Kodagu

 • ಜಾನುವಾರು ದೊಡ್ಡಿ ಹರಾಜು ಪ್ರಕ್ರಿಯೆ: ಗ್ರಾಮಸ್ಥರಿಂದ ಅಡ್ಡಿ

  ಶನಿವಾರಸಂತೆ: ಸಮೀಪದ ನಿಡ್ತ ಗ್ರಾಮ ಪಂಚಾಯತ್‌ಗೆ ಸೇರಿದ ಜಾಗ ನಹಳ್ಳಿ ಗ್ರಾಮದಲ್ಲಿರುವ ಜಾನುವಾರು ದೊಡ್ಡಿಯ ಹರಾಜು ಪ್ರಕ್ರಿಯೆಯನ್ನು ಶನಿವಾರ ಏರ್ಪಡಿ ಸಲಾಗಿತು. ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಿದ್ದ ಜಾನುವಾರು ದೊಡ್ಡಿಯು ಶಿಥಿಲಗೊಂಡಿದ್ದು ದೊಡ್ಡಯೊಳಗೆ ಕಾಡುಗಿಡ, ಪೊದೆಗಳು ಬೆಳೆದುನಿಂತಿವೆ,…

 • ಮುಂಗಾರು ಆರಂಭ: ಭತ್ತದ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಿ

  ಮಡಿಕೇರಿ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಭತ್ತ ಹಾಗೂ ಮುಸುಕಿನ ಜೋಳದ ಬಿತ್ತನೆ ಬೀಜವನ್ನು ಸಕಾಲದಲ್ಲಿ ವಿತರಿಸಬೇಕು ಮತ್ತು ಅಗತ್ಯ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ‌ ಬಿ.ಎ.ಹರೀಶ್‌ ಅವರು ಸೂಚನೆ ನೀಡಿದ್ದಾರೆ. ನಗರದ…

 • ಹತ್ತು ದಿನಗಳ ಒಳಗೆ ಮತ್ತೂಂದು ಸಭೆ ನಡೆಸಲು ನಿರ್ಣಯ

  ಮಡಿಕೇರಿ: ಮಳೆಹಾನಿ ಸಂಭವಿಸಿ ಹತ್ತು ತಿಂಗಳುಗಳೇ ಕಳೆದಿದ್ದರೂ ಮಕ್ಕಂದೂರು ಗ್ರಾಮದಲ್ಲಿ ಪರಿಹಾರ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲವೆಂದು ಆರೋಪಿಸಿ ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ 10 ದಿನಗಳಲ್ಲಿ ಮತ್ತೂಂದು ವಿಶೇಷ ಗ್ರಾಮ ಸಭೆ ನಡೆಸಿ…

 • ಮೊಬೈಲ್ ಸಂಪರ್ಕ ಕಡಿತ: ಸರಿಪಡಿಸಲು ಮನವಿ

  ಸೋಮವಾರಪೇಟೆ: ಸಮೀಪದ ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾರೆಕೊಪ್ಪ, ಬಸವನಳ್ಳಿ ಗ್ರಾಮಗಳಲ್ಲಿ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು, ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಗ್ರಾಮಸ್ಥರಾದ ಮಂಜು ಮಾತನಾಡಿ, ಕಳೆದ ಎಂಟು ದಿನಗಳಿಂದ ಈ ಭಾಗದಲ್ಲಿ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು,…

 • ದಂಡಾಧಿಕಾರಿ ವಿರುದ್ಧ ಅಸಮಾಧಾನ ತಾ. ಪಂ.ಸಭೆಗೆೆ ಬಹಿಷ್ಕಾರ

  ಗೋಣಿಕೊಪ್ಪಲು: ತಾಲ್ಲೂಕು ದಂಡಾಧಿಕಾರಿ ತಾ.ಪಂ. ಸಾಮಾನ್ಯ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂದು ಸಾಮಾನ್ಯ ಸಭೆಯನ್ನೇ ಬಹಿಷ್ಕರಿಸಿ ಸರ್ವ ಸದಸ್ಯರು ಹೊರನಡೆದ ಘಟನೆ ವಿರಾಜಪೇಟೆ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ತಹಶೀಲ್ದಾರ್‌ ಸಾಮನ್ಯ ಸಭೆಗಳಿಗೆ ನಿರಂತರ ಗೈರು ಹಾಜರಾಗುತ್ತಿದ್ದಾರೆ. ಹೀಗಾಗಿ ತಾಲ್ಲೂಕಿನ…

