krishnabairegowda

 • ಮಂತ್ರಿ ಗಿರಿಗಾಗಿ ಕೈ ಗೆಲ್ಲಿಸುವ ಕಸರತು

  ಬೆಂಗಳೂರು: ನಗರದ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಈ ಬಾರಿ ಶತಾಯ ಗತಾಯ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಸರತ್ತು ನಡೆಸುತ್ತಿದೆ. ಪ್ರಮುಖವಾಗಿ ಈ ಚುನಾವಣೆಯಲ್ಲಿ ಹಾಲಿ ಸಚಿವ ಕೃಷ್ಣಬೈರೇಗೌಡ ಗೆಲುವು ಸಾಧಿಸಿದರೆ, ಖಾಲಿಯಾಗುವ ಸಚಿವ ಸ್ಥಾನ ತಮಗೇ ದೊರೆಯುತ್ತದೆ…

 • ರಸ್ತೆ ಬದಿಯಲ್ಲೇ ನಡೀತು ಬರ ಅಧ್ಯಯನ !

  ಕಡೂರು: ಬರಪರಿಶೀಲನೆಗೆ ಶುಕ್ರವಾರ ಕಡೂರಿಗೆ ಆಗಮಿಸಿದ್ದ ರಾಜ್ಯ ಸಚಿವ ಸಂಪುಟ ಉಪಸಮಿತಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಜಮೀನುಗಳಿಗೆ ಭೇಟಿ ನೀಡಿ ತಮ್ಮ ಬರಪರಿಶೀಲನೆ ‘ಶಾಸ್ತ್ರ’ ಮುಗಿಸಿತು. ಬರಪರಿಶೀಲನೆ ವೇಳಾಪಟ್ಟಿಯಲ್ಲಿದ್ದ ಹೆಚ್ಚಿನ ಗ್ರಾಮಗಳಿಗೆ ಭೇಟಿ ನೀಡಿಲ್ಲ. ಕಳೆದ ಐದಾರು ವರ್ಷಗಳಿಂದ…

 • ಬೆಂಗಳೂರಿಗೆ 8,015 ಕೋಟಿ ಅನುದಾನ

  ಬೆಂಗಳೂರು: ರಾಜಧಾನಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಅನುದಾನದಡಿ ಈ ವರ್ಷ ಸೇರಿದಂತೆ ಮುಂದಿನ ಎರಡು ವರ್ಷಗಳಲ್ಲಿ 8,015 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕ್ರಿಯಾ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ….

 • ಅವಕಾಶ ಗಿಟಿಸಿಕೊಳ್ಳಲು ಪೈಪೋಟಿ

  ಚಿಕ್ಕಬಳ್ಳಾಪುರ: ರಾಜ್ಯ ಸಮ್ಮಿಶ್ರ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿರುವ ಬೆನ್ನಲೇ ನಿಗಮ, ಮಂಡಳಿಗಳಲ್ಲಿ ಅವಕಾಶ ಗಿಟ್ಟಿಸಿ ಕೊಳ್ಳಲು ಜಿಲ್ಲೆಯ ಕಾಂಗ್ರೆಸ್‌ ಪಕ್ಷದ ಮುಖಂಡರ ನಡುವೆ ತೀವ್ರ ಪೈಪೋಟಿ ಶುರುವಾಗಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ…

 • ಉದ್ಯೋಗ ಖಾತ್ರಿಯಲ್ಲಿ ಕನಿಷ್ಠ 80 ಲಕ್ಷ ಮಾನವ ದಿನ ಸೃಜಿಸಿ

  ಚಿತ್ರದುರ್ಗ: ಆರು ತಾಲೂಕುಗಳೊಂದಿಗೆ ಅತಿ ಹೆಚ್ಚು ಬಡವರು, ಎಸ್ಸಿ, ಎಸ್ಟಿ ವರ್ಗಗಳೇ ಹೆಚ್ಚಿರುವ ಜಿಲ್ಲೆಯಲ್ಲಿ 58 ಲಕ್ಷ ಮಾನವ ದಿನಗಳ ಗುರಿ ಹೊಂದಿರುವುದು ಯಾವ ನ್ಯಾಯ. ಕನಿಷ್ಠ 80 ಲಕ್ಷ ಮಾನವ ದಿನಗಳನ್ನಾದರೂ ಸೃಜಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ…

 • ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ

  ಚಿತ್ರದುರ್ಗ/ಮೊಳಕಾಲ್ಮೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯಡಿ ತೋಟಗಾರಿಕೆ ಮರ ಬೆಳೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಇದ್ದರೂ ಇದನ್ನು ರೈತರಿಗೆ ತಲುಪಿಸಲು ವಿಫರಾಗಿರುವ ಜಿಲ್ಲಾ ಪಂಚಾಯತ್‌ ಅಧಿಕಾರಿಗಳ ಮೇಲೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೃಷ್ಣಭೈರೇಗೌಡ…

 • ಜಕ್ಕೂರು ವಾರ್ಡ್‌ನ ಬೆಳ್ಳಹಳ್ಳಿವೃತ್ತಕ್ಕೆ ಟಿಪ್ಪು ಸುಲ್ತಾನ್‌ ಹೆಸರು?

  ಬೆಂಗಳೂರು: ಜಕ್ಕೂರು ವಾರ್ಡ್‌ನ ಬೆಳ್ಳಹಳ್ಳಿ ವೃತ್ತಕ್ಕೆ “ಟಿಪ್ಪು ಸುಲ್ತಾನ್‌ ವೃತ್ತ’ ಎಂದು ನಾಮಕರಣ ಮಾಡುವ ಪ್ರಸ್ತಾವವನ್ನು ಕೌನ್ಸಿಲ್‌ ಸಭೆ ಮುಂದೆ ತರುವ ಬಿಬಿಎಂಪಿ ಕ್ರಮ ಆಡಳಿತ ಹಾಗೂ ವಿರೋಧ ಪಕ್ಷದ ನಡುವೆ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ. ಬ್ಯಾಟರಾಯನಪುರ ವಿಧಾನಸಭಾ…

 • ಶೀಘ್ರ ಡೀಸಿ ಕಚೇರಿ ಕಾಮಗಾರಿ ಮುಗಿಯಲಿ

  ದೇವನಹಳ್ಳಿ: ತಾಲೂಕಿನ ಚಪ್ಪರದ ಕಲ್ಲು ಬಳಿ ನಿರ್ಮಾಣವಾಗಿರುವ ಜಿಲ್ಲಾಡಳಿತ ಸಂಕೀರ್ಣಕ್ಕೆ ಶೀಘ್ರ ಎಲ್ಲಾ ಇಲಾಖಾ ಕಚೇರಿಗಳು ಸ್ಥಳಾಂತರವಾಗಿ ಕಾರ್ಯಾರಂಭವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ತಾಲೂಕಿನ ಚಪ್ಪರದ ಕಲ್ಲು ಬಳಿ ನಿರ್ಮಾಣ ವಾಗಿರುವ ಜಿಲ್ಲಾಡಳಿತ…

 • ಹಾರನಹಳ್ಳಿ ಗ್ರಾಪಂ ಪಿಡಿಒ ನಿಯೋಜನೆ ರದ್ದು

  ಅರಸೀಕೆರೆ: ತಾಲೂಕಿನ ಹಾರನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ವೈ.ಟಿ.ಶಾರದಮ್ಮ ನಿಯೋಜನೆ ಸಂಬಂಧ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖಂಡರ ನಡುವೆ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಅಂತ್ಯ ಗೊಂಡಿದೆ. ಪಿಡಿಒ ನಿಯೋಜನೆಯಲ್ಲಿ ಉಂಟಾಗಿದ್ದ ಬಿಕ್ಕಟ್ಟು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ…

 • ಬಯಸಿದು 9 ಒಲಿದ್ದದ್ದು 3

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 27ರಲ್ಲಿ 14 ಸ್ಥಾನ ಗಳಿಸಿದರೂ ಸಚಿವ ಸ್ಥಾನದ ಅದೃಷ್ಟ ಮಾತ್ರ ಸದ್ಯಕ್ಕೆ ಮೂವರಿಗೆ ಮಾತ್ರ ದೊರೆತಿದೆ. ಕ್ರಿಶ್ಚಿಯನ್‌ ಕೋಟಾದಡಿ ಕೆ.ಜೆ.ಜಾರ್ಜ್‌, ಮುಸ್ಲಿಂ ಕೋಟಾದಡಿ ಜಮೀರ್‌ ಅಹಮದ್‌, ಒಕ್ಕಲಿಗ ಕೋಟಾದಡಿ ಕೃಷ್ಣ ಬೈರೇಗೌಡ ಅವರು…

