KR PETE

 • ಕೆ.ಆರ್‌.ಪೇಟೆಗೂ ಮೆಡಿಕಲ್‌ ಕಾಲೇಜು ಕೊಡಿ

  ಮಂಡ್ಯ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿದ ಮಾದರಿಯಲ್ಲೇ ಕೆ.ಆರ್‌.ಪೇಟೆಗೂ ಮೆಡಿಕಲ್‌ ಕಾಲೇಜು ಮಂಜೂರು ಮಾಡುವಂತೆ ಕೆ.ಆರ್‌.ಪೇಟೆ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಎದುರು ಬೇಡಿಕೆ ಇಟ್ಟಿದ್ದಾರೆ. ಕೆ.ಆರ್‌.ಪೇಟೆಯಲ್ಲಿ ಆರೋಗ್ಯ ಇಲಾಖೆ ಮತ್ತು ನಾರಾಯಣಗೌಡ ಅಭಿಮಾನಿಗಳ…

 • ಕಾರ್ಯಕರ್ತರು ಸೂಚಿಸುವ ಅಭ್ಯರ್ಥಿಗೇ ಟಿಕೆಟ್

  ಕೆ.ಆರ್‌.ಪೇಟೆ: ಪಕ್ಷದ ಆಧಾರ ಸ್ತಂಭವಾಗಿರುವ ಕಾರ್ಯಕರ್ತರು ಸೂಚಿಸುವ ವ್ಯಕ್ತಿಗೇ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭರವಸೆ ನೀಡಿದರು. ಪಟ್ಟಣದಲ್ಲಿ ಏರ್ಪಡಿಸಿದ್ದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,…

 • ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿ ಅವೈಜ್ಞಾನಿಕ

  ಕೆ.ಆರ್‌.ಪೇಟೆ: ತಾಲೂಕಿನಲ್ಲಿ 800 ಕೋಟಿ ರೂ.ಗಳ ವೆಚ್ಚದಲ್ಲಿ ಮಾಡುತ್ತಿ ರುವ ಹೇಮಾವತಿ ಎಡದಂಡೆ ನಾಲೆಯ ಆಧುನೀಕರಣ ಕಾಮಗಾರಿಯು ಸಂಪೂರ್ಣ ಅವೈಜ್ಞಾನಿಕ ಹಾಗೂ ಕಳಪೆಯಿಂದ ಕೂಡಿದೆ. 800 ಕೋಟಿ ರೂಪಾಯಿ ಖರ್ಚು ಮಾಡಿ ನಾಲೆ ಆಧುನೀಕರಣ ಮಾಡುವುದರಿಂದ ತಾಲೂಕಿಗೆ ಸಮಸ್ಯೆಯಾಗಲಿದೆ….

 • ನ್ಯಾಯಾಂಗ ಗೌರವ ಕಾಪಾಡಿ: ನ್ಯಾ.ಫ‌ಣಿಂದ್ರ

  ಕೆ.ಆರ್‌.ಪೇಟೆ: ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಗೌರವವಿರುವ ಜತೆಗೆ ನ್ಯಾಯಾಲಯಗಳನ್ನು ದೇವಸ್ಥಾನಕ್ಕಿಂತಲೂ ಹೆಚ್ಚಿನ ಭಕ್ತಿಯಿಂದ ಜನಸಾಮಾನ್ಯರು ಕಾಣುತ್ತಿದ್ದು, ಅವರ ಗೌರವಕ್ಕೆ ತಕ್ಕಂತೆ ನಾವುಗಳು ನ್ಯಾಯವನ್ನು ಒದಗಿಸ ಬೇಕಾಗುತ್ತದೆ ಎಂದು ಹೈಕೋರ್ಟ್‌ ನ್ಯಾ. ಕೆ.ಎನ್‌.ಫ‌ಣೀಂದ್ರ ತಿಳಿಸಿದರು. ಅವರು ಪಟ್ಟಣದ ನ್ಯಾಯಾಲಯದ…

 • ಪಿಕಾರ್ಡ್‌ ಬ್ಯಾಂಕ್‌ ಸೇವೆ ಬಳಸಿಕೊಳ್ಳಿ

  ಕೆ.ಆರ್‌.ಪೇಟೆ: ರೈತರಿಗಾಗಿಯೇ ಸೇವೆ ಸಲ್ಲಿಸುತ್ತಿರುವ ಪಿಕಾರ್ಡ್‌ ಬ್ಯಾಂಕ್‌ನ ಸೇವೆ ತಾಲೂಕಿನ ಸರ್ವ ರೈತರು ಬಳಸಿಕೊಳ್ಳಬೇಕು ಎಂದು ಪೀಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಪುಟ್ಟಸ್ವಾಮಿಗೌಡ ಮನವಿ ಮಾಡಿದರು. ಪಟ್ಟಣದ ಪಿಕಾರ್ಡ್‌ ಬ್ಯಾಂಕಿನಲ್ಲಿ ಆರಂಭಿಸಿರುವ ಆರ್‌ಟಿಸಿ ಮತ್ತು ಛಾಪಾ ಕಾಗದ ವಿತರಣಾ ಕೇಂದ್ರದ…

