kannada movie

 • ಭ್ರೂಣ ಹತ್ಯೆ ಸುತ್ತ

  ಹೆಣ್ಣು ಭ್ರೂಣ ಹತ್ಯೆ ತಡೆಗೆ ಸರ್ಕಾರ ಹತ್ತಾರು ಯೋಜನೆಗಳನ್ನು ರೂಪಿಸಿದೆ. ಸರ್ಕಾರದ ಜೊತೆಗೆ ಕೈ ಜೋಡಿಸಿರುವ ಸಂಘ-ಸಂಸ್ಥೆಗಳು ಕೂಡ ಈ ಕುರಿತು ವಿವಿಧ ಜನಜಾಗೃತಿ ಕಾರ್ಯಕ್ರಮ­ಗಳನ್ನು ಆಗಾಗ್ಗೆ ಆಯೋಜಿಸುತ್ತ ಬರುತ್ತಿವೆ. ಈಗ ಇಲ್ಲೊಂದು ಉತ್ಸಾಹಿ ಯುವಕರ ತಂಡ, “ನವ…

 • ಹೊಸಬರ “ಸಾರ್ವಜನಿಕರಲ್ಲಿ ವಿನಂತಿ” ಜೂನ್ 21ರಂದು ರಾಜ್ಯಾದ್ಯಂತ ಬಿಡುಗಡೆ!

  ಬೆಂಗಳೂರು: ಕೃಪಾ ಸಾಗರ್ ಅವರ ಚೊಚ್ಚಲ ನಿರ್ದೇಶನದ “ ಸಾರ್ವಜನಿಕರಲ್ಲಿ ವಿನಂತಿ” ಚಿತ್ರ ಜೂನ್ 21ರಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತೆರೆಕಾಣಲು ಸಿದ್ಧವಾಗಿದೆ. ಎರಡು ವರ್ಷಗಳ ಕಾಲ ಶ್ರಮಪಟ್ಟು ಈ ಪ್ರಯೋಗಾತ್ಮಕ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಹೊರಬರ ತಂಡ…

 • ಅಣ್ಣ ಚಿರು ಅಭಿನಯದ `ಕ್ಷತ್ರಿಯ’ನಿಗೆ ತಮ್ಮ ಧೃವ ಸರ್ಜಾ ಚಾಲನೆ

  ಚಿರಂಜೀವಿ ಸರ್ಜಾ ನಟನೆಯಲ್ಲಿ ಮೂಡಿಬರುತ್ತಿರುವ `ಕ್ಷತ್ರಿಯ’ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅಣ್ಣ ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಸಹೋದರ ಧುವ ಸರ್ಜಾ ಕ್ಲಾಪ್ ಮಾಡಿದರರೆ, ನಿರ್ದೇಶಕ ಸಂತೋಷ್…

 • ‘ಸಾರ್ವಜನಿಕರಲ್ಲಿ ವಿನಂತಿ’ ; ಈ ಚಿತ್ರವನ್ನು ನೋಡಲು ಮರೆಯದಿರಿ!

  ಕನ್ನಡದಲ್ಲಿ ಇನ್ನೊಂದು ಪ್ರಯೋಗಾತ್ಮಕ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕೃಪಾ ಸಾಗರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ಸಾರ್ವಜನಿಕರಲ್ಲಿ ವಿನಂತಿ’ ಎಂಬ ಶೀರ್ಷಿಕೆ ಇಡಲಾಗಿದೆ. ನಮ್ಮ ಸಮಾಜದಲ್ಲಿ ದಿನನಿತ್ಯವೆಂಬಂತೆ ನಡೆಯುವ ಅಪರಾಧ ಘಟನೆಗಳ ಸುತ್ತ ಈ…

