kannada

 • ಹಿಂದಿ ಸಾಮ್ರಾಜ್ಯವಾದ ಮತ್ತು ಕನ್ನಡದ ವಾಸ್ತವ

  ಡಾ|| ರಾಜಕುಮಾರ್‌ ಸಿನಿಮಾಗಳು ಎಂತಹವಿದ್ದವೆಂದರೇ ಅವುಗಳ ಮುಂದೆ ಹಿಂದಿ ಸಿನಿಮಾಗಳು ಬಾಲ ಮುದುರಿಕೊಂಡೇ ಇರುತ್ತಿದ್ದವು. ಅವರ ಹಾಡುಗಳನ್ನು ಗದ್ದೆಯಲ್ಲಿ ನಾಟಿಮಾಡುವವರಿಂದ ಹಿಡಿದು ಸಮಾಜದ ಅತ್ಯುನ್ನತ ವರ್ಗದವರೆಗಿನ ಎಲ್ಲರೂ ಹಾಡುತ್ತಿದ್ದರು. ಇಂತಹ ಕನ್ನಡ ಚಳವಳಿಗಳನ್ನು ಪ್ರಾದೇಶಿಕವಾಗಿ ಜನಪ್ರಿಯ ಮಾಧ್ಯಮಗಳ ಮೂಲಕ…

 • ಕನ್ನಡ ಉದ್ಯೋಗದ ಮಾಧ್ಯಮವಾಗಲಿ

  ಮೈಸೂರು: ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಕಣ್ಮರೆಯಾಗುತ್ತಿದೆ ಎಂಬ ಆತಂಕವಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಭಾಷೆಯ ಬೆಳವಣಿಗೆ ಆಶಾದಾಯಕವಾಗಿದೆ. ಇದರ ಜೊತೆಗೆ ಮುಚ್ಚುತ್ತಿರುವ ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರ ಗಮನಹರಿಸಬೇಕು. ಶಿಕ್ಷಣದ ಜೊತೆಗೆ ಉದ್ಯೋಗದ ಮಾಧ್ಯಮವಾಗಿ ಕನ್ನಡವನ್ನು ರೂಪಿಸಬೇಕು ಎಂದು…

 • ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ: ಸಿಎಂ

  ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಷ್ಟ್ರಧ್ವಜದ ಜತೆಗೆ ಕನ್ನಡ ಬಾವುಟ ಧ್ವಜಾರೋಹಣ ಮಾಡಿ, ಅವರು…

 • ಕನ್ನಡದ ಹಿರಿಮೆ ಪರಭಾಷಿಕರಿಗೆ ಕಲಿಸುವ ಗುಣ ಕನ್ನಡಿಗರದಾಗಲಿ

  ನೆಲಮಂಗಲ: ಶ್ರೀಗಂಧದ ಸುವಾಸನೆ ಹೊಂದಿರುವ ಕರುನಾಡಿನ ಜನರು ಪರಭಾಷಿಕರಿಗೆ ಕನ್ನಡ ಭಾಷೆಯ ಮಹಿಮೆ, ಹಿರಿಮೆಯನ್ನು ಪರಿಚಯಿಸಲು ಮುಂದಾಗಬೇಕು ಎಂದು ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿ ಅವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ…

 • ಕನ್ನಡಕ್ಕೆ ಎರಡು ಸಾವಿರ ವರ್ಷ ಇತಿಹಾಸ

  ಕೊಳ್ಳೇಗಾಲ: ಕನ್ನಡಕ್ಕೆ ಎರಡು ಸಾವಿರ ಇತಿಹಾಸವಿದೆ. ಇದನ್ನು ಉಳಿಸಲು ಬೆಳೆಸಲು ಎಲ್ಲರೂ ಶ್ರಮಿಸಬೇಕೆಂದು ಹನೂರು ಶಾಸಕ ಆರ್‌.ನರೇಂದ್ರ ಸಲಹೆ ನೀಡಿದರು. ಪಟ್ಟಣದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ…

 • ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ, ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದಾಗಿ ನಲುಗುತ್ತಿದೆಯೇ ?

