kmshivalingegowda

  • ಕರಿಯಮ್ಮ, ಮಲ್ಲಿಗಮ್ಮ ದೇವಿಯರ ಮಹಾರಥೋತ್ಸವ

    ಅರಸೀಕೆರೆ: ನಗರದ ಗ್ರಾಮದೇವತೆ ಗಳಾದ ಕರಿಯಮ್ಮದೇವಿ ಮತ್ತು ಮಲ್ಲಿ ಗಮ್ಮ ದೇವಿಯವರ 50ನೇ ವರ್ಷದ ಸುವರ್ಣ ಸಂಭ್ರಮದ ಮಹಾ ರಥೋತ್ಸ ವವು ಗುರುವಾರ ಮಧ್ಯಾಹ್ನದಂದು ಶಾಸಕ ಕೆ.ಎಂ.ಶಿವಲಿಂಗೇಗೌಡರ ಸಮ್ಮು ಖದಲ್ಲಿ ಸಹಸ್ರಾರು ಭಕ್ತಾದಿಗಳ ನಡುವೆ ವಿಜೃಂಭಣೆಯಿಂದ ನಡೆಯಿತು. ವಿಶೇಷ…

  • ಧರ್ಮದ ಬಗ್ಗೆ ಮೂಗು ತೂರಿಸಬೇಡಿ: ಡಿಕೆಶಿಗೆ ಪಾಟೀಲ್‌ ಟಾಂಗ್‌

    ಅರಸೀಕೆರೆ: ಪ್ರತ್ಯೇಕ ಲಿಂಗಾಯತ ಧರ್ಮ ನನ್ನ ಅಸ್ಮಿತೆ ಎನ್ನುವ ಮೂಲಕ ಗೃಹ ಸಚಿವ ಎಂ.ಬಿ. ಪಾಟೀಲ್‌ ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಮತ್ತೂಮ್ಮೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ…

  • ಅಭಿವೃದ್ಧಿ ಹೆಸರಿನಲ್ಲಿ ಸಲ್ಲದ ಅಪಪ್ರಚಾರ

    ಅರಸೀಕೆರೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ವಿರೋಧಿ ನಾಯಕರು ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ಇಲ್ಲಸಲ್ಲದ ಅಪಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಆಕ್ಷೇಪಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ಹಾಸನ ರಸ್ತೆಯ ಶ್ರೀಅಯ್ಯಪ್ಪಸ್ವಾಮಿ ದೇವಾಲಯದವರೆಗೂ ಕಾಂಕ್ರೀಟ್‌ ರಸ್ತೆ ಹಾಗೂ…

ಹೊಸ ಸೇರ್ಪಡೆ