 • ಟ್ರೇಲರ್‌ನಲ್ಲಿ “ಗಿಮಿಕ್‌’ ಝಲಕ್‌

  ಇತ್ತೀಚೆಗಷ್ಟೇ “99′ ಚಿತ್ರದಲ್ಲಿ ಅಭಿಮಾನಿಗಳ ಮುಂದೆ ಬಂದಿದ್ದ ನಟ ಗೋಲ್ಡನ್‌ ಸ್ಟಾrರ್‌ ಗಣೇಶ್‌ ಈಗ ಮತ್ತೆ ಥಿಯೇಟರ್‌ನಲ್ಲಿ ‘ಗಿಮಿಕ್‌’ ಮಾಡೋದಕ್ಕೆ ರೆಡಿಯಾಗುತ್ತಿದ್ದಾರೆ. ಹೌದು, ಗಣೇಶ್‌ ಅಭಿನಯದ ಮುಂಬರುವ ಚಿತ್ರ “ಗಿಮಿಕ್‌’ ತೆರೆಗೆ ಬರಲು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಚಿತ್ರದ…

 • ಕುರುಕ್ಷೇತ್ರ-ಪೈಲ್ವಾನ್‌ ಒಂದೇ ದಿನ ರಿಲೀಸ್‌ ಆಗುತ್ತಾ?

  “ಆಗಸ್ಟ್‌ 9’… ಕನ್ನಡ ಚಿತ್ರರಂಗದ ಮಟ್ಟಿಗೆ ಹಬ್ಬ. ಅದರಲ್ಲೂ ಅಭಿಮಾನಿಗಳ ಪಾಲಿಗಂತೂ ಎಲ್ಲಿಲ್ಲದ ಸಡಗರ, ಸಂಭ್ರಮ. ಹಾಗಂತ, ಆಗಸ್ಟ್‌ 9 ರಂದು ಯಾವುದೇ ಚಿತ್ರೋತ್ಸವ ನಡೆಯುತ್ತಿಲ್ಲ. ಬದಲಿಗೆ ಇಬ್ಬರು ಬಿಗ್‌ಸ್ಟಾರ್‌ಗಳ ಚಿತ್ರಗಳು ಬಿಡುಗಡೆಯಾಗುತ್ತಿವೆ ಎಂಬ ಮಾತು ಜೋರಾಗಿದೆ. ಆ…

 • ಪ್ರೇಕ್ಷಕರ ಮುಂದೆ ಮೂಕವಿಸ್ಮಿತ

  ಖ್ಯಾತ ಸಾಹಿತಿ ಟಿ.ಪಿ ಕೈಲಾಸಂ ಅವರ “ಟೊಳ್ಳು-ಗಟ್ಟಿ’ ನಾಟಕವನ್ನು ಅನೇಕರು ನೋಡಿರಬಹುದು, ಓದಿರಬಹುದು. ಟಿ.ಪಿ ಕೈಲಾಸಂ ಅವರ ಜನಪ್ರಿಯ ಕೃತಿಗಳಲ್ಲಿ ಒಂದಾಗಿರುವ “ಟೊಳ್ಳು-ಗಟ್ಟಿ’ ನಾಟಕ 60ರ ದಶಕದಲ್ಲಿ ಸಾಕಷ್ಟು ಜನಪ್ರಿಯವಾಗಿತ್ತು. ಈಗ ಇದೇ ನಾಟಕ “ಮೂಕ ವಿಸ್ಮಿತ’ ಎನ್ನುವ…

 • ಇವನ್ಯಾರ ಮಗನೋ ಹಿಂಗವ್ನಲ್ಲ…

  ಸಾಮಾನ್ಯವಾಗಿ ಹೀರೋಗಳನ್ನ ಸಿನಿಮಾಗಳಲ್ಲಿ ಭರ್ಜರಿ ಬಿಲ್ಡಪ್‌ ಸೀನ್‌ಗಳ ಮೂಲಕ, ಅದ್ಧೂರಿ ಸಾಂಗ್ಸ್‌ ಮೂಲಕ ಇಂಟ್ರಡ್ನೂಸ್‌ ಮಾಡುವುದನ್ನು ನೀವೆಲ್ಲ ನೋಡಿರುತ್ತೀರಿ. ಆದರೆ ಇಲ್ಲೊಂದು ಚಿತ್ರತಂಡ ಚಿತ್ರ ಬಿಡುಗಡೆಗೂ ಮೊದಲೇ ಹೀರೋಗಾಗಿಯೇ ವಿಶೇಷ ಮ್ಯೂಸಿಕ್‌ ಅಲ್ಬಂ ಒಂದನ್ನು ಮಾಡಿ ಆ ಮೂಲಕ…