  ಕೇಂದ್ರದಿಂದ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದ್ದರೂ , ಇಚ್ಚಾಶಕ್ತಿ ಕೊರತೆಯಿಂದಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಫಲವಾಗಿದ್ದು ಒದಗಿ ಬಂದ ಅವಕಾಶಗಳು ಕೈ ತಪ್ಪುತ್ತಿದೆ ಎಂದು ಕೇಳಿಬಂದ ಹಿನ್ನಲೆಯಲ್ಲಿ “ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದರೂ, ಪರಿಣಾಮಕಾರಿಯಾಗಿ ಜಾರಿಮಾಡುವಲ್ಲಿ ರಾಜಕೀಯ ಇಚ್ಛಾಶಕ್ತಿಯ…

 • ಕೊಪ್ಪಳ: ಡಿಸಿಎಂ ಲಕ್ಷ್ಮಣ್ ಸವದಿಯಿಂದ ಧ್ವಜಾರೋಹಣ

  ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್ ಸವದಿ ಅವರು 64ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಧ್ವಜ ವಂದನೆ ಸ್ವೀಕರಿಸಿ ಪರೇಡ್ ನಡೆಸಿದರು. ಧ್ವಜಾರೋಹಣದಲ್ಲಿ ಪೊಲೀಸ್ ತುಕಡಿ…

 • ಕನ್ನಡ ರಾಜ್ಯೋತ್ಸವ: ನಮ್ಮ ದೇಶ ವಿಶ್ವಗುರುವಾಗುತ್ತ ಹೆಜ್ಜೆ ಹಾಕಿದೆ; ಬಿ. ಶ್ರೀರಾಮುಲು

  ರಾಯಚೂರು: ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಉಸ್ತುವಾರಿ  ಸಚಿವ ಬಿ.ಶ್ರೀರಾಮುಲು ಶುಕ್ರವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಅದಕ್ಕೂ ಮುನ್ನ ಕರ್ನಾಟಕ ಸಂಘದಲ್ಲಿ ಭುವನೇಶ್ವರಿ ದೇವಿ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಆಚರಣೆಗೆ ಚಾಲನೆ ನೀಡಿದರು….

 • ನಾಡಿನ ಸಮಗ್ರ ಅಭಿವೃದ್ಧಿಗಾಗಿ ಕನ್ನಡಿಗರು ಒಗ್ಗಟ್ಟಾಗಬೇಕು: ಸಿ.ಸಿ.ಪಾಟೀಲ್

  ಗದಗ: ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿ ಉಳಿವಿಗಾಗಿ ರಾಜ್ಯ ಸರಕಾರ ಅವಿರತವಾಗಿ ಶ್ರಮಿಸುತ್ತಿದೆ. ಕನ್ನಡಿಗರ ಅಭಿವೃದ್ಧಿಗಾಗಿ  ಬಡತನ, ನಿರುದ್ಯೋಗ ನಿರ್ಮೂಲನೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಾಡಿನ ಸಮಗ್ರ ಅಭಿವೃದ್ಧಿಗಾಗಿ ಕನ್ನಡಿಗರು ಒಗ್ಗಟ್ಟಾಗಬೇಕು ಎಂದು ಗಣಿ,…

 • ಕನ್ನಡ ರಾಜ್ಯೋತ್ಸವ: ಕಲಬುರಗಿಯಲ್ಲಿ ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ

  ಕಲಬುರಗಿ: ಜಿಲ್ಲಾದ್ಯಂತ 64ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ನಗರದ ಗಂಜ್ ಪ್ರದೇಶದ ನಗರರೇಶ್ವರ ಶಾಲೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಧ್ವಜಾರೋಹಣ ನೆರವೇರಿಸಿದರು. ‌ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿಗಳು, ನಂತರ ರಾಷ್ಟ ಧ್ವಜಾರೋಹಣ ಮಾಡಿದರು. ‌ಡಾ‌.ಎಸ್.ಎಂ.ಪಂಡಿತ ರಂಗಮಂದಿರದವರೆಗೆ…

 • ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

  ನವದೆಹಲಿ: ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಇಂದು 64 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಐತಿಹಾಸಿಕ ದಿನದಂದು ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಕನ್ನಡದಲ್ಲೇ ಟ್ವೀಟ್ ಮಾಡಿ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ…

