CONNECT WITH US  

ಬೆಂಗಳೂರು: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ 2017ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮತದಾರರಿಗೆ ಹಣದ ಆಮಿಷವೊಡ್ಡಿದ ಆರೋಪಕ್ಕೆ...

ಬೆಳಗಾವಿ: 'ನಾನು ಎಂದಿಗೂ ಸಚಿವ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿರಲಿಲ್ಲ. ಹೈಕಮಾಂಡ್‌ ಕೊಟ್ಟ ಆದೇಶವನ್ನು ಪಾಲಿಸುವುದು ನನ್ನ ಕರ್ತವ್ಯ' ಎಂದು ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌...

ಬೆಂಗಳೂರು: ರಮೇಶ್‌ ಜಾರಕಿ ಹೊಳಿ ಅವರನ್ನು ಸಂಪುಟದಿಂದ ತೆಗೆದು ಹಾಕಿರುವುದು ನನಗೆ ವೈಯಕ್ತಿಕವಾಗಿ ತುಂಬಾ ದುಃಖ ತಂದಿದೆ ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್‌ ಕರ್‌ ಹೇಳಿಕೆ...

ಬಾಗಲಕೋಟೆ: ನನ್ನ ಬೆಳವಣಿಗೆಗೆ ಬ್ರೇಕ್‌ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ನನಗೆ ದೇವರ ಆಶೀರ್ವಾದ ಇದೆ. ನನ್ನ ಶ್ರಮ ಹಾಗೂ ಧರ್ಮ ನನ್ನನ್ನು ಕೈ ಹಿಡಿಯುತ್ತದೆ ಎಂದು  ಬೆಳಗಾವಿ ಗ್ರಾಮೀಣ ಕ್ಷೇತ್ರದ...

ಬೆಳಗಾವಿ: ಸಾಕಷ್ಟು ಕುತೂಹಲ ಹುಟ್ಟಿಸಿರುವ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಸಿದದ್ಧಗಳು ಪೂರ್ಣಗೊಂಡಿವೆ. ಶಾಸಕಿ ಲಕ್ಷ್ಮೀ...

ಶಿವಮೊಗ್ಗ: "ಕೆಲವರು ಆಡೋ ಹಗುರ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ 'ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ಗೆ ತಿರುಗೇಟು ನೀಡಿದ್ದಾರೆ. 

ಬೆಳಗಾವಿ: ಕಾಂಗ್ರೆಸ್‌ನವರಿಗೆ ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳುವ ಗೀಳು ಆರಂಭವಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಅವರಿಗೆ 30 ಕೋಟಿ ರೂ. ಆಫ‌ರ್‌ ನೀಡುವ ಸ್ಥಿತಿ ಬಿಜೆಪಿಗೆ...

ದಾವಣಗೆರೆ: ನಾನು ಯಾರ ತಂಟೆಗೂ ಹೋಗುವುದಿಲ್ಲ, ನನ್ನ ತಂಟೆಗೆ ಬಂದರೆ ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡುಗಿ  ತಮ್ಮ ರಾಜಕೀಯ ವಿರೋಧಿಗಳಿಗೆ ಟಾಂಗ್‌...

ಬೆಳಗಾವಿ: ಆಪರೇಷನ್‌ ಕಮಲಕ್ಕಾಗಿ ತಮಗೆ 30 ಕೋಟಿ ಆಮಿಷ ಒಡ್ಡಲಾಗಿತ್ತು ಎಂದಿದ್ದ  ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ  ಮಾಜಿ ಬಿಜೆಪಿ ಶಾಸಕ ಸಂಜಯ್‌ ಪಾಟೀಲ್‌ ತೀವ್ರ ಆಕ್ರೋಶ ಹೊರ...

ಧಾರವಾಡ: ಆಪರೇಷನ್‌ ಕಮಲಕ್ಕಾಗಿ ತಮಗೆ 30 ಕೋಟಿ ಆಮಿಷ ಒಡ್ಡಲಾಗಿತ್ತು ಎಂಬ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಟಾಳಕರ ಅವರ ಹೇಳಿಕೆ ನೋಡಿದರೆ ಅವರು ಪ್ರಚಾರದ ಗೀಳು ಹಚ್ಚಿಕೊಂಡಿದ್ದಾರೆ ಎನಿಸುತ್ತದೆ...