 • ಗಡಿ ದಾಟಿದ ನಂತರ…

  ತೆಲುಗು-ತಮಿಳು ಸೇರಿದಂತೆ ಪರಭಾಷೆಗಳಿಗೆ ಡಬ್‌ ಆಗಿ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗೆ ಆರಂಭದಲ್ಲಿ ತಮ್ಮ ಪರಭಾಷಾ ಬಿಡುಗಡೆಯನ್ನು ಘೋಷಿಸಿಕೊಂಡ ಚಿತ್ರಗಳು ನಿಜಕ್ಕೂ ಬಿಡುಗಡೆಯಾಗಿವೆಯಾ? ಅಲ್ಲಿನ ವಿತರಕರು ಸಿನಿಮಾ ಬಿಡುಗಡೆಗೆ ಮುಂದಾಗುತ್ತಾರಾ? ಅಲ್ಲಿ ಥಿಯೇಟರ್‌ ಸಿಗುತ್ತಾ? ಎಂಬ…

 • ರೆಡಿಯಾಗುತ್ತಿದೆ ಕರಾವಳಿಯ ಶಾಲೆಯ ಕಥೆ!

  ಕರಾವಳಿಯ ಹೊಸ ಮುಖಗಳನ್ನೇ ಬಳಸಿಕೊಂಡು ರೆಡಿ ಮಾಡುತ್ತಿರುವ “ಒಂದು ಶಾಲೆಯ ಕಥೆ’ ಸಿನೆಮಾ ಕರಾವಳಿಯ ಸರಕಾರಿ ಶಾಲೆಯ ಕಥೆ ಹೇಳಲು ರೆಡಿಯಾಗಿವೆ. ವಿದ್ಯಾಲತಾ ಯು. ಶೆಟ್ಟಿ ನಿರ್ಮಾಣದಲ್ಲಿ ಹೊರ ಬರಲಿರುವ ಈ ಚಿತ್ರವನ್ನು ಪ್ರಕಾಶ್‌ ಸುವರ್ಣ ಕಟಪಾಡಿ ಆ್ಯಕ್ಷನ್‌…

 • ವಿಕಲಚೇತನರ ಸ್ಫೂರ್ತಿಯ ಕಥೆ ; ಮನರಂಜನೆ ಜೊತೆಗೆ ಸಂದೇಶ

  ಸದೃಢ ಕಾಯ, ಉತ್ತಮ ಆರೋಗ್ಯ, ಒಳ್ಳೆಯ ಸ್ಥಿತಿ-ಗತಿಗಳಿದ್ದರೂ ಅದೆಷ್ಟೋ ಜನರು ತಮ್ಮ ಸಮಯವನ್ನು ವ್ಯರ್ಥ ಮಾಡುತ್ತಾ, ತಮ್ಮ ಬದುಕನ್ನೇ ಹಾಳು ಮಾಡಿಕೊಂಡ ನಿದರ್ಶನಗಳು ನಮ್ಮ ಮುಂದೆ ಸಾಕಷ್ಟಿವೆ. ಆದರೆ ಇದ್ಯಾವುದೂ ಇಲ್ಲದ ಇಬ್ಬರು ಬಾಲಕರು ತಮ್ಮ ಎದುರಿಗಿದ್ದ ಅನೇಕ…

