lake

 • ಕೆರೆಯಲ್ಲಿ ಮುಳುಗಿ ನಾಲ್ವರು ಸಾವು

  ಹುಬ್ಬಳ್ಳಿ: ಈದ್‌ ಮಿಲಾದ್‌ ಮರುದಿನ ಸ್ನೇಹಿತರೆಲ್ಲ ಸೇರಿ ಊಟಕ್ಕೆ ಹೋದ ವೇಳೆ ಈಜಲು ಹೋದ ನಾಲ್ವರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ದೇವರ ಗುಡಿಹಾಳ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಇಲ್ಲಿನ ಗೂಡ್ಸ್‌ಶೆಡ್‌ ರಸ್ತೆ ಗಣೇಶಪೇಟೆ ಕುಲಕರ್ಣಿ ಹಕ್ಕಲ…

 • ಕೆರೆಗಳಲ್ಲಿ ಜಾಲಿ ಮರ ತೆಗೆಸಲು ರೈತರ ಒತ್ತಾಯ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಕೆರೆ, ಕುಂಟೆಗಳ ಪುನಶ್ಚೇತನ ಜೊತೆಗೆ ಕೆರೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಬೆಳೆದಿರುವ ಜಾಲಿ ಮರಗಳನ್ನು ತೆರವುಗೊಳಿಸಿ ಮಳೆ ನೀರು ಸಂಗ್ರಹಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲೆಯ ರೈತರ ನಿಯೋಗ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ…

 • 12 ಗಂಟೆ ಸತತ ಮಳೆ: 25 ವರ್ಷಗಳ ಬಳಿಕ ತುಂಬಿ ಹರಿದ ಹಳ್ಳ

  ಬನಹಟ್ಟಿ (ಬಾಗಲಕೋಟೆ) : ರಬಕವಿ ಬನಹಟ್ಟಿ ಅವಳಿ ನಗರದಾದ್ಯಂತ 12 ಗಂಟೆಗಳ ಕಾಲ ಭಾರಿ ಮಳೆ ಸುರಿದಿದ್ದು, ಸುಮಾರು 25 ವರ್ಷಗಳ ಹಿಂದೆ ತುಂಬಿ ಹರೆದಿದ್ದ ಹಳ್ಳ ಈಗ ಮತ್ತೊಮ್ಮೆ ತುಂಬಿ ಹರಿಯುತ್ತಿದೆ. ರಬಕವಿ ಸಮೀಪದ ಹೋಲಗಳಿಗೆ ನೀರು…

 • ರಾಜಧಾನಿಗಳಲ್ಲಿ ಕೆರೆ ವೈಭವ

  ಒಂದು ರಾಜ್ಯದ ಆಡಳಿತದ ಕೇಂದ್ರವಾದ ರಾಜಧಾನಿ ಕಟ್ಟುವಾಗ ನೀರಿಗೆ ಮೊದಲ ಗಮನ. ರಾಜಪರಿವಾರ, ಅಧಿಕಾರಿಗಳು, ಸೈನಿಕರು, ಕುದುರೆ ಕಾಲಾಳುಗಳಿಗೆ ನೀರಿನ ಸೌಲಭ್ಯ ಬೇಕು. ನಗರ ಸೌಂದರ್ಯದ ಭಾಗವಾಗಿಯೂ ಕೆರೆಕಟ್ಟೆಗಳ ಜಲ ವಿನ್ಯಾಸ ಮೈದಳೆಯಬೇಕು. ಲಕ್ಷಾಂತರ ಜನ ಬಾಳಿ ಬದುಕಿದ…

 • ಕೆರೆಯಲ್ಲಿ ಬಿದ್ದು ಯುವಕರಿಬ್ಬರ ಸಾವು

  ಕಲಬುರಗಿ: ದಸರಾ ಅಂಗವಾಗಿ ಮನೆಯಲ್ಲಿ ದೇವಿ ಹೆಸರಲ್ಲಿ ಹಾಕಿದ್ದ ಸಸಿಗಳನ್ನು ಕೆರೆಯಲ್ಲಿ ಬಿಡಲು ಹೋದ ಯುವಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೊಳ್ಳೂರಲ್ಲಿ ಬುಧವಾರ ನಡೆದಿದೆ. ದಸರಾ ಹಬ್ಬದ ಅಂಗವಾಗಿ 9 ದಿನಗಳ ಕಾಲ ದೇವಿ ಹೆಸರಲ್ಲಿ ಘಟಸ್ಥಾಪನೆ ಮಾಡಿದ…

 • ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ ಮುಳುಗಿ ಆರು ಮಂದಿ ಸಾವು

  ಚಿಕ್ಕಮಗಳೂರು/ಹಾಸನ: ಪ್ರತ್ಯೇಕ ಪ್ರಕರಣದಲ್ಲಿ ಈಜಲು ಹೋಗಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಳೇಕಲ್‌ ಗ್ರಾಮದಲ್ಲಿ ಸೋಮವಾರ ಆಯುಧ ಪೂಜೆ ಮುಗಿಸಿಕೊಂಡು ಕೆಂದಿನಕಟ್ಟೆ ಕೆರೆಯಲ್ಲಿ ಈಜಲು ಹೋಗಿದ್ದ ನಗರದ ಹೌಸಿಂಗ್‌ ಬೋರ್ಡ್‌ ನಿವಾಸಿಗಳಾದ ಜೀವಿತ್‌(14), ಮುರುಳಿ ಕಾರ್ತಿಕ್‌(15) ಮತ್ತು…

 • ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

  ಶಿವಮೊಗ್ಗ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಶಾಲಾ ಮಕ್ಕಳು ನೀರುಪಾಲಾಗಿರುವ ಘಟನೆ ಶಿರಾಳಕೊಪ್ಪ ಎಂಬಲ್ಲಿ ಶನಿವಾರ ಸಂಭವಿಸಿದೆ. ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಗೆ ಈಜಲು ಹೋಗಿದ್ದ ಶಂಭು(14) ಹಾಗೂ ಉದಯ್ (15) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆರು ಮಕ್ಕಳು…

 • “ಕೆರೆಗೆ ಹೂಳು ಸೇರದಂತೆ ನೋಡಿಕೊಳ್ಳಿ’

  ಮೂಡುಬಿದಿರೆ: ರೋಟರಿ ಕ್ಲಬ್‌ ಮೂಡುಬಿದಿರೆಯ ಅಂಗಸಂಸ್ಥೆ ಚಾರಿಟೆಬಲ್‌ ಟ್ರಸ್ಟ್‌ ನ ಮಹತ್ವದ “ರೋಟಾಲೇಕ್‌’ ಯೋಜನೆಯಡಿ, ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸುದರ್ಶನ ಉಗ್ಗುಗುತ್ತು ಮೂಡುಬಿದಿರೆ ಇವುಗಳ ಸಹಭಾಗಿತ್ವದಲ್ಲಿ 8.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಭಾಷ್‌ ನಗರ…

 • ಕೆರೆ, ರಾಜಕಾಲುವೆ, ಗೋಮಾಳ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ

  ಮೈಸೂರು: ಅಲೆಮಾರಿ ಜನರಿಗೆ ನೆಲಮನೆ ನೀಡುವುದು ಸೇರಿದಂತೆ ಭೂಗಳ್ಳರಿಂದ ಕೆರೆ, ರಾಜಕಾಲುವೆ ಹಾಗೂ ಗೋಮಾಳ ರಕ್ಷಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮೈಸೂರು ಜಿಲ್ಲಾ ಶಾಖೆ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡ ಅಲೆಮಾರಿ ಸಮುದಾಯದವರು…

 • ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಕೆರೆಗೆ ನೀರು ತುಂಬಿಸಿ

  ಗುಂಡ್ಲುಪೇಟೆ: ತಾಲೂಕಿನ ಬೊಮ್ಮನಹಳ್ಳಿ ಸೇರಿದಂತೆ ಚಾಮರಾಜನಗರ ತಾಲೂಕಿನ ಅರಕಲವಾಡಿ, ಸುವರ್ಣನಗರ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಆ ಭಾಗದ ಗ್ರಾಮಗಳ ಮುಖಂಡರು ಮತ್ತು ಗ್ರಾಮಸ್ಥರು ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಅವರನ್ನು ಭೇಟಿ ಮಾಡಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ…

