kopala:ಕೊಪ್ಪಳ

 • ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಪ್ರಸ್ತಾವನೆ

  ಕೊಪ್ಪಳ: ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ಕಾಣುತ್ತಿರುವ ಕೊಪ್ಪಳ ಜಿಲ್ಲೆಯು ವಿವಿಧ ಹಂತದಲ್ಲಿ ಸ್ಥಳೀಯವಾಗಿಯೇ ರೋಗಿಗಳಿಗೆ ಚಿಕಿತ್ಸೆ ಕೊಡುವ ಕಾಯಕಕ್ಕೆ ಮುಂದಾಗಿದೆ. ಜಿಲ್ಲೆಗೆ ಅವಶ್ಯಕತೆ ಇರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಕ್ಕೆ ಕಿಮ್ಸ್‌ನಿಂದ ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಕೆಲವು…

 • ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಸಿ

  ಕೊಪ್ಪಳ: ವಿವಿಧ ಇಲಾಖೆಗಳಿಗೆ ಎಸ್‌ಸಿಪಿ, ಟಿಎಸ್‌ಪಿಯಡಿ ನೀಡಲಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು…

 • ಮೈಸೂರು ದಸರಾದಲ್ಲಿ ಗವಿಮಠ ಸ್ತಬ್ಧ ಚಿತ್ರ

  ಕೊಪ್ಪಳ: ಉತ್ತರ ಕರ್ನಾಟಕದ ಸಿದ್ಧಗಂಗೆ, ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದ ಕೊಪ್ಪಳದ ಗವಿಮಠವು ಗುರು ಪರಂಪರೆ, ಗತ ವೈಭವದ ಇತಿಹಾಸವು ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಅನಾವರಣಗೊಳ್ಳಲಿದೆ. ಕೊಪ್ಪಳ ಜಿಲ್ಲಾಡಳಿತ ಮಠದ ಸ್ತಬ್ಧ ಚಿತ್ರವನ್ನು…

 • 39 ಸಾವಿರ ರೈತರ ಸಾಲ ಮನ್ನಾ

  ಕೊಪ್ಪಳ: ಈ ಹಿಂದಿನ ಮೈತ್ರಿ ಸರ್ಕಾರ ರೈತರ ಹಿತ ಕಾಯಲು ಜಾರಿ ಮಾಡಿದ್ದ ಸಾಲಮನ್ನಾ ಯೋಜನೆ ಬಹುಪಾಲು ಪ್ರಗತಿಯ ಹಾದಿಯತ್ತ ಸಾಗಿದೆ. ಜಿಲ್ಲೆಯಲ್ಲಿ ಇಲ್ಲಿವರೆಗೂ 39,555 ರೈತರ 258.92 ಕೋಟಿ ರೂ. ಸಾಲ ಮನ್ನಾ ಆಗಿದ್ದು, ಶೇ. 87ರಷ್ಟು…

 • ಪ್ರತಿ ಇಲಾಖೆ ಕರ್ತವ್ಯದಲ್ಲೂ ನಿರ್ಲಕ್ಷ್ಯ

  ಕೊಪ್ಪಳ: ನಗರದ ಡಿ.ದೇವರಾಜ ಅರಸು ಮೆಟ್ರಿಕ್‌ ಪೂರ್ವ ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಸ್ತಂಬ ತೆರವು ಮಾಡುವ ವೇಳೆ ನಡೆದ ವಿದ್ಯುತ್‌ ಅವಘಡದಿಂದ ಐವರು ವಿದ್ಯಾರ್ಥಿಗಳ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿ  ಸಿಂತೆ ಐದು ಇಲಾಖೆ, ಕಟ್ಟಡ ಮಾಲೀಕನಿಂದ ಎಸಿ ನೇತೃತ್ವದ…

 • ಸರಳವಾಗಿ ಮರಳು ಪೂರೈಸುವ ಗುರಿ

  ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಜೋರಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಬಗ್ಗೆ ನಿಗಾ ವಹಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್…

 • ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಬದ್ಧ

  ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ ಹೇಳಿದರು. ಕೊಪ್ಪಳ ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 72ನೇ ಕಲ್ಯಾಣ ಕರ್ನಾಟಕ ಉತ್ಸವ…