 • ಇಂದಿನಿಂದ ಅನುಷ್ಕಾ ಆರ್ಭಟ

  “ಅನುಷ್ಕಾ’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈ ವಾರ (ಮೇ 10) ತೆರೆಕಾಣುತ್ತಿದೆ. ಈ ಹಿಂದೆ “ಡೇಂಜರ್‌ ಝೋನ್‌’ ಹಾಗೂ “ನಿಶ್ಯಬ್ಧ-2′ ಚಿತ್ರಗಳನ್ನು ನಿರ್ದೇಶಿಸಿರುವ ದೇವರಾಜ್‌ ಕುಮಾರ್‌…

 • ತೆರೆಯತ್ತ ಕಾರ್ಮೋಡ

  ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ‘ಕಾರ್ಮೋಡ ಸರಿದು’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕಳೆದ ಕೆಲದಿನಗಳಿಂದ ಭರ್ಜರಿಯಾಗಿ ಚಿತ್ರದ ಪ್ರಮೋಶನ್‌ ಕೆಲಸಗಳನ್ನು ನಡೆಸುತ್ತಿರುವ ಚಿತ್ರತಂಡ, ಇದೀಗ ಚಿತ್ರದ ಬಿಡುಗಡೆಯ ಮುಹೂರ್ತವನ್ನೂ ಫಿಕ್ಸ್‌ ಮಾಡಿದೆ. ಅಂದಹಾಗೆ, “ಕಾರ್ಮೋಡ ಸರಿದು’…

 • ರೈತರ ಸುತ್ತ ರಣಂ

  ‘ರಣಂ’ ಚಿತ್ರೀಕರಣ ಸಾಹಸ ದೃಶ್ಯದ ವೇಳೆ ದುರಂತವೊಂದು ಸಂಭವಿಸಿದ್ದು ನಿಮಗೆ ನೆನಪಿರಬಹುದು. ಆ ಮೂಲಕ ಚಿತ್ರ ದೊಡ್ಡ ಸುದ್ದಿಗೆ ಗ್ರಾಸವಾಯಿತು. ಈಗ ಚಿತ್ರತಂಡ ಚಿತ್ರದ ಪ್ರಮೋಶನ್‌ ಕಾರ್ಯಗಳಲ್ಲಿ ನಿರತವಾಗಿದೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಪೋಸ್ಟರ್‌ ಬಿಡುಗಡೆ ನಡೆಯಿತು….

 • ಗರುಡ‌ನಿಗೆ ರಘು ದೀಕ್ಷಿತ್‌ ಸಾಥ್‌

  ಇಲ್ಲಿಯವರೆಗೆ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಸಿನಿಪ್ರಿಯರ ಮನಗೆದ್ದಿದ್ದ ರಘು ದೀಕ್ಷಿತ್‌ ಈಗ ನಟನೆಯತ್ತಲೂ ತಮ್ಮ ಚಿತ್ತ ಹಾಯಿಸಿದ್ದಾರೆ. ಹೌದು, ಈ ಹಿಂದೆ “ಸಿಪಾಯಿ’ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಎಂಟ್ರಿಯಾಗಿದ್ದ ಸಿದ್ದಾರ್ಥ್ ಮಹೇಶ್‌ ಅಭಿನಯದ ಹೊಸ ಚಿತ್ರ…

 • ಅಖಿಲಾ ನಿರೀಕ್ಷೆಯ ರತ್ನಮಂಜರಿ

  ಅನಿವಾಸಿ ಕನ್ನಡಿಗರು ಸೇರಿ ನಿರ್ಮಿಸುತ್ತಿರುವ “ರತ್ನಮಂಜರಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯ ಚಿತ್ರದ ಅಂತಿಮ ಹಂತದ ಪ್ರಮೋಷನ್‌ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ಮೇ. 17ರಂದು ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಮುಹೂರ್ತ ಫಿಕ್ಸ್‌ ಮಾಡಿಕೊಂಡಿದೆ. ಚಿತ್ರದ…

