KPJP

 • ಮುಂಬೈಗಿಲ್ಲ , ಉಡುಪಿಗೆ: ಆರ್‌. ಶಂಕರ್‌

  ಉಡುಪಿ: ನಾನು ಕೆಪಿಜೆಪಿಯ ಸ್ವತಂತ್ರ ಶಾಸಕ. ಕಾಂಗ್ರೆಸ್‌ ಆಗಲಿ, ಜೆಡಿಎಸ್‌ ಆಗಲಿ ಏಕೆ ಸೇರಬೇಕು? ಕೆಪಿಜೆಪಿ ರಾಜ್ಯಾಧ್ಯಕ್ಷನಾಗಿರುವ ನಾನು ಮೈತ್ರಿ ಸರಕಾರಕ್ಕೆ ಬೆಂಬಲ ನೀಡಿದ್ದೇನೆ. ನನಗೆ ಬಿಜೆಪಿಯಿಂದ ಆಹ್ವಾನ ಬಂದಿಲ್ಲ. ಸದ್ಯಕ್ಕಂತೂ ಬಿಜೆಪಿ ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು…

 • ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್‌.ಶಂಕರ್‌ ಕಾಂಗ್ರೆಸ್‌ಗೆ ಜಂಪ್‌

  ಬೆಂಗಳೂರು: ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದ  ರಾಣೆ  ಬೆನ್ನೂರು ಕೆಪಿಜೆಪಿ ಶಾಸಕ ಮೈತ್ರಿ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲಸೂಚಿಸಿದ್ದಾರೆ.  ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಶಂಕರ್‌ ಸಂಜೆ ಕೆಪಿಸಿಸಿ ಕಚೇರಿಗೆ ಆಗಮಿಸಿ…

 • ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಕೋಳಿವಾಡ ವಾಗ್ಧಾಳಿ !

  ಬೆಂಗಳೂರು : ರಾಣಿ ಬೆನ್ನೂರು ಕ್ಷೇತ್ರದಲ್ಲಿ ಕೆಪಿಜೆಪಿ ಅಭ್ಯರ್ಥಿ ವಿರುದ್ಧ  ಸೋಲು ಅನುಭವಿಸಿರುವ ಮಾಜಿ ಸ್ಪೀಕರ್‌, ಕಾಂಗ್ರೆಸ್‌ ಹಿರಿಯ ನಾಯಕ  ಕೆ.ಬಿ.ಕೋಳಿವಾಡ ಅವರು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಬುಧವಾರ ತೀವ್ರ ವಾಗ್ಧಾಳಿ ನಡೆಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಕೋಳಿವಾಡ…

 • ಕೆಪಿಜೆಪಿಗೆ ಬೈ: ಪ್ರಜಾಕೀಯಕ್ಕೆ ಜೈ

  ಬೆಂಗಳೂರು: ಆರು ತಿಂಗಳ ಹಿಂದೆಯಷ್ಟೇ “ಕರ್ನಾಟಕ ಪ್ರಜ್ಞಾವಂತರ ಜನತಾಪಕ್ಷ’ದ ಮೂಲಕ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದ ರಿಯಲ್‌ ಸ್ಟಾರ್‌ ಖ್ಯಾತಿಯ ನಟ ಉಪೇಂದ್ರ ಕೆಪಿಜೆಪಿಗೆ ಗುಡ್‌ಬೈ ಹೇಳಿ “ಪ್ರಜಾಕೀಯ’ದ ಮೂಲಕ ರಾಜಕೀಯ ಮಾಡುವ ತೀರ್ಮಾನ ಮಾಡಿದ್ದಾರೆ. ಇದರೊಂದಿಗೆ ಉಪೇಂದ್ರ ಕೆಪಿಜೆಪಿ ಸಂಬಂಧ ಕಡಿದು ಕೊಂಡಿದ್ದು, “ಪ್ರಜಾಕೀಯ’ ಹೆಸರಿನ ಪಕ್ಷ ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಿಸುವುದಾಗಿ ತಿಳಿಸಿದ್ದಾರೆ….

 • ಕೆಪಿಜೆಪಿಗೆ ಉಪೇಂದ್ರ ಗುಡ್ ಬೈ, ಶೀಘ್ರವೇ ಹೊಸ ಪಕ್ಷ ಸ್ಥಾಪನೆ

  ಬೆಂಗಳೂರು: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇಂದಿನಿಂದ ನನಗೂ, ಕೆಪಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ಸೇರಿ ಒಮ್ಮತದ ತೀರ್ಮಾನಕ್ಕೆ ಬಂದಿರುವುದಾಗಿ ನಟ ಉಪೇಂದ್ರ ಮಂಗಳವಾರ ಘೋಷಿಸಿದ್ದಾರೆ. ಇಂದು ರುಪ್ಪೀಸ್ ರೆಸಾರ್ಟ್ ನಲ್ಲಿ ಬೆಂಬಲಿಗರ ಜತೆ ಸಭೆ…

 • ಕೆಪಿಜೆಪಿ ಭಿನ್ನಮತ ಸ್ಫೋಟ; ನಟ ಉಪೇಂದ್ರ ಹೇಳೋದೇನು?

