್ವಾಳದ ಹೊಕ್ಕಾಡಿ ಗೋಳಿ ಕಂಬಳದಿಂದ...

ಮಂಗಳೂರು:ತುಳುನಾಡಿನ ಕಂಬಳ ಕ್ಷೇತ್ರದ ದಿಗ್ಗಜ, ಯಶಸ್ವಿ ಉದ್ಯಮಿ ಮೂಡಬಿದಿರೆ ಕರಿಂಜೆ ವಿನು ವಿಶ್ವನಾಥ ಶೆಟ್ಟಿ (54) ರವಿವಾರ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಬೈಂದೂರು: ಯಡ್ತರೆ ಗ್ರಾಮದ ಹೊಸೂರು ಕಂಬಳ ಮಹೋತ್ಸವ ಹಡವಿನ ಗದ್ದೆ ದಿ|  ಸುಬ್ಬ ಪೂಜಾರಿ ಅವರ ಕಂಬಳಗದ್ದೆಯಲ್ಲಿ ನಡೆಯಿತು. ಕಂಬಳ್ಳೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿರೂರು ಯಕ್ಷ...

Back to Top