 • ವಚನ ಎಂಬ ಶ್ರೀಮಂತ ಸಾಹಿತ್ಯ

  ಕನ್ನಡದ ಹಲವು ಸಾಹಿತ್ಯ ಪ್ರಕಾರಗಳ ನಡುವೆ ‘ವಚನ ಸಾಹಿತ್ಯ’ ವಿಶಿಷ್ಟವಾಗಿ ಎದ್ದುನಿಲ್ಲುತ್ತದೆ. ಸರಳ, ನೇರ ನುಡಿಯ ಮೂಲಕ ಇಂದಿಗೂ ಜನಮಾನಸದಲ್ಲಿ ನೆಲೆ ಪಡೆದುಕೊಂಡಿದೆ. ವಚನ ಎಂದರೆ ವಾಣಿ, ಮಾತು ಎಂದರ್ಥ. ವಚನಗಳು ಹುಟ್ಟಿಕೊಂಡಿದ್ದು 12ನೇ ಶತಮಾನದ ಹೊತ್ತಿಗೆ. ಜನಾಂದೋಲನದ…

 • ಕನ್ನಡದ ಧ್ವಜದ ಬದಲಿಗೆ ರಾಷ್ಟ್ರಧ್ವಜ ಹಾರಿಸಲು ರಾಜ್ಯ ಸರಕಾರ ಸುತ್ತೋಲೆ

  ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಕನ್ನಡದ ಧ್ವಜದ ಬದಲಿಗೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸಂಪ್ರದಾಯವನ್ನು ಬದಿಗೊತ್ತಿ ನಾಳೆ ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ…

 • ರಾಜ್ಯೋತ್ಸವ ವಿಶೇಷ; ಕನ್ನಡದ ಅತ್ಯುತ್ತಮ ಪ್ರಶಸ್ತಿಗಳು

  ಕನ್ನಡ ನಾಡು ವಿವಿಧ ಕಲೆ, ಸಾಹಿತ್ಯ ಪ್ರಕಾರ, ಸಂಸ್ಕೃತಿಗಳ ಬೀಡು. ಅಸಂಖ್ಯಾತ ಕಲಾವಿದರು, ಸಾಹಿತಿಗಳು ಈವರೆಗೂ ಕಪ್ಪು ಮಣ್ಣಿನ ಈ ನಾಡಿನಲ್ಲಿ ಆಗಿಹೋಗಿದ್ದಾರೆ, ಮತ್ತೆ ಮತ್ತೆ ಉದಯಿಸುತ್ತಲೇ ಇದ್ದಾರೆ. ಕರ್ನಾಟಕ ಕಲೆಗೆ, ಕಲಾವಿದರಿಗೆ ಹೆಸರು ಪಡೆದ ಹಾಗೆ, ಕಲಾವಿದರ…

 • ಕನ್ನಡ ಉಳಿಯಬೇಕಾದದ್ದು ಎಲ್ಲಿ?

  ಭಾರತವು ಹಲವು ರಾಜ್ಯಗಳ ಒಕ್ಕೂಟವಾಗಿದ್ದು ಅಲ್ಲಲ್ಲಿಯ ಆಡಳಿತ ಆಯಾ ರಾಜ್ಯದ ಭಾಷೆಯಲ್ಲಿ ನಡೆಯುತ್ತದೆ. ಒಕ್ಕೂಟ ಹಂತದಲ್ಲಿ ಹಿಂದಿಯನ್ನು ರಾಷ್ಟ್ರ ಭಾಷೆಯನ್ನಾಗಿ ಮಾಡಬೇಕೆಂಬ ಪ್ರಸ್ತಾಪ ಹಿಂದಿನಿಂದಲೂ ಇದೆ. ವಿವಿಧತೆಯಲ್ಲಿ ಏಕತೆ ಇರುವ ರಾಷ್ಟ್ರ ನಮ್ಮದಾಗಿದ್ದು ಹಲವಾರು ಧರ್ಮ, ಭಾಷೆ, ಸಂಸ್ಕೃತಿ,…

 • ರೈಲ್ವೆಯಲ್ಲಿ ಕನ್ನಡಕ್ಕೆ ಆದ್ಯತೆ

  ಬೆಳಗಾವಿ: “ರೈಲ್ವೆ ಇಲಾಖೆಯಲ್ಲಿ ಪ್ರಾದೇಶಿಕ ಭಾಷೆಯಾಗಿ ಕನ್ನಡ ಜಾರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ರಾಜ್ಯದ ಎಲ್ಲ ರೈಲ್ವೆ…

 • ಕನ್ನಡದ ಕೆಲಸಕ್ಕೆ ಅಧಿಕಾರಿಗಳದ್ದೇ ಕೊರತೆ!

  ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, ಸಿಬ್ಬಂದಿಗಳಿಲ್ಲದೆ ಕನ್ನಡ ಭವನ ಬಣಗುಡುತ್ತಿದೆ. ಕೆಲವು ಹಿರಿಯ ರಿಜಿಸ್ಟ್ರಾರ್‌ಗಳು ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದು, ಆ ಹಿನ್ನೆಲೆಯಲ್ಲಿಯೇ ಈಗಿರುವ ಬೆರಳೆಣಿಕೆಯಷ್ಟು ರಿಜಿಸ್ಟ್ರಾರ್‌ಗಳಿಗೆ ಎರಡರಿಂದ ಮೂರು ಅಕಾಡೆಮಿ ಇಲ್ಲವೆ ಪ್ರಾಧಿಕಾರದ…

 • ಹ್ಯಾಪೀ ರಾಜ್ಯೋತ್ಸವ ಅನ್ನೋರಲ್ಲೂ….

  ಇತ್ತೀಚೆಗೆ ಕನ್ನಡವನ್ನು ಬಳಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಕನ್ನಡ ಭಾಷೆಯ ಬಳಕೆ ಹೀಗೇ ಮುಂದುವರಿದರೆ ಇನ್ನು ಮುಂದಿನ ದಿನಗಳಲ್ಲಿ ಕನ್ನಡವೇ ಇಲ್ಲವಾಗುತ್ತದೆ ಎನ್ನುವ ವಿಚಾರವನ್ನು ಬಹಳಷ್ಟು ಜನ ಹೇಳುವುದನ್ನು ಕೇಳಿರಬಹುದು.ಕೆಲವು ವಿಚಾರವಂತರೆನ್ನಿಸಿಕೊಂಡವರು ಕೂಡ ಪದೇ ಪದೆ ಅದನ್ನೇ ಹೇಳಿ ನಾವು…

 • ಕನ್ನಡ ಉಳಿಸಲು ಸಿ.ಟಿ.ರವಿ ಹೊಸ ಐಡಿಯಾ!

  ಧಾರವಾಡ: ಕನ್ನಡ, ಇತಿಹಾಸ, ಸಮಾಜ ವಿಜ್ಞಾನ ವಿಷಯಗಳನ್ನು ಕನ್ನಡ ಮಾಧ್ಯಮದಲ್ಲಿ ಇರಿಸಿ, ಇಂಗ್ಲಿಷ್‌, ಗಣಿತ, ವಿಜ್ಞಾನ ವಿಷಯಗಳನ್ನು ಆಂಗ್ಲ ಮಾಧ್ಯಮಗೊಳಿಸಿದರೆ ಕನ್ನಡ ಉಳಿಸುವ ಕೆಲಸ ಆಗಲಿದ್ದು, ಈ ಕುರಿತಂತೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ…

 • ಕನ್ನಡ ಬಲ್ಲ ಅಧ್ಯಾಪಕರನ್ನೇ ನೇಮಿಸಿ: ಶಿಕ್ಷಣ ಸಚಿವರ ಪತ್ರ

  ಕಾಸರಗೋಡು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಬೇಕೆಂದು ಆಗ್ರಹಿಸಿ ಕರ್ನಾಟಕದ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಕೇರಳದ ಶಿಕ್ಷಣ ಸಚಿವ ಪ್ರೊ| ಸಿ.ರವೀಂದ್ರನಾಥ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಸರಗೋಡಿನ ಕನ್ನಡ ಪ್ರದೇಶಗಳಾದ…

ಹೊಸ ಸೇರ್ಪಡೆ