 • ಕೆರೆಕಟ್ಟೆ, ನದಿ, ಜಲಮೂಲ ಉಳಿವಿಗೆ ಶ್ರಮಿಸಿ

  ಕೆ.ಆರ್‌.ನಗರ: ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು, ವರ್ತಮಾನ ಹಾಗೂ ಭವಿಷ್ಯದ ಪೀಳಿಗೆಗೆ ನದಿಗಳಿಂದಾಗುವ ಪ್ರಯೋಜನ ಮತ್ತು ಅವುಗಳ ಅಗತ್ಯದ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಿಲ್ಪಾ ಸಲಹೆ ನೀಡಿದರು. ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಕೆ.ಆರ್‌.ನಗರ ಪಟ್ಟಣದ…

 • ಕೆರೆಯಲ್ಲೇ ಧ್ವಜಾರೋಹಣ

  ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆ ಕೆ.ಆರ್‌. ಸಪೇಟೆಯ ದೇವಿರಮ್ಮಣ್ಣಿ ಕೆರೆಯ ಮಧ್ಯ ಭಾಗದಲ್ಲಿ ಮೀನುಗಾರರು ಧ್ವಜಾರೋಹಣ ಮಾಡಿ ಸ್ವಾತಂತ್ರ್ಯದಿನ ಆಚರಿಸಿದರು. ಈ ವೇಳೆ ಮಾತನಾಡಿದ ತಾಲೂಕು ಮೀನುಗಾರರ ಸಂಘದ ಸದಸ್ಯ ಯೋಗೇಶ್‌, ನಾವು ಕೆಲಸ ಮಾಡುವ ಸ್ಥಳವೇ ಶ್ರೇಷ್ಠ ಸ್ಥಳವಾಗಿದ್ದು…

 • ಕೆರೆಯಲ್ಲಿ ಎರಡು ದೊಡ್ಡ ಮೊಸಳೆ ಪತ್ತೆ!

  ಹುಣಸೂರು: ತಾಲೂಕಿನ ಕಾಳೇನಹಳ್ಳಿ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡಿದ್ದು, ರೈತರು ಭಯಭೀತರಾಗಿದ್ದಾರೆ. ಗುರುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಳೇನಹಳ್ಳಿಕೆರೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ದೊಡ್ಡದಾದ ಎರಡು ಮೊಸಳೆಗಳು ಕೆರೆ ಹಾಗೂ ದಡದಲ್ಲಿ ರೈತರು ಹಾಗೂ ಬಟ್ಟೆ ಒಗೆಯಲು…

 • ಕೆರೆಯ ಕಟ್ಟೆ ಒಡೆದು ಕೊಚ್ಚಿ ಹೋದ ರಸ್ತೆ

  ಹುಣಸೂರು: ನಾಗರಹೊಳೆ ಉದ್ಯಾನದೊಳಗಿನ ಕಲ್ಲಹಳ್ಳ ಕೆರೆಯ ಹೆಚ್ಚುವರಿ ನೀರು ಹರಿಯುವ ದೊಡ್ಡ ಮೋರಿ ಬಳಿಯ ರಸ್ತೆ ಕೊಚ್ಚಿ ಹೋಗಿದ್ದು, ಹುಣಸೂರು-ನಾಗರಹೊಳೆ-ಕೊಡಗಿನ ಕುಟ್ಟ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಉದ್ಯಾನದಲ್ಲಿ ಕಳೆದ 15 ದಿನಗಳಿಂದ ಬೀಳುತ್ತಿದ್ದ ಭಾರೀ ಮಳೆಯಿಂದ…

 • ವಾರದೊಳಗೆ ಬೀಳಗಿ ಕೆರೆಗೆ ನೀರು

  ಬೀಳಗಿ: ನಗರದ ಕೆರೆ ತುಂಬುವ ಕೊಳವೆ ಮಾರ್ಗದಲ್ಲಿ ಕೆಲವಡೆ ಸೋರಿಕೆ ಕಂಡು ಬಂದಿದೆ. ಈಗಾಗಲೆ ಕೊಳವೆ ಮಾರ್ಗ ಸೋರಿಕೆಯ ರಿಪೇರಿ ಕಾಮಗಾರಿ ಭರದಿಂದ ಸಾಗಿದ್ದು, ಒಂದು ವಾರದಲ್ಲಿ ಬೀಳಗಿ ನಗರದ ಕೆರೆ ತುಂಬುವ ಕೆಲಸ ಆರಂಭವಾಗಲಿದೆ ಎಂದು ಸಣ್ಣ…