 • ಹೈಕದಲ್ಲಿ ಇನ್ಮುಂದೆ ಕಲ್ಯಾಣದ ಉತ್ಸವ

  ಕೊಪ್ಪಳ: ರಾಜ್ಯ ಸರ್ಕಾರ ಹೈದ್ರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆ ಬದಲಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಯನ್ನಾಗಿ ಮಾಡಲು ಆದೇಶ ಹೊರಡಿಸಿದೆ. ಇನ್ಮುಂದೆ ವಿಮೋಚನೆ ಬದಲು ಕಲ್ಯಾಣದ ಉತ್ಸವ ಹೈ-ಕ ಜಿಲ್ಲೆಯಲ್ಲಿ ಮೊಳಗಲಿದೆ. ಹೌದು, ಹೈದ್ರಾಬಾದ್‌ ಕರ್ನಾಟಕದಲ್ಲಿ ವಿಮೋಚನೆ ಎನ್ನುವ…

 • ಗ್ರಾಮೀಣ ಕಲೆ ಉಳಿಸಿ-ಬೆಳೆಸಿ

  ಕೊಪ್ಪಳ: ದೇಶದ ಸಂಸ್ಕೃತಿ ಹಾಗೂ ಗ್ರಾಮೀಣ ಕಲೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೊಪ್ಪಳ ಮೀಡಿಯಾ ಕ್ಲಬ್‌ ಅಧ್ಯಕ್ಷ ಸಂತೋಷ ದೇಶಪಾಂಡೆ ಹೇಳಿದರು. ಕುಕನೂರು ತಾಲೂಕಿನ ಭಾನಾಪುರ ಗ್ರಾಮದ ದ್ಯಾಮವ್ವ ದೇವಸ್ಥಾನ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ…

 • ಯಲ್ಲಾಲಿಂಗ ಪ್ರಕರಣ ಸಿಬಿಐಗೆ ವಹಿಸಿ

  ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಕನಕಾಪೂರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಯಲ್ಲಾಲಿಂಗನ ತಾಯಿ ಕೆಂಚಮ್ಮಾ ಅಗಸಿಮಂದಿನ್‌ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಕೊಪ್ಪಳದ ರೈಲ್ವೆ…

 • ಜೀವನದಲ್ಲಿ ಸಕಾರಾತ್ಮಕ ಚಿಂತನೆಗಳಿರಲಿ: ಗವಿಶ್ರೀ

  ಕೊಪ್ಪಳ: ಜೀವನದಲ್ಲಾದ ಆಕಸ್ಮಿಕ ಘಟನೆಗಳಲ್ಲಿ ದೈಹಿಕವಾಗಿ ಸಾಮರ್ಥ್ಯ ಕಳೆದುಕೊಂಡಿರುವವರು ನಮ್ಮೊಂದಿಗಿದ್ದಾರೆ. ಬದುಕಿನ ಇನ್ನೊಂದು ಹಂತದಲ್ಲಿ ಇನ್ನೊಬ್ಬರ ಮೇಲೆ ಅವಲಂಬಿತರಾಗುವುದು ಮನಸ್ಸಿಗೆ ನೋವಾಗುತ್ತದೆ. ಆದರೆ ಆಗಿಹೋಗಿದ್ದರ ಬಗ್ಗೆ ಚಿಂತಿಸುವುದಕ್ಕಿಂತ ಅದರಿಂದ ಹೊರಗೆ ಬರುವುದು ಬಹಳ ಮುಖ್ಯ. ಈ ಸ್ಥಿತಿಯಿಂದ ಹೊರಗೆ…

 • ಹೊಗೆ ಪ್ರಮಾಣ ತಪಾಸಣೆ ವಿರಳ

  ಕೊಪ್ಪಳ: ಕೇಂದ್ರ ಸರ್ಕಾರ ಹೊಸ ಮೋಟಾರು ವಾಹನ ಕಾಯ್ದೆ ಜಾರಿ ಮಾಡಿ ಪ್ರಯಾಣಿಕರಿಗೆ ಭಾರಿ ದಂಡ ಹಾಕುತ್ತಿದೆ. ಜನತೆಗೆ ವಾಹನ ಚಲಾವಣೆಯ ನಿಯಮಗಳೇ ಸರಿಯಾಗಿ ಗೊತ್ತಿಲ್ಲ. ಅದರಲ್ಲೂ ಕೊಪ್ಪಳ ಜಿಲ್ಲೆಯಲ್ಲಿ 2,99,616 ವಾಹನಗಳಿದ್ದು, ಬಹುಪಾಲು ವಾಹನ ಮಾಲೀಕರು ತಮ್ಮ…