 ಬೆಳಗಾವಿ: ನನಗೆ ಬಿಜೆಪಿ ಸೇರ್ಪಡೆಯಾಗುವಂತೆ ಸಚಿವ ಸ್ಥಾನ ಮತ್ತು 30 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ...

ಬೆಳಗಾವಿ:ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಿಂದ ವಿಷ ಕಾರುತ್ತಿರುವ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್‌ ಹಾಗೂ ಸತೀಶ ಜಾರಕಿಹೊಳಿ ನಡುವಿನ ಗುದ್ದಾಟ ಈಗ ಮತ್ತೆ ಶುರುವಾಗಿದ್ದು, ರಾಜಕೀಯ...

ಹುಬ್ಬಳ್ಳಿ: ನನಗೆ ದೆಹಲಿಗೆ ಬರಲು ಹೈಕಮಾಂಡ್‌ನಿಂದ ಕರೆ ಬಂದಿಲ್ಲ. ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೊರಟಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಹೇಳಿದರು.

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಭವಿಷ್ಯ ಅತಂತ್ರವಾಗಿರುವ ಬೆನ್ನಲ್ಲೇ ತೆರೆ ಮರೆಯಲ್ಲಿ ಸಂಪುಟ ವಿಸ್ತರಣೆಯ ಕಸರತ್ತು ನಡೆದಿದೆ. ಸಂಪುಟ ಸೇರುವ ಪ್ರಮುಖ ಆಕಾಂಕ್ಷಿಗಳಾಗಿರುವ ಮಾಜಿ ಸಚಿವ ಎಂ.ಬಿ...

ಬೆಳಗಾವಿ: "ವೈಯಕ್ತಿಕ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ, ಅದಕ್ಕೆಲ್ಲ ಭಗವಂತ ಇದ್ದಾನೆ' ಎಂದು
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಮಾರ್ಮಿಕವಾಗಿ ಹೇಳಿದರು. 

ಬೆಳಗಾವಿ: ಜಾರಕಿಹೊಳಿ ಕುಟುಂಬದ ಶಾಸಕರು ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ನಡುವಿನ ತೀವ್ರ ಭಿನ್ನಮತದಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ತಾಲೂಕು ಪ್ರಾಥಮಿಕ ಸಹಕಾರಿ...

ಬೆಳಗಾವಿ: ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕೆಪಿಸಿಸಿ ಸಂಧಾನ ಯಶಸ್ವಿಯಾಗುವುದೋ,...

ಹೊಸದಿಲ್ಲಿ: ಬೆಳಗಾವಿ ನಾಯಕರ ಭಿನ್ನಾಭಿಪ್ರಾಯದ ವಿಚಾರದಲ್ಲಿ ಮಧ್ಯ ಪ್ರವೇಶಿಸುವ ಅವಶ್ಯಕತೆ ನನಗಿಲ್ಲ. ನನ್ನ ಮಿತಿ  ಏನು ಅನ್ನುವುದು ನನಗೆ ಗೊತ್ತಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಅವರು...

ಬೆಳಗಾವಿ : ಮುಂದೂಡಲಾಗಿದ್ದ ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯನ್ನು ಕೂಡಲೆ ನಡೆಸುವಂತೆ ಧಾರವಾಡ ಹೈಕೋರ್ಟ್‌ ಪೀಠ ಆದೇಶ ನೀಡಿದೆ. ಇದರಿಂದಾಗಿ ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್‌...

ಬೆಳಗಾವಿ: "ಜಾರಕಿಹೊಳಿ ಸಹೋದರರು ದೊಡ್ಡವರು. ಅವರು ಎಲ್ಲವನ್ನೂ ನಿಭಾಯಿಸಲು ಸಮರ್ಥರಿದ್ದಾರೆ. ದೊಡ್ಡ ಲೀಡರ್‌ಗಳ ಬಗ್ಗೆ ನಾನೇನೂ ಹೇಳುವುದಿಲ್ಲ' ಎನ್ನುವ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಟಾಳಕರ...

Back to Top