CONNECT WITH US  

     ಮೈಕೇಲ್‌ ಮಧುಸೂದನ ದತ್ತ ಅವರು ಇಡೀ ದೇಶದಲ್ಲಿ ಮಹಾದಾನಿಗಳು ಎಂದು ಪ್ರಸಿದ್ಧರಾಗಿದ್ದರು. ಬಂಗಾಳದಲ್ಲಂತೂ ಅವರು ಮನೆಮಾತು. ಬ್ರಾಹ್ಮಣನೊಬ್ಬ ಅವರ ಬಳಿಗೆ ಸಹಾಯ ಬಯಸಿ ಬಂದ. ಆದರೆ ದತ್ತ ಅವರ ಹರಕಲು ಅಂಗಿ,...

ಶಾಂತಪುರವೆಂಬ ರಾಜ್ಯ ಸಂಪದ್ಭರಿತವಾಗಿತ್ತು. ರಾಜ್ಯವನ್ನು ಆಳುತ್ತಿದ್ದ ಮಹೇಂದ್ರಸಿಂಹನು ಪ್ರಜೆಗಳನ್ನು ಮಕ್ಕಳಂತೆ ಕಾಣುತ್ತಿದ್ದನು. ಪ್ರಜೆಗಳನ್ನು ಸುಖವಾಗಿ ನೋಡಿಕೊಳ್ಳಬೇಕೆಂಬುದೇ ಅವನ ಮಹತ್ವಾಕಾಂಕ್ಷೆಯಾಗಿತ್ತು....

ಉತ್ಸವದಲ್ಲಿ ವಿಸ್ತಾರವಾಗಿ ಹಾಕಿದ ಪೆಂಡಾಲಿನಲ್ಲಿ ಭರ್ತಿಯಾಗಿ ಉಳಿದ ಜನ ಕಿಕ್ಕಿರಿದು ರಸ್ತೆಯುದ್ದಕ್ಕೂ ತುಂಬಿದ್ದರು. ರೇಷ್ಮೆ ಜರಿಯ ಲಂಗ, ಅದಕ್ಕೊಪ್ಪುವ ಪುಗ್ಗಾ ರವಿಕೆ ತೊಟ್ಟು ಜಡೆ ಹೆಣೆದು ಅದಕ್ಕೆ...

ಚಂದ್ರಲೋಕದಲ್ಲಿ ಒಬ್ಬ ರಾಜನಿದ್ದನು. ಅವನಿಗೊಬ್ಬಳು ಮಗಳಿದ್ದಳು. ಮೂರು ಲೋಕದಲ್ಲಿಯೂ ಅವಳಷ್ಟು ಸೌಂದರ್ಯವತಿ ಯಾರೂ ಇಲ್ಲ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ರಾಜನ ಆಸ್ಥಾನಕ್ಕೆ ಮಂಗಮ್ಮ ಎಂಬ ಹೆಂಗಸು ಕಸ...

Back to Top