CONNECT WITH US  

ಗಂಗೊಳ್ಳಿ: ಗಂಗೊಳ್ಳಿ ಗ್ರಾ. ಪಂ. ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಲು ಎಲ್ಲ ಅರ್ಹತೆ ಹೊಂದಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ...

ಉಡುಪಿ: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರದ ದಬ್ಟಾಳಿಕೆ ರಾಜಕೀಯವನ್ನು ಕಾಣುತ್ತಿದ್ದೇವೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸರಕಾರದ ವಿರುದ್ಧ...

ಬೆಂಗಳೂರು: ಒಂದೆಡೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರುದಟಛಿ ಭಾರತ ಬಂದ್‌ ಹೆಸರಿನಲ್ಲಿ ರಾಜ್ಯದಲ್ಲಿ ಬೆಂಕಿ

ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸಿದರು. 

ಉಡುಪಿ: ಗ್ರಾ.ಪಂ.ಸಿಬಂದಿ  ಪಂಚಾಯತ್‌ ಕೆಲಸವನ್ನು  ತಮ್ಮ ಮನೆಯ ಕೆಲಸದಂತೆ  ನಿರ್ವಹಿಸಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಚಿತ್ರದುರ್ಗ: ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕೆಲವೇ ತಿಂಗಳುಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ ಆಶ್ಚರ್ಯವಿಲ್ಲ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ...

ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಇಲಾಖೆಗಳ ಉಸ್ತುವಾರಿಯನ್ನು ಗ್ರಾಮ ಸರ್ಕಾರವಾದ ಈ ಪಂಚಾಯ್ತಿಗಳಿಗೇ ವಹಿಸಬೇಕು ಎಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ...

ಮಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೇ ಬಿಜೆಪಿಯ ಗುರಿ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ...

ಬೆಂಗಳೂರು: ರಾಜ್ಯ ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕರಾಗಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆವರನ್ನು ನೇಮಿಸಲು ಬಿಜೆಪಿ ಕೋರ್‌ ಕಮಿಟಿ ತೀರ್ಮಾನಿಸಿದೆ.

ಕೋಟೇಶ್ವರ: ಭಾರತೀಯ ಜನತಾ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಮಾಬುಕಳದಿಂದ ಕುಂದಾಪುರ ತನಕ ನಡೆದ ಬೃಹತ್‌ ಕಾಲ್ನಡಿಗೆ ಜಾಥಾವು ಆ. 16 ರಂದು ಮಧ್ಯಾಹ್ನ 3 ಗಂಟೆಗೆ ಕೋಟೇಶ್ವರ...

ಉಡುಪಿ: ವಿಪರೀತ ಬರಗಾಲ ಮತ್ತು ಬಿಸಿಲಿನ ಝಳವೂ ಸೇರಿದಂತೆ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಕಾಡ್ಗಿಚ್ಚಿನ ಅನಾಹುತ ಸಂಭವಿಸಿದೆ. ಇದನ್ನು ನಿಯಂತ್ರಿಸುವಲ್ಲಿ ಸರಕಾರ ನಿಷ್ಕ್ರಿಯವಾಗಿದೆ ಎಂದು ವಿಧಾನ...

ಕುಂದಾಪುರ: ಯುವ ಸಮುದಾಯಕ್ಕೆ ಸ್ವಾಮಿ ವಿವೇಕಾನಂದರ ಜೀವನ ಹಾಗೂ ಆದರ್ಶಗಳೇ ಸ್ಫೂರ್ತಿ. ಇಂದಿನ ಯುವಜನರು ಸಮಾಜ ಮುಖೀಯಾಗಿ ಸುತ್ತ ಮುತ್ತಲಿನ ಸಮಸ್ಯೆಗಳಿಗೆ ಸ್ಪಂದಿಸಬೇಕು.

ಇಡ್ಕಿದು : ವಿದ್ಯುತ್‌ ಬಿಲ್‌ನಿಂದಾಗಿ ಎಪಿಎಲ್‌ ಮತ್ತು ಬಿಪಿಎಲ್‌ ಪಡಿತರ ಬ್ಲಾಕ್‌ ಆಗಿದ್ದಲ್ಲಿ ಗುರುತಿಸಿ ಸರಿಪಡಿಸಲು ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಕೋಟ: ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್‌ ಸಮೀಪ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಸಂದರ್ಭದಲ್ಲಿ ಅತಿಕ್ರಮಣಗೊಂಡ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ  ಮೂರು ಗೂಡಂಗಡಿಗಳನ್ನು ಫೆ.

ಬಂಟ್ವಾಳ: ಕರಾವಳಿ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆಯ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ...

ಪುತ್ತೂರು : ಸಮಾಜದ ಅಭಿವೃದ್ಧಿಯ ದಿಶೆಯಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದು. ಯುವವಾಹಿನಿ ಘಟಕ ಈ ನಿಟ್ಟಿನಲ್ಲಿ ಇತರರಿಗೆ ಮಾದರಿಯಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ...

ಬಂಟ್ವಾಳ : ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಂದಿನಿಂದ 200ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರಕಾರ ತತ್‌ಕ್ಷಣ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ...

Back to Top