 • ಮಳೆಗಾಲದಲ್ಲೂ ನೀರು, ವಿದ್ಯುತ್‌ ಸಮಸ್ಯೆ: ಅಸಮಾಧಾನ

  ಮಡಿಕೇರಿ : ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದ್ದು, ಶಾಶ್ವತ ಪರಿಹಾರ ಸೂಚಿಸುವಲ್ಲಿ ಆಡಳಿತ ವ್ಯವಸ್ಥೆ ವಿಫ‌ಲವಾಗಿದೆ ಎಂದು ತಾಲ್ಲೂಕು ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾವೇರಿ ನಾಡಿನಲ್ಲೇ ಕುಡಿಯುವ…

 • ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಅಸಮಾಧಾನ

  ಮಡಿಕೇರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರಕಾರ ಕೊಡಗು ಜಿಲ್ಲೆಯ ಸಂತ್ರಸ್ತರ ಪಾಲಿಗೆ ದುಃಸ್ವಪ್ನವಾಗಿ ಕಾಡುತ್ತಿದೆ ಎಂದು ಟೀಕಿಸಿರುವ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ, ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವ…

 • ಗೋಪಾಲಪುರ ಸಂತ ಅಂಥೋಣಿ ಚರ್ಚ್‌ ಫಾದರ್‌ ವರ್ಗಾವಣೆ

  ಶನಿವಾರಸಂತೆ: ಸಮಿಪದ ಗೋಪಾಲಪುರ ಸಂತ ಅಂಥೋಣಿ ಅವರ ಚರ್ಚಿನಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಫಾ| ಡೇವಿಡ್‌ ಸಗಾಯಿ ರಾಜ್‌ ಅವರು ಪೊನ್ನಂಪೇಟೆ ಧರ್ಮಕ್ಷೇತ್ರಕ್ಕೆ ವರ್ಗಾವಣೆಗೊಂಡಿದ್ದಾರೆ, ಮೈಸೂರು ಪ್ರಾಂತದ ಧರ್ಮಾಧ್ಯಕ್ಷರ ಆದೇಶದಂತೆ ಅವರನ್ನು ವರ್ಗಾವಣೆ ಮಾಡಲಾಗಿದ್ದ ಹಿನ್ನಲೆಯಲ್ಲಿ ಫಾ|…

 • ಅ.12- 13: ಕೊಡವ ಸಮಾಜ ಒಕ್ಕೂಟದಿಂದ “ಕೊಡವ ನಮ್ಮೆ’

  ಮಡಿಕೇರಿ : ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಈ ಬಾರಿ “”ಕೊಡವ ನಮ್ಮೆ”ಯನ್ನು ಅಕ್ಟೋಬರ್‌ 12 ಮತ್ತು 13 ರಂದು ಅರ್ಥಪೂರ್ಣವಾಗಿ ಆಚರಿಸಲು ಒಕ್ಕೂಟದ ಮಾಸಿಕ ಸಭೆ ನಿರ್ಧರಿಸಿದೆ. ಬಾಳುಗೋಡು ಕೊಡವ ಸಮಾಜದ ಸಭಾಂಗಣದಲ್ಲಿ ಒಕ್ಕೂಟದ ಮಾಸಿಕ ಸಭೆ…

 • ವೈದ್ಯಕೀಯ ವಿಜ್ಞಾನ ಸಂಸ್ಥೆ: ಪರಿಸರ ದಿನಾಚರಣೆ

  ಮಡಿಕೇರಿ:ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಯೂತ್‌ ರೆಡ್‌ಕ್ರಾಸ್‌ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಸಭಾ ಕಾರ್ಯಕ್ರಮ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ.ವಿಶಾಲ್‌ ಕುಮಾರ್‌…

 • ಪರಿಸರ ದಿನಾಚರಣೆ : ಕೊಡಗಿನಲ್ಲಿ 1 ಲಕ್ಷ ಗಿಡ ನೆಡುವ ಗುರಿ

  ಮಡಿಕೇರಿ: ವಿಶ್ವ ಪರಿಸರ ದಿನಾಚರಣೆಯನ್ನು ಜೂ. 11 ರಂದು ನಗರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ 1 ಲಕ್ಷ ಗಿಡ ನೆಡಲು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು….

