Kundapur Municipal Corporation

  • ಕುಂದಾಪುರ ಪುರಸಭೆ: ಬಹುಮತ ಬಿಜೆಪಿಗೆ, ಅಧಿಕಾರ ಕಾಂಗ್ರೆಸ್‌ಗೆ!

    ಕುಂದಾಪುರ: ಇಲ್ಲಿನ ಪುರಸಭೆಯಲ್ಲಿ 23 ಸ್ಥಾನಗಳಲ್ಲಿ 14 ಸ್ಥಾನ ಬಿಜೆಪಿ ಗಳಿಸಿದ್ದರೂ ಅಧಿಕಾರದಿಂದ ವಂಚಿತವಾಗಲಿದೆ. 8 ಸ್ಥಾನ ಪಡೆದ ಕಾಂಗ್ರೆಸ್‌ ಅಧಿಕಾರದ ಗದ್ದುಗೆಯೇರುವ ಮೀಸಲಾತಿ ಪ್ರಕಟವಾಗಿದೆ. 1 ಪಕ್ಷೇತರ ಸ್ಥಾನವಿದ್ದರೂ ಬಹುಮತ ಸಾಬೀತಿನ ಅವಶ್ಯಕತೆ ಇಲ್ಲದ ಕಾರಣ ಅವರ…

  • ಕುಂದಾಪುರ ಪುರಸಭೆ: ಮಹಿಳೆಯರಿಗಿಲ್ಲ ಶೇ. 50ರಷ್ಟು ಮೀಸಲಾತಿ..!

    ಕುಂದಾಪುರ/ಕಾರ್ಕಳ: ಇಲ್ಲಿನ ಪುರಸಭೆಯ ವಾರ್ಡುವಾರು ಮೀಸಲಾತಿ ಪ್ರಕಟಗೊಂಡಿದೆ. 23 ವಾರ್ಡುಗಳ ಪೈಕಿ ಮಹಿಳೆಯರಿಗೆ ಕೇವಲ 10 ಸ್ಥಾನಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಸ್ಥಳೀಯಾ ಡಳಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಪ್ರಾತಿನಿಧ್ಯ ನೀಡಬೇಕು ಎನ್ನುವ ನಿಯಮ ಇಲ್ಲಿಗೆ…

ಹೊಸ ಸೇರ್ಪಡೆ