CONNECT WITH US  

ತುಮಕೂರು ಶ್ರೀ ಸಿದ್ಧಗಂಗಾ ಮಠಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಅನ್ನ ದಾಸೋಹಕ್ಕಾಗಿ 5 ಲಕ್ಷ ರುಪಾಯಿ ದೇಣಿಗೆ ನೀಡಿತು. ಈ ಸಂದರ್ಭದಲ್ಲಿ ಮಂಡಳಿ ಅಧ್ಯಕ್ಷರಾದ ಎಸ್‌.ಎ.ಚಿನ್ನೇಗೌಡ,...

ಅಂಬರೀಷ್‌ ಅವರಿಗೂ ಹಾರ್ಸ್‌ ರೇಸ್‌ಗೂ ಅವಿನಾಭಾವ ಸಂಬಂಧ. ಅಂಬರೀಷ್‌ ಅವರು ಕುದುರೆ ಹಾಗೂ ರೇಸ್‌ ಅನ್ನು ತುಂಬಾನೇ ಇಷ್ಟಪಡುತ್ತಿದ್ದರು. ಹಾಗೆ ನೋಡಿದರೆ, ಒಂದಷ್ಟು ಸಮಯವನ್ನು ಅಲ್ಲೇ ಕಳೆಯುತ್ತಿದ್ದರು ಕೂಡ. ಹೀಗಾಗಿ...

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ಬಾವುಟ ಹಾರಿಸಿ, ಪೂಜೆ ಸಲ್ಲಿಸಲಾಯಿತು. ಹಿರಿಯ ನಟ ಅಂಬರೀಶ್‌, ಮಂಡಳಿ ಅಧ್ಯಕ್ಷ...

ಅಪಹರಣ ಹಾಗೂ ದೈಹಿಕ ಹಲ್ಲೆಗೆ ಸಂಬಂಧಿಸಿದಂತೆ ನಟ "ದುನಿಯಾ' ವಿಜಯ್‌ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೃಷ್ಣಮೂರ್ತಿ (ಕಿಟ್ಟಿ) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೋಮವಾರ ಲಿಖೀತ ದೂರು...

ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ, ಕರೆ ನೀಡಿದ್ದ ಭಾರತ್‌ ಬಂದ್‌ಗೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ರಾಜ್ಯಾದ್ಯಂತ ಕೆಲವು ಕಡೆ ಚಿತ್ರಮಂದಿರಗಳು ಎರಡು ಪ್ರದರ್ಶನವನ್ನು ಬಂದ್‌ ಮಾಡುವ ಮೂಲಕ...

ಸತೀಶ್‌ ನೀನಾಸಂ ಅಭಿನಯದ "ಅಯೋಗ್ಯ' ಚಿತ್ರ ತೆಲುಗಿನತ್ತ ಮುಖ ಮಾಡಿದ್ದು, ಅಲ್ಲಿ ಬಿಡುಗಡೆ ಸಮಸ್ಯೆ ಎದುರಿಸಿದ್ದು ಎಲ್ಲವೂ ಗೊತ್ತು. ಈಗ ಹೊಸ ಸುದ್ದಿ ಅಂದರೆ, ಹೈದರಾಬಾದ್‌ನಲ್ಲಿ ಬಿಡುಗಡೆಗೆ ಅಡ್ಡಿಯಾಗಿದ್ದ ಆ...

ಪ್ರವಾಹದಿಂದಾಗಿ ಕೊಡಗು ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಇಡೀ ಕೊಡಗು ಮಂದಿ ಅಕ್ಷರಶಃ ಬೀದಿಗೆ ಬಂದಿದ್ದಾರೆ. ರಾಜ್ಯದೆಲ್ಲೆಡೆ ಸಂತ್ರಸ್ಥರ ನೆರವಿಗೆ ಸಹಾಯ ಹರಿದುಬರುತ್ತಿದೆ. ಈಗಾಗಲೇ ಚಿತ್ರರಂಗದ ಅನೇಕ ನಟ-ನಟಿಯರು...

ಮಾಜಿ ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಂತಾಪ ಸೂಚಿಸಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎ.ಚಿನ್ನೇಗೌಡ ಅವರು ವಾಜಪೇಯಿ ಅವರ ನಿಧನಕ್ಕೆ...

"ಪ್ರಾದೇಶಿಕ ಸೆನ್ಸಾರ್‌ ಮಂಡಳಿಯಿಂದ ಅನ್ಯಾಯವಾಗುತ್ತಿದೆ, ಅಗತ್ಯವಿರದಿದ್ದರೂ ಕೆಲ ಚಿತ್ರಗಳಿಗೆ "ಎ' ಪ್ರಮಾಣ ಪತ್ರ ನೀಡುವ ಮೂಲಕ, ಹೊಸ ನಿರ್ಮಾಪಕರ ಮೇಲೆ ದಬ್ಟಾಳಿಕೆ ನಡೆಸುತ್ತಿದೆ, ಸೆನ್ಸಾರ್‌ ಮಂಡಳಿಯ...

ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಹಿರಿಯ ನಟ, ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್‌ ಹಾಗೂ ಹಿರಿಯ ನಟಿ, ಸಚಿವೆ ಜಯಮಾಲಾ ಅವರನ್ನು ಸನ್ಮಾನಿಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು "ಉದಯವಾಣಿ' ಪತ್ರಿಕೆ ಮಂಗಳವಾರ ಅಭಿನಂದಿಸಿತು. ಪತ್ರಿಕೆಯ ಬೆಂಗಳೂರು ಆವೃತ್ತಿಯ ಮಾರುಕಟ್ಟೆ ವಿಭಾಗದ ಸಹ...

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ

ಕಳೆದ ಎರಡೂವರೆ ವರ್ಷಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿದ್ದ ಸಾ.ರಾ. ಗೋವಿಂದು, ಸದ್ಯದಲ್ಲೇ ತಮ್ಮ ಅವಧಿ ಮುಗಿಸಿ, ಅಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡುತ್ತಿದ್ದಾರೆ. ವಾಣಿಜ್ಯ...

ಅಂತೂ ಇಂತೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೆ ಸಮಯ ಕೂಡಿ ಬಂದಿದೆ. ಹೌದು, ಜೂನ್‌ 26 ರಂದು ಮಂಡಳಿ ಚುನಾವಣೆ ನಡೆಯಲಿದ್ದು, ಈ ಬಾರಿ ವಿತರಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದೆ. ಈ ಬಾರಿ ನಡೆಯಲಿರುವ...

ಬೆಂಗಳೂರು: ತಮಿಳು ನಟ ರಜನಿಕಾಂತ್‌ ಅಭಿನಯದ "ಕಾಲ' ಚಿತ್ರವನ್ನು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಬಿಡುಗಡೆ ಮಾಡದಿರಲು ವಿತರಕರು ತೀರ್ಮಾನಿಸಿದ್ದಾರೆ. ಈ ಕುರಿತು ಮಂಗಳವಾರ ಕರ್ನಾಟಕ ಚಲನಚಿತ್ರ...

ಬೆಂಗಳೂರು: ಯುಎಫ್ಓ ಮತ್ತು ಕ್ಯೂಬ್‌ನೊಂದಿಗೆ ಮಾತುಕತೆ ಮುರಿದು ಬಿದ್ದ ಹಿನ್ನೆಲೆಯಲ್ಲಿ ಮಾ.16 ರಿಂದ ಯಾವುದೇ ಚಿತ್ರ ಪ್ರದರ್ಶನ ಮಾಡದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ...

ಇತ್ತೀಚಿನ ದಿನಗಳಲ್ಲಿ ವಾರಕ್ಕೆ ಆರೆಂಟು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಈ ವಾರ ಯಾವುದೇ ಕನ್ನಡ ಚಿತ್ರವೂ ಬಿಡುಗಡೆಯಾಗುತ್ತಿಲ್ಲ. ಅದಕ್ಕೆ ಕಾರಣ, ಚಿತ್ರಪ್ರದರ್ಶನದಲ್ಲಿ...

ಕನ್ನಡ ಚಿತ್ರರಂಗಕ್ಕೆ ಮುಂದಿನ ತಿಂಗಳು ಎರಡು ರಜೆ ಸಿಗಲಿವೆ. ಆ ಎರಡೂ ದಿನಗಳಂದು ಚಿತ್ರರಂಗ ಬಂದ್‌ ಆಗಲಿವೆ. ಹಾಗಂತ ಖುದ್ದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಘೋಷಿಸಿದ್ದಾರೆ...

ಬಹುಶಃ ಈ ತಿಂಗಳಲ್ಲಿ ಇದೇ ಶುಕ್ರವಾರ ಸ್ವಲ್ಪ ಕಡಿಮೆ ಬಿಡುಗಡೆಗಳಿರಬೇಕು. ಸದ್ಯದ ಮಾಹಿತಿಯ ಪ್ರಕಾರ, ಈ ವಾರ "ಅತಿರಥ', "ಉಪ್ಪು ಹುಳಿ ಖಾರ', "ಹನಿಹನಿ ಇಬ್ಬನಿ', "ಮೋಂಬತ್ತಿ' ಹಾಗೂ "ನಮ್ಮೂರಲಿ' ಚಿತ್ರಗಳು ಮಾತ್ರ...

Back to Top