 • ಅಕ್ರಮ ಕಲ್ಲು ಗಣಿಗಾರಿಕೆ, ಕ್ರಷರ್‌ ಬಂದ್‌

  ಕೆ.ಆರ್‌.ಪೇಟೆ: ತಾಲೂಕಿನ ಸೋಮೇನಹಳ್ಳಿ ಗ್ರಾಮ ದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜೈ ಮಾರುತಿ ಕಲ್ಲು ಗಣಿಗಾರಿಕೆ ಮೇಲೆ ದಾಳಿ ನಡೆಸಿದ ತಹಶೀಲ್ದಾರ್‌ ಎಂ.ಶಿವಮೂರ್ತಿ ನೇತೃತ್ವದ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ,…

 • ಎಲ್ಲಾ ಶಾಲೆಯಂತಲ್ಲ ಮತ್ತಿಘಟ್ಟದ ಸರ್ಕಾರಿ ಶಾಲೆ

  ಕೆ.ಆರ್‌.ಪೇಟೆ: ಮನೆ ಚಿಕ್ಕದಾಗಿದ್ದರೂ ಮನಸ್ಸು ದೊಡ್ಡದಾಗಿರಬೇಕು ಎಂಬ ಮಾತಿನಂತೆ ಶಾಲೆ, ಶಾಲೆಯ ಆವರಣ ಚಿಕ್ಕದಾಗಿದ್ದರೂ ಸಹ ಮಕ್ಕಳಿಗೆ ಮಾತ್ರ ಆಧುನಿಕ ಶಿಕ್ಷಣ ನೀಡುವ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಅರಿವಿನ ಮೂಲಕ ಮತ್ತಿಘಟ್ಟದ ಸರ್ಕಾರಿ ಶಾಲೆ ಎಲ್ಲರಿಗೂ…

 • ಎರಡು ಕಡೆ ನಾಲೆಗಳಲ್ಲಿ ಸಮಸ್ಯೆ

  ಕೆ.ಆರ್‌.ಪೇಟೆ: ರಾಜ್ಯದೆಲ್ಲಡೆ ಪ್ರವಾಹ ಬಂದಿದ್ದರೂ ತಾಲೂಕಿನ ಕೆರೆಗಳು ಖಾಲಿಯಿದ್ದು ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ನಾಲೆಗಳು ಒಡೆಯುವ ಭೀತಿ ಇದೆ ಎಂದು ಉದಯ ವಾಣಿ ವರದಿ ಪ್ರಕಟ ಮಾಡಿತ್ತು. ಅದರಂತೆನಾಲೆ ಗಳಿಗೆ ನೀರು ಬಿಟ್ಟ ದಿನವೆ ತಾಲೂಕಿನ ಎರಡು…

 • ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ

  ಕೆ.ಆರ್‌.ಪೇಟೆ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ತಾಲೂಕಿನ ಅಭಿವೃದ್ಧಿಗಾಗಿ ಸುಮಾರು 450ಕೋಟಿ ರೂ.ಗೂ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ ಎಂದು ಜಿಪಂ ಉಪಾಧ್ಯಕ್ಷೆ ಗಾಯಿತ್ರಿರೇವಣ್ಣ ತಿಳಿಸಿದರು. ತಾಲೂಕಿನ ಬೂಕನಕೆರೆ ಹೋಬಳಿಯ ಮರಟೀಕೊಪ್ಪಲು ಗ್ರಾಮದಿಂದ ಬೂಕಹಳ್ಳಿ ಕೊಪ್ಪಲಿಗೆ…

 • ಹೇಮೆ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಿ

  ಕೆ.ಆರ್‌.ಪೇಟೆ: ಹೇಮಾವತಿ ಜಲಾಶಯದಿಂದ ಕೆ.ಆರ್‌.ನಗರ ಮತ್ತು ಹೊಳೆನರಸೀಪುರ ತಾಲೂಕಿನ ನಾಲೆಗಳಿಗೆ ನೀರು ಹರಿಸುತ್ತಿರುವ ಮಾದರಿಯಲ್ಲಿ ತಾಲೂಕಿನ ತಾಲೂಕಿನ ನದಿ, ನಾಲೆಗಳಿಗೆ ನೀರು ಹರಿಸದಿದ್ದರೆ ನೀರಾವರಿ ಇಲಾಖೆ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮ್ಮಿಕೊಳ್ಳಬೇಕಾಗುತ್ತದೆ ಎಂದು ತಾಲೂಕು ರೈತ ಸಂಘದ…

