Kaveri River

 • ಮಂಡ್ಯದಲ್ಲಿ ಭುಗಿಲೆದ್ದ ಪ್ರತಿಭಟನೆ

  ಮಂಡ್ಯ: ಜೂನ್‌ ತಿಂಗಳಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ 9.19 ಟಿಎಂಸಿ ಕಾವೇರಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶ ನೀಡಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದಿವೆ. ಶ್ರೀರಂಗಪಟ್ಟಣದಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು…

 • ಕಾವೇರಿ ಸ್ವತ್ಛತಾ ಆಂದೋಲನಕ್ಕೆ ಸಹಕರಿಸಿ

  ರಾಮನಾಥಪುರ: ಪ್ರಕೃತಿಯನ್ನು ಆರಾಧಿಸುವುದರೊಂದಿಗೆ ಬೆಳೆಸಿ ಉಳಿಸಿ ದಲ್ಲಿ ಮಾತ್ರ ಪರಿಸರದ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಅಧ್ಯಕ್ಷ ಸಿದ್ದರಾಜು ಹೇಳಿದರು. ಪಟ್ಟಣದ ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಹಾಗೂ ತಾಲೂಕು…

 • ಕೃಷ್ಣೆ ನೀರಿಗೆ ಕಾವೇರಿ ಪ್ರಾಧಿಕಾರ ಮಾರ್ಗದರ್ಶನ!

  ಬಾಗಲಕೋಟೆ: ಮುಳುಗಡೆ ನಗರಿ ಬಾಗಲಕೋಟೆಯ ಜನತೆಗೆ ಕೃಷ್ಣೆಯ ನೀರು ಕುಡಿಯಲು ಪೂರೈಸಲು ಕಾವೇರಿ ಪ್ರಾಧಿಕಾರದ ಮಾರ್ಗದರ್ಶನ ಪಡೆದರೂ, ಯೋಜನೆ ಮಾತ್ರ ಕಾರ್ಯಗತವಾಗಿಲ್ಲ… ಹೌದು, 72 ಕೋಟಿ ರೂ. ವೆಚ್ಚದ ಹೆರಕಲ್ ಕುಡಿಯುವ ನೀರು ಪೂರೈಕೆ ಯೋಜನೆ, ಯಶಸ್ವಿಯಾಗಿ ಪೂರ್ಣಗೊಳಿಸಲು,…

 • ನದಿ ತೀರದಿಂದ ಕದ್ದ ಮರಳು ಗುಪ್ತ ಸ್ಥಳದಲ್ಲಿ ಸಂಗ್ರಹ

  ಕೆ.ಆರ್‌.ನಗರ: ಸರ್ಕಾರದ ಕಟ್ಟಿನಿಟ್ಟಿನ ಕ್ರಮ, ಅಧಿಕಾರಿ ವರ್ಗದವರ ಹದ್ದಿನ ಕಣ್ಣಿನ ನಡುವೆಯೂ ತಾಲೂಕು ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷೇತ್ರದ ಕಾವೇರಿ ನದಿ ತೀರದ ವ್ಯಾಪ್ತಿಯ ಹಳೇ…

 • ನದಿ ದಡದಲ್ಲಿದ್ದರೂ ಕುಡಿವ ನೀರಿಲ್ಲ

  ಶ್ರೀರಂಗಪಟ್ಟಣ: ಕಾವೇರಿ ನದಿ ಸಮೀಪವಿದ್ದರೂ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಬವಣೆ ತಪ್ಪಿಲ್ಲ. ಬಿಸಿಲಿನ ತಾಪಕ್ಕೆ ದಿನೇದಿನೆ ನೀರಿನ ಸಮಸ್ಯೆ ತಲೆದೋರಿದೆ. ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನಹರಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಮಹದೇವಪುರ…

 • ಕಾವೇರಿ ನದಿ ಸಂರಕ್ಷಣೆಗೆ ಯೋಜನೆ ರೂಪಿಸಲು ಸಿಎಂಗೆ ಮನವಿ

  ಮಡಿಕೇರಿ: ಕಾವೇರಿ ನದಿ ಸಂರಕ್ಷಣೆಗೆ ಸರಕಾರದ ಮೂಲಕ ನದಿ ತಟಗಳ ಅಭಿವೃದ್ಧಿಗೆ ಯೋಜನೆ ರೂಪಿಸಲು ರಾಜ್ಯ ಸರಕಾರ ವಿಶೇಷ ಅನುದಾನ ಕಲ್ಪಿಸುವಂತೆ ಕಾವೇರಿ ನದಿ ಸ್ವತ್ಛತಾ ಆಂದೋಲನ ಪ್ರಮುಖರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲೆಗೆ ಭೇಟಿ…