 • ಇಂಧನ ಬೆಲೆ ಹೆಚ್ಚಳಕ್ಕೆಕೇಂದ್ರ ಸರ್ಕಾರ ಹೊಣೆ

  ಬೆಂಗಳೂರು: ಕೇಂದ್ರ ಸರ್ಕಾರ ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆ ಏರಿಸಿ ಜನ ವಿರೋಧಿ ನೀತಿ ಅನುಸರಿಸುತ್ತಿದ್ದು, ಅನಿಯಂತ್ರಿತ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

 • ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣ

  ಬೆಂಗಳೂರು: ಹೆಬ್ಟಾಳ ಮೇಲ್ಸೇತುವೆ ಉದ್ಯಾನದ ಆವರಣದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ನಾಡುಪ್ರಭು ಕೆಂಪೇಗೌಡರ ಪ್ರತಿಮೆ ಸೋಮವಾರ ಅನಾವರಣಗೊಂಡಿತು. ತಾಮ್ರ ಮತ್ತು ಹಿತ್ತಾಳೆ ಮಿಶ್ರಿತ 8.35 ಮೀಟರ್‌ ಎತ್ತರದ ಪ್ರತಿಮೆಯನ್ನು 46.58 ಲಕ್ಷ ರೂ.ಗಳಲ್ಲಿ ನಿರ್ಮಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಮತ್ತು…

 • ಜೋಳ -ಕಡಲೆ ಖರೀದಿ ಕೇಂದ್ರ ತೆರೆಯಲು ರೈತರ ಆಗ್ರಹ

  ರಾಯಚೂರು: ತೊಗರಿ ಮಾದರಿಯಲ್ಲೇ ಒಣಗಡಲೆ, ಹೈಬ್ರಿಡ್‌ ಜೋಳವನ್ನೂ ಬೆಂಬಲ ಬೆಲೆಯೊಂದಿಗೆ ಖರೀದಿಸಲು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೃಷಿ ಸಚಿವ…

 • ಸಸ್ಯಕಾಶಿಯಲ್ಲಿ ಕಳೆಗಟ್ಟಿದ ಸುಗ್ಗಿ ಸಂಭ್ರಮ

  ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಭಾನುವಾರ ಅಪ್ಪಟ ಗ್ರಾಮೀಣ ಸೊಗಡಿನ ಸಂಕ್ರಾಂತಿ ಸಂಭ್ರಮ ಕಳೆಗಟ್ಟಿತ್ತು. ವಾರಾಂತ್ಯ ಕಳೆಯಲು ಲಾಲ್‌ಬಾಗ್‌ಗೆ ಆಗಮಿಸಿದ್ದ ಸಾವಿರಾರು ಮಂದಿ ರಾಜ್ಯದ ವಿವಿಧ ಭಾಗಗಳ ಸಂಕ್ರಾಂತಿ ಹಬ್ಬದ ಆಚರಣೆ ಮಾದರಿ, ಗಾಳಿಪಟ ಉತ್ಸವ, ಜಾನಪದ ನೃತ್ಯಗಳು, ಎತ್ತುಗಳ…

 • ಮತ್ತೂಮ್ಮೆ ಕಾಂಗ್ರೆಸ್‌ ಅಧಿಕಾರಕ್ಕೆಬರಲಿದೆ: ಸಿಎಂ ಸಿದ್ದರಾಮಯ್ಯ

  ಹೊಸಕೋಟೆ: ರಾಜ್ಯದಲ್ಲಿ ಮತ್ತೂಮ್ಮೆ ಕಾಂಗ್ರೆಸ್‌ ಅಧಿಕಾರ ಗಳಿಸುವುದು ಶತಃ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ದೃಢವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಪಕ್ಷದ ಸಾಧನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಹತಾಶೆ: ತಮ್ಮ ಅಧಿಕಾರವಧಿಯಲ್ಲಿ ಯಾವುದೇ…

ಹೊಸ ಸೇರ್ಪಡೆ