 • ಆಧಾರ್‌ಗಾಗಿ ಸಾರ್ವಜನಿಕರ ನಿತ್ಯ ಅಲೆದಾಟ

  ಕೆ.ಆರ್‌.ಪೇಟೆ: ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು, ಶಾಲೆಗೆ ದಾಖಲಾತಿ ಪಡೆಯಲು ಆಧಾರ್‌ ಕಾರ್ಡ್‌ ಕಡ್ಡಾಯ ಮಾಡಿರುವುದರಿಂದ ಹೊಸದಾಗಿ ಕಾರ್ಡ್‌ ಮಾಡಿಕೊಳ್ಳಲು ಹಾಗೂ ತಿದ್ದುಪಡಿ ಮಾಡಿಸಿ ಕೊಳ್ಳಲು ಪ್ರತಿದಿನ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಮಂದಿ ಪಟ್ಟಣಕ್ಕೆ ಆಗಮಿಸುತ್ತಾರೆ. ಆದರೆ…

 • ಎಲ್ಲಾ ರೈತರಿಗೂ ಬ್ಯಾಂಕ್‌ ಸೌಲಭ್ಯ ಕಲ್ಪಿಸುವೆ

  ಕೆ.ಆರ್‌.ಪೇಟೆ: ತಾಲೂಕು ಪಿಕಾರ್ಡ್‌ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷ ಬಂಡಿಹೊಳೆ ನಾಗೇಶ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ಶುಕ್ರವಾರ ಚುನಾವಣೆ ನಿಗದಿ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನ ಬಯಸಿ…

 • ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತ: ಮಕ್ಕಳ ಪರದಾಟ

  ಕೆ.ಆರ್‌.ಪೇಟೆ: ತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳಿಗೆ ಬಿಸಿಯೂಟ ತಯಾರು ಮಾಡಲು ಕಳೆದ ಮೂರು ತಿಂಗಳಿಂದ ಶಾಲೆಗಳಿಗೆ ಅಕ್ಕಿ ಸರಬರಾಜು ಮಾಡದೇ ಇರುವುದರಿಂದ ಈಗ ಬಹುತೇಕ ಶಾಲೆಗಳಲ್ಲಿ ಬಿಸಿಯೂಟವನ್ನು ಸ್ಥಗಿತ ಮಾಡಲಾಗಿದೆ. ಮಕ್ಕಳು ಖಾಲಿ ಹೊಟ್ಟೆಯಲ್ಲಿ ಪಾಠ ಕಲಿಯಬಾರದು ಎಂಬ ಉದ್ದೇಶದಿಂದ…

 • ಶಾಲಾ ಆವರಣದಲ್ಲಿ 5 ಸಾವಿರ ಸಸಿ ಬೆಳೆಸುವ ಗುರಿ

  ಕೆ.ಆರ್‌.ಪೇಟೆ: ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿರುವ ಹೆಣ್ಣುಮಕ್ಕಳಿಗೆ ಪಾಠದ ಜೊತೆಯಲ್ಲಿ ಪರಿಸರ ಸಂರಕ್ಷಣೆ ಅರಿವು ಮೂಡಿಸಿ ಎರಡೇ ವರ್ಷದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಸಸಿ ನೆಟ್ಟು ಬೆಳೆಸುವ ಮೂಲಕ ಇತರೆ ಶಾಲೆಗಳಿಗೂ ಮಾದರಿಯಾಗಿದ್ದಾರೆ. ತಾಲೂಕಿನ ಶೆಟ್ಟಿನಾಯಕನಕೊಪ್ಪಲು ಗ್ರಾಮದ ಕಿತ್ತೂರು…

 • ಮಕ್ಕಳಿಗೆ ತಾಂತ್ರಿಕ ಕೌಶಲ್ಯ ಅವಶ್ಯ: ಆಶಾಕಾಮತ್‌

  ಕೆ.ಆರ್‌.ಪೇಟೆ: ಯುವಜನರು ತಾಂತ್ರಿಕ ಕೌಶಲ್ಯ ಸದ್ಭಳಕೆ ಮಾಡಿಕೊಂಡು ಸುಭದ್ರ ರಾಷ್ಟ್ರದ ನಿರ್ಮಾಣಕ್ಕೆ ಮುಂದಾಗಬೇಕೆಂದು ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾದ ಆಶಾಕಾಮತ್‌ ತಿಳಿಸಿದರು. ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಥಮ ವರ್ಷದ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ…