 • ವಿಶ್ವ ತಂಬಾಕು ವಿರೋಧಿ ದಿನಾಚರಣೆ

  ಶನಿವಾರಸಂತೆ: ವಿದ್ಯಾರ್ಥಿ ಸಮೂಹ ದುಶ್ಚಟಗಳಿಗೆ ಬಲಿಯಾಗದೆ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಿದರೆ ಮಾತ್ರ ದುಶ್ಚಟಗಳಂತಹ ಸಾಮಾಜಿಕ ಪಿಡುಗುಗಳು ನಿವಾರಣೆಯಾಗುತ್ತವೆ ಎಂದು ಸ್ಥಳೀಯ ವಿN°àಶ್ವರ ಬಾಲಕಿ ಯರ ಪ್ರೌಢಶಾಲಾ ಸಹ ಶಿಕ್ಷಕ ಕೆ.ಪಿ. ಜಯಕುಮಾರ್‌ ಅಭಿಪ್ರಾಯ ಪಟ್ಟರು. ಅವರು ವಿN°àಶ್ವರ…

 • ತಂಬಾಕು ವಿರೋಧಿ ಜನಜಾಗೃತಿ ಅಭಿಯಾನ

  ಗೋಣಿಕೊಪ್ಪಲು : ವಿಶ್ವ ತಂಬಾಕು ಮುಕ್ತ ದಿನಾಚರಣೆಯ ಅಂಗವಾಗಿ ಕೊಡಗು ದಂತ ಮಹಾವಿದ್ಯಾಲಯ ಭಾರತೀಯ ದಂತ ವೈದ್ಯಕೀಯ ಸಂಘ, ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪಲು, ವಿದ್ಯಾರತ್ನ ಎಜುಕೇಷನ್‌ ಟ್ರಸ್ಟ್‌ ವಿರಾಜಪೇಟೆ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆಯಿಂದ ಅರಕೋಲಗೋಡಿ ನವರೆಗೆ ಬೃಹತ್‌ ಜನಜಾಗೃತಿ…

 • ದಿಢೀರ್‌ ಸರ್ವೆ: ಆತಂಕಗೊಂಡ ತಣ್ಣಿಮಾನಿ ಗ್ರಾಮಸ್ಥರು

  ಮಡಿಕೇರಿ: ಡಾ.ಕಸ್ತೂರಿರಂಗನ್‌ ವರದಿಯ ತೂಗುಗತ್ತಿಯಡಿಯಲ್ಲೇ ದಿನದೂಡುತ್ತಿದ್ದ ಭಾಗಮಂಡಲದ ತಣ್ಣಿಮಾನಿ ಗ್ರಾಮಸ್ಥರಿಗೆ ಆಘಾತವೊಂದು ಎದುರಾಗಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ದಿಢೀರ್‌ ಸರ್ವೆ ಕಾರ್ಯ ಆರಂಭಿಸಿರುವ ಅರಣ್ಯ ಇಲಾಖೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಅರಣ್ಯಾಧಿಕಾರಿಗಳ ಕ್ರಮದಿಂದ ದಾರಿ…

 • ಮಳೆಹಾನಿ ಪರಿಹಾರ : ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ

  ಮಡಿಕೇರಿ: ಪಕೃತಿ ವಿಕೋಪದಲ್ಲಿ ಮನೆಕಳೆದುಕೊಂಡ ಸಂತ್ರಸ್ತರಿಗೆ ಅದೇ ಗ್ರಾಮ ವ್ಯಾಪ್ತಿಯಲ್ಲಿ ಮನೆಗಳನ್ನು ನಿರ್ಮಿಸಿ ಕೊಡಬೇಕು ಮತ್ತು ಸಂತ್ರಸ್ತರ ಖರ್ಚು, ವೆಚ್ಚವನ್ನು ಸಧ್ಯದ ಮಟ್ಟಿಗೆ ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಪ್ರಮುಖರು ಹಾಗೂ ಕೊಡಗು ಪ್ರಕೃತಿ ವಿಕೋಪ ಸಂತ್ರಸ್ತರ…

