Knowledge

 • ವಿದ್ಯಾರ್ಥಿಗಳಿಗೆ ಬ್ಯಾಂಕ್‌ ವ್ಯವಹಾರ ತಿಳಿವಳಿಕೆ ಅವಶ್ಯ

  ತೇರದಾಳ: ರಾಷ್ಟ್ರದ ಆರ್ಥಿಕತೆ ಜ್ಞಾನ ಹೊಂದಿರಬೇಕು. ಜೊತೆಗೆ ಬ್ಯಾಂಕಿನ ವ್ಯವಹಾರಗಳ ಕುರಿತು ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ದೊರಕುವಂತೆ ಪಾಲಕರು ಹಾಗೂ ಶಿಕ್ಷಕರು ನೋಡಿಕೊಳ್ಳಬೇಕು ಎಂದು ಐಸಿಐಸಿಐ ಬ್ಯಾಂಕಿನ ಸ್ಥಳಿಯ ಶಾಖಾಧಿಕಾರಿ ತವನ್‌ ಲೋಕಣ್ಣವರ ಹೇಳಿದರು. ನಗರದ ಡಾ| ಸಿದ್ಧಾಂತ…

 • ಜ್ಞಾನದ ಜೊತೆಗೆ ಕೌಶಲ್ಯ ಇರಲಿ

  ಚಿಕ್ಕಬಳ್ಳಾಪುರ: ಶಿಕ್ಷಣದ ಮೂಲಕ ವಿಮಶಾìತ್ಮಕ ಚಿಂತನೆಯ ಜೊತೆಗೆ ಕರುಣೆ ಮತ್ತು ಸಹ ಮಾನವರ ಬಗ್ಗೆ ಸಂವೇದನೆ ಬೆಳೆಸಿಕೊಳ್ಳಬೇಕು. ಜ್ಞಾನದ ಜೊತೆಗೆ ಜೀವನ ಕೌಶಲಗಳನ್ನು ಬೆಳೆಸಿಕೊಳ್ಳಬೇಕೆಂದು ಕಸ್ಟಮ್‌ ಅಧಿಕಾರಿ ಎನ್‌.ಮಂಜುನಾಥ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ತಾಲೂಕಿನ ಪೆರೇಸಂದ್ರದ ಶಾಂತಾ ಪದ…

 • ಅಂಕ ಗಣಿತ ಕಡ್ಡಾಯ!

  ಈಗ ಎಲ್ಲೆಲ್ಲೂ ಒಂದೇ ಪ್ರಶ್ನೆ “ಎಷ್ಟು ಮಾರ್ಕು ಬಂತು?’ ಅಂಕಗಳನ್ನೇ ಬುದ್ಧಿವಂತಿಕೆಯ ಮಾನದಂಡವಾಗಿ ಮಾಡಿ ಎಷ್ಟೋ ಸಮಯವಾಯಿತು. ಅಧಿಕ ಅಂಕ ಪಡೆದವರಿಗೆ ಸಾಕಷ್ಟು ಅವಕಾಶಗಳೇನೋ ಇವೆ. ಆದರೆ, ಕಡಿಮೆ ಅಂಕ ಪಡೆದವರನ್ನು ಮತ್ತು ಅನುತ್ತೀರ್ಣರಾದವರನ್ನು ಸಮಾಜ ಹೇಗೆ ಸ್ವೀಕರಿಸುತ್ತದೆ…

 • ಪುಸ್ತಕಗಳಿಂದ ಜ್ಞಾನ, ಕಲ್ಪನಾಶಕ್ತಿ ವೃದ್ಧಿ

  ಹುಣಸೂರು: ಪುಸ್ತಕ ವ್ಯಕ್ತಿಯ ಜ್ಞಾನ ವೃದ್ಧಿಸಲು ಹಾಗೂ ಮನೋವಿಕಾಸಕ್ಕೆ ಪೂರಕವಾಗಿದೆ ಎಂದು ನಗರಸಭೆ ಪೌರಾಯುಕ್ತೆ ವಾಣಿ ವಿ.ಆಳ್ವ ತಿಳಿಸಿದರು. ನಗರದ ಗ್ರಂಥಾಲಯದಲ್ಲಿ ಆಯೋಜಿಸಿದ್ದ ವಿಶ್ವ ಪುಸ್ತಕ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪುಸ್ತಕಗಳು ನಮ್ಮ ಕಲ್ಪನಾಶಕ್ತಿಯನ್ನು ಹೆಚ್ಚಿಸಲಿವೆ….