 • ಲೋಫ‌ರ್ ಕಹಾನಿ : ಸೋಂಬೇರಿಗಳ ಐಷಾರಾಮಿ ಕನಸು

  ಯಾರಿಗಾದ್ರೂ ಲೋಫ‌ರ್ ಅಂಥ ಕರೆಯುತ್ತಿದ್ದರೆ ನಿಮ್ಮ ರಿಯಾಕ್ಷನ್ಸ್‌ ಹೇಗಿರಬಹುದು? ಒಂದೊ ನಿಮ್ಮ ಕಣ್ಣು ಕೆಂಪಗಾಗಿ, ಪಿತ್ತ ನೆತ್ತಿಗೇರಬಹುದು ಅಥವಾ ಎಂಥ ಕೆಟ್ಟ ಬೈಗುಳವಾಡುತ್ತಿದ್ದಾರೆ ಎಂದು ಮೂಗು ಮುರಿಯಬಹುದು. ಇನ್ನೂ ಅದರ ಒಳಾರ್ಥ ಬಲ್ಲವರು ಪ್ರತಿಕ್ರಿಯೆ ಕೊಡಬಹುದು, ಅಥವಾ ಕೊಡದೆಯೂ…

 • ಟೊಳ್ಳುಗಟ್ಟಿ ಈಗ ಮೂಕವಿಸ್ಮಿತ

  ಕನ್ನಡದಲ್ಲಿ ಈಗಾಗಲೇ ಸಾಕಷ್ಟು ನಾಟಕ ಆಧಾರಿತ ಚಿತ್ರಗಳು ಬಂದಿವೆ. ಈಗ “ಮೂಕವಿಸ್ಮಿತ’ ಹೊಸ ಸೇರ್ಪಡೆ. ಹೌದು, ಇದು ಟಿ.ಪಿ.ಕೈಲಾಸಂ ಅವರ “ಟೊಳ್ಳು ಗಟ್ಟಿ’ ನಾಟಕ ಆಧರಿಸಿ ಮಾಡಿದ ಚಿತ್ರ. ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿ, ಮೇ.17 ರಂದು ರಾಜ್ಯಾದ್ಯಂತ ಬಿಡುಗಡೆ…

 • ತಾಯಿ ಹುಡುಕಿ ಹೊರಟ ಹುಡುಗರು

  “ಜಾತ್ರೆ’ ಸಿನಿಮಾ ನಿರ್ದೇಶಿಸಿದ್ದ ರವಿತೇಜ ಸದ್ದಿಲ್ಲದೆ ಮತ್ತೂಂದು ಚಿತ್ರಕ್ಕೆ ಕೈ ಹಾಕಿದ್ದ ವಿಷಯ ಗೊತ್ತೇ ಇದೆ. ಅದು “ಸಾಗುತ ದೂರ ದೂರ’. ಈಗ ಬಿಡುಗಡೆಗೂ ಸಜ್ಜಾಗಿದೆ. ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿರುವ ಯಶ್‌, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. “ಸಾಗುತ ದೂರ…

 • ರಂಗನಾಯಕಿಯ ಆರ್ತನಾದ

  ಅತ್ಯಾಚಾರದಂಥ ಘಟನೆ ಹೆಣ್ಣೊಬ್ಬಳ ಬದುಕನ್ನ ಹೇಗೆ ಹಿಂಸಿಸುತ್ತದೆ, ಸಂತ್ರಸ್ತೆಯನ್ನು ಸಮಾಜ ಹೇಗೆ ನೋಡುತ್ತದೆ. ಅದನ್ನೆಲ್ಲ ಮೆಟ್ಟಿ ಆಕೆ ಹೇಗೆ ನಿಲ್ಲುತ್ತಾಳೆ ಎನ್ನುವುದೇ ”ರಂಗನಾಯಕಿ’ಯ ಕಥಾಹಂದರ… “ರಂಗನಾಯಕಿ’ ಈ ಹೆಸರು ಕೇಳುತ್ತಿದ್ದಂತೆ ಇಂದಿಗೂ ಅದೆಷ್ಟೋ ಸಿನಿಪ್ರಿಯರ ಕಣ್ಣುಗಳು ಅರಳುತ್ತವೆ. 1981ರಲ್ಲಿ…

ಹೊಸ ಸೇರ್ಪಡೆ