 • ಮದೆನಾಡು ಗ್ರಾಮದಲ್ಲಿ 77 ಸಂತ್ರಸ್ತ ಕುಟುಂಬಗಳಿಗೆ ಮನೆ ಹಂಚಿಕೆ

  ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ಮನೆ ಕಳೆದು ಕೊಂಡಿದ್ದರು. ಆ ದಿಸೆಯಲ್ಲಿ ಸರಕಾರ ಕರ್ಣಂಗೇರಿ, ಮಾದಪುರ, ಮದೆನಾಡು ಮತ್ತಿತರ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣ ಗೊಂಡಿದ್ದು,…

 • ‘ಪ್ರಕೃತಿ ವಿಕೋಪ ಸಂದರ್ಭ ಸ್ಕೌಟ್ಸ್‌ ,ಗೈಡ್ಸ್‌ನಿಂದ ಅಗತ್ಯ ಸಹಕಾರ ‘

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಾಕಷ್ಟು ನಷ್ಟ ಉಂಟಾಗಿತ್ತು, ಆದ್ದರಿಂದ ಈ ಬಾರಿಯೂ ಅತೀವೃಷ್ಟಿ ಸಂಭವಿಸಿದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದ್ದು, ಅಂತಹ ಸಂದರ್ಭದಲ್ಲಿ ಪರಿಹಾರ ಕೇಂದ್ರಗಳಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡದ ಸ್ವಯಂ…

 • ‘ತಂಬಾಕು ಸೇವನೆ ತ್ಯಜಿಸಿ, ಉತ್ತಮ ಬದುಕು ಕಟ್ಟಿಕೊಳ್ಳಿ’

  ಮಡಿಕೇರಿ : ತಂಬಾಕು ಸೇವನೆ ತ್ಯಜಿಸಿ ಉತ್ತಮ ಬದುಕನ್ನು ಕಟ್ಟಿಕೊ ಳ್ಳುವಂತೆ ಜಿಲ್ಲಾ ಪ್ರಧಾನ ಮತ್ತು ಸೆಷನ್‌ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

 • ಸಂಚಾರ ನಿಯಮ ಉಲ್ಲಂಘನೆ: ಮಾಜಿ ಸಚಿವ ನಾಣಯ್ಯರಿಗೆ ದಂಡ

  ಮಡಿಕೇರಿ: ನೋ ಪಾರ್ಕಿಂಗ್‌ ಸ್ಥಳದಲ್ಲಿ ಕಾರು ನಿಲ್ಲಿಸಿದ ಮಾಜಿ ಕಾನೂನು ಸಚಿವ ಎಂ.ಸಿ ನಾಣಯ್ಯ ಅವರಿಗೆ ಮಡಿಕೇರಿ ಟ್ರಾಫಿಕ್‌ ಪೊಲೀಸರು ದಂಡ ವಿಧಿಸಿದ್ದಾರೆ. ನಗರದ ಚೌಕಿ ರಸ್ತೆಯಲ್ಲಿ ನಾಣಯ್ಯ ಅವರು ತಮ್ಮ ಕಾರನ್ನು ನಿಲ್ಲಿಸಿದ್ದ ವೇಳೆ ಪೊಲೀಸರು ವೀಲ್‌ಲಾಕ್‌…

 • ಮೂರ್ನಾಡು: ಚಂಡಿಕಾಯಾಗ, ನೃತ್ಯೋತ್ಸವ ಸಮಾರಂಭ

  ಮಡಿಕೇರಿ : ಮೂರ್ನಾಡಿನ ಅನ್ನಪೂಣೇಶ್ವರಿ ದೇವಾಯಲದ ಸೇವಾ ಪ್ರತಿಷ್ಠಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 3ನೇ ಚಂಡಿಕಾಯಾಗ ಹಾಗೂ ನೃತ್ಯೋತ್ಸವ ಸಮಾರಂಭವು ದೇವಾಲಯದ ಆವರಣದಲ್ಲಿ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಅನ್ನಪೂಣೇಶ್ವರಿ ದೇವಿಗೆ ರಂಗಪೂಜೆ, ಪಾರಾಯಣ, ಚಂಡಿಕಾ ಪಾರಾಯಣ, ಅಷ್ಟಾವದಾನ…

ಹೊಸ ಸೇರ್ಪಡೆ