 • ಗ್ರಾಹಕ ಹಕ್ಕುಗಳ ಬಗ್ಗೆ ಅರಿವು ಅತ್ಯಗತ್ಯ

  ಕೋಲಾರ: ಗ್ರಾಹಕರಿಗೆ ಇರುವ ಸೇವೆಗಳು ಮತ್ತು ಕಾನೂನಿನ ಕುರಿತಾದ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದಾಗ ಗ್ರಾಹಕ ಸೇವೆಯಲ್ಲಾಗುತ್ತಿರುವ ಮೋಸ ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುರಾಜ್‌…

 • ಪುಸ್ತಕ ಮಕ್ಕಳ ಜ್ಞಾನ ವೃದ್ಧಿಗೆ ಸಹಕಾರಿ

  ಚಿಂತಾಮಣಿ: ಮಕ್ಕಳ ಭವಿಷ್ಯಕ್ಕೆ ಮತ್ತು ಸಮಾಜಕ್ಕೆ ಬೇಕಾಗಿರುವ ಜ್ಞಾನವನ್ನು ಲೇಖಕ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪರವರು ಬರೆದ ಹಚ್ಚಿಟ್ಟ ದೀಪ-ಅಂಕಣ ಬರಹಗಳು ಪುಸ್ತಕದ ಮೂಲಕ ತಿಳಿಸಿದ್ದಾರೆ ಎಂದು ಎಇಇ ತುಳವನೂರು ಟಿ.ಎನ್‌.ಸುಧಾಕರರೆಡ್ಡಿ ಹೇಳಿದರು.  ತಾಲೂಕಿನ ತುಳವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ…

 • ನಾಗರಿಕ ಹಕ್ಕುಗಳ ಅರಿವು ಅಗತ್ಯ

  ದೇವನಹಳ್ಳಿ: ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.  ತಾಲೂಕಿನ ಚಪ್ಪರದಕಲ್ಲು ಸರ್ಕಲ್‌ನಲ್ಲಿರುವ ಜಿಲ್ಲಾಡಳಿತ ಭವನ, ಜಿಲ್ಲಾಧಿಕಾರಿ ಕಚೇರಿ ಆಡಿಟೋರಿಯಂದಲ್ಲಿ ಸಮಾಜ ಕಲ್ಯಾಣ ಇಲಾಖೆ…

 • ಕಲ್ಯಾಣ ಕಾರ್ಯಕ್ರಮ ತಿಳಿವಳಿಕೆ ಮೂಡಿಸಿ

  ತುಮಕೂರು: ಸರ್ಕಾರದಿಂದ ಬಡಜನರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮ ಜಾರಿಗೆ ತಂದಿದ್ದರೂ ಕೆಲವರಿಗೆ ತಿಳಿವಳಿಕೆ ಕೊರತೆಯಿಂದ ಪಡೆಯಲು ಸಾಧ್ಯವಾಗದ ಕಾರಣ ನಗರ ಪ್ರದೇಶದ ಕೊಳಗೇರಿಗಳಲ್ಲಿ ಬಡತನ ಇನ್ನು ಹೆಚ್ಚುತ್ತಿದ್ದು, ಹೀಗಾಗಿ ಜಾಗೃತಿ ಮೂಡಿಸಿ ಎಂದು ತುಮಕೂರು ಮಹಾನಗರ ಪಾಲಿಕೆ ಉಪಮೇಯರ್‌…

 • ಯೋಗಾಭ್ಯಾಸದಿಂದ ಜ್ಞಾನ, ಮಾನಸಿಕ ಚೈತನ್ಯ ವೃದ್ಧಿ

  ಹಾಸನ: ಯೋಗ ಮಾಡುವುದರಿಂದ ಜ್ಞಾನ ವೃದ್ಧಿ, ಮನಸ್ಸಿನಲ್ಲಿ ಉತ್ಸಾಹ ತುಂಬಿರುತ್ತದೆ ಎಂದು ಪತಂಜಲಿ ಯೋಗ ಸಮಿತಿಯ ಹರಿಹರಪುರ ಶ್ರೀಧರ್‌ ಹೇಳಿದರು. ರಥಸಪ್ತಮಿ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಪತಂಜಲಿ ಯೋಗ ಪರಿವಾರದಿಂದ ಮಂಗಳವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಸಾಮೂಹಿಕ ಸೂರ್ಯ ನಮಸ್ಕಾರ…