  ಬೆಂಗಳೂರು: ಕೆಪಿಜೆಪಿ ಕುರಿತು ನಾನು ಯಾವುದೇ ವಿಷಯವನ್ನು ಕದ್ದು ಮುಚ್ಚಿ ಮಾತನಾಡಿಲ್ಲ. ಆದರೆ ಯಾವ ಕಾರಣಕ್ಕೆ ಭಿನ್ನಮತ ಎಂದು ನನಗೂ ಗೊತ್ತಾಗುತ್ತಿಲ್ಲ. ನಾಳೆಯೇ (ಮಂಗಳವಾರ) ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ನಟ, ಕೆಪಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ…

 • ಕೆಪಿಜೆಪಿಯಿಂದ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ

  ಚಿತ್ರದುರ್ಗ: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ವತಿಯಿಂದ ಮುಂಬರುವ ವಿಧಾನ ಸಭಾ ಚುನಾವಣೆಗೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಗಜೇಂದ್ರ ಶರ್ಮಾ ತಿಳಿಸಿದರು. ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ಪರ್ಧೆ ಮಾಡಬಯಸುವ…

 • ನಮ್ಮದು ಟ್ರುಥ್‌ಫ‌ುಲ್‌ ಸಿನಿಮಾ,ಕನ್‌ಫ್ಯೂಷನ್‌, ಥ್ರಿಲ್ಲರ್‌ ಇಲ್ಲ 

  ಮೈಸೂರು: ‘ನಮ್ಮದು ಕನ್‌ಫ್ಯೂಷನ್‌ ಸಿನಿಮಾ ಅಲ್ಲ. ಥ್ರಿಲ್ಲರ್‌ ಸಿನಿಮಾನೂ ಅಲ್ಲ , ಇದು ಟ್ರಾಥ್‌ಫ‌ುಲ್‌ ಸಿನಿಮಾ ‘..ಇದು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಕುರಿತು ಸಂಸ್ಥಾಪಕ ಉಪೇಂದ್ರ ಹೇಳಿದ ಮಾತು. ಶುಕ್ರವಾರ ಮೈಸೂರಿನಲ್ಲಿ ಪಕ್ಷ ಸಂಘಟನೆಯ ಚಟುವಟಿಕೆಯಲ್ಲಿ ಪಾಲ್ಗೊಂಡು…

 • ಸಂಪೂರ್ಣ ಬದಲಾವಣೆ ನಮ್ಮ ಘೋಷಣೆ

  ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಜತೆಗೆ ಬಿಎಸ್‌ಪಿ, ಎಡಪಕ್ಷ, ಜೆಡಿಯು, ಜನತಾರಂಗ ಹೀಗೆ ಹಲವಾರು ಪಕ್ಷ-ಒಕ್ಕೂಟಗಳು ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಮತ್ತೂಂದೆಡೆ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಸಹ ಹೊಸದೊಂದು ಪಕ್ಷದ ಸ್ಥಾಪನೆಗೆ ಮುಂದಾಗಿದ್ದಾರೆ. ಇದರ ನಡುವೆಯೇ ನಟ…

 • ಕರ್ನಾಟಕ ಪ್ರಜ್ಞಾವಂತರ ಜನತಾಪಕ್ಷ ಘೋಷಿಸಿದ ಉಪೇಂದ್ರ

  ಬೆಂಗಳೂರು: ಸೂಪರ್‌ ಸ್ಟಾರ್‌ ಖ್ಯಾತಿಯ ನಟ ಉಪೇಂದ್ರ ಅವರ ಬಹು ನಿರೀಕ್ಷಿತ ಹೊಸ ರಾಜಕೀಯ ಪ್ರಯೋಗ “ಕರ್ನಾಟಕ ಪ್ರಜ್ಞಾವಂತರ ಜನತಾಪಕ್ಷ’ (ಕೆಪಿಜೆಪಿ) ಘೋಷಣೆಯಾಗಿದ್ದು, ಇದು ಪ್ರಜ್ಞಾವಂತರಿಗೆ ಮಾತ್ರ. ಅಷ್ಟೇ ಅಲ್ಲ, ಕೆಪಿಜೆಪಿ ಸೇರುವವರು ಜನಸೇವೆ, ಅಭಿವೃದ್ಧಿ ಕುರಿತು ಒಂದು “ಐಡಿಯಾ’…

 • ಮೋದಿ ಬಗ್ಗೆ ಉಪ್ಪಿ ಅವಹೇಳನ; ಕಾನೂನು ಹೋರಾಟ ನಡೆಸ್ತೇವೆ; ಶೋಭಾ

  ಬೆಂಗಳೂರು:ನಟರಾಗಿ ಸ್ಯಾಂಡವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರು ಯಶಸ್ವಿಯಾಗಿದ್ದಾರೆ. ಆದರೆ ತಮ್ಮ ನೂತನ ಪಕ್ಷ ಸ್ಥಾಪನೆಯ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿ ಎಡವಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು…

ಹೊಸ ಸೇರ್ಪಡೆ