 • ಮೇಕೆದಾಟುವಿಗಾಗಿ ಸಂಸದರ ಪ್ರತಿಭಟನೆ: ಈ ಒಗ್ಗಟ್ಟು ಮಾದರಿ

  ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ನಿರ್ಮಿಸಲುದ್ದೇಶಿಸಲಾಗಿರುವ ಅಣೆಕಟ್ಟೆಗೆ ತಮಿಳುನಾಡು ತಕರಾರು ತೆಗೆಯುತ್ತಿರುವುದನ್ನು ಪ್ರತಿಭಟಿಸಿ ರಾಜ್ಯದ ಸಂಸದರು ನಿನ್ನೆ ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ರಾಜ್ಯದ ಸಂಸದರು ಈ ಪ್ರತಿಭಟನೆಯಲ್ಲಿ ಪಕ್ಷಬೇಧ ಬದಿಗಿಟ್ಟು ಭಾಗವಹಿಸಿದ್ದಾರೆ ಎನ್ನುವುದು ಇಲ್ಲಿ ಬಹಳ ಗಮನಾರ್ಹ ಅಂಶ. ರಾಜ್ಯದ…

 • ಕೈ ಕಟ್ಟಿ ಕೂತರೆ ಕಾವೇರಿ ನೀರಿಲ್ಲ

  ಬೆಂಗಳೂರು: ಕಾವೇರಿ ನೀರಿನ ಹೋರಾಟದಲ್ಲಿ ಕೈ ಕಟ್ಟಿ ಕುಳಿತರೆ ರೈತರಿಗೆ ನೀರು ಸಿಗುವುದು ಕಷ್ಟ ಎಂಬ ಅಭಿಪ್ರಾಯ ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿಗಳ ಸಭೆಯಲ್ಲಿ ವ್ಯಕ್ತವಾಗಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆಯಲ್ಲಿ ಸೋತ ಮಂಡ್ಯ ಹಾಗೂ ಹಾಸನ ಜಿಲ್ಲೆಯ ಕಾಂಗ್ರೆಸ್‌ ಅಭ್ಯರ್ಥಿಗಳು…

 • ಮಾನ್ವಿಯಲ್ಲಿ “ಕಾಲಾ’ಗೆ ಪೊಲೀಸ್‌ ಕಾವಲು!

  ಮಾನ್ವಿ: ಕಾವೇರಿ ಜಲ ವಿವಾದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ನಟ ರಜನಿಕಾಂತ್‌ ಅಭಿನಯದ ಕಾಲಾ ಚಿತ್ರ ಪ್ರದರ್ಶನ ರದ್ದತಿಗೆ ಆಗ್ರಹಿಸಿ ಕರವೇ ಪ್ರವೀಣಶೆಟ್ಟಿ ಬಣ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಈ ವೇಳೆ…

 • ಕಾವೇರಿ ನದಿ ತೀರದಲ್ಲಿ ಓಡಿ ಮಾಯವಾಯ್ತು ಚಿರತೆ

  ಉದ್ದವಾದ ಕೋಲಿನಿಂದ ಒಮ್ಮೆ ಅದಕ್ಕೆ ತಿವಿದು ಸಂಪೂರ್ಣವಾಗಿ ಮಲಗಿದೆಯೆಂದು ಖಾತರಿ ಮಾಡಿಕೊಂಡು ಬೋನಿನ ಬಾಗಿಲು ತೆಗೆದೆ. ಪ್ರಾಣಿಯನ್ನು ಮೆಲ್ಲನೆ ಆಚೆ ಎಳೆದು, ಕೆಳಗೆ ದಪ್ಪವಾದ ಬಲೆಯಿದ್ದ ಹೊದಿಕೆಯ ಮೇಲೆ ಮಲಗಿಸಿ, ತೂಕ ಮಾಡಲು ತೆಗೆದುಕೊಂಡು ಹೋದೆವು. ತಕ್ಕಡಿಗೆ ಚಿರತೆ…

 • ಮಳೆಗಾಲಕ್ಕೇ ಕಾವೇರಿ ಇತ್ಯರ್ಥ?