 • ಕೆರೆ, ಬೆಳೆ ನುಂಗುವ ಕಲ್ಲು ಗಣಿಗಾರಿಕೆ ನಿಲ್ಲಿಸಿ

  ಕೆ.ಆರ್‌.ನಗರ: ತಾಲೂಕಿನ ಮುಂಡೂರು ಗ್ರಾಮದ ವ್ಯಾಪ್ತಿಗೆ ಸೇರಿದ ಸರ್ಕಾರಿ ಜಾಗದಲ್ಲಿ ನಡೆಯುತ್ತಿರುವ ಭಾರೀ ಕಲ್ಲು ಗಣಿಗಾರಿಕೆಯಿಂದ ಈ ಭಾಗದ ಜನತೆಗೆ ಹಲವಾರು ರೀತಿ ತೊಂದರೆಯಾಗುತ್ತಿದ್ದು, ಕೂಡಲೇ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಪ್ರತಿಭಟನೆ…

 • ಕೆರೆ ಭರ್ತಿ ಮಾಡದಿದ್ರೆ ಹೋರಾಟ

  ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಲ್ಲಿ ಬಿಟ್ಟು ಹೋಗಿರುವ ಹೊಳಲ್ಕೆರೆ ಮತ್ತು ಚಿತ್ರದುರ್ಗ ತಾಲೂಕುಗಳ ಕೆರೆಗಳಿಗೆ ನೀರು ಭರ್ತಿ ಮಾಡಲು ಎರಡನೇ ಹಂತದ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗೆ ಅನುಮೋದನೆ ನೀಡುವಂತೆ ಒತ್ತಾಯಿಸಿ ಅಖಂಡ…

 • ಈ ಬಾರಿ ಆದ್ರೂ ತುಂಬ್ತಾರಾ ಕೆರೆ?

  ಬಾಗಲಕೋಟೆ: ಜಿಲ್ಲೆಯ ಬ್ರಿಟಿಷರ ಕಾಲದ ಐತಿಹಾಸಿಕ ಬೃಹತ್‌ ಕೆರೆ ಎಂಬ ಖ್ಯಾತಿ ಪಡೆದ ಮುಚಖಂಡಿ ಕೆರೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಈ ವರ್ಷವಾದ್ರೂ ತುಂಬಿಸುತ್ತಾರಾ? ಎಂಬ ಪ್ರಶ್ನೆ ಜನರಿಂದ ಕೇಳಿ ಬರುತ್ತಿದೆ. ಹೌದು, 1882ರಲ್ಲಿ ನಿರ್ಮಾಣಗೊಂಡ 58 ಎಂಸಿಎಫ್‌ಟಿ ಅಡಿ…

 • ವೈಫ‌ಲ್ಯದ ಯೋಜನೆಗೆ ಮಣೆ ಹಾಕುವುದೇಕೆ?

  ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದಲ್ಲಿ ಅಳಿವಿನಂಚಲ್ಲಿರುವ 25 ಬಗೆಯ ಸಿಹಿನೀರಿನ ಮೀನು ಜಾತಿಗಳಿವೆ. ಇದರಲ್ಲಿ 5 ಜಾತಿ ಮೀನುಗಳು ಪ್ರಪಂಚದ ಬೇರಾವ ಭಾಗದಲ್ಲೂ ಇಲ್ಲ. ಜೊತೆಗೆ ಅಳಿವಿನಂಚಲ್ಲಿರುವ ಮಾರ್ಶ್‌ ಮೊಸಳೆ, ಎರಡು ಜಾತಿಯ ನೀರುನಾಯಿಗಳು ಶರಾವತಿ ಕೊಳ್ಳದಲ್ಲಿವೆ. ಅತ್ಯಂತ…

 • ಒತ್ತುವರಿಯಾಗಿದ್ದ ಕೆರೆ ಪ್ರದೇಶ ತೆರವು

  ಚಿಂತಾಮಣಿ: ಕಂದಾಯ ಇಲಾಖೆಯಲ್ಲಿನ ದಾಖಲೆಗಳ ಅನುಸಾರ ಕೆರೆ ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿದಾರರಿಗೆ ತೆರವು ಮಾಡುವಂತೆ ಎಚ್ಚರಿಕೆ ನೀಡಿ ನೋಟಿಸ್‌ ನೀಡಿದ್ದರೂ ತೆರವು ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ಕೆರೆ ಪ್ರದೇಶ ಒತ್ತುವರಿ ತೆರವು ಮಾಡಿದ ಪ್ರಸಂಗ ನಡೆಯಿತು….

ಹೊಸ ಸೇರ್ಪಡೆ