 • ಯಾರಿಂದಲೂ ಕದಿಯಲಾರದ ಸಂಪತ್ತು ವಿದ್ಯೆ

  ತಾಂಬಾ: ಪ್ರಪಂಚದಲ್ಲಿ ಏನಾದರೂ ಕದಿಯಬಹುದು. ಆದರೆ ಕಲಿತ ವಿದ್ಯೆ ಕದಿಯಲು ಯಾರಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರು ಭೌತಿಕ ಸಂಪತ್ತಿನ ಆಸ್ತಿ ಗಳಿಸುವುದಕ್ಕಿಂತ ವಿದ್ಯೆಯನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಚಾಂದಕವಠೆ ಎಸ್‌ಪಿ ಹೈಸ್ಕೂಲ್‌ ಮುಖ್ಯಶಿಕ್ಷಕ ಎಸ್‌.ಬಿ. ಹಂಚನಾಳ ಹೇಳಿದರು. ಅಥರ್ಗಾ ಗ್ರಾಮದ…

 • ಜ್ಞಾನ, ಅನ್ನ ನೀಡಿದ ದೇವರಿಗೆ ಎಲ್ಲೆಡೆ ಕಂಬನಿ

  ಮೈಸೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಅಕ್ಷರಶಃ ಸ್ತಬ್ಧವಾಗಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು. ನಗರದ ಹಲವೆಡೆ ವಿವಿಧ ಸಂಘಟನೆಗಳಿಂದ ಶ್ರೀಗಳಿಗೆ ಗೌರವ ನಮನ ಸಲ್ಲಿಸಲಾಯಿತು.  ಕಾಯಕಯೋಗಿ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ…

 • ಓದಿನಿಂದ ಬಂದ ಜ್ಞಾನ ಯಾವತ್ತೂ ವ್ಯರ್ಥವಲ್ಲ

  ಮನುಷ್ಯನಿಗೆ ಕಷ್ಟ ಬಂದಾಗ, ಕೈಯಲ್ಲಿ ಹಣ ಇಲ್ಲದೆ ಇದ್ದಾಗ ವಿದ್ಯೆಯ ಮಹತ್ವ ಗೊತ್ತಾಗುತ್ತದೆ. ನಮ್ಮ ಹತ್ತಿರ ವಿದ್ಯೆಯೊಂದಿದ್ದರೆ ನಾವು ಯಾವುದೇ ವಯಸ್ಸಿನಲ್ಲಿ, ಎಲ್ಲಿಗೆ ಹೋದರೂ ಹಣ ಸಂಪಾದಿಸಬಹುದು. ಹಾಗಂತ ಬರೀ ದುಡಿಯುವುದಕ್ಕಾಗಿ ಹಣಗಳಿಸುವುದಕ್ಕಾಗಿ ಓದಬೇಕು, ವಿದ್ಯಾವಂತರಾಗಬೇಕು ಎಂದೇನಿಲ್ಲ. ನಾವು…

 • ಜ್ಞಾನ ದಾಸೋಹ ಶ್ರೇಷ್ಠ ಕಾರ್ಯ

  ಕಲಬುರಗಿ: ಜಗತ್ತಿನಲ್ಲಿ ಜ್ಞಾನಕ್ಕಿಂತ ಮಿಗಿಲಾದ ವಸ್ತು ಮತ್ತೂಂದಿಲ್ಲ, ಅದನ್ನು ದಾಸೋಹದ ರೂಪದಲ್ಲಿ ಹಂಚಿಕೊಳ್ಳುವುದಕ್ಕಿಂತ ಮಹತ್ತರ ಕಾರ್ಯ ಮತ್ತೂಂದಿಲ್ಲ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಮಾತೋಶ್ರೀ ಗೋದುತಾಯಿ ದೊಡ್ಡಪ್ಪ…