 • ಮರಳು ದಂಧೆ: ಖಾಸಗಿ ದೂರು ದಾಖಲು

  ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಗೆ ಮೂಗುದಾರ ಹಾಕಲು ಜಿಲ್ಲಾಡಳಿತ ಮುಂದಾಗಿದ್ದು, ಯಲಬುರ್ಗಾ ತಾಲೂಕೊಂದರಲ್ಲೇ 32 ಖಾಸಗಿ ಪಟ್ಟಾದಾರರು ಸೇರಿದಂತೆ ಮರಳು ಪಡೆದ ಇಬ್ಬರು ಗುತ್ತಿಗೆದಾರರು, ಎನ್‌ಎಚ್ ಪಿಡಿ, ನೈಋತ್ಯ ರೈಲ್ವೇ ಹಿರಿಯ ಅಧಿಕಾರಿ ಮೇಲೆ ಯಲಬುರ್ಗಾ ನ್ಯಾಯಾಲಯದಲ್ಲಿ…

 • ಇಲಾಖೆಯಲ್ಲಿ ಅಕ್ರಮ ನಡೆದರೆ ಪರಿಶೀಲನೆ

  ಕೊಪ್ಪಳ: ಸಣ್ಣ ನೀರಾವರಿ ಇಲಾಖೆಯಲ್ಲಿ ಅಕ್ರಮ ನಡೆದ ಬಗ್ಗೆ ತನಿಖೆ ನಡೆದಿದೆ. ಈಗಷ್ಟೆ ನಾನು ಅಧಿಕಾರ ವಹಿಸಿಕೊಂಡಿದ್ದೇನೆ. ಇಲಾಖೆಯಲ್ಲಿ ಏನೇನಾಗಿದೆ ಎಂದು ಪರಿಶೀಲನೆ ಮಾಡಬೇಕಿದೆ. ಅಕ್ರಮದ ತನಿಖೆ ಸಿಬಿಐಗೆ ಕೊಡಬೇಕೆಂದರೆ ವಿವಿಧ ಇಲಾಖೆಗಳ ಅಭಿಪ್ರಾಯ ಪಡೆಯಬೇಕು ಎಂದು ಕಾನೂನು,…

 • ಕೈಕೊಟ್ಟ ಪ್ರೇಮಿಗಾಗಿ ಧರಣಿ

  ಕೊಪ್ಪಳ: ಪ್ರಿಯತಮ ಕೈಕೊಟ್ಟ ಎಂದು ಮನನೊಂದು ಪ್ರೇಯಸಿ ಹುಡುಗನ ಮನೆಯ ಮುಂದೆ ಸೋಮವಾರ ಇಡೀ ರಾತ್ರಿ ಧರಣಿ ನಡೆಸಿದ ಪ್ರಸಂಗ ಕುಕನೂರು ತಾಲೂಕಿನ ಭಾನಾಪೂರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ಪ್ಯಾರಾ ಮೆಡಿಕಲ್ ಅಭ್ಯಾಸ ಮಾಡುತ್ತಿರುವ ಭಾನಾಪೂರ ಗ್ರಾಮದ ಯುವತಿ…

 • ಹೂಳಿನ ಪರ್ಯಾಯಕ್ಕೆ ನವಲಿ ಬಳಿ ಹೊಸ ಡ್ಯಾಂ

  ಕೊಪ್ಪಳ: ತುಂಗಭದ್ರಾ ಡ್ಯಾಂನ ಹೂಳಿಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಲು ಸರ್ಕಾರದ ಮಟ್ಟದಲ್ಲಿ ಭರ್ಜರಿ ಚರ್ಚೆ ನಡೆಯುತ್ತಿದ್ದು, ಕರ್ನಾಟಕ ನೀರಾವರಿ ನಿಗಮವು ಗಂಗಾವತಿ ತಾಲೂಕಿನ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಕೈಗೊಳ್ಳಲು 14…

