Kodagu Banker Meeting

  • ಸಂಪೂರ್ಣ ಸಾಲಮನ್ನಾ ಪ್ರಸ್ತಾವ: ಕೊಡಗು ಬ್ಯಾಂಕರ್ ಸಭೆ ನಿರ್ಧಾರ

    ಮಡಿಕೇರಿ: ಮಹಾಮಳೆಯಿಂದ ಜಿಲ್ಲೆಯಾದ್ಯಂತ ಕಾಫಿ ಮತ್ತು ಕರಿಮೆಣಸು ಬೆಳೆಗೆ ಶೇ.70ರಷ್ಟು ಹಾನಿಯಾಗಿರುವುದರಿಂದ ಕೊಡಗಿನ ಬೆಳೆಗಾರರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ…

ಹೊಸ ಸೇರ್ಪಡೆ