 • ಕೃಷಿ ಪ್ರವಾಸವು ಜ್ಞಾನ ವಿಸ್ತಾರದ ಉಪಾಧಿ

  ಇಸ್ರೇಲಿನಲ್ಲಿ ಯಥೇತ್ಛ ಬಿಸಿಲು, ತೀರಾ ಕಡಿಮೆ ಮಳೆ. ವಿದ್ಯಾರ್ಥಿಗಳನ್ನು ಜಲಯೋಧರನ್ನಾಗಿ ರೂಪಿಸುವಲ್ಲಿ ದೊಡ್ಡ ಹೆಜ್ಜೆ ಇಡಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಮಳೆನೀರಿನ ಮಹತ್ವ ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳು ಮಳೆಯ ನೀರಿನ ಲೆಕ್ಕಾಚಾರ,  ಮರುಬಳಕೆ ಜವಾಬ್ದಾರಿ ಹೊರುತ್ತಾರೆ. ಏಳು ದಶಕದ ಹಿಂದೆ ಇಸ್ರೇಲ್‌ ದೇಶವು…

 • ಕಾನೂನು ಅರಿವಿನಿಂದ ನೆಮ್ಮದಿ

  ಸುರಪುರ: ಕಾನೂನಿನ ತಿಳುವಳಿಕೆ ಕೊರತೆಯಿಂದ ಅಪರಾಧಗಳು ನಡೆಯುತ್ತಿವೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಕಾನೂನಿನ ಅರಿವು ಪಡೆದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಿರಿಯ ಸಿವಿಲ್‌ ನ್ಯಾಯಾಧೀಶ ಡಿ. ನಾಗರಾಜೇಗೌಡ ಹೇಳಿದರು. ಇಲ್ಲಿಯ ಜೆಎಂಎಫ್‌ಸಿ ಕೋರ್ಟ್‌ನ ಸಭಾಂಗಣದಲ್ಲಿ ಶನಿವಾರ ತಾಲೂಕು…

 • ನಿಜವಾಗಿಯೂ ನಾವು ಆಸ್ತಿಕರೋ ಪರಮ ನಾಸ್ತಿಕರೋ?

  ತತ್ವಜ್ಞಾನಿ ಚಾರ್ವಾಕ ತತ್ವಶಾಸ್ತ್ರದಲ್ಲೇ ಪರಿಣತಿ ಪಡೆದು ಕೊನೆಗೆ ತನ್ನನ್ನು ತಾನು ನಾಸ್ತಿಕನೆಂದು ಕರೆದುಕೊಂಡ. ಅದನ್ನು ಸಮರ್ಥಿಸಿಕೊಳ್ಳುವಷ್ಟು ಜ್ಞಾನವನ್ನು ಅವನು ಹೊಂದಿದ್ದ. ಆದರೆ ಯಾವ ವಿಷಯವನ್ನೂ ಆಳವಾಗಿ ಅರಿಯದೆ ನಾಸ್ತಿಕನೆಂಬ ನಿರ್ಧಾರಕ್ಕೆ ಬರುವುದು ನಮ್ಮ ಅಲ್ಪಜ್ಞಾನ… ಇತ್ತೀಚೆಗಂತೂ ಆಸ್ತಿಕತೆ- ನಾಸ್ತಿಕತೆಯ…

 • ಪೆಡಲ್ಲು ತುಳಿದರರೆ ಮೆಡಲ್ಲು ! ಕನ್ನಡದಲ್ಲೊಂದು ಇಂಗ್ಲಿಷ್‌ ವಿಂಗ್ಲಿಷ್

  ನಿನ್ನ ಮೇಲೆ ನಿನಗೆ ನಂಬಿಕೆ ಇರುವ ತನಕ ಯಾರೂ ನಿನ್ನನ್ನು ಸೋಲಿಸಲಾರರು ಎಂಬ ವಾಕ್ಯವನ್ನು ಪುನಃ ಪುನಃ ಮನಸಲ್ಲೇ ಹೇಳಿಕೊಂಡೆ. ಕಷ್ಟ ಎನಿಸುತ್ತಿದ್ದ ಸಂಗತಿಗಳ ಬಗ್ಗೆ ಹೆಚ್ಚು ಒಲವು ತೋರಿಸಲು ಶುರು ಮಾಡಿದೆ. ಕಷ್ಟಗಳನ್ನು ಪ್ರೀತಿಸಿದಂತೆಲ್ಲಾ ಅವುಗಳು ಸಲೀಸಾಗಿ…

ಹೊಸ ಸೇರ್ಪಡೆ