  ಹೊಸದಿಲ್ಲಿ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಜಾಣ ನಡೆ ಅನುಸರಿಸಿರುವ ಕೇಂದ್ರ ಸರಕಾರ, ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ “ಸ್ಕೀಮ್‌’ ವಿಚಾರವನ್ನೇ ಪ್ರಸ್ತಾವಿಸಿ, ಮೂರು ತಿಂಗಳ ಕಾಲಾವಕಾಶ ಕೇಳಿದೆ. ಒಂದು ವೇಳೆ ಸುಪ್ರೀಂ ಕೋರ್ಟ್‌ ಈ ಅರ್ಜಿಗೆ ಮಾನ್ಯ ಮಾಡಿದರೆ,…

 • ಉಪವಾಸ ಸತ್ಯಾಗ್ರಹಕ್ಕೆ ಎಐಎಡಿಎಂಕೆ ನಿರ್ಧಾರ

  ಮಧುರೈ: ಕಾವೇರಿ ವಿವಾದಕ್ಕೆ ಸಂಬಂಧಿಸಿ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ನೀಡಿದ್ದ 6 ವಾರಗಳ ಗಡುವು ಗುರುವಾರ ಮುಕ್ತಾಯಗೊಂಡಿದ್ದರೂ, ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಮಧ್ಯೆ ರಾಜಕೀಯ…

 • ನೀರಿನ ವಿಚಾರದಲ್ಲಿ ಎಲ್ಲರೂ ಒಂದಾಗಬೇಕಿದೆ 

  ಬೆಂಗಳೂರು: ಕಾವೇರಿ ಹಾಗೂ ಮಹದಾಯಿ ನೀರಿನ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಅಭಿಪ್ರಾಯಪಟ್ಟರು. ಪ್ರಸ್‌ಕ್ಲಬ್‌ನಲ್ಲಿ ಶನಿವಾರ “ಉದಯವಾಣಿ’ಯ ಉಪಮುಖ್ಯ ವರದಿಗಾರ ಎಸ್‌.ಲಕ್ಷ್ಮೀ ನಾರಾಯಣ ಅವರ “ಕರ್ನಾಟಕ ರಾಜಕೀಯ ಪ್ರಯೋಗಶಾಲೆ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾವೇರಿ ವಿಚಾರ ಬಂದಾಗ ತಮಿಳುನಾಡಿನ…

 • ಕಾವೇರಿ ನೀರಿನ ಪ್ರಮಾಣ ಇಳಿಕೆ ಸರಿಯಲ್ಲ: ಪಳನಿಸ್ವಾಮಿ

  ಕೊಯಮತ್ತೂರು: ತಮಿಳುನಾಡಿಗೆ ಕಾವೇರಿ ನದಿ ನೀರಿನ ಪ್ರಮಾಣವನ್ನು ಸುಪ್ರೀಂಕೋರ್ಟ್‌ ಕಡಿಮೆ ಮಾಡಿದ್ದಕ್ಕೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಆದರೆ, ನ್ಯಾಯಪೀಠವು ತೀರ್ಪಿನಲ್ಲಿ ಉಲ್ಲೇಖೀಸಿರುವ ಕೆಲವು ಅಂಶಗಳು ಸ್ವಾಗ ತಾರ್ಹ ಎಂದು ಅವರು ಹೇಳಿದ್ದಾರೆ. ಯಾವುದೇ ರಾಜ್ಯ…

 • ಕನ್ನಡಿಗರಿಗೇ ಕಾವೇರಮ್ಮ

  ದಶಕಗಳ ಇತಿಹಾಸ ಹೊಂದಿರುವ ಕಾವೇರಿ ಜಲ ವಿವಾದ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ನದಿ ಮೇಲೆ ಯಾರ ಸವಾರಿಯೂ ಬೇಡ ಎಂದಿರುವ ಸುಪ್ರೀಂಕೋರ್ಟ್‌ ಕರ್ನಾಟಕ, ತಮಿಳುನಾಡಿಗೆ ಈಗಾಗಲೇ ನಿಗದಿಯಾಗಿದ್ದ ನೀರ‌ು ಮರು ಹಂಚಿಕೆ ಮಾಡಿದೆ. ತೀರ್ಪು ಬಂದಾಗಿದೆ, ಕೇಂದ್ರ ನಿರ್ವಹಣಾ ಮಂಡಳಿ…

 • ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಶತಮಾನದ ವಿವಾದ ಅಂತ್ಯ

  ನದಿ ನೀರು ರಾಷ್ಟ್ರೀಯ ಸಂಪತ್ತು. ಯಾವುದೇ ರಾಜ್ಯಗಳು ಇದರ ಮೇಲೆ ಹಕ್ಕು ಸಾಧಿಸುವಂತಿಲ್ಲ. ಹರಿವ ನೀರನ್ನು ಹಂಚಿಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನೊಂದಿಗೆ ಶತಮಾನದ ಇತಿಹಾಸವಿರುವ ಕಾವೇರಿ ವಿವಾದ ಅಂತ್ಯವಾಗಿದೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳೆರಡಕ್ಕೂ ಕೊಟ್ಟು…

 • ಸಹಸ್ರಾರು ಭಕ್ತರ ನಡುವೆ ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ

  ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಮಂಗಳವಾರ ಮಧ್ಯಾಹ್ನ 12.33ಕ್ಕೆ ತೀರ್ಥೋದ್ಭವ ಸಂಭವಿಸಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಕಾತರರಾಗಿದ್ದಾರೆ. ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಮಡಿಕೇರಿ-ಭಾಗಮಂಡಲ-ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್‌ ಸೌಲಭ್ಯ, ತಲಕಾವೇರಿಯಲ್ಲಿ…

 • 12 ದಿನಗಳ ಕಾವೇರಿ ಮಹಾಪುಷ್ಕರಕ್ಕೆ ತೆರೆ

  ಶ್ರೀರಂಗಪಟ್ಟಣ: ಕಳೆದ 12 ದಿನಗಳಿಂದ ಕಾವೇರಿ ನದಿಯಲ್ಲಿ ನಡೆಯುತ್ತಿದ್ದ ಕಾವೇರಿ ಮಹಾಪುಷ್ಕರಕ್ಕೆ ಶನಿವಾರ ಮಧ್ಯಾಹ್ನ 3 ಗಂಟೆಗೆ ತೆರೆ ಬಿತ್ತು. ಕಾವೇರಿ ಪುಷ್ಕರ ಸ್ನಾನಕ್ಕೆ ಅಂತಿಮ ದಿನವಾದ ಶನಿವಾರ ಆಂಧ್ರ, ಕೇರಳ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿ ದೇಶದ ವಿವಿಧ…

 • ಸೆ.25ಕ್ಕೆ ಕಾವೇರಿದ ಚರ್ಚೆ

  ಬೆಂಗಳೂರು/ಮೈಸೂರು: ಕಾವೇರಿ ಜಲವಿವಾದ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಅವರು, ರಾಜ್ಯವನ್ನು ಪ್ರತಿನಿಧಿಸುವ ವಕೀಲರ ತಂಡದ ಜತೆ ಇದೇ 25 ರಂದು ಸಭೆ ನಡೆಸಲಿದ್ದಾರೆ. ಈ ಮಧ್ಯೆ ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾ  ಗಲು ಬಿಡುವುದಿಲ್ಲ ಎಂದು ಸಿಎಂ…

 • ಲಕ್ಷಾಂತರ ಜನ ಭಾಗಿಯಾಗಿದ್ದ ಪುಷ್ಕರ ನಡೆಸಿದ್ದ್ಯಾರು?

  ಮಂಡ್ಯ: ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಜೀವನದಿ ಕಾವೇರಿ ಪುಷ್ಕರಕ್ಕೆ ರಾಜ್ಯ- ಹೊರ ರಾಜ್ಯಗಳಿಂದ ಪ್ರತಿ ದಿನ ಲಕ್ಷಾಂತರ ಜನ ಪುಣ್ಯ ಸ್ನಾನಕ್ಕೆಂದು ಆಗಮಿಸುತ್ತಿದ್ದು, ರಾಜ್ಯ ಸರ್ಕಾರ ಕಿಂಚಿತ್‌ ಸೌಲಭ್ಯದ ವ್ಯವಸ್ಥೆ ಸಹ ಮಾಡಿಲ್ಲ. ಕಾವೇರಿ ಪುಷ್ಕರಕ್ಕೂ ತನಗೂ ಯಾವುದೇ ಸಂಬಂಧವಿಲ್ಲವೆಂದು…

ಹೊಸ ಸೇರ್ಪಡೆ