 • ಕಳಪೆ ಕಾಂಕ್ರೀಟ್ ರಸ್ತೆ ಮಧ್ಯೆ ವಿದ್ಯುತ್‌ ಕಂಬ

  ಕೆ.ಆರ್‌.ಪೇಟೆ: ಸರ್ಕಾರ ಜನರಿಗೆ ಸೌಲಭ್ಯ ಒದಗಿಸಲು ರಸ್ತೆ, ಚರಂಡಿ, ನೀರು ವ್ಯವಸ್ಥೆ ಮಾಡುತ್ತಾರೆ. ಆದರೆ ತಾಲೂಕಿನ ಮಾರುತಿ ನಗರದಲ್ಲಿ ಮಂಡ್ಯ ಜಿಪಂ ವತಿಯಿಂದ ನಿರ್ಮಿಸಿದ ರಸ್ತೆಯೇ ವಾಹನಗಳ ಸಂಚಾರಕ್ಕೆ ತೊಡಕಾಗಿದೆ. ರಸ್ತೆ ಮಧ್ಯೇ ವಿದ್ಯುತ್‌ ಕಂಬ ಬಿಟ್ಟು, ಕಳಪೆ…

 • ಕಾಂಗ್ರೆಸ್‌ ಮುಖಂಡನಿಂದ ವಂಚನೆ; ದೂರು ದಾಖಲು

  ಕೆ.ಆರ್‌.ಪೇಟೆ: ರಾಜ್ಯ ಕೆಪಿಸಿಸಿ ಹಿಂದುಳಿದ ವಿಭಾಗದ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್‌ ಅಮಾಯಕ ಜನರಿಗೆ ಕೆಲಸ ಕೊಡಿಸುವುದಾಗಿ, ವರ್ಗಾವಣೆ ಮಾಡಿಸುವುದಾಗಿ, ಗುತ್ತಿಗೆ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದುಕೊಂಡು ವಂಚಿಸುತ್ತಿವುದಾಗಿ ಅನ್ಯಾಯಕ್ಕೆ ಒಳಗಾದವರು ಠಾಣೆಗೆ ದೂರು ನೀಡಿದ್ದಾರೆ. ದೇವರಾಜು ಅರಸು…

 • ಬೆಳೆಗಳಿಗೆ ವಿಮೆ ಸೌಲಭ್ಯ ಮಾಡಿಸಿ

  ಕೆ.ಆರ್‌.ಪೇಟೆ: ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನೂ ಅವಕಾಶವಿದ್ದು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಮಂಜುನಾಥ್‌ ಮನವಿ ಮಾಡಿದರು. ತಾಲೂಕಿನ ಬೂಕನಕೆರೆಯಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ರಥಕ್ಕೆ…

 • ಸರ್ಕಾರಿ ಶಾಲೆ ಮಕ್ಕಳಿಗೆ ಮರದಡಿಯೇ ಆಟ ಪಾಠ ಊಟ

  ಕೆ.ಆರ್‌.ಪೇಟೆ: ಸರ್ಕಾರಗಳು ಶೈಕ್ಷಣಿಕ ಅಭಿವೃದ್ಧಿಗೆ ಕೋಟಿಗಟ್ಟಲೇ ಅನುದಾನ ಬಿಡುಗಡೆ, ವಿನೂತನ ಯೋಜನೆಗಳು ಜಾರಿಗೊಳಿಸಿದರೂ ಇನ್ನೂ ಕೆಲಸ ಶಾಲೆಗಳಲ್ಲಿ ಶಾಲಾ ಕೊಠಡಿಗಳು, ಶಿಕ್ಷಕರು, ಕುಡಿಯುವ ನೀರು, ಶೌಚಾಲಯ ಮತ್ತಿತರೆ ಮೂಲ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಅದಕ್ಕೊಂದು ನಿದರ್ಶನವೇ ಪಟ್ಟಣದ ಗಣಪತಿ…

 • ಸಕಾಲದಲ್ಲಿ ಸಾಲ ಮರುಪಾವತಿಸಲು ಮನವಿ

  ಕೆ.ಆರ್‌.ಪೇಟೆ: ಸದಸ್ಯರು ಸಂಘದ ಸಾಲ ವನ್ನು ಸದ್ಭಳಕೆ ಮಾಡಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಿದರೆ ಸಂಘಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಪುರಸಭೆ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್‌ ಮನವಿ ಮಾಡಿದರು. ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ತಿನ ಸಹಕಾರ…

ಹೊಸ ಸೇರ್ಪಡೆ