 • ಆರ್‌ಟಿಒ ಕಚೇರಿ ನಿವೇಶನ ಮಂಜೂರಿಗೆ ಮನವಿ

  ಕೊಪ್ಪಳ: ಕೊಪ್ಪಳ ಜಿಲ್ಲೆಯಾಗಿ 20 ವರ್ಷ ಕಳೆದರೂ ಆರ್‌ಟಿಒ ಕಚೇರಿಗೆ ಸ್ವಂತ ನಿವೇಶನ, ಕಟ್ಟಡವಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಡ್ರೈವಿಂಗ್‌ ಟ್ರ್ಯಾಕ್‌ ಹಾಗೂ ಆರ್‌ಟಿಒ ಕಚೇರಿ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಬೇಕೆಂದು ಒತ್ತಾಯಿಸಿ ವಿಧಾನಸಭಾ ಕ್ಷೇತ್ರದ ಬೂತ್‌ ಸಮಿತಿ ಸಂಚಾಲಕ…

 • ಆಯುಕ್ತರ ಬಳಿ ಕೊಳೆಯುತ್ತಿದೆ 40 ಕೋಟಿ ಬೆಳೆವಿಮೆ

  ಕೊಪ್ಪಳ: ಜಿಲ್ಲೆಯಲ್ಲಿ 2016-17ನೇ ಹಿಂಗಾರು ಹಂಗಾಮಿನಲ್ಲಿ ಬರದ ಪರಿಸ್ಥಿತಿಯಿಂದ ರೈತರ ಖಾತೆಗೆ ಜಮೆಯಾಗಬೇಕಿದ್ದ 40 ಕೋಟಿ ಬೆಳೆ ವಿಮೆಯೂ ಕೃಷಿ ಇಲಾಖೆ ಆಯುಕ್ತರ ಬಳಿ ಕೊಳೆಯುತ್ತಿದೆ. 17,773 ರೈತರ ಖಾತೆಯಲ್ಲಿ ವ್ಯತ್ಯಾಸವಾಗಿದೆ ಎಂದು ಕೃಷಿ ಇಲಾಖೆ ನೆಪ ಹೇಳುತ್ತಿದ್ದು,…

 • ಮುಂಗಾರು ಬೆಳೆ ಕಟಾವು ಸಮೀಕ್ಷೆ ಎಡವಟ್ಟು

  ಕೊಪ್ಪಳ: ಜಿಲ್ಲೆಯಲ್ಲಿ 2018-19ನೇ ಸಾಲಿನ ಮುಂಗಾರಿನಲ್ಲಿ ಬೆಳೆ ಕಟಾವು ಸಮೀಕ್ಷೆಯಲ್ಲಿ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದಾಗಿ ರೈತರಿಗೆ ಬರಬೇಕಿದ್ದ ಬೆಳೆವಿಮೆ ಬರದಂತ ಪರಿಸ್ಥಿತಿ ಎದುರಾಗಿದೆ. ಅಚ್ಚರಿಯಂದರೆ ಯಾರದೋ ಜಮೀನಿನಲ್ಲಿ ಮಾಡಬೇಕಿದ್ದ ಬೆಳೆ ಕಟಾವು ಸಮೀಕ್ಷೆ ಇನ್ಯಾರಧ್ದೋ ಜಮೀನಿನಲ್ಲಿ ಮಾಡಿದ್ದಾರೆ. ಹೌದು…..

 • ಮಕ್ಕಳಿಗೆ ರೋಟಾ ವೈರಸ್‌ ಲಸಿಕೆ ಹಾಕಿಸಿ

  ಕೊಪ್ಪಳ: ರೋಟಾ ವೈರಸ್‌ ಲಸಿಕೆ ಬಗ್ಗೆ ಎಲ್ಲಾ ತಾಯಂದಿರಿಗೆ ಅರಿವು ಮೂಡಿಸಿ, ಜಿಲ್ಲೆಯ ಅರ್ಹ ಮಕ್ಕಳು ಈ ಲಿಸಿಕೆಯಿಂದ ವಂಚಿತರಾಗದಿರಲಿ ಎಂದು ಜಿಪಂ ಅಧ್ಯಕ್ಷ ವಿಶ್ವನಾಥರೆಡ್ಡಿ ಹೊಸಮನಿ ಅವರು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಆಶ್ರಯದಲ್ಲಿ…

ಹೊಸ ಸೇರ್ಪಡೆ